Nice On Jun 28, 2017 8:00 PM, "Anasuya M R" <[email protected]> wrote:
> ಕಗ್ಗ: > > > ದೇವರೆಂಬುದದೇನು ಕಗ್ಗತ್ತಲ ಗವಿಯೆ? > > ನಾವರಿಯಲಾದೆಲ್ಲದರೊಟ್ಟು ಹೆಸರೇ? > > ಕಾವನೊರ್ವನಿರಲ್ಕೆ ಜಗದ ಕಥೆಯೇಕಿಂತು ? > > ಸಾವು ಹುಟ್ಟುಗಳೇನು?- ಮಂಕುತಿಮ್ಮ > > > ಸಾರಾಂಶ: > > > ದೇವರೆಂಬುದು ಅದೇನು ಕಗ್ಗತ್ತಲ ಗವಿಯೆ?. ನಾವರಿಯಲಾರದ ಎಲ್ಲದರ ಒಟ್ಟು ಹೆಸರೇ? > > > ಕಾವನು(= ಕಾಯುವವನು) ಓರ್ವನು(= ಒಬ್ಬನು) ಇರಲ್ಕೆ( = ಇರಲು) ಜಗದ ಕಥೆಯು ಏಕಿಂತು? ಸಾವು > ಹುಟ್ಟುಗಳೇನು? – ಮಂಕುತಿಮ್ಮ. > > > ದೇವರು ಎನ್ನುವುದು ಏನು? ಅದೇನು ಕತ್ತಲು ಕವಿದ ಗವಿಯೆ? ಎನ್ನುತ್ತಾರೆ ಮಾನನೀಯ > ಗುಂಡಪ್ಪನವರು. > > > ಮಾನವನಿಗೆ ಯೋಚಿಸುವ ಶಕ್ತಿ ಬಂದಾಗಿನಿಂದ ಇದೊಂದು ಕಾಡುವ ಪ್ರಶ್ನೆ. ಅಂದು ಮನುಷ್ಯ > ಕಾಡಿನಲ್ಲಿ ಅಲೆಮಾರಿಯಾಗಿದ್ದ. ಕೈಗೆ ಸಿಕ್ಕದ್ದನ್ನು ತಿಂದು, ತನ್ನನ್ನು ತಾನು > ರಕ್ಷಿಸಿಕೊಳ್ಳಲು ಹೋರಾಡುತ್ತಿದ್ದ. ಆಗ ಅವಿನಿಗೆ ಬಂದ ಯೋಚನೆ ಹೀಗಿದ್ದಿರಬಹುದು. ದಿನದ > ಯಾವುದೋ ಸಮಯದಲ್ಲಿ ಒಂದು ವಸ್ತು ಗಗನದಲ್ಲಿ ಬರುತ್ತದೆ. ಆಗ ಎಲ್ಲವೂ ನಿಚ್ಚಳವಾಗಿ > ಕಾಣುತ್ತದೆ. ಕಾಡು ಪ್ರಾಣಿಗಳಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಹಾಯವಾಗುತ್ತದೆ. > ಆಹಾರವನ್ನು ಹುಡುಕಲು ಆಡುವ ಬೇಟೆಯೂ ಯಶಸ್ವೀ. ಆದರೆ ದಿನದ ಯಾವುದೋ ಸಮಯದಲ್ಲಿ ಗಗನದಲ್ಲಿ ಆ > ವಸ್ತು ಕಾಣೆಯಾಗುತ್ತದೆ. ಆಗ ಎಲ್ಲವೂ ಕತ್ತಲೆ. ಕಾಡು ಪ್ರಾಣಿಗಳಿಂದ ತನ್ನ ರಕ್ಷಣೆ ಕಷ್ಟ > ಅಥವಾ ಅಸಾಧ್ಯ. ಹಾಗಾಗಿ ಗಗನದಲ್ಲಿ ಬರುವ ವಸ್ತು ತನಗೆ ಸಹಾಯ ಮಾಡುತ್ತದೆ. ಆಕಾಶದಿಂದ ನೀರು > ಬೀಳುತ್ತದೆ. ಗಿಡಮರಗಳು ಚಿಗುರಿ ಗೆಡ್ಡೆ ಗೆಣಸುಗಳು, ಹಣ್ಣು ಹಂಪಲುಗಳು ಯತೇಚ್ಚವಾಗಿ > ಸಿಗುತ್ತದೆ. ಹಾಗೇ ಗಗನದಿಂದ ಬಂದ ಮಳೆ ತನಗೆ ಸಹಾಯಮಾಡುತ್ತದೆ. ಎಲ್ಲವೂ ಮೇಲಿಂದ > ಬರುವುದರಿಂದ, ಇದನ್ನೆಲ್ಲಾ ಕೊಡುವ ಅಥವಾ ಕಳುಹಿಸುವ ಯಾರೋ ಮೇಲಿರಬೇಕು. ಅದನ್ನೇ ಅಂದು > ಅವನು” ದೇವರು” ಎಂದ. ಮುಂದೆ ತನಗೆ ಉಪಯೋಗಕ್ಕೆ ಬರುವ ಎಲ್ಲಕ್ಕೂ ಆ ದೈವತ್ವವನ್ನು > ಆರೋಪಿಸುತ್ತಾ ಹೋದ. ವಿಡಂಬನೆಯೇನೆಂದರೆ ಇಂದಿಗೂ ಮಾನವನ ಸ್ತಿತಿ ಹಾಗೆ ಇದೆ. ತನಗೆ > ಉಪಯೋಗಕ್ಕೆ ಬರುವುದೆಲ್ಲಾ, ಅಂದರೆ ಭೂಮಿ, ಮನುಷ್ಯ, ಪ್ರಾಣಿ ಪಕ್ಷಿ ಗಿಡ ಮರ,ನದಿ ಸಮುದ್ರ, > ಮಳೆ ಬಿಸಿಲು ಬೆಳಕು ಹೂವು ಹಣ್ಣು ಹೀಗೆ ಎಲ್ಲವೂ ಅವನಿಗೆ ದೈವ ಸಮಾನ. > > > ಆದರೆ ಆ ದೇವರೇನು ಅಷ್ಟೊಂದು ಗಹನನೆ? ಗುಹ್ಯನೆ? ಅರ್ಥವಾಗದವನೇ? ದೇವರು ಗಹನನನೋ ಅಲ್ಲವೋ > ಗೊತ್ತಿಲ್ಲ. ಆದರೆ ಇಂದಿಗೂ ” ಅದು ” ಇದೇ” ಎಂದ�� > > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ > msgid/kshst/CA%2B9BF8Wm%2Be1iS3we3Js967ReEtFhmVA8hWoMp > RjuLOdpaCDHXg%40mail.gmail.com > <https://groups.google.com/d/msgid/kshst/CA%2B9BF8Wm%2Be1iS3we3Js967ReEtFhmVA8hWoMpRjuLOdpaCDHXg%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/msgid/kshst/CAK9cW6DkMymjjesvj2jyUvihDyYaXFrmc8iRufEtJDDu9-4cJQ%40mail.gmail.com. For more options, visit https://groups.google.com/d/optout.
