Tanq

On 1 Oct 2017 21:51, "Kalpana it s nice song" <[email protected]>
wrote:

We proud ourselves sir

On Oct 1, 2017 9:06 PM, "Anand lamani" <[email protected]> wrote:

Super sir we must dedicate to the great person

On 1 Oct 2017 7:41 pm, "Mahantagoud Patil" <[email protected]> wrote:

> 🙏💐 *ಲಾಲ ಬಹದ್ದೂರ ಶಾಸ್ತ್ರೀ ರವರ ಜನ್ಮ ದಿನಾಚರಣೆಯ ಶುಭಾಶಯಗಳು*💐🙏
>
> *MAHANTAGOUD T PATIL SWCM KSPSTA*
>
> *ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ,*
> *1965, ಆಗಸ್ಟ್ 15ರಂದು ಕೆಂಪುಕೋಟೆಯ* *ಮೇಲೆ ನಿಂತು ಪ್ರಧಾನಿ ಲಾಲ್‌ಬಹಾದ್ದೂರ್
> ಶಾಸ್ತ್ರಿಯವರು ಗುಡುಗಿದಾಗ ಅನುಮಾನಪಟ್ಟವರೇ ಹೆಚ್ಚು.* *ಜತೆಗೆ ದುರ್ಬಲ ಕಾಯದ ಈ
> ವ್ಯಕ್ತಿಯಿಂದ ಏನು ತಾನೇ ಸಾಧ್ಯ ಎಂಬ ಅಸಡ್ಡೆ.*
> *ಇದಾಗಿ ಎರಡು ವಾರಗಳಾಗಿವೆಯಷ್ಟೆ.*
> *ಅವತ್ತು 1965, ಆಗಸ್ಟ್ 31ನೇ ತಾರೀಖು. ಹೊತ್ತಿಗೆ ಮೊದಲೇ ಪ್ರಧಾನಿ ಲಾಲ್ ಬಹದ್ದೂರ್
> ಶಾಸ್ತ್ರಿ ಮನೆಗೆ ಬಂದಿದ್ದರು. ಇನ್ನೇನು ಊಟಕ್ಕೆ ಕುಳಿತುಕೊಳ್ಳಬೇಕು. ಹತ್ತಿರಕ್ಕೆ ಬಂದ
> ಆಪ್ತ ಕಾರ್ಯದರ್ಶಿಯೊಬ್ಬರು ಕಿವಿಯಲ್ಲೇನೋ ಪಿಸುಗುಟ್ಟಿದರು. ಹಸಿವನ್ನೇ ಮರೆತ
> ಶಾಸ್ತ್ರಿಯವರು '10 ಜನಪಥ್‌' ರಸ್ತೆಯಲ್ಲಿದ್ದ ಪ್ರಧಾನಿ ಕಚೇರಿಯತ್ತ ನಡೆದೇ ಬಿಟ್ಟರು.*
> *ಭೂಸೇನೆ, ವಾಯುಸೇನೆ ಮತ್ತು ನೌಕಾದಳದ ಮೂವರು ಮುಖ್ಯಸ್ಥರು ಪ್ರಧಾನಿಯ ಹಾದಿಯನ್ನೇ ಎದುರು
> ನೋಡುತ್ತಿದ್ದರು. ಶಾಸ್ತ್ರಿಯವರು ಬಂದಿದ್ದೇ ತಡ ವೈಸ್ ಅಡ್ಮಿರಲ್ ಭಾಸ್ಕರ ಸದಾಶಿವ ಸೋಮನ್
