ಧನ್ಯವಾದಗಳು, ಅಪರೂಪವಾದ ವ್ಯಕ್ತಿಯ ಅಪರೂಪವಾದ ಮಾಹಿತಿಯನ್ನು ಸರಿಯಾದ ಸಮಯಕ್ಕೇ ಸರಿಯಾಗಿ ನೀಡಿದ್ದಕ್ಕೇ ಮತ್ತು ಇಂತಹ ಪ್ರಾಮಾಣಿಕ ದೈರ್ಯಶಾಲಿ ಪ್ರಧಾನಿ ಯನ್ನು ನೆನೆಯುವ ಅವಕಾಶಕ್ಕೆ ನಾವು ಋಣಿಗಳು ಬಸವರಾಜ ಬಸರೀಕಟ್ಟಿ
2017-10-02 7:45 GMT+05:30 basavaraj basarikatti < basavarajbasarikatti2...@gmail.com>: > ಧನ್ಯವಾದಗಳು, > ಅಪರೂಪವಾದ ವ್ಯಕ್ತಿಯ ಅಪರೂಪವಾದ ಮಾಹಿತಿಯನ್ನು ಸರಿಯಾದ ಸಮಯಕ್ಕೇ ಸರಿಯಾಗಿ > ನೀಡಿದ್ದಕ್ಕೇ ಮತತು ಇಂತಹ ಪ್ರಾಮಾಣಿಕ ದೈರ್ಯಶಾಲಿ ಪ್ರಧಾನಿ ಯನ್ನು ನೆನೆಯುವ ಅವಕಾಶಕ್ಕೆ > ನಾವು ಋಣಿಗಳು > ಬಸವರಾಜ ಬಸರೀಕಟ್ಟಿ > > 2017-10-01 21:56 GMT+05:30 shekhar halasagi <shekhar1...@gmail.com>: > >> Tanq >> >> On 1 Oct 2017 21:51, "Kalpana it s nice song" <kalpanareddy...@gmail.com> >> wrote: >> >> We proud ourselves sir >> >> On Oct 1, 2017 9:06 PM, "Anand lamani" <anandlov...@gmail.com> wrote: >> >> Super sir we must dedicate to the great person >> >> On 1 Oct 2017 7:41 pm, "Mahantagoud Patil" <mtpygl....@gmail.com> wrote: >> >>> 🙏💐 *ಲಾಲ ಬಹದ್ದೂರ ಶಾಸ್ತ್ರೀ ರವರ ಜನ್ಮ ದಿನಾಚರಣೆಯ ಶುಭಾಶಯಗಳು*💐🙏 >>> >>> *MAHANTAGOUD T PATIL SWCM KSPSTA* >>> >>> *ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ,* >>> *1965, ಆಗಸ್ಟ್ 15ರಂದು ಕೆಂಪುಕೋಟೆಯ* *ಮೇಲೆ ನಿಂತು ಪ್ರಧಾನಿ ಲಾಲ್ಬಹಾದ್ದೂರ್ >>> ಶಾಸ್ತ್ರಿಯವರು ಗುಡುಗಿದಾಗ ಅನುಮಾನಪಟ್ಟವರೇ ಹೆಚ್ಚು.* *ಜತೆಗೆ ದುರ್ಬಲ ಕಾಯದ ಈ >>> ವ್ಯಕ್ತಿಯಿಂದ ಏನು ತಾನೇ ಸಾಧ್ಯ ಎಂಬ ಅಸಡ್ಡೆ.* >>> *ಇದಾಗಿ ಎರಡು ವಾರಗಳಾಗಿವೆಯಷ್ಟೆ.* >>> *ಅವತ್ತು 1965, ಆಗಸ್ಟ್ 31ನೇ ತಾರೀಖು. ಹೊತ್ತಿಗೆ ಮೊದಲೇ ಪ್ರಧಾನಿ ಲಾಲ್ ಬಹದ್ದೂರ್ >>> ಶಾಸ್ತ್ರಿ ಮನೆಗೆ ಬಂದಿದ್ದರು. ಇನ್ನೇನು ಊಟಕ್ಕೆ ಕುಳಿತುಕೊಳ್ಳಬೇಕು. ಹತ್ತಿರಕ್ಕೆ ಬಂದ >>> ಆಪ್ತ ಕಾರ್ಯದರ್ಶಿಯೊಬ್ಬರು ಕಿವಿಯಲ್ಲೇನೋ ಪಿಸುಗುಟ್ಟಿದರು. ಹಸಿವನ್ನೇ ಮರೆತ >>> ಶಾಸ್ತ್ರಿಯವರು '10 ಜನಪಥ್' ರಸ್ತೆಯಲ್ಲಿದ್ದ ಪ್ರಧಾನಿ ಕಚೇರಿಯತ್ತ ನಡೆದೇ ಬಿಟ್ಟರು.