We proud ourselves sir On Oct 1, 2017 9:06 PM, "Anand lamani" <[email protected]> wrote:
Super sir we must dedicate to the great person On 1 Oct 2017 7:41 pm, "Mahantagoud Patil" <[email protected]> wrote: > 🙏💐 *ಲಾಲ ಬಹದ್ದೂರ ಶಾಸ್ತ್ರೀ ರವರ ಜನ್ಮ ದಿನಾಚರಣೆಯ ಶುಭಾಶಯಗಳು*💐🙏 > > *MAHANTAGOUD T PATIL SWCM KSPSTA* > > *ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ,* > *1965, ಆಗಸ್ಟ್ 15ರಂದು ಕೆಂಪುಕೋಟೆಯ* *ಮೇಲೆ ನಿಂತು ಪ್ರಧಾನಿ ಲಾಲ್‌ಬಹಾದ್ದೂರ್ > ಶಾಸ್ತ್ರಿಯವರು ಗುಡುಗಿದಾಗ ಅನುಮಾನಪಟ್ಟವರೇ ಹೆಚ್ಚು.* *ಜತೆಗೆ ದುರ್ಬಲ ಕಾಯದ ಈ > ವ್ಯಕ್ತಿಯಿಂದ ಏನು ತಾನೇ ಸಾಧ್ಯ ಎಂಬ ಅಸಡ್ಡೆ.* > *ಇದಾಗಿ ಎರಡು ವಾರಗಳಾಗಿವೆಯಷ್ಟೆ.* > *ಅವತ್ತು 1965, ಆಗಸ್ಟ್ 31ನೇ ತಾರೀಖು. ಹೊತ್ತಿಗೆ ಮೊದಲೇ ಪ್ರಧಾನಿ ಲಾಲ್ ಬಹದ್ದೂರ್ > ಶಾಸ್ತ್ರಿ ಮನೆಗೆ ಬಂದಿದ್ದರು. ಇನ್ನೇನು ಊಟಕ್ಕೆ ಕುಳಿತುಕೊಳ್ಳಬೇಕು. ಹತ್ತಿರಕ್ಕೆ ಬಂದ > ಆಪ್ತ ಕಾರ್ಯದರ್ಶಿಯೊಬ್ಬರು ಕಿವಿಯಲ್ಲೇನೋ ಪಿಸುಗುಟ್ಟಿದರು. ಹಸಿವನ್ನೇ ಮರೆತ > ಶಾಸ್ತ್ರಿಯವರು '10 ಜನಪಥ್' ರಸ್ತೆಯಲ್ಲಿದ್ದ ಪ್ರಧಾನಿ ಕಚೇರಿಯತ್ತ ನಡೆದೇ ಬಿಟ್ಟರು.* > *ಭೂಸೇನೆ, ವಾಯುಸೇನೆ ಮತ್ತು ನೌಕಾದಳದ ಮೂವರು ಮುಖ್ಯಸ್ಥರು ಪ್ರಧಾನಿಯ ಹಾದಿಯನ್ನೇ ಎದುರು > ನೋಡುತ್ತಿದ್ದರು. ಶಾಸ್ತ್ರಿಯವರು ಬಂದಿದ್ದೇ ತಡ ವೈಸ್ ಅಡ್ಮಿರಲ್ ಭಾಸ್ಕರ ಸದಾಶಿವ ಸೋಮನ್ > ಮತ್ತು ಏರ್‌ಚೀಫ್ ಮಾರ್ಷಲ್ ಅರ್ಜನ್ ಸಿಂಗ್ ಪ್ರಧಾನಿ ಕೊಠಡಿಯನ್ನು ಸೇರಿದರು.* > *ಏನಿರಬಹುದು? ಎಂದು ಉಳಿದವರು ಯೋಚಿಸುವ ಮೊದಲೇ ಎಲ್ಲರೂ ಹೊರಬಂದರು.* > *ಕೇವಲ 5 ನಿಮಿಷಗಳಲ್ಲಿ ಪ್ರಧಾನಿ ಶಾಸ್ತ್ರಿಯವರು ಎದೆ ಝಲ್ಲೆನಿಸುವಂತಹ ನಿರ್ಧಾರ > ಕೈಗೊಂಡಿದ್ದರು.* > *ಪಾಕ್‌ನ ಮೇಲೆ ಯುದ್ಧ ಘೋಷಣೆಯಾಗಿತ್ತು.* > *ಜಮ್ಮುವಿನ ಛಾಂಬ್ ವಿಭಾಗದಲ್ಲಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ ಪಾಕಿಸ್ತಾನಿ > ಪಡೆಗಳು ಸುಮಾರು ನೂರಕ್ಕೂ ಅಧಿಕ ಯುದ್ಧ ಟ್ಯಾಂಕ್‌ಗಳ ಮೂಲಕ ಭಾರತದ ಮೇಲೆ > ಮುಗಿಬಿದ್ದಿದ್ದವು.