> ಮತ್ತು ಏರ್‌ಚೀಫ್ ಮಾರ್ಷಲ್ ಅರ್ಜನ್ ಸಿಂಗ್ ಪ್ರಧಾನಿ ಕೊಠಡಿಯನ್ನು ಸೇರಿದರು.*
> *ಏನಿರಬಹುದು? ಎಂದು ಉಳಿದವರು ಯೋಚಿಸುವ ಮೊದಲೇ ಎಲ್ಲರೂ ಹೊರಬಂದರು.*
> *ಕೇವಲ 5 ನಿಮಿಷಗಳಲ್ಲಿ ಪ್ರಧಾನಿ ಶಾಸ್ತ್ರಿಯವರು ಎದೆ ಝಲ್ಲೆನಿಸುವಂತಹ ನಿರ್ಧಾರ
> ಕೈಗೊಂಡಿದ್ದರು.*
> *ಪಾಕ್‌ನ ಮೇಲೆ ಯುದ್ಧ ಘೋಷಣೆಯಾಗಿತ್ತು.*
> *ಜಮ್ಮುವಿನ ಛಾಂಬ್ ವಿಭಾಗದಲ್ಲಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ ಪಾಕಿಸ್ತಾನಿ
> ಪಡೆಗಳು ಸುಮಾರು ನೂರಕ್ಕೂ ಅಧಿಕ ಯುದ್ಧ ಟ್ಯಾಂಕ್‌ಗಳ ಮೂಲಕ ಭಾರತದ ಮೇಲೆ
> ಮುಗಿಬಿದ್ದಿದ್ದವು.*
> *ಇನ್ನು ಕೆಲವೇ ಗಂಟೆಗಳಲ್ಲಿ ಇಡೀ ಕಾಶ್ಮೀರವೇ ದೇಶದ ಇತರ ಭಾಗಗಳೊಂದಿಗೆ ಸಂಪರ್ಕ
> ಕಳೆದುಕೊಳ್ಳುವ ಅಪಾಯ ಎದುರಾಗಿತ್ತು. ಛಾಂಬ್ ಅನ್ನು ರಕ್ಷಿಸಿಕೊಳ್ಳುವುದು ಅಸಾಧ್ಯ ಎಂದು
> ಅರ್ಜನ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಶಾಸ್ತ್ರೀಜಿ ಅಳುಕಲಿಲ್ಲ! ನೆಹರು
> ಅವರಂತೆ ಗೋಗರೆಯುತ್ತ ವಿಶ್ವಸಂಸ್ಥೆಯ ಕದ ತಟ್ಟಲಿಲ್ಲ.*
> *ಅಂತಾರಾಷ್ಟ್ರೀಯ ಒತ್ತಡದ ಬಗ್ಗೆಯೂ ಚಿಂತಿಸಲಿಲ್ಲ. ವಿಶ್ವದ ನಾಯಕರು ಏನನ್ನುತ್ತಾರೋ ಎಂದು
> ಯೋಚಿಸಲಿಲ್ಲ. ಏಕೆಂದರೆ 'ಹಮಾರಾ ದೇಶ್ ರಹೇಗಾ ತೋ, ಹಮಾರಾ ತಿರಂಗಾ ರಹೇಗಾ' ಎಂದು ಹದಿನೈದು
> ದಿನಗಳ ಹಿಂದಷ್ಟೇ ತಾವೇ ಹೇಳಿದ ಮಾತುಗಳನ್ನು ಅವರು ಮರೆತಿರಲಿಲ್ಲ. 'ಛಾಂಬ್ ಕೈ ಜಾರುವ
> ಮೊದಲು, ಲಾಹೋರನ್ನು ವಶಪಡಿಸಿಕೊಳ್ಳಿ' ಎಂದು ಭಾರತೀಯ ಪಡೆಗಳಿಗೆ ನಿರ್ದೇಶನ ನೀಡಿಯೇ
> ಬಿಟ್ಟರು!*
> *ಎರಡನೇ ಜಾಗತಿಕ ಸಮರದ ನಂತರ ಭುಗಿಲೆದ್ದ ಅತಿ ದೊಡ್ಡ* *ಸಂಘರ್ಷ ಅದಾಗಿತ್ತು.* *ಏಕೆಂದರೆ
> ಎರಡೂ ರಾಷ್ಟ್ರಗಳು ಸಾವಿರಕ್ಕೂ ಅಧಿಕ ಟ್ಯಾಂಕ್‌ಗಳೊಂದಿಗೆ ಪರಸ್ಪರ ಮುಗಿಬಿದ್ದಿದ್ದವು.