* >>> *ಭೂಸೇನೆ, ವಾಯುಸೇನೆ ಮತ್ತು ನೌಕಾದಳದ ಮೂವರು ಮುಖ್ಯಸ್ಥರು ಪ್ರಧಾನಿಯ ಹಾದಿಯನ್ನೇ >>> ಎದುರು ನೋಡುತ್ತಿದ್ದರು. ಶಾಸ್ತ್ರಿಯವರು ಬಂದಿದ್ದೇ ತಡ ವೈಸ್ ಅಡ್ಮಿರಲ್ ಭಾಸ್ಕರ ಸದಾಶಿವ >>> ಸೋಮನ್ ಮತ್ತು ಏರ್ಚೀಫ್ ಮಾರ್ಷಲ್ ಅರ್ಜನ್ ಸಿಂಗ್ ಪ್ರಧಾನಿ ಕೊಠಡಿಯನ್ನು ಸೇರಿದರು.* >>> *ಏನಿರಬಹುದು? ಎಂದು ಉಳಿದವರು ಯೋಚಿಸುವ ಮೊದಲೇ ಎಲ್ಲರೂ ಹೊರಬಂದರು.* >>> *ಕೇವಲ 5 ನಿಮಿಷಗಳಲ್ಲಿ ಪ್ರಧಾನಿ ಶಾಸ್ತ್ರಿಯವರು ಎದೆ ಝಲ್ಲೆನಿಸುವಂತಹ ನಿರ್ಧಾರ >>> ಕೈಗೊಂಡಿದ್ದರು.* >>> *ಪಾಕ್ನ ಮೇಲೆ ಯುದ್ಧ ಘೋಷಣೆಯಾಗಿತ್ತು.* >>> *ಜಮ್ಮುವಿನ ಛಾಂಬ್ ವಿಭಾಗದಲ್ಲಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ ಪಾಕಿಸ್ತಾನಿ >>> ಪಡೆಗಳು ಸುಮಾರು ನೂರಕ್ಕೂ ಅಧಿಕ ಯುದ್ಧ ಟ್ಯಾಂಕ್ಗಳ ಮೂಲಕ ಭಾರತದ ಮೇಲೆ >>> ಮುಗಿಬಿದ್ದಿದ್ದವು.* >>> *ಇನ್ನು ಕೆಲವೇ ಗಂಟೆಗಳಲ್ಲಿ ಇಡೀ ಕಾಶ್ಮೀರವೇ ದೇಶದ ಇತರ ಭಾಗಗಳೊಂದಿಗೆ ಸಂಪರ್ಕ >>> ಕಳೆದುಕೊಳ್ಳುವ ಅಪಾಯ ಎದುರಾಗಿತ್ತು. ಛಾಂಬ್ ಅನ್ನು ರಕ್ಷಿಸಿಕೊಳ್ಳುವುದು ಅಸಾಧ್ಯ ಎಂದು >>> ಅರ್ಜನ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಶಾಸ್ತ್ರೀಜಿ ಅಳುಕಲಿಲ್ಲ! ನೆಹರು >>> ಅವರಂತೆ ಗೋಗರೆಯುತ್ತ ವಿಶ್ವಸಂಸ್ಥೆಯ ಕದ ತಟ್ಟಲಿಲ್ಲ.* >>> *ಅಂತಾರಾಷ್ಟ್ರೀಯ ಒತ್ತಡದ ಬಗ್ಗೆಯೂ ಚಿಂತಿಸಲಿಲ್ಲ. ವಿಶ್ವದ ನಾಯಕರು ಏನನ್ನುತ್ತಾರೋ >>> ಎಂದು ಯೋಚಿಸಲಿಲ್ಲ. ಏಕೆಂದರೆ 'ಹಮಾರಾ ದೇಶ್ ರಹೇಗಾ ತೋ, ಹಮಾರಾ ತಿರಂಗಾ ರಹೇಗಾ' ಎಂದು >>> ಹದಿನೈದು ದಿನಗಳ ಹಿಂದಷ್ಟೇ ತಾವೇ ಹೇಳಿದ ಮಾತುಗಳನ್ನು ಅವರು ಮರೆತಿರಲಿಲ್ಲ. 'ಛಾಂಬ್ ಕೈ >>> ಜಾರುವ ಮೊದಲು, ಲಾಹೋರನ್ನು ವಶಪಡಿಸಿಕೊಳ್ಳಿ' ಎಂದು ಭಾರತೀಯ ಪಡೆಗಳಿಗೆ ನಿರ್ದೇಶನ ನೀಡಿಯೇ >>> ಬಿಟ್ಟರು!* >>> *ಎರಡನೇ ಜಾಗತಿಕ ಸಮರದ ನಂತರ ಭುಗಿಲೆದ್ದ ಅತಿ ದೊಡ್ಡ* *ಸಂಘರ್ಷ ಅದಾಗಿತ್ತು.* >>> *ಏಕೆಂದರೆ ಎರಡೂ ರಾಷ್ಟ್ರಗಳು ಸಾವಿರಕ್ಕೂ ಅಧಿಕ ಟ್ಯಾಂಕ್ಗಳೊಂದಿಗೆ ಪರಸ್ಪರ >>> ಮುಗಿಬಿದ್ದಿದ್ದವು. ಆರಂಭದಲ್ಲಿ ಪಾಕಿಸ್ತಾನದ್ದೇ ಮೇಲುಗೈ. ಅಮೆರಿಕ ದಾನ ಮಾಡಿದ್ದ ಸುಧಾರಿತ >>> ಎಂ-48 ಪ್ಯಾಟನ್ ಟ್ಯಾಂಕ್ಗಳನ್ನು ಹೊಂದಿದ್ದ ಪಾಕಿಸ್ತಾನದ ಎರಡು ಸೇನಾ ತುಕಡಿಗಳು ಭಾರತದ >>> ಮೇಲೆ ಆಕ್ರಮಣ ಮಾಡಿದರೆ, ನಮ್ಮ ಒಂದೇ ತುಕಡಿ ಶತ್ರುವನ್ನು ಹಿಮ್ಮೆಟ್ಟಿಸಬೇಕಿತ್ತು.