* > *ಇನ್ನು ಕೆಲವೇ ಗಂಟೆಗಳಲ್ಲಿ ಇಡೀ ಕಾಶ್ಮೀರವೇ ದೇಶದ ಇತರ ಭಾಗಗಳೊಂದಿಗೆ ಸಂಪರ್ಕ > ಕಳೆದುಕೊಳ್ಳುವ ಅಪಾಯ ಎದುರಾಗಿತ್ತು. ಛಾಂಬ್ ಅನ್ನು ರಕ್ಷಿಸಿಕೊಳ್ಳುವುದು ಅಸಾಧ್ಯ ಎಂದು > ಅರ್ಜನ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಶಾಸ್ತ್ರೀಜಿ ಅಳುಕಲಿಲ್ಲ! ನೆಹರು > ಅವರಂತೆ ಗೋಗರೆಯುತ್ತ ವಿಶ್ವಸಂಸ್ಥೆಯ ಕದ ತಟ್ಟಲಿಲ್ಲ.* > *ಅಂತಾರಾಷ್ಟ್ರೀಯ ಒತ್ತಡದ ಬಗ್ಗೆಯೂ ಚಿಂತಿಸಲಿಲ್ಲ. ವಿಶ್ವದ ನಾಯಕರು ಏನನ್ನುತ್ತಾರೋ ಎಂದು > ಯೋಚಿಸಲಿಲ್ಲ. ಏಕೆಂದರೆ 'ಹಮಾರಾ ದೇಶ್ ರಹೇಗಾ ತೋ, ಹಮಾರಾ ತಿರಂಗಾ ರಹೇಗಾ' ಎಂದು ಹದಿನೈದು > ದಿನಗಳ ಹಿಂದಷ್ಟೇ ತಾವೇ ಹೇಳಿದ ಮಾತುಗಳನ್ನು ಅವರು ಮರೆತಿರಲಿಲ್ಲ. 'ಛಾಂಬ್ ಕೈ ಜಾರುವ > ಮೊದಲು, ಲಾಹೋರನ್ನು ವಶಪಡಿಸಿಕೊಳ್ಳಿ' ಎಂದು ಭಾರತೀಯ ಪಡೆಗಳಿಗೆ ನಿರ್ದೇಶನ ನೀಡಿಯೇ > ಬಿಟ್ಟರು!* > *ಎರಡನೇ ಜಾಗತಿಕ ಸಮರದ ನಂತರ ಭುಗಿಲೆದ್ದ ಅತಿ ದೊಡ್ಡ* *ಸಂಘರ್ಷ ಅದಾಗಿತ್ತು.* *ಏಕೆಂದರೆ > ಎರಡೂ ರಾಷ್ಟ್ರಗಳು ಸಾವಿರಕ್ಕೂ ಅಧಿಕ ಟ್ಯಾಂಕ್‌ಗಳೊಂದಿಗೆ ಪರಸ್ಪರ ಮುಗಿಬಿದ್ದಿದ್ದವು. > ಆರಂಭದಲ್ಲಿ ಪಾಕಿಸ್ತಾನದ್ದೇ ಮೇಲುಗೈ. ಅಮೆರಿಕ ದಾನ ಮಾಡಿದ್ದ ಸುಧಾರಿತ ಎಂ-48 ಪ್ಯಾಟನ್ > ಟ್ಯಾಂಕ್‌ಗಳನ್ನು ಹೊಂದಿದ್ದ ಪಾಕಿಸ್ತಾನದ ಎರಡು ಸೇನಾ ತುಕಡಿಗಳು ಭಾರತದ ಮೇಲೆ ಆಕ್ರಮಣ > ಮಾಡಿದರೆ, ನಮ್ಮ ಒಂದೇ ತುಕಡಿ ಶತ್ರುವನ್ನು ಹಿಮ್ಮೆಟ್ಟಿಸಬೇಕಿತ್ತು.* > *ಜತೆಗೆ ಪ್ರತಿ ದಾಳಿಯನ್ನು ಮಾಡಬೇಕಿತ್ತು. ಆದರೇನಂತೆ ಸಪ್ಟೆಂಬರ್ 10ರಂದು 'ಅಸಲ್ > ಉತ್ತರ್' (True North) ಬಳಿ ನಡೆದ ನಿರ್ಣಾಯಕ ಸಮರದಲ್ಲಿ ನಮ್ಮ ಸೈನಿಕರು ಪಾಕ್‌ನ 97 > ಟ್ಯಾಂಕ್‌ಗಳನ್ನು ವಶಪಡಿಸಿಕೊಂಡರು. ಲಾಹೋರನ್ನು ರಣರಂಗವಾಗಿಸಿದರು. ಶಾಸ್ತ್ರೀಜಿ ಅವರ > ತಾಕತ್ತಿನ ಬಗ್ಗೆ ಕೀಳಂದಾಜು ಮಾಡಿದ್ದ ಜನರಲ್ ಅಯೂಬ್‌ಖಾನ್ ಬೆದರಿದ. ಏಕೆಂದರೆ ಚೀನಾ > ಕೈಯಲ್ಲಿ ಸೋತಿದ್ದ ನಮ್ಮನ್ನು ಬಗ್ಗುಬಡಿಯಲು ಇದೇ ಸರಿಯಾದ ಸಮಯವೆಂದು ಭಾವಿಸಿದ್ದ > ಅಯೂಬ್‌ಖಾನ್‌ಗೆ ಶಾಸ್ತ್ರೀಜಿ ತಕ್ಕ ಪ್ರತ್ಯುತ್ತರ ನೀಡಿದ್ದರು.