> ಆರಂಭದಲ್ಲಿ ಪಾಕಿಸ್ತಾನದ್ದೇ ಮೇಲುಗೈ. ಅಮೆರಿಕ ದಾನ ಮಾಡಿದ್ದ ಸುಧಾರಿತ ಎಂ-48 ಪ್ಯಾಟನ್
> ಟ್ಯಾಂಕ್‌ಗಳನ್ನು ಹೊಂದಿದ್ದ ಪಾಕಿಸ್ತಾನದ ಎರಡು ಸೇನಾ ತುಕಡಿಗಳು ಭಾರತದ ಮೇಲೆ ಆಕ್ರಮಣ
> ಮಾಡಿದರೆ, ನಮ್ಮ ಒಂದೇ ತುಕಡಿ ಶತ್ರುವನ್ನು ಹಿಮ್ಮೆಟ್ಟಿಸಬೇಕಿತ್ತು.*
> *ಜತೆಗೆ ಪ್ರತಿ ದಾಳಿಯನ್ನು ಮಾಡಬೇಕಿತ್ತು. ಆದರೇನಂತೆ ಸಪ್ಟೆಂಬರ್ 10ರಂದು 'ಅಸಲ್
> ಉತ್ತರ್‌' (True North) ಬಳಿ ನಡೆದ ನಿರ್ಣಾಯಕ ಸಮರದಲ್ಲಿ ನಮ್ಮ ಸೈನಿಕರು ಪಾಕ್‌ನ 97
> ಟ್ಯಾಂಕ್‌ಗಳನ್ನು ವಶಪಡಿಸಿಕೊಂಡರು. ಲಾಹೋರನ್ನು ರಣರಂಗವಾಗಿಸಿದರು. ಶಾಸ್ತ್ರೀಜಿ ಅವರ
> ತಾಕತ್ತಿನ ಬಗ್ಗೆ ಕೀಳಂದಾಜು ಮಾಡಿದ್ದ ಜನರಲ್ ಅಯೂಬ್‌ಖಾನ್ ಬೆದರಿದ. ಏಕೆಂದರೆ ಚೀನಾ
> ಕೈಯಲ್ಲಿ ಸೋತಿದ್ದ ನಮ್ಮನ್ನು ಬಗ್ಗುಬಡಿಯಲು ಇದೇ ಸರಿಯಾದ ಸಮಯವೆಂದು ಭಾವಿಸಿದ್ದ
> ಅಯೂಬ್‌ಖಾನ್‌ಗೆ ಶಾಸ್ತ್ರೀಜಿ ತಕ್ಕ ಪ್ರತ್ಯುತ್ತರ ನೀಡಿದ್ದರು.*
> *ಈ ಮಧ್ಯೆ ಪಾಕಿಸ್ತಾನದ ಪರ ನಿಲುವು ತಳೆದಿದ್ದ ಚೀನಾ, ಯುದ್ಧದಲ್ಲಿ ಮೂಗು ತೂರಿಸುವ
> ಮಾತಾಡಿತು. ಆದರೂ ಬೆದರಿಕೆಗೆ ಬಗ್ಗಲಿಲ್ಲ ಭಾರತ. ಯುದ್ಧ ಮುಂದುವರೆಯಿತು. ಏಕೆಂದರೆ ಅಂದು
> ಪ್ರಧಾನಿಯಾಗಿದ್ದದ್ದು* *ನೆಹರು ಅಲ್ಲ. ಲಾಲ್ ಬಹಾದ್ದೂರ್ ಶಾಸ್ತ್ರಿ. ಹಾಗಾಗಿಯೇ
> 'ದೇಶಕ್ಕಾಗಿ ಒಂದು ಹೊತ್ತು ಉಪವಾಸ ಮಾಡಿ' ಎಂಬ ಕರೆಗೆ 50 ಕೋಟಿ ಭಾರತೀಯರು ಮನಃಪೂರ್ವಕವಾಗಿ
> ಓಗೊಟ್ಟಿದ್ದರು.*
> *ಇತ್ತ ಪರಿಸ್ಥಿತಿ ತೀವ್ರ ಸ್ಥಿತಿಗೆ ತಲುಪಿತು. ಕೈ ಮೀರಿ ಹೋಗುವ ಲಕ್ಷಣ ಕಂಡುಬಂತು.*
> *ಮುಂದಾಗಬಹುದಾದ ಅಪಾಯವನ್ನರಿತ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿತು. ಫಲವಾಗಿ, ಸೆಪ್ಟೆಂಬರ್
> 21ರಂದು ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಒಪ್ಪಂದವೇರ್ಪಟ್ಟಿತು.*
> *ಅವುಗಳಲ್ಲಿ 152 ಟ್ಯಾಂಕ್‌ಗಳನ್ನು ನಮ್ಮ ಸೈನಿಕರು ನಾಶಪಡಿಸುವ ಬದಲು