* >>> *ಜತೆಗೆ ಪ್ರತಿ ದಾಳಿಯನ್ನು ಮಾಡಬೇಕಿತ್ತು. ಆದರೇನಂತೆ ಸಪ್ಟೆಂಬರ್ 10ರಂದು 'ಅಸಲ್ >>> ಉತ್ತರ್' (True North) ಬಳಿ ನಡೆದ ನಿರ್ಣಾಯಕ ಸಮರದಲ್ಲಿ ನಮ್ಮ ಸೈನಿಕರು ಪಾಕ್ನ 97 >>> ಟ್ಯಾಂಕ್ಗಳನ್ನು ವಶಪಡಿಸಿಕೊಂಡರು. ಲಾಹೋರನ್ನು ರಣರಂಗವಾಗಿಸಿದರು. ಶಾಸ್ತ್ರೀಜಿ ಅವರ >>> ತಾಕತ್ತಿನ ಬಗ್ಗೆ ಕೀಳಂದಾಜು ಮಾಡಿದ್ದ ಜನರಲ್ ಅಯೂಬ್ಖಾನ್ ಬೆದರಿದ. ಏಕೆಂದರೆ ಚೀನಾ >>> ಕೈಯಲ್ಲಿ ಸೋತಿದ್ದ ನಮ್ಮನ್ನು ಬಗ್ಗುಬಡಿಯಲು ಇದೇ ಸರಿಯಾದ ಸಮಯವೆಂದು ಭಾವಿಸಿದ್ದ >>> ಅಯೂಬ್ಖಾನ್ಗೆ ಶಾಸ್ತ್ರೀಜಿ ತಕ್ಕ ಪ್ರತ್ಯುತ್ತರ ನೀಡಿದ್ದರು.* >>> *ಈ ಮಧ್ಯೆ ಪಾಕಿಸ್ತಾನದ ಪರ ನಿಲುವು ತಳೆದಿದ್ದ ಚೀನಾ, ಯುದ್ಧದಲ್ಲಿ ಮೂಗು ತೂರಿಸುವ >>> ಮಾತಾಡಿತು. ಆದರೂ ಬೆದರಿಕೆಗೆ ಬಗ್ಗಲಿಲ್ಲ ಭಾರತ. ಯುದ್ಧ ಮುಂದುವರೆಯಿತು. ಏಕೆಂದರೆ ಅಂದು >>> ಪ್ರಧಾನಿಯಾಗಿದ್ದದ್ದು* *ನೆಹರು ಅಲ್ಲ. ಲಾಲ್ ಬಹಾದ್ದೂರ್ ಶಾಸ್ತ್ರಿ. ಹಾಗಾಗಿಯೇ >>> 'ದೇಶಕ್ಕಾಗಿ ಒಂದು ಹೊತ್ತು ಉಪವಾಸ ಮಾಡಿ' ಎಂಬ ಕರೆಗೆ 50 ಕೋಟಿ ಭಾರತೀಯರು ಮನಃಪೂರ್ವಕವಾಗಿ >>> ಓಗೊಟ್ಟಿದ್ದರು.* >>> *ಇತ್ತ ಪರಿಸ್ಥಿತಿ ತೀವ್ರ ಸ್ಥಿತಿಗೆ ತಲುಪಿತು. ಕೈ ಮೀರಿ ಹೋಗುವ ಲಕ್ಷಣ ಕಂಡುಬಂತು.* >>> *ಮುಂದಾಗಬಹುದಾದ ಅಪಾಯವನ್ನರಿತ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿತು. ಫಲವಾಗಿ, ಸೆಪ್ಟೆಂಬರ್ >>> 21ರಂದು ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಒಪ್ಪಂದವೇರ್ಪಟ್ಟಿತು.* >>> *ಅವುಗಳಲ್ಲಿ 152 ಟ್ಯಾಂಕ್ಗಳನ್ನು ನಮ್ಮ ಸೈನಿಕರು ನಾಶಪಡಿಸುವ ಬದಲು >>> ವಶಪಡಿಸಿಕೊಂಡಿದ್ದರು.* >>> *ಅದು ನಮ್ಮ ಬಹಾದ್ದೂರಿಕೆಯ ಪ್ರತೀಕವಾಗಿತ್ತು. ಆದರೆ ಪ್ರತಿಯಾಗಿ ಭಾರತ >>> ಕಳೆದುಕೊಂಡಿದ್ದು ಕೇವಲ 128 ಟ್ಯಾಂಕುಗಳು.* >>> *ಇತ್ತ ಶಾಸ್ತ್ರಿಯವರ ಬಗ್ಗೆ* *ಹಗುರವಾಗಿ ಮಾತಾಡಿದ್ದವರು ಯುದ್ಧ ಮುಗಿದ ಮೇಲೆ ಸೊಲ್ಲೇ >>> ಎತ್ತಲಿಲ್ಲ.* >>> *ಸೋವಿಯತ್ ರಷ್ಯಾ, ಅಮೇರಿಕ ಮತ್ತು ಚೀನಾಗಳು ಹುಬ್ಬೇರಿಸಿದವು.* *ರಣರಂಗದಲ್ಲಿ* >>> *ಶಾಸ್ತ್ರಿಯವರನ್ನು ಮಣಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತವು. ಮಾತುಕತೆಗೆ ಕರೆದವು. ಈಗಿನ >>> ಕಜಕಿಸ್ತಾನದ ತಾಷ್ಕೆಂಟ್ನಲ್ಲಿ ಸಂಧಾನ ಮಾತುಕತೆ ಏರ್ಪಾಡಾಯಿತು.* >>> *ಮುಂದಿನದ್ದು ಮಹಾನ್ ದುರಂತ!* >>> *ರಷ್ಯಾ ಪ್ರಧಾನಿ ಅಲೆಕ್ಸಿ ಕೊಸಿಗಿನ್ ಮಧ್ಯಸ್ಥಿಕೆಯಲ್ಲಿ 1966, ಜನವರಿಯಲ್ಲಿ ಲಾಲ್ >>> ಬಹಾದ್ದೂರ್ ಶಾಸ್ತ್ರಿ ಮತ್ತು ಅಯೂಬ್ಖಾನ್ ನಡುವೆ ಸಂಧಾನ ಪ್ರಾರಂಭವಾಯಿತು. 'ಮುಂದೆಂದೂ >>> ಬಲಪ್ರಯೋಗದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುವುದಿಲ್ಲ' ಎಂದು ಲಿಖಿತ ಭರವಸೆ >>> ನೀಡಬೇಕೆಂದು ಶಾಸ್ತ್ರೀಜಿ ಪಟ್ಟು ಹಿಡಿದರು.