* > *ಈ ಮಧ್ಯೆ ಪಾಕಿಸ್ತಾನದ ಪರ ನಿಲುವು ತಳೆದಿದ್ದ ಚೀನಾ, ಯುದ್ಧದಲ್ಲಿ ಮೂಗು ತೂರಿಸುವ > ಮಾತಾಡಿತು. ಆದರೂ ಬೆದರಿಕೆಗೆ ಬಗ್ಗಲಿಲ್ಲ ಭಾರತ. ಯುದ್ಧ ಮುಂದುವರೆಯಿತು. ಏಕೆಂದರೆ ಅಂದು > ಪ್ರಧಾನಿಯಾಗಿದ್ದದ್ದು* *ನೆಹರು ಅಲ್ಲ. ಲಾಲ್ ಬಹಾದ್ದೂರ್ ಶಾಸ್ತ್ರಿ. ಹಾಗಾಗಿಯೇ > 'ದೇಶಕ್ಕಾಗಿ ಒಂದು ಹೊತ್ತು ಉಪವಾಸ ಮಾಡಿ' ಎಂಬ ಕರೆಗೆ 50 ಕೋಟಿ ಭಾರತೀಯರು ಮನಃಪೂರ್ವಕವಾಗಿ > ಓಗೊಟ್ಟಿದ್ದರು.* > *ಇತ್ತ ಪರಿಸ್ಥಿತಿ ತೀವ್ರ ಸ್ಥಿತಿಗೆ ತಲುಪಿತು. ಕೈ ಮೀರಿ ಹೋಗುವ ಲಕ್ಷಣ ಕಂಡುಬಂತು.* > *ಮುಂದಾಗಬಹುದಾದ ಅಪಾಯವನ್ನರಿತ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿತು. ಫಲವಾಗಿ, ಸೆಪ್ಟೆಂಬರ್ > 21ರಂದು ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಒಪ್ಪಂದವೇರ್ಪಟ್ಟಿತು.* > *ಅವುಗಳಲ್ಲಿ 152 ಟ್ಯಾಂಕ್‌ಗಳನ್ನು ನಮ್ಮ ಸೈನಿಕರು ನಾಶಪಡಿಸುವ ಬದಲು > ವಶಪಡಿಸಿಕೊಂಡಿದ್ದರು.* > *ಅದು ನಮ್ಮ ಬಹಾದ್ದೂರಿಕೆಯ ಪ್ರತೀಕವಾಗಿತ್ತು. ಆದರೆ ಪ್ರತಿಯಾಗಿ ಭಾರತ ಕಳೆದುಕೊಂಡಿದ್ದು > ಕೇವಲ 128 ಟ್ಯಾಂಕುಗಳು.* > *ಇತ್ತ ಶಾಸ್ತ್ರಿಯವರ ಬಗ್ಗೆ* *ಹಗುರವಾಗಿ ಮಾತಾಡಿದ್ದವರು ಯುದ್ಧ ಮುಗಿದ ಮೇಲೆ ಸೊಲ್ಲೇ > ಎತ್ತಲಿಲ್ಲ.* > *ಸೋವಿಯತ್ ರಷ್ಯಾ, ಅಮೇರಿಕ ಮತ್ತು ಚೀನಾಗಳು ಹುಬ್ಬೇರಿಸಿದವು.* *ರಣರಂಗದಲ್ಲಿ* > *ಶಾಸ್ತ್ರಿಯವರನ್ನು ಮಣಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತವು. ಮಾತುಕತೆಗೆ ಕರೆದವು. ಈಗಿನ > ಕಜಕಿಸ್ತಾನದ ತಾಷ್ಕೆಂಟ್‌ನಲ್ಲಿ ಸಂಧಾನ ಮಾತುಕತೆ ಏರ್ಪಾಡಾಯಿತು.* > *ಮುಂದಿನದ್ದು ಮಹಾನ್ ದುರಂತ!* > *ರಷ್ಯಾ ಪ್ರಧಾನಿ ಅಲೆಕ್ಸಿ ಕೊಸಿಗಿನ್ ಮಧ್ಯಸ್ಥಿಕೆಯಲ್ಲಿ 1966, ಜನವರಿಯಲ್ಲಿ ಲಾಲ್ > ಬಹಾದ್ದೂರ್ ಶಾಸ್ತ್ರಿ ಮತ್ತು ಅಯೂಬ್‌ಖಾನ್ ನಡುವೆ ಸಂಧಾನ ಪ್ರಾರಂಭವಾಯಿತು. 'ಮುಂದೆಂದೂ > ಬಲಪ್ರಯೋಗದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುವುದಿಲ್ಲ' ಎಂದು ಲಿಖಿತ ಭರವಸೆ > ನೀಡಬೇಕೆಂದು ಶಾಸ್ತ್ರೀಜಿ ಪಟ್ಟು ಹಿಡಿದರು.