On 04-Apr-2017 10:31 PM, "Dinesh. S S" <[email protected]> wrote:
🙏💐 *ಮನಸಿನ ಮಾತು*💐🙏 *DINESH.SS* *ಆತ್ಮೀಯರೆ....... ನಮ್ಮ ಬದುಕಿನಲ್ಲಿ *ಹುದ್ದೆ ಉದ್ಯೋಗ* ಕಂಡುಕೊಂಡ್ಮೇಲೆ, *ನೂರೆಂಟು* ಆಶೆ-ಆಕಾಂಕ್ಷೆಗಳನ್ನು ಕಟ್ಟಿಕೊಳ್ಳುತ್ತೇವೆ. *ಕೆಲಸ*ಮಾಡುತ್ತಾ,ಮಾಡುತ್ತಾ ನಾವು ಮಾಡುವ *ಕೆಲಸ ಸಣ್ಣದಾಗುತ್ತದೆ* ಬೇರೆಯವರು ಮಾಡುವ *ಹುದ್ದೆ ಶ್ರೇಷ್ಠ*ಎನಿಸಲು ಮನಸಿನಲಿ *ಲೆಕ್ಕ ಹಾಕುತ್ತಿರುತ್ತೇವೆ*ಅಲ್ವಾ...? *ಒಂದು ಕಥೆ ನೆನಪಾಗುತ್ತೆ.* *ಲೇಖಕರು* ವಿದ್ವಾನ್ || ಕೆ.ಚಂದ್ರಶೇಖರ. *ಸುಂದರವಾದ*ಎತ್ತರದ ಮರದ ಕೆಳಗೆ *ಹಚ್ಚನೆಯ* *ಹಸಿರು ತುಂಬಿದ ಹುಲ್ಲು* ಅಲ್ಲಿ ಎರಡು *ಇಲಿಗಳು* ಮರದ ಬೇರನ್ನು ಕಡಿಯುತ್ತಾ ಇರುವಾಗ ಅಲ್ಲಿಯೇ *ಬೆಕ್ಕು* ಬರುವುದನ್ನು ಕಂಡು *ಅಂಜಿ* ಇಲಿಯು ನಾನು *ಬೆಕ್ಕಾಗಿದ್ದರೆ* ಯಾರಿಗೆ ಅಂಜದೇ ಆರಾಮವಾಗಿ ಇರಬಹುದಲ್ಲಾ ಎಂದು ಮನದಲಿ ಬಗೆಯುತ್ತಿರುವಾಗ *ಬೆಕ್ಕಾಗಿ ಮಾರ್ಪಟ್ಟಿತು* ಬೆಕ್ಕಾಗಿ ಆರಾಮವಾಗಿ ಇದ್ದರೆ ಆಯ್ತು ಎನ್ನುವಷ್ಟರಲ್ಲಿ *ನಾಯಿ* ಅಟ್ಟಿಸಿಕೊಂಡು ಬರುತ್ತದೆ. ನಾನು *ನಾಯಿ* ಆಗಿದ್ದರೆ ಚೆನ್ನಾಗಿ ಇರುತ್ತಿತ್ತು ಎಂದಾಗ *ನಾಯಿ ಆಯಿತು* ಖುಷಿಯಾಯಿತು. *ಆನೆಯು* ನಾಯಿಯನ್ನು ಬೆನ್ನಟ್ಟಿಕೊಂಡು ಬಂದಾಗ *ಆನೆ*ಯಾಗಿದ್ದರೆ ಚೆನ್ನ ಎಂದಿತು ಮರುಕ್ಷಣವೇ *ಆನೆ ಆಯಿತು*ನನ್ನಷ್ಟು ಬಲಶಾಲಿ ಯಾರು ಇಲ್ಲ ನನ್ನನ್ನೂ ಯಾರು ಕೊಲ್ಲಲಾರರು ಎಂದು ಗರ್ವದಿಂದ ಹೆಮ್ಮೆ ಪಟ್ಟಿತು. *ಸಿಂಹವು* ಆನೆಯನ್ನು ಬೆನ್ನಟ್ಟಿ ಕೊಂಡು