* >>> *ಅಯೂಬ್ಖಾನ್ ಒಪ್ಪದೇ* *ಹೋದಾಗ,''Then you will have to find another PM'' >>> (ಹಾಗಾದರೆ ನನ್ನ ನಂತರದ ಪ್ರಧಾನಿ ಬರುವವರೆಗೂ ಕಾಯಬೇಕಾಗುತ್ತದೆ!) ಎಂದು ಮುಖಕ್ಕೆ >>> ಹೊಡೆದಂತೆ ಹೇಳಿದರು. ಶಾಸ್ತ್ರಿಯವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಅರಿತ ಅಯೂಬ್ ಖಾನ್ >>> ತಾನೇ ಮಣಿದ. ಲಿಖಿತ ಭರವಸೆ ನೀಡಿದ. ಜನವರಿ 10ರಂದು ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಬಿತ್ತು.* >>> *ಆದರೆ ಸಹಿಯ ಶಾಯಿ ಆರುವ ಮೊದಲೇ, ಮಧ್ಯರಾತ್ರಿ 1 ಗಂಟೆ 32 ನಿಮಿಷಕ್ಕೆ ಭಾರತಕ್ಕೆ >>> ಬರಸಿಡಿಲು ಬಂದೆರಗಿತು! ಶಾಸ್ತ್ರೀಜಿ* *ಅನುಮಾನಾಸ್ಪದವಾಗಿ, 'ಹೃದಯಾಘಾತ'ಕ್ಕೊಳಗಾಗಿದ್ದರು. >>> ಗಾಂಧೀಜಿ ಕೊಲೆಯಾದ ನಂತರ ಮೊದಲಬಾರಿಗೆ ಇಡೀ ದೇಶವೇ ಕಂಬನಿಯ ಕೋಡಿಯಲ್ಲಿ ತೇಲಿ ಹೋಯಿತು. >>> ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, ದುರಂತಮಯ ಅಧ್ಯಾಯ ಸಾವಿನ ನಂತರವೂ >>> ಮುಂದುವರಿಯಿತು.* >>> *ನೀಲಿಗಟ್ಟಿದ್ದ ದೇಹ ಭಾರತಕ್ಕೆ ಬಂತು!* >>> *ಆದರೆ ಶವ ಪರೀಕ್ಷೆ ನಡೆಯಲಿಲ್ಲ* >>> *ಗಾಂಧೀಜಿ ಮತ್ತು ನೆಹರು ರವರ ಅಂತ್ಯ ಸಂಸ್ಕಾರ ನಡೆದ ಸ್ಥಳದಲ್ಲಿ ಅಂತ್ಯ ಸಂಸ್ಕಾರ >>> ಮಾಡಲಾಯಿತು* >>> *1904, ಅಕ್ಟೋಬರ್ 2ರಂದು ಕಾಶಿ ಸಮೀಪದ ಮೊಘಲ್* *ಸರಾಯ್ನಲ್ಲಿ ಬಡ ಶಿಕ್ಷಕರಾದ ಶಾರದಾ >>> ಪ್ರಸಾದ ರಾಮ್ ದುಲಾರಿ ದೇವಿ ಮಗನಾಗಿ ಹುಟ್ಟಿದ ಲಾಲ್ ಬಹಾದ್ದೂರ್ ಶಾಸ್ತ್ರಿಯವರದ್ದು >>> ಏಳುಬೀಳಿನ ಹಾದಿ. ಪ್ರಧಾನಿ ಸ್ಥಾನ ಪಿತ್ರಾರ್ಜಿತ ಆಸ್ತಿಯಂತೆ ಬಂದಿದ್ದಲ್ಲ. ಬಾಲ ಗಂಗಾಧರ >>> ತಿಲಕ್ ಅವರಿಂದ* *ಪ್ರಭಾವಿತರಾಗಿದ್ದ ಅವರು 1921ರಲ್ಲಿ ಶಿಕ್ಷಣಕ್ಕೆ ಶರಣು ಹೊಡೆದು >>> ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು. ಆರು ವರ್ಷ ಜೈಲುವಾಸವನ್ನೂ ಅನುಭವಿಸಿದ್ದರು.* >>> >>> *ಶಾಸ್ತ್ರೀಜಿ ಪಠ್ಯ ಪುಸ್ತಕಗಳ ಒಂದೆರಡು ಪ್ಯಾರಾಗಳಿಗೆ ಸೀಮಿತರಾದರು. ಇತಿಹಾಸ ತನ್ನ >>> ಧೀರ ಪುತ್ರನನ್ನೇ ಮರೆಯುವಂತಾಯಿತು.* >>> *ಏಕೆ ಈ ಮಾತು ಹೇಳಬೇಕಾಗಿದೆ ಗೊತ್ತಾ?* >>> *ಅಕ್ಟೋಬರ್ 2ರಂದೇ ಜನಿಸಿದ ಈ ದೇಶದ ಮತ್ತೊಬ್ಬ ಸುಪುತ್ರ ಹಾಗೂ ಜನಪ್ರಿಯ ಪ್ರಧಾನಿ ಲಾಲ್ >>> ಬಹಾದ್ದೂರ್* *ಶಾಸ್ತ್ರಿಯವರನ್ನು* >>> *ನಾವೂ ಮರೆಯುವುದು ಬೇಡ.