ಧನ್ಯವಾದಗಳು ಸರ್ . On 01-Oct-2017 9:56 PM, "shekhar halasagi" <[email protected]> wrote:
> Tanq > > On 1 Oct 2017 21:51, "Kalpana it s nice song" <[email protected]> > wrote: > > We proud ourselves sir > > On Oct 1, 2017 9:06 PM, "Anand lamani" <[email protected]> wrote: > > Super sir we must dedicate to the great person > > On 1 Oct 2017 7:41 pm, "Mahantagoud Patil" <[email protected]> wrote: > >> 🙏💐 *ಲಾಲ ಬಹದ್ದೂರ ಶಾಸ್ತ್ರೀ ರವರ ಜನ್ಮ ದಿನಾಚರಣೆಯ ಶುಭಾಶಯಗಳು*💐🙏 >> >> *MAHANTAGOUD T PATIL SWCM KSPSTA* >> >> *ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ,* >> *1965, ಆಗಸ್ಟ್ 15ರಂದು ಕೆಂಪುಕೋಟೆಯ* *ಮೇಲೆ ನಿಂತು ಪ್ರಧಾನಿ ಲಾಲ್‌ಬಹಾದ್ದೂರ್ >> ಶಾಸ್ತ್ರಿಯವರು ಗುಡುಗಿದಾಗ ಅನುಮಾನಪಟ್ಟವರೇ ಹೆಚ್ಚು.* *ಜತೆಗೆ ದುರ್ಬಲ ಕಾಯದ ಈ >> ವ್ಯಕ್ತಿಯಿಂದ ಏನು ತಾನೇ ಸಾಧ್ಯ ಎಂಬ ಅಸಡ್ಡೆ.* >> *ಇದಾಗಿ ಎರಡು ವಾರಗಳಾಗಿವೆಯಷ್ಟೆ.* >> *ಅವತ್ತು 1965, ಆಗಸ್ಟ್ 31ನೇ ತಾರೀಖು. ಹೊತ್ತಿಗೆ ಮೊದಲೇ ಪ್ರಧಾನಿ ಲಾಲ್ ಬಹದ್ದೂರ್ >> ಶಾಸ್ತ್ರಿ ಮನೆಗೆ ಬಂದಿದ್ದರು. ಇನ್ನೇನು ಊಟಕ್ಕೆ ಕುಳಿತುಕೊಳ್ಳಬೇಕು. ಹತ್ತಿರಕ್ಕೆ ಬಂದ >> ಆಪ್ತ ಕಾರ್ಯದರ್ಶಿಯೊಬ್ಬರು ಕಿವಿಯಲ್ಲೇನೋ ಪಿಸುಗುಟ್ಟಿದರು. ಹಸಿವನ್ನೇ ಮರೆತ >> ಶಾಸ್ತ್ರಿಯವರು '10 ಜನಪಥ್' ರಸ್ತೆಯಲ್ಲಿದ್ದ ಪ್ರಧಾನಿ ಕಚೇರಿಯತ್ತ ನಡೆದೇ ಬಿಟ್ಟರು.* >> *ಭೂಸೇನೆ, ವಾಯುಸೇನೆ ಮತ್ತು ನೌಕಾದಳದ ಮೂವರು ಮುಖ್ಯಸ್ಥರು ಪ್ರಧಾನಿಯ ಹಾದಿಯನ್ನೇ ಎದುರು >> ನೋಡುತ್ತಿದ್ದರು. ಶಾಸ್ತ್ರಿಯವರು ಬಂದಿದ್ದೇ ತಡ ವೈಸ್ ಅಡ್ಮಿರಲ್ ಭಾಸ್ಕರ ಸದಾಶಿವ ಸೋಮನ್ >> ಮತ್ತು ಏರ್‌ಚೀಫ್ ಮಾರ್ಷಲ್ ಅರ್ಜನ್ ಸಿಂಗ್ ಪ್ರಧಾನಿ ಕೊಠಡಿಯನ್ನು ಸೇರಿದರು.* >> *ಏನಿರಬಹುದು? ಎಂದು ಉಳಿದವರು ಯೋಚಿಸುವ ಮೊದಲೇ ಎಲ್ಲರೂ ಹೊರಬಂದರು.* >> *ಕೇವಲ 5 ನಿಮಿಷಗಳಲ್ಲಿ ಪ್ರಧಾನಿ ಶಾಸ್ತ್ರಿಯವರು ಎದೆ ಝಲ್ಲೆನಿಸುವಂತಹ ನಿರ್ಧಾರ >> ಕೈಗೊಂಡಿದ್ದರು.* >> *ಪಾಕ್‌ನ ಮೇಲೆ ಯುದ್ಧ ಘೋಷಣೆಯಾಗಿತ್ತು.* >> *ಜಮ್ಮುವಿನ ಛಾಂಬ್ ವಿಭಾಗದಲ್ಲಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ ಪಾಕಿಸ್ತಾನಿ >> ಪಡೆಗಳು ಸುಮಾರು ನೂರಕ್ಕೂ ಅಧಿಕ ಯುದ್ಧ ಟ್ಯಾಂಕ್‌ಗಳ ಮೂಲಕ ಭಾರತದ ಮೇಲೆ >> ಮುಗಿಬಿದ್ದಿದ್ದವು.