* > *ಅಯೂಬ್‌ಖಾನ್ ಒಪ್ಪದೇ* *ಹೋದಾಗ,''Then you will have to find another PM'' > (ಹಾಗಾದರೆ ನನ್ನ ನಂತರದ ಪ್ರಧಾನಿ ಬರುವವರೆಗೂ ಕಾಯಬೇಕಾಗುತ್ತದೆ!) ಎಂದು ಮುಖಕ್ಕೆ > ಹೊಡೆದಂತೆ ಹೇಳಿದರು. ಶಾಸ್ತ್ರಿಯವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಅರಿತ ಅಯೂಬ್ ಖಾನ್ > ತಾನೇ ಮಣಿದ. ಲಿಖಿತ ಭರವಸೆ ನೀಡಿದ. ಜನವರಿ 10ರಂದು ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಬಿತ್ತು.* > *ಆದರೆ ಸಹಿಯ ಶಾಯಿ ಆರುವ ಮೊದಲೇ, ಮಧ್ಯರಾತ್ರಿ 1 ಗಂಟೆ 32 ನಿಮಿಷಕ್ಕೆ ಭಾರತಕ್ಕೆ > ಬರಸಿಡಿಲು ಬಂದೆರಗಿತು! ಶಾಸ್ತ್ರೀಜಿ* *ಅನುಮಾನಾಸ್ಪದವಾಗಿ, 'ಹೃದಯಾಘಾತ'ಕ್ಕೊಳಗಾಗಿದ್ದರು. > ಗಾಂಧೀಜಿ ಕೊಲೆಯಾದ ನಂತರ ಮೊದಲಬಾರಿಗೆ ಇಡೀ ದೇಶವೇ ಕಂಬನಿಯ ಕೋಡಿಯಲ್ಲಿ ತೇಲಿ ಹೋಯಿತು. > ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, ದುರಂತಮಯ ಅಧ್ಯಾಯ ಸಾವಿನ ನಂತರವೂ > ಮುಂದುವರಿಯಿತು.* > *ನೀಲಿಗಟ್ಟಿದ್ದ ದೇಹ ಭಾರತಕ್ಕೆ ಬಂತು!* > *ಆದರೆ ಶವ ಪರೀಕ್ಷೆ ನಡೆಯಲಿಲ್ಲ* > *ಗಾಂಧೀಜಿ ಮತ್ತು ನೆಹರು ರವರ ಅಂತ್ಯ ಸಂಸ್ಕಾರ ನಡೆದ ಸ್ಥಳದಲ್ಲಿ ಅಂತ್ಯ ಸಂಸ್ಕಾರ > ಮಾಡಲಾಯಿತು* > *1904, ಅಕ್ಟೋಬರ್ 2ರಂದು ಕಾಶಿ ಸಮೀಪದ ಮೊಘಲ್* *ಸರಾಯ್‌ನಲ್ಲಿ ಬಡ ಶಿಕ್ಷಕರಾದ ಶಾರದಾ > ಪ್ರಸಾದ ರಾಮ್ ದುಲಾರಿ ದೇವಿ ಮಗನಾಗಿ ಹುಟ್ಟಿದ ಲಾಲ್ ಬಹಾದ್ದೂರ್ ಶಾಸ್ತ್ರಿಯವರದ್ದು > ಏಳುಬೀಳಿನ ಹಾದಿ. ಪ್ರಧಾನಿ ಸ್ಥಾನ ಪಿತ್ರಾರ್ಜಿತ ಆಸ್ತಿಯಂತೆ ಬಂದಿದ್ದಲ್ಲ. ಬಾಲ ಗಂಗಾಧರ > ತಿಲಕ್ ಅವರಿಂದ* *ಪ್ರಭಾವಿತರಾಗಿದ್ದ ಅವರು 1921ರಲ್ಲಿ ಶಿಕ್ಷಣಕ್ಕೆ ಶರಣು ಹೊಡೆದು > ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು. ಆರು ವರ್ಷ ಜೈಲುವಾಸವನ್ನೂ ಅನುಭವಿಸಿದ್ದರು.* > > *ಶಾಸ್ತ್ರೀಜಿ ಪಠ್ಯ ಪುಸ್ತಕಗಳ ಒಂದೆರಡು ಪ್ಯಾರಾಗಳಿಗೆ ಸೀಮಿತರಾದರು. ಇತಿಹಾಸ ತನ್ನ ಧೀರ > ಪುತ್ರನನ್ನೇ ಮರೆಯುವಂತಾಯಿತು.