ತಡವಾಗಿ ಓದಿದೆ.ಮಾಹಿತಿ ತುಂಬಾ ಚೆನ್ನಾಗಿ ದೆ
On 02-Oct-2017 7:55 am, "ajeet magadum" <ajeetmagadum...@gmail.com> wrote:

> ಧನ್ಯವಾದಗಳು ಸರ್ .
> On 01-Oct-2017 9:56 PM, "shekhar halasagi" <shekhar1...@gmail.com> wrote:
>
>> Tanq
>>
>> On 1 Oct 2017 21:51, "Kalpana it s nice song" <kalpanareddy...@gmail.com>
>> wrote:
>>
>> We proud ourselves sir
>>
>> On Oct 1, 2017 9:06 PM, "Anand lamani" <anandlov...@gmail.com> wrote:
>>
>> Super sir we must dedicate to the great person
>>
>> On 1 Oct 2017 7:41 pm, "Mahantagoud Patil" <mtpygl....@gmail.com> wrote:
>>
>>> 🙏💐 *ಲಾಲ ಬಹದ್ದೂರ ಶಾಸ್ತ್ರೀ ರವರ ಜನ್ಮ ದಿನಾಚರಣೆಯ ಶುಭಾಶಯಗಳು*💐🙏
>>>
>>> *MAHANTAGOUD T PATIL SWCM KSPSTA*
>>>
>>> *ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ,*
>>> *1965, ಆಗಸ್ಟ್ 15ರಂದು ಕೆಂಪುಕೋಟೆಯ* *ಮೇಲೆ ನಿಂತು ಪ್ರಧಾನಿ ಲಾಲ್‌ಬಹಾದ್ದೂರ್
>>> ಶಾಸ್ತ್ರಿಯವರು ಗುಡುಗಿದಾಗ ಅನುಮಾನಪಟ್ಟವರೇ ಹೆಚ್ಚು.* *ಜತೆಗೆ ದುರ್ಬಲ ಕಾಯದ ಈ
>>> ವ್ಯಕ್ತಿಯಿಂದ ಏನು ತಾನೇ ಸಾಧ್ಯ ಎಂಬ ಅಸಡ್ಡೆ.*
>>> *ಇದಾಗಿ ಎರಡು ವಾರಗಳಾಗಿವೆಯಷ್ಟೆ.*
>>> *ಅವತ್ತು 1965, ಆಗಸ್ಟ್ 31ನೇ ತಾರೀಖು. ಹೊತ್ತಿಗೆ ಮೊದಲೇ ಪ್ರಧಾನಿ ಲಾಲ್ ಬಹದ್ದೂರ್
>>> ಶಾಸ್ತ್ರಿ ಮನೆಗೆ ಬಂದಿದ್ದರು. ಇನ್ನೇನು ಊಟಕ್ಕೆ ಕುಳಿತುಕೊಳ್ಳಬೇಕು. ಹತ್ತಿರಕ್ಕೆ ಬಂದ
>>> ಆಪ್ತ ಕಾರ್ಯದರ್ಶಿಯೊಬ್ಬರು ಕಿವಿಯಲ್ಲೇನೋ ಪಿಸುಗುಟ್ಟಿದರು. ಹಸಿವನ್ನೇ ಮರೆತ
>>> ಶಾಸ್ತ್ರಿಯವರು '10 ಜನಪಥ್‌' ರಸ್ತೆಯಲ್ಲಿದ್ದ ಪ್ರಧಾನಿ ಕಚೇರಿಯತ್ತ ನಡೆದೇ ಬಿಟ್ಟರು.*
>>> *ಭೂಸೇನೆ, ವಾಯುಸೇನೆ ಮತ್ತು ನೌಕಾದಳದ ಮೂವರು ಮುಖ್ಯಸ್ಥರು ಪ್ರಧಾನಿಯ ಹಾದಿಯನ್ನೇ
>>> ಎದುರು ನೋಡುತ್ತಿದ್ದರು. ಶಾಸ್ತ್ರಿಯವರು ಬಂದಿದ್ದೇ ತಡ ವೈಸ್ ಅಡ್ಮಿರಲ್ ಭಾಸ್ಕರ ಸದಾಶಿವ