ತಿನ್ನಲು ಬಂದಾಗ ಅಯ್ಯೋ! ನಾನು *ಸಿಂಹವು*ಆಗಿದ್ದರೆ ಚೆನ್ನಾಗಿರತ್ತಿತ್ತು ಎಂದಾಕ್ಷಣ *ಸಿಂಹವಾಯಿತು,*ನಾನೇ *ಕಾಡಿನ ರಾಜ* ನನ್ನನ್ನೂ ಯಾರು ಏನು ಮಾಡಲಾರರು ಎಂದು ಆನಂದ ಪಟ್ಟಿತು. *ಬೇಟೆಗಾರ* ಬಿಲ್ಲು ಬಾಣ ತೆಗಿದುಕೊಂಡು ಬೆನ್ನಟ್ಟಿಕೊಂಡು ಬಂದಾಗ ಓಡಲು ಪ್ರಾರಂಭಿಸಿತು, ಅಯ್ಯೋ *ಬೇಟಗಾರ*ನಾದರೆ ಚೆನ್ನಾಗಿರುತ್ತಿತ್ತು ಎಂದುಕೊಂಡಾಕ್ಷಣ *ಬೇಟಾರನಾಗಿ ಮಾರ್ಪಟ್ಟಿತು* ಬೇಟೆಗಾರನಾದ ಮೇಲೆ ಬೇಟೆ ಆಡಲು ಕಾಡೆಲ್ಲ *ಸುತ್ತಿ,ಸುತ್ತಿ*ಸುಸ್ತು ಆದರೂ, ಒಂದು ಪ್ರಾಣಿಯು ಸಿಗಲೇ ಇಲ್ಲ. ಆಯಾಸಗೊಂಡು *ಎತ್ತರವಾದ ಸುಂದರವಾದ ಮರದ* ಕೆಳಗೆ ಕುಂತು *ವಿಶ್ರಾಂತಿ* ಪಡೆಯುತ್ತಿರು ವಾಗ, ಎಷ್ಟು ಕಷ್ಟದ ಜೀವನ ಇದು ಎಂದು, *ಮೇಲೆ* ನೋಡಿದಾಗ, ಸುಂದರವಾದ *ಮರ* ಕಾಣಿಸುತ್ತದೆ, *ಮರ*ವಾದರೆ ಬೇಟೆ ಆಡುವುದು, ಹೊಟ್ಟೆ ತುಂಬಿಸಿಕೊಳ್ಳುವ ಕಷ್ಟ ತಪ್ಪುತ್ತದೆ ಎಂದು ವಿಚಾರ ಮಾಡಿ, *ಮರ*ವಾಗಿದ್ದರೆ ಚೆನ್ನಾಗಿರುತ್ತಿತ್ತು ಎಂದಾಕ್ಷಣ *ಮರವಾಯಿತು.* ನಾನು ಇನ್ಮುಂದೆ ಆರಾಮವಾಗಿ ಜೀವಿಸಬಹುವುದು *ಜೀವ ಭಯ* ಯಾರ ಹೆದರಿಕೆಯೂ ಇಲ್ಲ ಎಂದು *ಖುಷಿಪಟ್ಟು* ಕೆಳಗಡೆ ನೋಡುತ್ತಿರುವಾಗ *ಇಲಿ*ಗಳು ಮರದ ಬೇರುಗಳನ್ನು *ಕಡಿಯುತ್ತಿದ್ದವು* ಅಯ್ಯೋ..! ನನ್ನ ಬೇರುಗಳನ್ನು ಕಡಿದರೆ ನಾನು *ನೆಲಕ್ಕೆ* ಉರುಳಿ *ಒಣ ಕಟ್ಟಿಗೆಯಾಗಿ* ಗೆದ್ದಲು ಹಿಡಿದು ಸತ್ತೋಗುತ್ತೇನೆ ಎಂದು ರೋದಿಸಿ ನಾನು *ಇಲಿ*ಆಗಿದ್ದರೆ ಚೆನ್ನಾಗಿರುತ್ತಿತ್ತು ಎಂದಾಕ್ಷಣ *ಇಲಿ ಆಯಾಯಿತು.