* >> *ಇನ್ನು ಕೆಲವೇ ಗಂಟೆಗಳಲ್ಲಿ ಇಡೀ ಕಾಶ್ಮೀರವೇ ದೇಶದ ಇತರ ಭಾಗಗಳೊಂದಿಗೆ ಸಂಪರ್ಕ >> ಕಳೆದುಕೊಳ್ಳುವ ಅಪಾಯ ಎದುರಾಗಿತ್ತು. ಛಾಂಬ್ ಅನ್ನು ರಕ್ಷಿಸಿಕೊಳ್ಳುವುದು ಅಸಾಧ್ಯ ಎಂದು >> ಅರ್ಜನ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಶಾಸ್ತ್ರೀಜಿ ಅಳುಕಲಿಲ್ಲ! ನೆಹರು >> ಅವರಂತೆ ಗೋಗರೆಯುತ್ತ ವಿಶ್ವಸಂಸ್ಥೆಯ ಕದ ತಟ್ಟಲಿಲ್ಲ.* >> *ಅಂತಾರಾಷ್ಟ್ರೀಯ ಒತ್ತಡದ ಬಗ್ಗೆಯೂ ಚಿಂತಿಸಲಿಲ್ಲ. ವಿಶ್ವದ ನಾಯಕರು ಏನನ್ನುತ್ತಾರೋ >> ಎಂದು ಯೋಚಿಸಲಿಲ್ಲ. ಏಕೆಂದರೆ 'ಹಮಾರಾ ದೇಶ್ ರಹೇಗಾ ತೋ, ಹಮಾರಾ ತಿರಂಗಾ ರಹೇಗಾ' ಎಂದು >> ಹದಿನೈದು ದಿನಗಳ ಹಿಂದಷ್ಟೇ ತಾವೇ ಹೇಳಿದ ಮಾತುಗಳನ್ನು ಅವರು ಮರೆತಿರಲಿಲ್ಲ. 'ಛಾಂಬ್ ಕೈ >> ಜಾರುವ ಮೊದಲು, ಲಾಹೋರನ್ನು ವಶಪಡಿಸಿಕೊಳ್ಳಿ' ಎಂದು ಭಾರತೀಯ ಪಡೆಗಳಿಗೆ ನಿರ್ದೇಶನ ನೀಡಿಯೇ >> ಬಿಟ್ಟರು!* >> *ಎರಡನೇ ಜಾಗತಿಕ ಸಮರದ ನಂತರ ಭುಗಿಲೆದ್ದ ಅತಿ ದೊಡ್ಡ* *ಸಂಘರ್ಷ ಅದಾಗಿತ್ತು.* *ಏಕೆಂದರೆ >> ಎರಡೂ ರಾಷ್ಟ್ರಗಳು ಸಾವಿರಕ್ಕೂ ಅಧಿಕ ಟ್ಯಾಂಕ್‌ಗಳೊಂದಿಗೆ ಪರಸ್ಪರ ಮುಗಿಬಿದ್ದಿದ್ದವು. >> ಆರಂಭದಲ್ಲಿ ಪಾಕಿಸ್ತಾನದ್ದೇ ಮೇಲುಗೈ. ಅಮೆರಿಕ ದಾನ ಮಾಡಿದ್ದ ಸುಧಾರಿತ ಎಂ-48 ಪ್ಯಾಟನ್ >> ಟ್ಯಾಂಕ್‌ಗಳನ್ನು ಹೊಂದಿದ್ದ ಪಾಕಿಸ್ತಾನದ ಎರಡು ಸೇನಾ ತುಕಡಿಗಳು ಭಾರತದ ಮೇಲೆ ಆಕ್ರಮಣ >> ಮಾಡಿದರೆ, ನಮ್ಮ ಒಂದೇ ತುಕಡಿ ಶತ್ರುವನ್ನು ಹಿಮ್ಮೆಟ್ಟಿಸಬೇಕಿತ್ತು.* >> *ಜತೆಗೆ ಪ್ರತಿ ದಾಳಿಯನ್ನು ಮಾಡಬೇಕಿತ್ತು. ಆದರೇನಂತೆ ಸಪ್ಟೆಂಬರ್ 10ರಂದು 'ಅಸಲ್ >> ಉತ್ತರ್' (True North) ಬಳಿ ನಡೆದ ನಿರ್ಣಾಯಕ ಸಮರದಲ್ಲಿ ನಮ್ಮ ಸೈನಿಕರು ಪಾಕ್‌ನ 97 >> ಟ್ಯಾಂಕ್‌ಗಳನ್ನು ವಶಪಡಿಸಿಕೊಂಡರು. ಲಾಹೋರನ್ನು ರಣರಂಗವಾಗಿಸಿದರು. ಶಾಸ್ತ್ರೀಜಿ ಅವರ >> ತಾಕತ್ತಿನ ಬಗ್ಗೆ ಕೀಳಂದಾಜು ಮಾಡಿದ್ದ ಜನರಲ್ ಅಯೂಬ್‌ಖಾನ್ ಬೆದರಿದ. ಏಕೆಂದರೆ ಚೀನಾ >> ಕೈಯಲ್ಲಿ ಸೋತಿದ್ದ ನಮ್ಮನ್ನು ಬಗ್ಗುಬಡಿಯಲು ಇದೇ ಸರಿಯಾದ ಸಮಯವೆಂದು ಭಾವಿಸಿದ್ದ >> ಅಯೂಬ್‌ಖಾನ್‌ಗೆ ಶಾಸ್ತ್ರೀಜಿ ತಕ್ಕ ಪ್ರತ್ಯುತ್ತರ ನೀಡಿದ್ದರು.* >> *ಈ ಮಧ್ಯೆ ಪಾಕಿಸ್ತಾನದ ಪರ ನಿಲುವು ತಳೆದಿದ್ದ ಚೀನಾ, ಯುದ್ಧದಲ್ಲಿ ಮೂಗು ತೂರಿಸುವ >> ಮಾತಾಡಿತು. ಆದರೂ ಬೆದರಿಕೆಗೆ ಬಗ್ಗಲಿಲ್ಲ ಭಾರತ. ಯುದ್ಧ ಮುಂದುವರೆಯಿತು. ಏಕೆಂದರೆ ಅಂದು >> ಪ್ರಧಾನಿಯಾಗಿದ್ದದ್ದು* *ನೆಹರು ಅಲ್ಲ. ಲಾಲ್ ಬಹಾದ್ದೂರ್ ಶಾಸ್ತ್ರಿ. ಹಾಗಾಗಿಯೇ >> 'ದೇಶಕ್ಕಾಗಿ ಒಂದು ಹೊತ್ತು ಉಪವಾಸ ಮಾಡಿ' ಎಂಬ ಕರೆಗೆ 50 ಕೋಟಿ ಭಾರತೀಯರು ಮನಃಪೂರ್ವಕವಾಗಿ >> ಓಗೊಟ್ಟಿದ್ದರು.