>>> ಸೋಮನ್ ಮತ್ತು ಏರ್‌ಚೀಫ್ ಮಾರ್ಷಲ್ ಅರ್ಜನ್ ಸಿಂಗ್ ಪ್ರಧಾನಿ ಕೊಠಡಿಯನ್ನು ಸೇರಿದರು.*
>>> *ಏನಿರಬಹುದು? ಎಂದು ಉಳಿದವರು ಯೋಚಿಸುವ ಮೊದಲೇ ಎಲ್ಲರೂ ಹೊರಬಂದರು.*
>>> *ಕೇವಲ 5 ನಿಮಿಷಗಳಲ್ಲಿ ಪ್ರಧಾನಿ ಶಾಸ್ತ್ರಿಯವರು ಎದೆ ಝಲ್ಲೆನಿಸುವಂತಹ ನಿರ್ಧಾರ
>>> ಕೈಗೊಂಡಿದ್ದರು.*
>>> *ಪಾಕ್‌ನ ಮೇಲೆ ಯುದ್ಧ ಘೋಷಣೆಯಾಗಿತ್ತು.*
>>> *ಜಮ್ಮುವಿನ ಛಾಂಬ್ ವಿಭಾಗದಲ್ಲಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ ಪಾಕಿಸ್ತಾನಿ
>>> ಪಡೆಗಳು ಸುಮಾರು ನೂರಕ್ಕೂ ಅಧಿಕ ಯುದ್ಧ ಟ್ಯಾಂಕ್‌ಗಳ ಮೂಲಕ ಭಾರತದ ಮೇಲೆ
>>> ಮುಗಿಬಿದ್ದಿದ್ದವು.*
>>> *ಇನ್ನು ಕೆಲವೇ ಗಂಟೆಗಳಲ್ಲಿ ಇಡೀ ಕಾಶ್ಮೀರವೇ ದೇಶದ ಇತರ ಭಾಗಗಳೊಂದಿಗೆ ಸಂಪರ್ಕ
>>> ಕಳೆದುಕೊಳ್ಳುವ ಅಪಾಯ ಎದುರಾಗಿತ್ತು. ಛಾಂಬ್ ಅನ್ನು ರಕ್ಷಿಸಿಕೊಳ್ಳುವುದು ಅಸಾಧ್ಯ ಎಂದು
>>> ಅರ್ಜನ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಶಾಸ್ತ್ರೀಜಿ ಅಳುಕಲಿಲ್ಲ! ನೆಹರು
>>> ಅವರಂತೆ ಗೋಗರೆಯುತ್ತ ವಿಶ್ವಸಂಸ್ಥೆಯ ಕದ ತಟ್ಟಲಿಲ್ಲ.*
>>> *ಅಂತಾರಾಷ್ಟ್ರೀಯ ಒತ್ತಡದ ಬಗ್ಗೆಯೂ ಚಿಂತಿಸಲಿಲ್ಲ. ವಿಶ್ವದ ನಾಯಕರು ಏನನ್ನುತ್ತಾರೋ
>>> ಎಂದು ಯೋಚಿಸಲಿಲ್ಲ. ಏಕೆಂದರೆ 'ಹಮಾರಾ ದೇಶ್ ರಹೇಗಾ ತೋ, ಹಮಾರಾ ತಿರಂಗಾ ರಹೇಗಾ' ಎಂದು
>>> ಹದಿನೈದು ದಿನಗಳ ಹಿಂದಷ್ಟೇ ತಾವೇ ಹೇಳಿದ ಮಾತುಗಳನ್ನು ಅವರು ಮರೆತಿರಲಿಲ್ಲ. 'ಛಾಂಬ್ ಕೈ
>>> ಜಾರುವ ಮೊದಲು, ಲಾಹೋರನ್ನು ವಶಪಡಿಸಿಕೊಳ್ಳಿ' ಎಂದು ಭಾರತೀಯ ಪಡೆಗಳಿಗೆ ನಿರ್ದೇಶನ ನೀಡಿಯೇ
>>> ಬಿಟ್ಟರು!*
>>> *ಎರಡನೇ ಜಾಗತಿಕ ಸಮರದ ನಂತರ ಭುಗಿಲೆದ್ದ ಅತಿ ದೊಡ್ಡ* *ಸಂಘರ್ಷ ಅದಾಗಿತ್ತು.*
>>> *ಏಕೆಂದರೆ ಎರಡೂ ರಾಷ್ಟ್ರಗಳು ಸಾವಿರಕ್ಕೂ ಅಧಿಕ ಟ್ಯಾಂಕ್‌ಗಳೊಂದಿಗೆ ಪರಸ್ಪರ
>>> ಮುಗಿಬಿದ್ದಿದ್ದವು. ಆರಂಭದಲ್ಲಿ ಪಾಕಿಸ್ತಾನದ್ದೇ ಮೇಲುಗೈ. ಅಮೆರಿಕ ದಾನ ಮಾಡಿದ್ದ ಸುಧಾರಿತ
>>> ಎಂ-48 ಪ್ಯಾಟನ್ ಟ್ಯಾಂಕ್‌ಗಳನ್ನು ಹೊಂದಿದ್ದ ಪಾಕಿಸ್ತಾನದ ಎರಡು ಸೇನಾ ತುಕಡಿಗಳು ಭಾರತದ
>>> ಮೇಲೆ ಆಕ್ರಮಣ ಮಾಡಿದರೆ, ನಮ್ಮ ಒಂದೇ ತುಕಡಿ ಶತ್ರುವನ್ನು ಹಿಮ್ಮೆಟ್ಟಿಸಬೇಕಿತ್ತು.*