* ಆ ಇಲಿಗೆ *ನಿದ್ದೆಯಿಂದ* ಎಚ್ಚರವಾಯಿತು. ಕನಸಿನಿಂದ ಹೊರಬಂದು ಯಾವುದೂ *ಶ್ರೇಷ್ಠ ಅಲ್ಲ*ನನ್ನ *ಬದುಕು,*ನನ್ನ ವೃತ್ತಿಯೇ *ಶ್ರೇಷ್ಠ* ಎಂದು, *ಅರಿವಾಯಿತು.* *ಆದ್ದರಿಂದ ನಾವೂ* ಕೂಡಾ ಇರುವ ವೃತ್ತಿಯಲ್ಲಿ ತೃಪ್ತಿ ಪಡದೇ *ಡಿ.ಸಿ. ಆಗಬೇಕು,ತಹಶೀಲ್ದಾರ ಆಗಬೇಕು, ಇನ್ನೇನೋ ಅಧಿಕಾರಿ ಆಗಬೇಕು*ಅದು ಶ್ರೇಷ್ಠ. ಆಗ *ಆರಾಮವಾಗಿರುತ್ತೇವೆ,* ನನ್ನ ವೃತ್ತಿ *ನನ್ನ ಜೀವನ* ಸರಿಯಿಲ್ಲ ಎಂದು *ಮರುಗಿ ದುಃಖ*ಪಟ್ಟರೇ *ಇಲಿಯ* ಕನಸಿನಂತೆ *ಅಲ್ವಾ..?* *ಇದ್ದ ಬದುಕು ವೃತ್ತಿಯಲ್ಲಿಯೇ ತೃಪ್ತಿ ಪಡೆದು ಜೀವನ ಸಾರ್ಥಕ ಮಾಡಿಕೊಳ್ಳೋಣ* *ನಮ್ಮ ಬದುಕು, ನಮ್ಮ ವೃತ್ತಿಯೇ ಶ್ರೇಷ್ಠ ಎಂದು ಸಾರೋಣ* *ಈ ಪ್ರಪಂಚಕ್ಕೆ*ನಾವು ಬಂದಿರುವುದು ನಾವು ಕಟ್ಟಿಕೊಂಡ *ಬದುಕಿನಲ್ಲಿ* ಸಂತೋಷದಿಂದ *ಬದುಕುವುದಕ್ಕೆ .* ಇಲ್ಲ ಸಲ್ಲದ *ಆಸೆಗಳಿಂದ ನಗು* ಮತ್ತು *ಸಂತೋಷವನ್ನೇ*ಮರೆತು ಹೋಗಿದ್ದೇವೆ. *ಯಾರನ್ನು ನೋಡಿದರೂ ಗಂಟು ಮುಖ, ಮುಖದಲ್ಲಿ ದುಗುಡತೆ.* ಬೇಡ ಸ್ನೇಹಿತರೇ ನಾವೇನು ಈ ಭೂಮಿ ಮೇಲೆ *ಸಾವಿರ ವರ್ಷ ಇರಲ್ಲ .* *ನಗುವೇ ಜೀವನ* *ನಗುವಂತಹ ಸನ್ನಿವೇಶ ಬಂದರೆ ಬಾಯ್ತುಂಬಾ ನಗ್ರಿ* *ನಗಿಸಿರಿ.* *ನಗ್ನಗ್ತಾ ಇರಿ........,* ಸಹೋದರ ಸಹೋದರಿಯರೆ *MAHANTAGOUD T PATIL SWCM.KSPSTA*💐💐🙏 -- -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/msgid/kshst/CAM9uPa5F4Y5_X2iu6CJu50r-eKf7QaKRkhLqZbEVX91dj_Y7iQ%40mail.gmail.com. For more options, visit https://groups.google.com/d/optout.