> ವಶಪಡಿಸಿಕೊಂಡಿದ್ದರು.*
> *ಅದು ನಮ್ಮ ಬಹಾದ್ದೂರಿಕೆಯ ಪ್ರತೀಕವಾಗಿತ್ತು. ಆದರೆ ಪ್ರತಿಯಾಗಿ ಭಾರತ ಕಳೆದುಕೊಂಡಿದ್ದು
> ಕೇವಲ 128 ಟ್ಯಾಂಕುಗಳು.*
> *ಇತ್ತ ಶಾಸ್ತ್ರಿಯವರ ಬಗ್ಗೆ* *ಹಗುರವಾಗಿ ಮಾತಾಡಿದ್ದವರು ಯುದ್ಧ ಮುಗಿದ ಮೇಲೆ ಸೊಲ್ಲೇ
> ಎತ್ತಲಿಲ್ಲ.*
> *ಸೋವಿಯತ್ ರಷ್ಯಾ, ಅಮೇರಿಕ ಮತ್ತು ಚೀನಾಗಳು ಹುಬ್ಬೇರಿಸಿದವು.* *ರಣರಂಗದಲ್ಲಿ*
> *ಶಾಸ್ತ್ರಿಯವರನ್ನು ಮಣಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತವು. ಮಾತುಕತೆಗೆ ಕರೆದವು. ಈಗಿನ
> ಕಜಕಿಸ್ತಾನದ ತಾಷ್ಕೆಂಟ್‌ನಲ್ಲಿ ಸಂಧಾನ ಮಾತುಕತೆ ಏರ್ಪಾಡಾಯಿತು.*
> *ಮುಂದಿನದ್ದು ಮಹಾನ್ ದುರಂತ!*
> *ರಷ್ಯಾ ಪ್ರಧಾನಿ ಅಲೆಕ್ಸಿ ಕೊಸಿಗಿನ್ ಮಧ್ಯಸ್ಥಿಕೆಯಲ್ಲಿ 1966, ಜನವರಿಯಲ್ಲಿ ಲಾಲ್
> ಬಹಾದ್ದೂರ್ ಶಾಸ್ತ್ರಿ ಮತ್ತು ಅಯೂಬ್‌ಖಾನ್ ನಡುವೆ ಸಂಧಾನ ಪ್ರಾರಂಭವಾಯಿತು. 'ಮುಂದೆಂದೂ
> ಬಲಪ್ರಯೋಗದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುವುದಿಲ್ಲ' ಎಂದು ಲಿಖಿತ ಭರವಸೆ
> ನೀಡಬೇಕೆಂದು ಶಾಸ್ತ್ರೀಜಿ ಪಟ್ಟು ಹಿಡಿದರು.*
> *ಅಯೂಬ್‌ಖಾನ್ ಒಪ್ಪದೇ* *ಹೋದಾಗ,''Then you will have to find another PM''
> (ಹಾಗಾದರೆ ನನ್ನ ನಂತರದ ಪ್ರಧಾನಿ ಬರುವವರೆಗೂ ಕಾಯಬೇಕಾಗುತ್ತದೆ!) ಎಂದು ಮುಖಕ್ಕೆ
> ಹೊಡೆದಂತೆ ಹೇಳಿದರು. ಶಾಸ್ತ್ರಿಯವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಅರಿತ ಅಯೂಬ್ ಖಾನ್
> ತಾನೇ ಮಣಿದ. ಲಿಖಿತ ಭರವಸೆ ನೀಡಿದ. ಜನವರಿ 10ರಂದು ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಬಿತ್ತು.*
> *ಆದರೆ ಸಹಿಯ ಶಾಯಿ ಆರುವ ಮೊದಲೇ, ಮಧ್ಯರಾತ್ರಿ 1 ಗಂಟೆ 32 ನಿಮಿಷಕ್ಕೆ ಭಾರತಕ್ಕೆ
> ಬರಸಿಡಿಲು ಬಂದೆರಗಿತು! ಶಾಸ್ತ್ರೀಜಿ* *ಅನುಮಾನಾಸ್ಪದವಾಗಿ, 'ಹೃದಯಾಘಾತ'ಕ್ಕೊಳಗಾಗಿದ್ದರು.