>>> *ಜತೆಗೆ ಪ್ರತಿ ದಾಳಿಯನ್ನು ಮಾಡಬೇಕಿತ್ತು. ಆದರೇನಂತೆ ಸಪ್ಟೆಂಬರ್ 10ರಂದು 'ಅಸಲ್
>>> ಉತ್ತರ್‌' (True North) ಬಳಿ ನಡೆದ ನಿರ್ಣಾಯಕ ಸಮರದಲ್ಲಿ ನಮ್ಮ ಸೈನಿಕರು ಪಾಕ್‌ನ 97
>>> ಟ್ಯಾಂಕ್‌ಗಳನ್ನು ವಶಪಡಿಸಿಕೊಂಡರು. ಲಾಹೋರನ್ನು ರಣರಂಗವಾಗಿಸಿದರು. ಶಾಸ್ತ್ರೀಜಿ ಅವರ
>>> ತಾಕತ್ತಿನ ಬಗ್ಗೆ ಕೀಳಂದಾಜು ಮಾಡಿದ್ದ ಜನರಲ್ ಅಯೂಬ್‌ಖಾನ್ ಬೆದರಿದ. ಏಕೆಂದರೆ ಚೀನಾ
>>> ಕೈಯಲ್ಲಿ ಸೋತಿದ್ದ ನಮ್ಮನ್ನು ಬಗ್ಗುಬಡಿಯಲು ಇದೇ ಸರಿಯಾದ ಸಮಯವೆಂದು ಭಾವಿಸಿದ್ದ
>>> ಅಯೂಬ್‌ಖಾನ್‌ಗೆ ಶಾಸ್ತ್ರೀಜಿ ತಕ್ಕ ಪ್ರತ್ಯುತ್ತರ ನೀಡಿದ್ದರು.*
>>> *ಈ ಮಧ್ಯೆ ಪಾಕಿಸ್ತಾನದ ಪರ ನಿಲುವು ತಳೆದಿದ್ದ ಚೀನಾ, ಯುದ್ಧದಲ್ಲಿ ಮೂಗು ತೂರಿಸುವ
>>> ಮಾತಾಡಿತು. ಆದರೂ ಬೆದರಿಕೆಗೆ ಬಗ್ಗಲಿಲ್ಲ ಭಾರತ. ಯುದ್ಧ ಮುಂದುವರೆಯಿತು. ಏಕೆಂದರೆ ಅಂದು
>>> ಪ್ರಧಾನಿಯಾಗಿದ್ದದ್ದು* *ನೆಹರು ಅಲ್ಲ. ಲಾಲ್ ಬಹಾದ್ದೂರ್ ಶಾಸ್ತ್ರಿ. ಹಾಗಾಗಿಯೇ
>>> 'ದೇಶಕ್ಕಾಗಿ ಒಂದು ಹೊತ್ತು ಉಪವಾಸ ಮಾಡಿ' ಎಂಬ ಕರೆಗೆ 50 ಕೋಟಿ ಭಾರತೀಯರು ಮನಃಪೂರ್ವಕವಾಗಿ
>>> ಓಗೊಟ್ಟಿದ್ದರು.*
>>> *ಇತ್ತ ಪರಿಸ್ಥಿತಿ ತೀವ್ರ ಸ್ಥಿತಿಗೆ ತಲುಪಿತು. ಕೈ ಮೀರಿ ಹೋಗುವ ಲಕ್ಷಣ ಕಂಡುಬಂತು.*
>>> *ಮುಂದಾಗಬಹುದಾದ ಅಪಾಯವನ್ನರಿತ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿತು. ಫಲವಾಗಿ, ಸೆಪ್ಟೆಂಬರ್
>>> 21ರಂದು ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಒಪ್ಪಂದವೇರ್ಪಟ್ಟಿತು.*
>>> *ಅವುಗಳಲ್ಲಿ 152 ಟ್ಯಾಂಕ್‌ಗಳನ್ನು ನಮ್ಮ ಸೈನಿಕರು ನಾಶಪಡಿಸುವ ಬದಲು
>>> ವಶಪಡಿಸಿಕೊಂಡಿದ್ದರು.*
>>> *ಅದು ನಮ್ಮ ಬಹಾದ್ದೂರಿಕೆಯ ಪ್ರತೀಕವಾಗಿತ್ತು. ಆದರೆ ಪ್ರತಿಯಾಗಿ ಭಾರತ
>>> ಕಳೆದುಕೊಂಡಿದ್ದು ಕೇವಲ 128 ಟ್ಯಾಂಕುಗಳು.*
>>> *ಇತ್ತ ಶಾಸ್ತ್ರಿಯವರ ಬಗ್ಗೆ* *ಹಗುರವಾಗಿ ಮಾತಾಡಿದ್ದವರು ಯುದ್ಧ ಮುಗಿದ ಮೇಲೆ ಸೊಲ್ಲೇ
>>> ಎತ್ತಲಿಲ್ಲ.*
>>> *ಸೋವಿಯತ್ ರಷ್ಯಾ, ಅಮೇರಿಕ ಮತ್ತು ಚೀನಾಗಳು ಹುಬ್ಬೇರಿಸಿದವು.* *ರಣರಂಗದಲ್ಲಿ*