* >> *ಇತ್ತ ಪರಿಸ್ಥಿತಿ ತೀವ್ರ ಸ್ಥಿತಿಗೆ ತಲುಪಿತು. ಕೈ ಮೀರಿ ಹೋಗುವ ಲಕ್ಷಣ ಕಂಡುಬಂತು.* >> *ಮುಂದಾಗಬಹುದಾದ ಅಪಾಯವನ್ನರಿತ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿತು. ಫಲವಾಗಿ, ಸೆಪ್ಟೆಂಬರ್ >> 21ರಂದು ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಒಪ್ಪಂದವೇರ್ಪಟ್ಟಿತು.* >> *ಅವುಗಳಲ್ಲಿ 152 ಟ್ಯಾಂಕ್‌ಗಳನ್ನು ನಮ್ಮ ಸೈನಿಕರು ನಾಶಪಡಿಸುವ ಬದಲು >> ವಶಪಡಿಸಿಕೊಂಡಿದ್ದರು.* >> *ಅದು ನಮ್ಮ ಬಹಾದ್ದೂರಿಕೆಯ ಪ್ರತೀಕವಾಗಿತ್ತು. ಆದರೆ ಪ್ರತಿಯಾಗಿ ಭಾರತ ಕಳೆದುಕೊಂಡಿದ್ದು >> ಕೇವಲ 128 ಟ್ಯಾಂಕುಗಳು.* >> *ಇತ್ತ ಶಾಸ್ತ್ರಿಯವರ ಬಗ್ಗೆ* *ಹಗುರವಾಗಿ ಮಾತಾಡಿದ್ದವರು ಯುದ್ಧ ಮುಗಿದ ಮೇಲೆ ಸೊಲ್ಲೇ >> ಎತ್ತಲಿಲ್ಲ.* >> *ಸೋವಿಯತ್ ರಷ್ಯಾ, ಅಮೇರಿಕ ಮತ್ತು ಚೀನಾಗಳು ಹುಬ್ಬೇರಿಸಿದವು.* *ರಣರಂಗದಲ್ಲಿ* >> *ಶಾಸ್ತ್ರಿಯವರನ್ನು ಮಣಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತವು. ಮಾತುಕತೆಗೆ ಕರೆದವು. ಈಗಿನ >> ಕಜಕಿಸ್ತಾನದ ತಾಷ್ಕೆಂಟ್‌ನಲ್ಲಿ ಸಂಧಾನ ಮಾತುಕತೆ ಏರ್ಪಾಡಾಯಿತು.* >> *ಮುಂದಿನದ್ದು ಮಹಾನ್ ದುರಂತ!* >> *ರಷ್ಯಾ ಪ್ರಧಾನಿ ಅಲೆಕ್ಸಿ ಕೊಸಿಗಿನ್ ಮಧ್ಯಸ್ಥಿಕೆಯಲ್ಲಿ 1966, ಜನವರಿಯಲ್ಲಿ ಲಾಲ್ >> ಬಹಾದ್ದೂರ್ ಶಾಸ್ತ್ರಿ ಮತ್ತು ಅಯೂಬ್‌ಖಾನ್ ನಡುವೆ ಸಂಧಾನ ಪ್ರಾರಂಭವಾಯಿತು. 'ಮುಂದೆಂದೂ >> ಬಲಪ್ರಯೋಗದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುವುದಿಲ್ಲ' ಎಂದು ಲಿಖಿತ ಭರವಸೆ >> ನೀಡಬೇಕೆಂದು ಶಾಸ್ತ್ರೀಜಿ ಪಟ್ಟು ಹಿಡಿದರು.* >> *ಅಯೂಬ್‌ಖಾನ್ ಒಪ್ಪದೇ* *ಹೋದಾಗ,''Then you will have to find another PM'' >> (ಹಾಗಾದರೆ ನನ್ನ ನಂತರದ ಪ್ರಧಾನಿ ಬರುವವರೆಗೂ ಕಾಯಬೇಕಾಗುತ್ತದೆ!) ಎಂದು ಮುಖಕ್ಕೆ >> ಹೊಡೆದಂತೆ ಹೇಳಿದರು. ಶಾಸ್ತ್ರಿಯವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಅರಿತ ಅಯೂಬ್ ಖಾನ್ >> ತಾನೇ ಮಣಿದ. ಲಿಖಿತ ಭರವಸೆ ನೀಡಿದ. ಜನವರಿ 10ರಂದು ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಬಿತ್ತು.