> ಗಾಂಧೀಜಿ ಕೊಲೆಯಾದ ನಂತರ ಮೊದಲಬಾರಿಗೆ ಇಡೀ ದೇಶವೇ ಕಂಬನಿಯ ಕೋಡಿಯಲ್ಲಿ ತೇಲಿ ಹೋಯಿತು.
> ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, ದುರಂತಮಯ ಅಧ್ಯಾಯ ಸಾವಿನ ನಂತರವೂ
> ಮುಂದುವರಿಯಿತು.*
> *ನೀಲಿಗಟ್ಟಿದ್ದ ದೇಹ ಭಾರತಕ್ಕೆ ಬಂತು!*
> *ಆದರೆ ಶವ ಪರೀಕ್ಷೆ ನಡೆಯಲಿಲ್ಲ*
> *ಗಾಂಧೀಜಿ ಮತ್ತು ನೆಹರು ರವರ ಅಂತ್ಯ ಸಂಸ್ಕಾರ ನಡೆದ ಸ್ಥಳದಲ್ಲಿ ಅಂತ್ಯ ಸಂಸ್ಕಾರ
> ಮಾಡಲಾಯಿತು*
> *1904, ಅಕ್ಟೋಬರ್ 2ರಂದು ಕಾಶಿ ಸಮೀಪದ ಮೊಘಲ್* *ಸರಾಯ್‌ನಲ್ಲಿ ಬಡ ಶಿಕ್ಷಕರಾದ ಶಾರದಾ
> ಪ್ರಸಾದ ರಾಮ್ ದುಲಾರಿ ದೇವಿ ಮಗನಾಗಿ ಹುಟ್ಟಿದ ಲಾಲ್ ಬಹಾದ್ದೂರ್ ಶಾಸ್ತ್ರಿಯವರದ್ದು
> ಏಳುಬೀಳಿನ ಹಾದಿ. ಪ್ರಧಾನಿ ಸ್ಥಾನ ಪಿತ್ರಾರ್ಜಿತ ಆಸ್ತಿಯಂತೆ ಬಂದಿದ್ದಲ್ಲ. ಬಾಲ ಗಂಗಾಧರ
> ತಿಲಕ್ ಅವರಿಂದ* *ಪ್ರಭಾವಿತರಾಗಿದ್ದ ಅವರು 1921ರಲ್ಲಿ ಶಿಕ್ಷಣಕ್ಕೆ ಶರಣು ಹೊಡೆದು
> ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು. ಆರು ವರ್ಷ ಜೈಲುವಾಸವನ್ನೂ ಅನುಭವಿಸಿದ್ದರು.*
>
> *ಶಾಸ್ತ್ರೀಜಿ ಪಠ್ಯ ಪುಸ್ತಕಗಳ ಒಂದೆರಡು ಪ್ಯಾರಾಗಳಿಗೆ ಸೀಮಿತರಾದರು. ಇತಿಹಾಸ ತನ್ನ ಧೀರ
> ಪುತ್ರನನ್ನೇ ಮರೆಯುವಂತಾಯಿತು.*
> *ಏಕೆ ಈ ಮಾತು ಹೇಳಬೇಕಾಗಿದೆ ಗೊತ್ತಾ?*
> *ಅಕ್ಟೋಬರ್ 2ರಂದೇ ಜನಿಸಿದ ಈ ದೇಶದ ಮತ್ತೊಬ್ಬ ಸುಪುತ್ರ ಹಾಗೂ ಜನಪ್ರಿಯ ಪ್ರಧಾನಿ ಲಾಲ್
> ಬಹಾದ್ದೂರ್* *ಶಾಸ್ತ್ರಿಯವರನ್ನು*
> *ನಾವೂ ಮರೆಯುವುದು ಬೇಡ.*
> *ಒಂದೇ ಭಾರತ ಶ್ರೇಷ್ಠ ಭಾರತ*
> *‪ಜೈ‬ ಹಿಂದ*
> *ಹೀಗೆ ಬದುಕಿದ್ದರು ನಮ್ಮ ಶಾಸ್ತ್ರೀಜಿ.*
>
>
> *ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ,ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ
> ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು.*
>
> *ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು.ಯುದ್ಧವನ್ನು ನಿಲ್ಲಿಸಲು
> ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.*
>
> *MAHANTAGOUD T PATIL SWCM KSPSTA*
>
> *ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು.ಆ ಗೋಧಿಯ ಗುಣಮಟ್ಟ
> ಹೇಗಿತ್ತೆಂದರೆ,ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು.ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು
> ಜವಾಹರಲಾಲ್ ನೆಹರೂ.ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ,ಗೋಧಿಯ ರಫ್ತನ್ನು
> ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು.ಶಾಸ್ತ್ರೀಜಿಯವರಿಂದ
> ಬಂದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ”*
>
>  *“ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ”ಅಮೇರಿಕದ ಕುಚೋದ್ಯ
> ಪ್ರತಿಕ್ರಿಯೆ..!!*
>
> *“ದೊಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ
> ಕೆಡಿಸಿಕೊಳ್ಳುವುದಕ್ಕಿಂತ,ಹಸಿವಿನಿಂದ ಸಾಯುವುದೇ ವಾಸಿ.ಇಂದಿನಿಂದ ನಿಮ್ಮ ಗೋಧಿ ನಮಗೆ