>>> *ಶಾಸ್ತ್ರಿಯವರನ್ನು ಮಣಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತವು. ಮಾತುಕತೆಗೆ ಕರೆದವು. ಈಗಿನ
>>> ಕಜಕಿಸ್ತಾನದ ತಾಷ್ಕೆಂಟ್‌ನಲ್ಲಿ ಸಂಧಾನ ಮಾತುಕತೆ ಏರ್ಪಾಡಾಯಿತು.*
>>> *ಮುಂದಿನದ್ದು ಮಹಾನ್ ದುರಂತ!*
>>> *ರಷ್ಯಾ ಪ್ರಧಾನಿ ಅಲೆಕ್ಸಿ ಕೊಸಿಗಿನ್ ಮಧ್ಯಸ್ಥಿಕೆಯಲ್ಲಿ 1966, ಜನವರಿಯಲ್ಲಿ ಲಾಲ್
>>> ಬಹಾದ್ದೂರ್ ಶಾಸ್ತ್ರಿ ಮತ್ತು ಅಯೂಬ್‌ಖಾನ್ ನಡುವೆ ಸಂಧಾನ ಪ್ರಾರಂಭವಾಯಿತು. 'ಮುಂದೆಂದೂ
>>> ಬಲಪ್ರಯೋಗದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುವುದಿಲ್ಲ' ಎಂದು ಲಿಖಿತ ಭರವಸೆ
>>> ನೀಡಬೇಕೆಂದು ಶಾಸ್ತ್ರೀಜಿ ಪಟ್ಟು ಹಿಡಿದರು.*
>>> *ಅಯೂಬ್‌ಖಾನ್ ಒಪ್ಪದೇ* *ಹೋದಾಗ,''Then you will have to find another PM''
>>> (ಹಾಗಾದರೆ ನನ್ನ ನಂತರದ ಪ್ರಧಾನಿ ಬರುವವರೆಗೂ ಕಾಯಬೇಕಾಗುತ್ತದೆ!) ಎಂದು ಮುಖಕ್ಕೆ
>>> ಹೊಡೆದಂತೆ ಹೇಳಿದರು. ಶಾಸ್ತ್ರಿಯವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಅರಿತ ಅಯೂಬ್ ಖಾನ್
>>> ತಾನೇ ಮಣಿದ. ಲಿಖಿತ ಭರವಸೆ ನೀಡಿದ. ಜನವರಿ 10ರಂದು ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಬಿತ್ತು.*
>>> *ಆದರೆ ಸಹಿಯ ಶಾಯಿ ಆರುವ ಮೊದಲೇ, ಮಧ್ಯರಾತ್ರಿ 1 ಗಂಟೆ 32 ನಿಮಿಷಕ್ಕೆ ಭಾರತಕ್ಕೆ
>>> ಬರಸಿಡಿಲು ಬಂದೆರಗಿತು! ಶಾಸ್ತ್ರೀಜಿ* *ಅನುಮಾನಾಸ್ಪದವಾಗಿ, 'ಹೃದಯಾಘಾತ'ಕ್ಕೊಳಗಾಗಿದ್ದರು.
>>> ಗಾಂಧೀಜಿ ಕೊಲೆಯಾದ ನಂತರ ಮೊದಲಬಾರಿಗೆ ಇಡೀ ದೇಶವೇ ಕಂಬನಿಯ ಕೋಡಿಯಲ್ಲಿ ತೇಲಿ ಹೋಯಿತು.
>>> ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, ದುರಂತಮಯ ಅಧ್ಯಾಯ ಸಾವಿನ ನಂತರವೂ
>>> ಮುಂದುವರಿಯಿತು.*
>>> *ನೀಲಿಗಟ್ಟಿದ್ದ ದೇಹ ಭಾರತಕ್ಕೆ ಬಂತು!*
>>> *ಆದರೆ ಶವ ಪರೀಕ್ಷೆ ನಡೆಯಲಿಲ್ಲ*
>>> *ಗಾಂಧೀಜಿ ಮತ್ತು ನೆಹರು ರವರ ಅಂತ್ಯ ಸಂಸ್ಕಾರ ನಡೆದ ಸ್ಥಳದಲ್ಲಿ ಅಂತ್ಯ ಸಂಸ್ಕಾರ
>>> ಮಾಡಲಾಯಿತು*
>>> *1904, ಅಕ್ಟೋಬರ್ 2ರಂದು ಕಾಶಿ ಸಮೀಪದ ಮೊಘಲ್* *ಸರಾಯ್‌ನಲ್ಲಿ ಬಡ ಶಿಕ್ಷಕರಾದ ಶಾರದಾ