* >> *ಆದರೆ ಸಹಿಯ ಶಾಯಿ ಆರುವ ಮೊದಲೇ, ಮಧ್ಯರಾತ್ರಿ 1 ಗಂಟೆ 32 ನಿಮಿಷಕ್ಕೆ ಭಾರತಕ್ಕೆ >> ಬರಸಿಡಿಲು ಬಂದೆರಗಿತು! ಶಾಸ್ತ್ರೀಜಿ* *ಅನುಮಾನಾಸ್ಪದವಾಗಿ, 'ಹೃದಯಾಘಾತ'ಕ್ಕೊಳಗಾಗಿದ್ದರು. >> ಗಾಂಧೀಜಿ ಕೊಲೆಯಾದ ನಂತರ ಮೊದಲಬಾರಿಗೆ ಇಡೀ ದೇಶವೇ ಕಂಬನಿಯ ಕೋಡಿಯಲ್ಲಿ ತೇಲಿ ಹೋಯಿತು. >> ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, ದುರಂತಮಯ ಅಧ್ಯಾಯ ಸಾವಿನ ನಂತರವೂ >> ಮುಂದುವರಿಯಿತು.* >> *ನೀಲಿಗಟ್ಟಿದ್ದ ದೇಹ ಭಾರತಕ್ಕೆ ಬಂತು!* >> *ಆದರೆ ಶವ ಪರೀಕ್ಷೆ ನಡೆಯಲಿಲ್ಲ* >> *ಗಾಂಧೀಜಿ ಮತ್ತು ನೆಹರು ರವರ ಅಂತ್ಯ ಸಂಸ್ಕಾರ ನಡೆದ ಸ್ಥಳದಲ್ಲಿ ಅಂತ್ಯ ಸಂಸ್ಕಾರ >> ಮಾಡಲಾಯಿತು* >> *1904, ಅಕ್ಟೋಬರ್ 2ರಂದು ಕಾಶಿ ಸಮೀಪದ ಮೊಘಲ್* *ಸರಾಯ್‌ನಲ್ಲಿ ಬಡ ಶಿಕ್ಷಕರಾದ ಶಾರದಾ >> ಪ್ರಸಾದ ರಾಮ್ ದುಲಾರಿ ದೇವಿ ಮಗನಾಗಿ ಹುಟ್ಟಿದ ಲಾಲ್ ಬಹಾದ್ದೂರ್ ಶಾಸ್ತ್ರಿಯವರದ್ದು >> ಏಳುಬೀಳಿನ ಹಾದಿ. ಪ್ರಧಾನಿ ಸ್ಥಾನ ಪಿತ್ರಾರ್ಜಿತ ಆಸ್ತಿಯಂತೆ ಬಂದಿದ್ದಲ್ಲ. ಬಾಲ ಗಂಗಾಧರ >> ತಿಲಕ್ ಅವರಿಂದ* *ಪ್ರಭಾವಿತರಾಗಿದ್ದ ಅವರು 1921ರಲ್ಲಿ ಶಿಕ್ಷಣಕ್ಕೆ ಶರಣು ಹೊಡೆದು >> ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು. ಆರು ವರ್ಷ ಜೈಲುವಾಸವನ್ನೂ ಅನುಭವಿಸಿದ್ದರು.* >> >> *ಶಾಸ್ತ್ರೀಜಿ ಪಠ್ಯ ಪುಸ್ತಕಗಳ ಒಂದೆರಡು ಪ್ಯಾರಾಗಳಿಗೆ ಸೀಮಿತರಾದರು. ಇತಿಹಾಸ ತನ್ನ ಧೀರ >> ಪುತ್ರನನ್ನೇ ಮರೆಯುವಂತಾಯಿತು.* >> *ಏಕೆ ಈ ಮಾತು ಹೇಳಬೇಕಾಗಿದೆ ಗೊತ್ತಾ?* >> *ಅಕ್ಟೋಬರ್ 2ರಂದೇ ಜನಿಸಿದ ಈ ದೇಶದ ಮತ್ತೊಬ್ಬ ಸುಪುತ್ರ ಹಾಗೂ ಜನಪ್ರಿಯ ಪ್ರಧಾನಿ ಲಾಲ್ >> ಬಹಾದ್ದೂರ್* *ಶಾಸ್ತ್ರಿಯವರನ್ನು* >> *ನಾವೂ ಮರೆಯುವುದು ಬೇಡ.* >> *ಒಂದೇ ಭಾರತ ಶ್ರೇಷ್ಠ ಭಾರತ* >> *ಜೈ ಹಿಂದ* >> *ಹೀಗೆ ಬದುಕಿದ್ದರು ನಮ್ಮ ಶಾಸ್ತ್ರೀಜಿ.* >> >> >> *ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ,ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ >> ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು.* >> >> *ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು.ಯುದ್ಧವನ್ನು ನಿಲ್ಲಿಸಲು >> ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.* >> >> *MAHANTAGOUD T PATIL SWCM KSPSTA* >> >> *ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು.ಆ ಗೋಧಿಯ ಗುಣಮಟ್ಟ >> ಹೇಗಿತ್ತೆಂದರೆ,ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು.ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು >> ಜವಾಹರಲಾಲ್ ನೆಹರೂ.ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ,ಗೋಧಿಯ ರಫ್ತನ್ನು >> ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು.ಶಾಸ್ತ್ರೀಜಿಯವರಿಂದ >> ಬಂದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ”* >> >> *“ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ”ಅಮೇರಿಕದ ಕುಚೋದ್ಯ >> ಪ್ರತಿಕ್ರಿಯೆ..!!* >> >> *“ದೊಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ >> ಕೆಡಿಸಿಕೊಳ್ಳುವುದಕ್ಕಿಂತ,ಹಸಿವಿನಿಂದ ಸಾಯುವುದೇ ವಾಸಿ.ಇಂದಿನಿಂದ ನಿಮ್ಮ ಗೋಧಿ ನಮಗೆ >> ಬೇಕಿಲ್ಲ” ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ.* >> >> *ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ >> ಮಾತನಾಡುತ್ತಾರೆ.* >> >> *“ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ.ಅಮೇರಿಕದಿಂದ ಗೋಧಿ ಆಮದಾಗುವುದು >> ನಿಂತಿದೆ.ದೇಶದ ಜನ ಸಹಕರಿಸಬೇಕಿದೆ.ಒಂದು..ನೀವು ನೇರವಾಗಿ ಸೇನೆಗೆ ಧನ ಅಥವಾ ಆಹಾರದ >> ಸಹಾಯವನ್ನು ಮಾಡಬಹುದು.ಎರಡು..ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬಹುದು.ಇದರಿಂದ >> ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು.ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು >> ಎದುರಿಸಬೇಕಾಗಬಹುದು”* >> >> *ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು.ಹಲವರು ಸೇನೆಗೆ ಸಹಾಯ >> ಮಾಡಿದರು.ಲಕ್ಷಾಂತರ ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು.ಸ್ವತಃ ಶಾಸ್ತ್ರೀಜಿಯವರೂ >> ಸೋಮವಾರದಂದು ಉಪವಾಸವೃತವನ್ನು ಕೈಗೊಂಡರು.* >> >> *ಶಾಸ್ತ್ರೀಜಿಯವರ ಪತ್ನಿ,ಲಲಿತಾದೇವಿಯವರು ಅನಾರೋಗ್ಯಪೀಡಿತರಾಗಿದ್ದರು.ಮನೆಗೆಲಸಕ್ಕೆಂದು >> ಕೆಲಸದವಳೊಬ್ಬಳು ಬರುತ್ತಿದ್ದಳು.ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ >> ಎಂದರು.