* >>> *ಒಂದೇ ಭಾರತ ಶ್ರೇಷ್ಠ ಭಾರತ* >>> *ಜೈ ಹಿಂದ* >>> *ಹೀಗೆ ಬದುಕಿದ್ದರು ನಮ್ಮ ಶಾಸ್ತ್ರೀಜಿ.* >>> >>> >>> *ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ,ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ >>> ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು.* >>> >>> *ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು.ಯುದ್ಧವನ್ನು ನಿಲ್ಲಿಸಲು >>> ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.* >>> >>> *MAHANTAGOUD T PATIL SWCM KSPSTA* >>> >>> *ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು.ಆ ಗೋಧಿಯ ಗುಣಮಟ್ಟ >>> ಹೇಗಿತ್ತೆಂದರೆ,ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು.ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು >>> ಜವಾಹರಲಾಲ್ ನೆಹರೂ.ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ,ಗೋಧಿಯ ರಫ್ತನ್ನು >>> ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು.ಶಾಸ್ತ್ರೀಜಿಯವರಿಂದ >>> ಬಂದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ”* >>> >>> *“ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ”ಅಮೇರಿಕದ ಕುಚೋದ್ಯ >>> ಪ್ರತಿಕ್ರಿಯೆ..!!* >>> >>> *“ದೊಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ >>> ಕೆಡಿಸಿಕೊಳ್ಳುವುದಕ್ಕಿಂತ,ಹಸಿವಿನಿಂದ ಸಾಯುವುದೇ ವಾಸಿ.ಇಂದಿನಿಂದ ನಿಮ್ಮ ಗೋಧಿ ನಮಗೆ >>> ಬೇಕಿಲ್ಲ” ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ.* >>> >>> *ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ >>> ಮಾತನಾಡುತ್ತಾರೆ.* >>> >>> *“ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ.ಅಮೇರಿಕದಿಂದ ಗೋಧಿ ಆಮದಾಗುವುದು >>> ನಿಂತಿದೆ.ದೇಶದ ಜನ ಸಹಕರಿಸಬೇಕಿದೆ.ಒಂದು..ನೀವು ನೇರವಾಗಿ ಸೇನೆಗೆ ಧನ ಅಥವಾ ಆಹಾರದ >>> ಸಹಾಯವನ್ನು ಮಾಡಬಹುದು.ಎರಡು..ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬಹುದು.ಇದರಿಂದ >>> ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು.ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು >>> ಎದುರಿಸಬೇಕಾಗಬಹುದು”* >>> >>> *ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು.ಹಲವರು ಸೇನೆಗೆ ಸಹಾಯ >>> ಮಾಡಿದರು.ಲಕ್ಷಾಂತರ ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು.ಸ್ವತಃ ಶಾಸ್ತ್ರೀಜಿಯವರೂ >>> ಸೋಮವಾರದಂದು ಉಪವಾಸವೃತವನ್ನು ಕೈಗೊಂಡರು.* >>> >>> *ಶಾಸ್ತ್ರೀಜಿಯವರ ಪತ್ನಿ,ಲಲಿತಾದೇವಿಯವರು ಅನಾರೋಗ್ಯಪೀಡಿತರಾಗಿದ್ದರು.ಮನೆಗೆಲಸಕ್ಕೆಂದು >>> ಕೆಲಸದವಳೊಬ್ಬಳು ಬರುತ್ತಿದ್ದಳು.ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ >>> ಎಂದರು.ಆಕೆ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು,ಮನೆಯನ್ನು ಸ್ವಚ್ಛಗೊಳಿಸುವುದು,ನಿಮ್ಮ >>> ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ”ಎಂದು ಕೇಳಿದಳು.* >>> >>> *“ದೇಶಕ್ಕಾಗಿ ಇದು ಅನಿವಾರ್ಯವಮ್ಮಾ.ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು.ದೇಶದ >>> ಒಳಿತಿಗಾದೀತು” ಎಂದು ಹೇಳಿದರು.ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ >>> ನಿಭಾಯಿಸುತ್ತಿದ್ದರು.* >>> >>> *MAHANTAGOUD T PATIL SWCM KSPSTA* >>> >>> *ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್ >>> ಬರುತ್ತಿದ್ದರು.ಅವರನ್ನೂ ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ >>> ಫೇಲಾಗುತ್ತಾರೆ”ಟ್ಯೂಟರ್ ಹೇಳಿದ್ದಕ್ಕೆ ಶಾಸ್ತ್ರೀಜಿ,”ಆಗಲಿ ಬಿಡಿ ಇಂಗ್ಲೀಷ್ ನಮ್ಮ >>> ಭಾಷೆಯಲ್ಲ.ಇಂಗ್ಲಿಷರು ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ”ಎಂದರು.* >>> >>> *ಒಂದು ದಿನ ಶಾಸ್ತ್ರೀಜಿಯವರ ಪತ್ನಿ,ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ >>> ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?”ಎಂದು ಕೇಳುತ್ತಾರೆ.”ಅದನ್ನು ಕೊಳ್ಳಲು >>> ಹಣವೆಲ್ಲಿದೆ..?ಬರುವ ಸಂಬಳವನ್ನೂ ಬಿಟ್ಟಾಗಿದೆ.ಮನೆಯ ಖರ್ಚುಗಳನ್ನು ಕಡಿಮೆ ಮಾಡು” >>> ಎಂದಿದ್ದರು.* >>> >>> *ಅಕ್ಟೋಬರ್ ಎರಡು ಬರುತ್ತಿದೆ.ಶಾಸ್ತ್ರೀಜಿಯವರ ಜನ್ಮದಿನ.ನಿರ್ಲಕ್ಷ್ಯಕ್ಕೊಳಗಾಗಿರುವ >>> ಸರಳ,ಸಜ್ಜನ ಮಹಾಪುರುಷನನ್ನು ನಾವಿಂದು ಸ್ಮರಿಸಬೇಕಿದೆ.