>>> ಪ್ರಸಾದ ರಾಮ್ ದುಲಾರಿ ದೇವಿ ಮಗನಾಗಿ ಹುಟ್ಟಿದ ಲಾಲ್ ಬಹಾದ್ದೂರ್ ಶಾಸ್ತ್ರಿಯವರದ್ದು
>>> ಏಳುಬೀಳಿನ ಹಾದಿ. ಪ್ರಧಾನಿ ಸ್ಥಾನ ಪಿತ್ರಾರ್ಜಿತ ಆಸ್ತಿಯಂತೆ ಬಂದಿದ್ದಲ್ಲ. ಬಾಲ ಗಂಗಾಧರ
>>> ತಿಲಕ್ ಅವರಿಂದ* *ಪ್ರಭಾವಿತರಾಗಿದ್ದ ಅವರು 1921ರಲ್ಲಿ ಶಿಕ್ಷಣಕ್ಕೆ ಶರಣು ಹೊಡೆದು
>>> ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು. ಆರು ವರ್ಷ ಜೈಲುವಾಸವನ್ನೂ ಅನುಭವಿಸಿದ್ದರು.*
>>>
>>> *ಶಾಸ್ತ್ರೀಜಿ ಪಠ್ಯ ಪುಸ್ತಕಗಳ ಒಂದೆರಡು ಪ್ಯಾರಾಗಳಿಗೆ ಸೀಮಿತರಾದರು. ಇತಿಹಾಸ ತನ್ನ
>>> ಧೀರ ಪುತ್ರನನ್ನೇ ಮರೆಯುವಂತಾಯಿತು.*
>>> *ಏಕೆ ಈ ಮಾತು ಹೇಳಬೇಕಾಗಿದೆ ಗೊತ್ತಾ?*
>>> *ಅಕ್ಟೋಬರ್ 2ರಂದೇ ಜನಿಸಿದ ಈ ದೇಶದ ಮತ್ತೊಬ್ಬ ಸುಪುತ್ರ ಹಾಗೂ ಜನಪ್ರಿಯ ಪ್ರಧಾನಿ ಲಾಲ್
>>> ಬಹಾದ್ದೂರ್* *ಶಾಸ್ತ್ರಿಯವರನ್ನು*
>>> *ನಾವೂ ಮರೆಯುವುದು ಬೇಡ.*
>>> *ಒಂದೇ ಭಾರತ ಶ್ರೇಷ್ಠ ಭಾರತ*
>>> *‪ಜೈ‬ ಹಿಂದ*
>>> *ಹೀಗೆ ಬದುಕಿದ್ದರು ನಮ್ಮ ಶಾಸ್ತ್ರೀಜಿ.*
>>>
>>>
>>> *ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ,ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ
>>> ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು.*
>>>
>>> *ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು.ಯುದ್ಧವನ್ನು ನಿಲ್ಲಿಸಲು
>>> ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.*
>>>
>>> *MAHANTAGOUD T PATIL SWCM KSPSTA*
>>>
>>> *ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು.ಆ ಗೋಧಿಯ ಗುಣಮಟ್ಟ
>>> ಹೇಗಿತ್ತೆಂದರೆ,ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು.ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು
>>> ಜವಾಹರಲಾಲ್ ನೆಹರೂ.ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ,ಗೋಧಿಯ ರಫ್ತನ್ನು