> ಬೇಕಿಲ್ಲ” ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ.*
>
> *ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ
> ಮಾತನಾಡುತ್ತಾರೆ.*
>
> *“ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ.ಅಮೇರಿಕದಿಂದ ಗೋಧಿ ಆಮದಾಗುವುದು
> ನಿಂತಿದೆ.ದೇಶದ ಜನ ಸಹಕರಿಸಬೇಕಿದೆ.ಒಂದು..ನೀವು ನೇರವಾಗಿ ಸೇನೆಗೆ ಧನ ಅಥವಾ ಆಹಾರದ
> ಸಹಾಯವನ್ನು ಮಾಡಬಹುದು.ಎರಡು..ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬಹುದು.ಇದರಿಂದ
> ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು.ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು
> ಎದುರಿಸಬೇಕಾಗಬಹುದು”*
>
> *ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು.ಹಲವರು ಸೇನೆಗೆ ಸಹಾಯ
> ಮಾಡಿದರು.ಲಕ್ಷಾಂತರ ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು.ಸ್ವತಃ ಶಾಸ್ತ್ರೀಜಿಯವರೂ
> ಸೋಮವಾರದಂದು ಉಪವಾಸವೃತವನ್ನು ಕೈಗೊಂಡರು.*
>
> *ಶಾಸ್ತ್ರೀಜಿಯವರ ಪತ್ನಿ,ಲಲಿತಾದೇವಿಯವರು ಅನಾರೋಗ್ಯಪೀಡಿತರಾಗಿದ್ದರು.ಮನೆಗೆಲಸಕ್ಕೆಂದು
> ಕೆಲಸದವಳೊಬ್ಬಳು ಬರುತ್ತಿದ್ದಳು.ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ
> ಎಂದರು.ಆಕೆ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು,ಮನೆಯನ್ನು ಸ್ವಚ್ಛಗೊಳಿಸುವುದು,ನಿಮ್ಮ
> ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ”ಎಂದು ಕೇಳಿದಳು.*
>
> *“ದೇಶಕ್ಕಾಗಿ ಇದು ಅನಿವಾರ್ಯವಮ್ಮಾ.ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು.ದೇಶದ
> ಒಳಿತಿಗಾದೀತು” ಎಂದು ಹೇಳಿದರು.ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ
> ನಿಭಾಯಿಸುತ್ತಿದ್ದರು.*
>
> *MAHANTAGOUD T PATIL SWCM KSPSTA*
>
> *ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್ ಬರುತ್ತಿದ್ದರು.ಅವರನ್ನೂ
> ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ ಫೇಲಾಗುತ್ತಾರೆ”ಟ್ಯೂಟರ್
> ಹೇಳಿದ್ದಕ್ಕೆ ಶಾಸ್ತ್ರೀಜಿ,”ಆಗಲಿ ಬಿಡಿ ಇಂಗ್ಲೀಷ್ ನಮ್ಮ ಭಾಷೆಯಲ್ಲ.ಇಂಗ್ಲಿಷರು
> ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ”ಎಂದರು.*
>
> *ಒಂದು ದಿನ ಶಾಸ್ತ್ರೀಜಿಯವರ ಪತ್ನಿ,ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ
> ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?”ಎಂದು ಕೇಳುತ್ತಾರೆ.”ಅದನ್ನು ಕೊಳ್ಳಲು
> ಹಣವೆಲ್ಲಿದೆ..?ಬರುವ ಸಂಬಳವನ್ನೂ ಬಿಟ್ಟಾಗಿದೆ.ಮನೆಯ ಖರ್ಚುಗಳನ್ನು ಕಡಿಮೆ ಮಾಡು”
> ಎಂದಿದ್ದರು.*
>
> *ಅಕ್ಟೋಬರ್ ಎರಡು ಬರುತ್ತಿದೆ.ಶಾಸ್ತ್ರೀಜಿಯವರ ಜನ್ಮದಿನ.ನಿರ್ಲಕ್ಷ್ಯಕ್ಕೊಳಗಾಗಿರುವ
> ಸರಳ,ಸಜ್ಜನ ಮಹಾಪುರುಷನನ್ನು ನಾವಿಂದು ಸ್ಮರಿಸಬೇಕಿದೆ.*
>
> *ಜೈ ಜವಾನ್,ಜೈ ಕಿಸಾನ್*
>
> *MAHANTAGOUD T PATIL SWCM KSPSTA*💐💐🙏
>
> --