* > *ಏಕೆ ಈ ಮಾತು ಹೇಳಬೇಕಾಗಿದೆ ಗೊತ್ತಾ?* > *ಅಕ್ಟೋಬರ್ 2ರಂದೇ ಜನಿಸಿದ ಈ ದೇಶದ ಮತ್ತೊಬ್ಬ ಸುಪುತ್ರ ಹಾಗೂ ಜನಪ್ರಿಯ ಪ್ರಧಾನಿ ಲಾಲ್ > ಬಹಾದ್ದೂರ್* *ಶಾಸ್ತ್ರಿಯವರನ್ನು* > *ನಾವೂ ಮರೆಯುವುದು ಬೇಡ.* > *ಒಂದೇ ಭಾರತ ಶ್ರೇಷ್ಠ ಭಾರತ* > *ಜೈ ಹಿಂದ* > *ಹೀಗೆ ಬದುಕಿದ್ದರು ನಮ್ಮ ಶಾಸ್ತ್ರೀಜಿ.* > > > *ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ,ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ > ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು.* > > *ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು.ಯುದ್ಧವನ್ನು ನಿಲ್ಲಿಸಲು > ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.* > > *MAHANTAGOUD T PATIL SWCM KSPSTA* > > *ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು.ಆ ಗೋಧಿಯ ಗುಣಮಟ್ಟ > ಹೇಗಿತ್ತೆಂದರೆ,ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು.ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು > ಜವಾಹರಲಾಲ್ ನೆಹರೂ.ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ,ಗೋಧಿಯ ರಫ್ತನ್ನು > ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು.ಶಾಸ್ತ್ರೀಜಿಯವರಿಂದ > ಬಂದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ”* > > *“ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ”ಅಮೇರಿಕದ ಕುಚೋದ್ಯ > ಪ್ರತಿಕ್ರಿಯೆ..!!* > > *“ದೊಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ > ಕೆಡಿಸಿಕೊಳ್ಳುವುದಕ್ಕಿಂತ,ಹಸಿವಿನಿಂದ ಸಾಯುವುದೇ ವಾಸಿ.ಇಂದಿನಿಂದ ನಿಮ್ಮ ಗೋಧಿ ನಮಗೆ > ಬೇಕಿಲ್ಲ” ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ.* > > *ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ > ಮಾತನಾಡುತ್ತಾರೆ.