>>> ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು.ಶಾಸ್ತ್ರೀಜಿಯವರಿಂದ
>>> ಬಂದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ”*
>>>
>>>  *“ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ”ಅಮೇರಿಕದ ಕುಚೋದ್ಯ
>>> ಪ್ರತಿಕ್ರಿಯೆ..!!*
>>>
>>> *“ದೊಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ
>>> ಕೆಡಿಸಿಕೊಳ್ಳುವುದಕ್ಕಿಂತ,ಹಸಿವಿನಿಂದ ಸಾಯುವುದೇ ವಾಸಿ.ಇಂದಿನಿಂದ ನಿಮ್ಮ ಗೋಧಿ ನಮಗೆ
>>> ಬೇಕಿಲ್ಲ” ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ.*
>>>
>>> *ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ
>>> ಮಾತನಾಡುತ್ತಾರೆ.*
>>>
>>> *“ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ.ಅಮೇರಿಕದಿಂದ ಗೋಧಿ ಆಮದಾಗುವುದು
>>> ನಿಂತಿದೆ.ದೇಶದ ಜನ ಸಹಕರಿಸಬೇಕಿದೆ.ಒಂದು..ನೀವು ನೇರವಾಗಿ ಸೇನೆಗೆ ಧನ ಅಥವಾ ಆಹಾರದ
>>> ಸಹಾಯವನ್ನು ಮಾಡಬಹುದು.ಎರಡು..ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬಹುದು.ಇದರಿಂದ
>>> ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು.ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು
>>> ಎದುರಿಸಬೇಕಾಗಬಹುದು”*
>>>
>>> *ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು.ಹಲವರು ಸೇನೆಗೆ ಸಹಾಯ
>>> ಮಾಡಿದರು.ಲಕ್ಷಾಂತರ ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು.ಸ್ವತಃ ಶಾಸ್ತ್ರೀಜಿಯವರೂ
>>> ಸೋಮವಾರದಂದು ಉಪವಾಸವೃತವನ್ನು ಕೈಗೊಂಡರು.*
>>>
>>> *ಶಾಸ್ತ್ರೀಜಿಯವರ ಪತ್ನಿ,ಲಲಿತಾದೇವಿಯವರು ಅನಾರೋಗ್ಯಪೀಡಿತರಾಗಿದ್ದರು.ಮನೆಗೆಲಸಕ್ಕೆಂದು
>>> ಕೆಲಸದವಳೊಬ್ಬಳು ಬರುತ್ತಿದ್ದಳು.ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ
>>> ಎಂದರು.ಆಕೆ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು,ಮನೆಯನ್ನು ಸ್ವಚ್ಛಗೊಳಿಸುವುದು,ನಿಮ್ಮ