* >>> >>> *ಜೈ ಜವಾನ್,ಜೈ ಕಿಸಾನ್* >>> >>> *MAHANTAGOUD T PATIL SWCM KSPSTA*💐💐🙏 >>> >>> -- >>> You received this message because you are subscribed to the Google >>> Groups "KSHST" group. >>> To unsubscribe from this group and stop receiving emails from it, send >>> an email to kshst+unsubscr...@googlegroups.com. >>> To post to this group, send email to kshst@googlegroups.com. >>> To view this discussion on the web visit https://groups.google.com/d/ms >>> gid/kshst/CAL8OgzBgYoOrVm199F9Le1nssazqJVB8FD60QXFjz18Y914%3 >>> D_A%40mail.gmail.com >>> <https://groups.google.com/d/msgid/kshst/CAL8OgzBgYoOrVm199F9Le1nssazqJVB8FD60QXFjz18Y914%3D_A%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> -- >> You received this message because you are subscribed to the Google Groups >> "KSHST" group. >> To unsubscribe from this group and stop receiving emails from it, send an >> email to kshst+unsubscr...@googlegroups.com. >> To post to this group, send email to kshst@googlegroups.com. >> To view this discussion on the web visit https://groups.google.com/d/ms >> gid/kshst/CAK7sMeNPEvbkUd305WRmEEM%2B%3DHC8Hdn9DGZkO-c7swK%2 >> BFGwHPQ%40mail.gmail.com >> <https://groups.google.com/d/msgid/kshst/CAK7sMeNPEvbkUd305WRmEEM%2B%3DHC8Hdn9DGZkO-c7swK%2BFGwHPQ%40mail.gmail.com?utm_medium=email&utm_source=footer> >> . >> >> For more options, visit https://groups.google.com/d/optout. >> >> >> -- >> You received this message because you are subscribed to the Google Groups >> "KSHST" group. >> To unsubscribe from this group and stop receiving emails from it, send an >> email to kshst+unsubscr...