ಆಕೆ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು,ಮನೆಯನ್ನು ಸ್ವಚ್ಛಗೊಳಿಸುವುದು,ನಿಮ್ಮ >> ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ”ಎಂದು ಕೇಳಿದಳು.* >> >> *“ದೇಶಕ್ಕಾಗಿ ಇದು ಅನಿವಾರ್ಯವಮ್ಮಾ.ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು.ದೇಶದ >> ಒಳಿತಿಗಾದೀತು” ಎಂದು ಹೇಳಿದರು.ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ >> ನಿಭಾಯಿಸುತ್ತಿದ್ದರು.* >> >> *MAHANTAGOUD T PATIL SWCM KSPSTA* >> >> *ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್ >> ಬರುತ್ತಿದ್ದರು.ಅವರನ್ನೂ ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ >> ಫೇಲಾಗುತ್ತಾರೆ”ಟ್ಯೂಟರ್ ಹೇಳಿದ್ದಕ್ಕೆ ಶಾಸ್ತ್ರೀಜಿ,”ಆಗಲಿ ಬಿಡಿ ಇಂಗ್ಲೀಷ್ ನಮ್ಮ >> ಭಾಷೆಯಲ್ಲ.ಇಂಗ್ಲಿಷರು ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ”ಎಂದರು.* >> >> *ಒಂದು ದಿನ ಶಾಸ್ತ್ರೀಜಿಯವರ ಪತ್ನಿ,ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ >> ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?”ಎಂದು ಕೇಳುತ್ತಾರೆ.”ಅದನ್ನು ಕೊಳ್ಳಲು >> ಹಣವೆಲ್ಲಿದೆ..?ಬರುವ ಸಂಬಳವನ್ನೂ ಬಿಟ್ಟಾಗಿದೆ.ಮನೆಯ ಖರ್ಚುಗಳನ್ನು ಕಡಿಮೆ ಮಾಡು” >> ಎಂದಿದ್ದರು.* >> >> *ಅಕ್ಟೋಬರ್ ಎರಡು ಬರುತ್ತಿದೆ.ಶಾಸ್ತ್ರೀಜಿಯವರ ಜನ್ಮದಿನ.ನಿರ್ಲಕ್ಷ್ಯಕ್ಕೊಳಗಾಗಿರುವ >> ಸರಳ,ಸಜ್ಜನ ಮಹಾಪುರುಷನನ್ನು ನಾವಿಂದು ಸ್ಮರಿಸಬೇಕಿದೆ.* >> >> *ಜೈ ಜವಾನ್,ಜೈ ಕಿಸಾನ್* >> >> *MAHANTAGOUD T PATIL SWCM KSPSTA*💐💐🙏 >> >> -- >> You received this message because you are subscribed to the Google Groups >> "KSHST" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> To view this discussion on the web visit https://groups.google.com/d/ms >> gid/kshst/CAL8OgzBgYoOrVm199F9Le1nssazqJVB8FD60QXFjz18Y914%3 >> D_A%40mail.gmail.com >> <https://groups.google.com/d/msgid/kshst/CAL8OgzBgYoOrVm199F9Le1nssazqJVB8FD60QXFjz18Y914%3D_A%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ms > gid/kshst/CAK7sMeNPEvbkUd305WRmEEM%2B%3DHC8Hdn9DGZkO-c7swK%2 > BFGwHPQ%40mail.gmail.com > <https://groups.google.com/d/msgid/kshst/CAK7sMeNPEvbkUd305WRmEEM%2B%3DHC8Hdn9DGZkO-c7swK%2BFGwHPQ%40mail.gmail.com?utm_medium=email&utm_source=footer> > . > > For more options, visit https://groups.google.com/d/optout. > > > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ms > gid/kshst/CAK9cW6CvxUsofBTow_j0ORwOitDRWeZhisHFkJT12nR4apKth > Q%40mail.gmail.com > <https://groups.google.com/d/msgid/kshst/CAK9cW6CvxUsofBTow_j0ORwOitDRWeZhisHFkJT12nR4apKthQ%40mail.gmail.com?utm_medium=email&utm_source=footer> > . > > For more options, visit https://groups.google.com/d/optout. > > > -- > You received this message because you are subscribed to the Google Groups > "KSHST" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > To view this discussion on the web visit https://groups.google.com/d/ > msgid/kshst/CABDqTcVVmdU-obWT7FaxWVtAOVee9rfoUYS7f6QLL3 > 3tx7psDQ%40mail.gmail.com > <https://groups.google.com/d/msgid/kshst/CABDqTcVVmdU-obWT7FaxWVtAOVee9rfoUYS7f6QLL33tx7psDQ%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- You received this message because you are subscribed to the Google Groups "KSHST" group. To unsubscribe from this group and stop receiving emails from it, send an email to [email protected]. To post to this group, send email to [email protected]. To view this discussion on the web visit https://groups.google.com/d/msgid/kshst/CAADxQ0SJHfyhoAGG94H3huQDWhP8-KONR743yg5LuUzNCbK_9A%40mail.gmail.com. For more options, visit https://groups.google.com/d/optout.