>>> ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ”ಎಂದು ಕೇಳಿದಳು.*
>>>
>>> *“ದೇಶಕ್ಕಾಗಿ ಇದು ಅನಿವಾರ್ಯವಮ್ಮಾ.ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು.ದೇಶದ
>>> ಒಳಿತಿಗಾದೀತು” ಎಂದು ಹೇಳಿದರು.ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ
>>> ನಿಭಾಯಿಸುತ್ತಿದ್ದರು.*
>>>
>>> *MAHANTAGOUD T PATIL SWCM KSPSTA*
>>>
>>> *ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್
>>> ಬರುತ್ತಿದ್ದರು.ಅವರನ್ನೂ ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ
>>> ಫೇಲಾಗುತ್ತಾರೆ”ಟ್ಯೂಟರ್ ಹೇಳಿದ್ದಕ್ಕೆ ಶಾಸ್ತ್ರೀಜಿ,”ಆಗಲಿ ಬಿಡಿ ಇಂಗ್ಲೀಷ್ ನಮ್ಮ
>>> ಭಾಷೆಯಲ್ಲ.ಇಂಗ್ಲಿಷರು ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ”ಎಂದರು.*
>>>
>>> *ಒಂದು ದಿನ ಶಾಸ್ತ್ರೀಜಿಯವರ ಪತ್ನಿ,ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ
>>> ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?”ಎಂದು ಕೇಳುತ್ತಾರೆ.”ಅದನ್ನು ಕೊಳ್ಳಲು
>>> ಹಣವೆಲ್ಲಿದೆ..?ಬರುವ ಸಂಬಳವನ್ನೂ ಬಿಟ್ಟಾಗಿದೆ.ಮನೆಯ ಖರ್ಚುಗಳನ್ನು ಕಡಿಮೆ ಮಾಡು”
>>> ಎಂದಿದ್ದರು.*
>>>
>>> *ಅಕ್ಟೋಬರ್ ಎರಡು ಬರುತ್ತಿದೆ.ಶಾಸ್ತ್ರೀಜಿಯವರ ಜನ್ಮದಿನ.ನಿರ್ಲಕ್ಷ್ಯಕ್ಕೊಳಗಾಗಿರುವ
>>> ಸರಳ,ಸಜ್ಜನ ಮಹಾಪುರುಷನನ್ನು ನಾವಿಂದು ಸ್ಮರಿಸಬೇಕಿದೆ.*
>>>
>>> *ಜೈ ಜವಾನ್,ಜೈ ಕಿಸಾನ್*
>>>
>>> *MAHANTAGOUD T PATIL SWCM KSPSTA*💐💐🙏
>>>
>>> --
>>> You received this message because you are subscribed to the Google
>>> Groups "KSHST" group.
>>> To unsubscribe from this group and stop receiving emails from it, send
>>> an email to kshst+unsubscr...@googlegroups.com.
>>> To post to this group, send email to kshst@googlegroups.com.