@googlegroups.com. >> To post to this group, send email to kshst@googlegroups.com. >> To view this discussion on the web visit https://groups.google.com/d/ms >> gid/kshst/CAK9cW6CvxUsofBTow_j0ORwOitDRWeZhisHFkJT12nR4apKth >> Q%40mail.gmail.com >> <https://groups.google.com/d/msgid/kshst/CAK9cW6CvxUsofBTow_j0ORwOitDRWeZhisHFkJT12nR4apKthQ%40mail.gmail.com?utm_medium=email&utm_source=footer> >> . >> >> For more options, visit https://groups.google.com/d/optout. >> >> >> -- >> You received this message because you are subscribed to the Google Groups >> "KSHST" group. >> To unsubscribe from this group and stop receiving emails from it, send an >> email to kshst+unsubscr...@googlegroups.com. >> To post to this group, send email to kshst@googlegroups.com. >> To view this discussion on the web visit https://groups.google.com/d/ms >> gid/kshst/CABDqTcVVmdU-obWT7FaxWVtAOVee9rfoUYS7f6QLL33tx7psD >> Q%40mail.gmail.com >> <https://groups.google.com/d/msgid/kshst/CABDqTcVVmdU-obWT7FaxWVtAOVee9rfoUYS7f6QLL33tx7psDQ%40mail.gmail.com?utm_medium=email&utm_source=footer> >> . >> >> For more options, visit https://groups.google.com/d/optout. >> > > > > -- > BASAVARAJ BASARIKATTI ADYAKSHARU KANNADA BHASHA SHIKHAKAR SANGH SAVANUR > POORVA ADYKSHARU KASAPA SHIGGAON GHATAK SHIGGAON > -- BASAVARAJ BASARIKATTI ADYAKSHARU KANNADA BHASHA SHIKHAKAR SANGH SAVANUR POORVA ADYKSHARU KASAPA SHIGGAON GHATAK SHIGGAON -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to kshst+unsubscr...@googlegroups.com. To post to this group, send email to kshst@googlegroups.com. To view this discussion on the web visit https://groups.google.com/d/msgid/kshst/CAAsPmLj25RnkQ%3DYJYE6%2BTtXAeyVEfgizAiV-%2BUEfs0_PmeZV5A%40mail.gmail.com. For more options, visit https://groups.google.com/d/optout.