ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ.

ವಿಷಯ: ದೂರದರ್ಶನ ಚಂದನವಾಹಿನಿಯಲ್ಲಿ ವೀಡಿಯೋ ಪಾಠಗಳನ್ನು ಪ್ರಸಾರ
ಮಾಡುತ್ತಿರುವ ಕುರಿತು.
ಕೋವಿಡ್-19 ಪಿಡುಗಿನಿಂದಾಗಿ 2020-21 ಸಾಲಿನ ಶೈಕ್ಷಣಿಕ ಚಟುವಟಿಕೆಗಳು
ಇನ್ನೂ ಪ್ರಾರಂಭವಾಗದಿರುವ ಹಿನ್ನೆಲೆಯಲ್ಲಿ 8 ರಿಂದ 10ನೇ ತರಗತಿ ವರೆಗಿನ
ವಿದ್ಯಾರ್ಥಿಗಳಿಗೆ ದೂರದರ್ಶನ-
ಚಂದನವಾಹಿನಿಯಲ್ಲಿ ವೀಡಿಯೋ ಪಾಠಗಳನ್ನು ದಿನಾಂಕ: 20-07-2020 ರಿಂದ ಪ್ರಸಾರ ಮಾಡಲು
ಕ್ರಮವಹಿಸಲಾಗಿದೆ. ವಿದ್ಯಾರ್ಥಿಗಳನ್ನು ಕಲಿಕಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು
ಶಿಕ್ಷಕರುಗಳು
ವಹಿಸಬೇಕಾದ ಕ್ರಮಗಳ ಕುರಿತು ಪ್ರತ್ಯೇಕವಾಗಿ ಸುತ್ತೋಲೆ ಹೊರಡಿಸಲಾಗುವುದು. ವಿದ್ಯಾರ್ಥಿಗಳ
ಪಾಠಪ್ರಸಾರಕ್ಕೂ ಮುನ್ನ ಶಿಕ್ಷಕರುಗಳಿಗೆ ಮತ್ತು ಪೋಷಕರಿಗೆ ಅಗತ್ಯ ಮಾಹಿತಿ ನೀಡಲು ಮತ್ತು
ಶಾಲಾ
ಹಂತದಿಂದ ಜಿಲ್ಲಾ ಹಂತದವರೆಗಿನ ಅನುಷ್ಠಾನಾಧಿಕಾರಿಗಳು ವಹಿಸಬೇಕಾದ ಕ್ರಮ ಕುರಿತು ಮಾಹಿತಿ
ನೀಡಲು ಪೂರ್ವ ಭಾವಿಯಾಗಿ ದಿನಾಂಕ: 17-07-2020 ರಂದು ಬೆಳಗಿನ 10-00 ಗಂಟೆ ಯಿಂದ 11-00
ಗಂಟೆ ಯವರೆಗೆ ಕಾರ್ಯಕ್ರಮ ಪ್ರಸಾರ ಮಾಡ ಲಾಗುವುದು.ಈ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ
ಶಿಕ್ಷಕರುಗಳು ಹಾಗೂ ಅನುಷ್ಠಾನಾಧಿಕಾರಿಗಳು ವೀಕ್ಷಿಸುವಂತೆ ನಿಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ
ವ್ಯಾಪಕ ಪ್ರಚಾರ ನೀಡಲು ಅಗತ್ಯ ಕ್ರಮಗಳನ್ನು ವಹಿಸಲು ತಿಳಿಸಿದೆ.

ನಿರ್ದೇಶಕರು,
ಡಿಎಸ್ಈಆರ್‌ಟಿ
ಬಸವರಾಜ ಟಿ. ಎಮ್
ಸರ್ಕಾರಿ ಪ್ರೌಢಶಾಲೆ
ರೂಪನಗುಡಿ
ಬಳ್ಳಾರಿ ಜಿಲ್ಲೆ
9743887044

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To view this discussion on the web, visit 
https://groups.google.com/d/msgid/kannadastf/CAKNxDGScW0S5xhNE2PcamT5znOb%2Bp%2BBio44%2BpXgoerdNOwQeLA%40mail.gmail.com.

Reply via email to