>>> To view this discussion on the web visit https://groups.google.com/d/ms
>>> gid/kshst/CAL8OgzBgYoOrVm199F9Le1nssazqJVB8FD60QXFjz18Y914%3
>>> D_A%40mail.gmail.com
>>> <https://groups.google.com/d/msgid/kshst/CAL8OgzBgYoOrVm199F9Le1nssazqJVB8FD60QXFjz18Y914%3D_A%40mail.gmail.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>> --
>> You received this message because you are subscribed to the Google Groups
>> "KSHST" group.
>> To unsubscribe from this group and stop receiving emails from it, send an
>> email to kshst+unsubscr...@googlegroups.com.
>> To post to this group, send email to kshst@googlegroups.com.
>> To view this discussion on the web visit https://groups.google.com/d/ms
>> gid/kshst/CAK7sMeNPEvbkUd305WRmEEM%2B%3DHC8Hdn9DGZkO-c7swK%2
>> BFGwHPQ%40mail.gmail.com
>> <https://groups.google.com/d/msgid/kshst/CAK7sMeNPEvbkUd305WRmEEM%2B%3DHC8Hdn9DGZkO-c7swK%2BFGwHPQ%40mail.gmail.com?utm_medium=email&utm_source=footer>
>> .
>>
>> For more options, visit https://groups.google.com/d/optout.
>>
>>
>> --
>> You received this message because you are subscribed to the Google Groups
>> "KSHST" group.
>> To unsubscribe from this group and stop receiving emails from it, send an
>> email to kshst+unsubscr...@googlegroups.com.
>> To post to this group, send email to kshst@googlegroups.com.
>> To view this discussion on the web visit https://groups.google.com/d/ms
>> gid/kshst/CAK9cW6CvxUsofBTow_j0ORwOitDRWeZhisHFkJT12nR4apKth
>> Q%40mail.gmail.com
>> <https://groups.google.com/d/msgid/kshst/CAK9cW6CvxUsofBTow_j0ORwOitDRWeZhisHFkJT12nR4apKthQ%40mail.gmail.com?utm_medium=email&utm_source=footer>
>> .
>>
>> For more options, visit https://groups.google.com/d/optout.
>>
>>
>> --
>> You received this message because you are subscribed to the Google Groups
>> "KSHST" group.
>> To unsubscribe from this group and stop receiving emails from it, send an
>> email to kshst+unsubscr...@googlegroups.com.
>> To post to this group, send email to kshst@googlegroups.com.
>> To view this discussion on the web visit https://groups.google.com/d/ms
>> gid/kshst/CABDqTcVVmdU-obWT7FaxWVtAOVee9rfoUYS7f6QLL33tx7psD
>> Q%40mail.gmail.com
>> <https://groups.google.com/d/msgid/kshst/CABDqTcVVmdU-obWT7FaxWVtAOVee9rfoUYS7f6QLL33tx7psDQ%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
> --
> You received this message because you are subscribed to the Google Groups
> "KSHST" group.
> To unsubscribe from this group and stop receiving emails from it, send an
> email to kshst+unsubscr...@googlegroups.com.
> To post to this group, send email to kshst@googlegroups.com.
> To view this discussion on the web visit https://groups.google.com/d/
> msgid/kshst/CAADxQ0SJHfyhoAGG94H3huQDWhP8-KONR743yg5LuUzNCbK_9A%40mail.
> gmail.com
> <https://groups.google.com/d/msgid/kshst/CAADxQ0SJHfyhoAGG94H3huQDWhP8-KONR743yg5LuUzNCbK_9A%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
You received this message because you are subscribed to the Google Groups 
"KSHST" group.
To unsubscribe from this group and stop receiving emails from it, send an email 
to kshst+unsubscr...@googlegroups.com.
To post to this group, send email to kshst@googlegroups.com.
To view this discussion on the web visit 
https://groups.google.com/d/msgid/kshst/CABWqfUP10gwBAeXnrXo9hQqwV5jDbNas25QEE8WEjrULqzwNnA%40mail.gmail.com.
For more options, visit https://groups.google.com/d/optout.

Reply via email to