* > > *“ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ.ಅಮೇರಿಕದಿಂದ ಗೋಧಿ ಆಮದಾಗುವುದು > ನಿಂತಿದೆ.ದೇಶದ ಜನ ಸಹಕರಿಸಬೇಕಿದೆ.ಒಂದು..ನೀವು ನೇರವಾಗಿ ಸೇನೆಗೆ ಧನ ಅಥವಾ ಆಹಾರದ > ಸಹಾಯವನ್ನು ಮಾಡಬಹುದು.ಎರಡು..ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬಹುದು.ಇದರಿಂದ > ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು.ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು > ಎದುರಿಸಬೇಕಾಗಬಹುದು”* > > *ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು.ಹಲವರು ಸೇನೆಗೆ ಸಹಾಯ > ಮಾಡಿದರು.ಲಕ್ಷಾಂತರ ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು.ಸ್ವತಃ ಶಾಸ್ತ್ರೀಜಿಯವರೂ > ಸೋಮವಾರದಂದು ಉಪವಾಸವೃತವನ್ನು ಕೈಗೊಂಡರು.* > > *ಶಾಸ್ತ್ರೀಜಿಯವರ ಪತ್ನಿ,ಲಲಿತಾದೇವಿಯವರು ಅನಾರೋಗ್ಯಪೀಡಿತರಾಗಿದ್ದರು.ಮನೆಗೆಲಸಕ್ಕೆಂದು > ಕೆಲಸದವಳೊಬ್ಬಳು ಬರುತ್ತಿದ್ದಳು.ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ > ಎಂದರು.ಆಕೆ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು,ಮನೆಯನ್ನು ಸ್ವಚ್ಛಗೊಳಿಸುವುದು,ನಿಮ್ಮ > ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ”ಎಂದು ಕೇಳಿದಳು.* > > *“ದೇಶಕ್ಕಾಗಿ ಇದು ಅನಿವಾರ್ಯವಮ್ಮಾ.ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು.ದೇಶದ > ಒಳಿತಿಗಾದೀತು” ಎಂದು ಹೇಳಿದರು.ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ > ನಿಭಾಯಿಸುತ್ತಿದ್ದರು.* > > *MAHANTAGOUD T PATIL SWCM KSPSTA* > > *ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್ ಬರುತ್ತಿದ್ದರು.ಅವರನ್ನೂ > ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ ಫೇಲಾಗುತ್ತಾರೆ”ಟ್ಯೂಟರ್ > ಹೇಳಿದ್ದಕ್ಕೆ ಶಾಸ್ತ್ರೀಜಿ,”ಆಗಲಿ ಬಿಡಿ ಇಂಗ್ಲೀಷ್ ನಮ್ಮ ಭಾಷೆಯಲ್ಲ.