> You received this message because you are subscribed to the Google Groups
> "KSHST" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> To view this discussion on the web visit https://groups.google.com/d/ms
> gid/kshst/CAL8OgzBgYoOrVm199F9Le1nssazqJVB8FD60QXFjz18Y914%3
> D_A%40mail.gmail.com
> <https://groups.google.com/d/msgid/kshst/CAL8OgzBgYoOrVm199F9Le1nssazqJVB8FD60QXFjz18Y914%3D_A%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>
-- 
You received this message because you are subscribed to the Google Groups
"KSHST" group.
To unsubscribe from this group and stop receiving emails from it, send an
email to [email protected].
To post to this group, send email to [email protected].
To view this discussion on the web visit https://groups.google.com/d/ms
gid/kshst/CAK7sMeNPEvbkUd305WRmEEM%2B%3DHC8Hdn9DGZkO-c7swK%
2BFGwHPQ%40mail.gmail.com
<https://groups.google.com/d/msgid/kshst/CAK7sMeNPEvbkUd305WRmEEM%2B%3DHC8Hdn9DGZkO-c7swK%2BFGwHPQ%40mail.gmail.com?utm_medium=email&utm_source=footer>
.

For more options, visit https://groups.google.com/d/optout.


-- 
You received this message because you are subscribed to the Google Groups
"KSHST" group.
To unsubscribe from this group and stop receiving emails from it, send an
email to [email protected].
To post to this group, send email to [email protected].
To view this discussion on the web visit https://groups.google.com/d/
msgid/kshst/CAK9cW6CvxUsofBTow_j0ORwOitDRWeZhisHFkJT12nR4apKt
hQ%40mail.gmail.com
<https://groups.google.com/d/msgid/kshst/CAK9cW6CvxUsofBTow_j0ORwOitDRWeZhisHFkJT12nR4apKthQ%40mail.gmail.com?utm_medium=email&utm_source=footer>
.

For more options, visit https://groups.google.com/d/optout.

-- 
You received this message because you are subscribed to the Google Groups 
"KSHST" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
To view this discussion on the web visit 
https://groups.google.com/d/msgid/kshst/CABDqTcVVmdU-obWT7FaxWVtAOVee9rfoUYS7f6QLL33tx7psDQ%40mail.gmail.com.
For more options, visit https://groups.google.com/d/optout.

Reply via email to