ಇಂಗ್ಲಿಷರು > ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ”ಎಂದರು.* > > *ಒಂದು ದಿನ ಶಾಸ್ತ್ರೀಜಿಯವರ ಪತ್ನಿ,ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ > ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?”ಎಂದು ಕೇಳುತ್ತಾರೆ.”ಅದನ್ನು ಕೊಳ್ಳಲು > ಹಣವೆಲ್ಲಿದೆ..?ಬರುವ ಸಂಬಳವನ್ನೂ ಬಿಟ್ಟಾಗಿದೆ.ಮನೆಯ ಖರ್ಚುಗಳನ್ನು ಕಡಿಮೆ ಮಾಡು” > ಎಂದಿದ್ದರು.* > > *ಅಕ್ಟೋಬರ್ ಎರಡು ಬರುತ್ತಿದೆ.ಶಾಸ್ತ್ರೀಜಿಯವರ ಜನ್ಮದಿನ.ನಿರ್ಲಕ್ಷ್ಯಕ್ಕೊಳಗಾಗಿರುವ > ಸರಳ,ಸಜ್ಜನ ಮಹಾಪುರುಷನನ್ನು ನಾವಿಂದು ಸ್ಮರಿಸಬೇಕಿದೆ.* > > *ಜೈ ಜವಾನ್,ಜೈ ಕಿಸಾನ್* > > *MAHANTAGOUD T PATIL SWCM KSPSTA*💐💐🙏 > > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ms > gid/kshst/CAL8OgzBgYoOrVm199F9Le1nssazqJVB8FD60QXFjz18Y914% > 3D_A%40mail.gmail.com > <https://groups.google.com/d/msgid/kshst/CAL8OgzBgYoOrVm199F9Le1nssazqJVB8FD60QXFjz18Y914%3D_A%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/ msgid/kshst/CAK7sMeNPEvbkUd305WRmEEM%2B%3DHC8Hdn9DGZkO-c7swK%2BFGwHPQ% 40mail.gmail.com <https://groups.google.com/d/msgid/kshst/CAK7sMeNPEvbkUd305WRmEEM%2B%3DHC8Hdn9DGZkO-c7swK%2BFGwHPQ%40mail.gmail.com?utm_medium=email&utm_source=footer> . For more options, visit https://groups.google.com/d/optout. -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/msgid/kshst/CAK9cW6CvxUsofBTow_j0ORwOitDRWeZhisHFkJT12nR4apKthQ%40mail.gmail.com. For more options, visit https://groups.google.com/d/optout.
