very much true sir, every teacher doing different sorts of ideas to enrich and develop the child in all aspects.
2016-04-01 15:07 GMT+05:30 laxman belegadde <[email protected]>: > namma samarthyada bagge arivu moodisalu prayatnisuva nimagido nanna dodda > salam..... ARIVE JNANA, TILUVALIKEYE JNANA embudanna ee moolaka > tilisuttiruva nimage dodda salaam....... > > 2016-04-01 14:41 GMT+05:30 Prajna Lokesh <[email protected]>: > >> Its true >> On Apr 1, 2016 2:27 PM, "Bhaskar Nagraj" <[email protected]> >> wrote: >> >>> Very nice... >>> On Apr 1, 2016 2:12 PM, "Asha Fernandes" <[email protected]> wrote: >>> >>>> well done .A very interesting article. >>>> >>>> 2016-04-01 12:17 GMT+05:30 nagaveni B.N <[email protected]>: >>>> >>>>> Yes we are allrounders...nothing is impossible for teachers >>>>> On 1 Apr 2016 11:42, "nagaveni n" <[email protected]> wrote: >>>>> >>>>>> Different....very nice..... and...... true... >>>>>> On 01-Apr-2016 10:29 AM, "veeresh.arakeri" <[email protected]> >>>>>> wrote: >>>>>> >>>>>>> ಶಿಕ್ಷಕನ ರೆಸ್ಯೂಮೆ >>>>>>> >>>>>>> >>>>>>> ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಒಂದು ವಿಚಿತ್ರ ಯೋಚನೆ. ಒಂದು ವೇಳೆ >>>>>>> ನಾನೇನಾದರೂ ನನ್ನ ಕೆಲಸವನ್ನು ಕಳೆದುಕೊಂಡರೆ ಬೇರೆ ಎಲ್ಲೆಲ್ಲಿ, ಯಾವ ಯಾವ >>>>>>> ಕ್ಷೇತ್ರದಲ್ಲಿ >>>>>>> ಕೆಲಸ ಮಾಡಬಲ್ಲೆ? ಏನೇನು ಮಾಡಬಲ್ಲೆನೋ ಗೊತ್ತಿಲ್ಲ, ಆದರೆ ಎಲ್ಲ ಕ್ಷೇತ್ರದವರೂ >>>>>>> ನನ್ನನ್ನು >>>>>>> ಕರೆದು ಕೆಲಸ ಕೊಡುವ ಅರ್ಹತೆಯನ್ನಂತೂ ಹೊಂದಿರುತ್ತೇನೆ! ಯಾಕೆಂದರೆ ನಾನು >>>>>>> ಶಿಕ್ಷಕನಲ್ಲವೇ? >>>>>>> ಅದರಲ್ಲೂ ಖಾಸಗಿ ಶಾಲೆಯಲ್ಲಿರುವವನಲ್ಲವೇ? >>>>>>> >>>>>>> ಇಲ್ಲಿದೆ - ಶಿಕ್ಷಕನ ರೆಸ್ಯೂಮೆಯಲ್ಲಿರಬೇಕಾದ ಎಕ್ಸ್ಪೀರಿಯನ್ಸ್ ಸಮ್ಮರಿ. >>>>>>> >>>>>>> [ ಒಂದು ಡಿಸ್ಕ್ಲೇಯ್ಮರ್ರು: ಇಲ್ಲಿ ನಾನು ಎಲ್ಲೆಲ್ಲಿ ಶಿಕ್ಷಕ, ಮೇಷ್ಟ್ರು ಮುಂತಾದ >>>>>>> ಪದಗಳನ್ನು ಬಳಸಿದ್ದೇನೋ ಅಲ್ಲೆಲ್ಲವೂ ಶಿಕ್ಷಕಿ, ಅಥವಾ ಟೀಚರ್ ಎಂಬ ಪದವನ್ನೂ >>>>>>> ಬಳಸಿಕೊಳ್ಳಬಹುದು. ಲಿಂಗಭೇದವಿಲ್ಲ.] >>>>>>> >>>>>>> ತರಗತಿಯಲ್ಲಿ ಕಳ್ಳರನ್ನು, ಸುಳ್ಳರನ್ನು ಮೇಷ್ಟರಿಗಿಂತ ಸುಲಭವಾಗಿ ಯಾರು ತಾನೆ ಕಂಡು >>>>>>> ಹಿಡಿಯಲು ಸಾಧ್ಯ! ನಮಗೆ ಯಾವ ಮಂಪರು ಪರೀಕ್ಷೆಯ ಹಂಗೂ ಬೇಕಿಲ್ಲ ಪತ್ತೆ ಮಾಡಲು, ಸಿಕ್ಕಿ >>>>>>> ಬಿದ್ದ ಕಳ್ಳನನ್ನು ದೈಹಿಕವಾಗಿ ದಂಡಿಸದೆಯೇ ಪರಿವರ್ತನೆಯ ಪ್ರಾಮಾಣಿಕ ಪ್ರಯತ್ನ ಮಾಡಲು. >>>>>>> ಹಾಗಾಗಿ ಪೋಲೀಸ್ ಇಲಾಖೆಯು ಮೇಷ್ಟರಿಗಾಗಿ ಒಂದು ಸೀಟು ಕಾಯ್ದಿರಿಸಬೇಕು. ಅಲ್ಲದೆ >>>>>>> ಪರೀಕ್ಷೆಗಳಲ್ಲಿ ಮೇಲ್ವಿಚಾರಣೆ ಮಾಡುವುದೆಂದರೆ ಪೋಲೀಸ್ ಕೆಲಸವಲ್ಲದೆ ಮತ್ತಿನ್ನೇನು. >>>>>>> ಬರೀ >>>>>>> ಕ್ರೈಮ್ ಪೋಲೀಸಿನವರು ಮಾತ್ರವಲ್ಲ, ಟ್ರಾಫಿಕ್ ಇಲಾಖೆಯವರೂ ಸಹ ಮೀಸಲಾತಿಯಿಡಬೇಕು. >>>>>>> ಏಕೆಂದರೆ, >>>>>>> ನಿತ್ಯವೂ ಶಾಲೆಯಲ್ಲಿ ಮೇಷ್ಟರುಗಳು ಟ್ರಾಫಿಕ್ ನಿರ್ವಹಣೆ ಮಾಡುತ್ತಲೇ ಇರುತ್ತಾರೆ. >>>>>>> ವಿದ್ಯಾರ್ಥಿಗಳು ಸಾಲಾಗಿ ನಡೆದುಕೊಂಡು ಪ್ರಾರ್ಥನೆಯ ಮಂದಿರದಿಂದ ತರಗತಿಗಳಿಗೆ ಹೋಗುವ >>>>>>> ಹೊಣೆ, >>>>>>> ಅಥವಾ ತರಗತಿಗಳಿಂದ ಮೈದಾನಕ್ಕೆ ಹೋಗುವಾಗ ಶಿಸ್ತಿನಿಂದ ಒಬ್ಬರ ಹಿಂದೊಬ್ಬರು ಸಾಲನ್ನು >>>>>>> ಮುರಿಯದೇ ಹೋಗುವ ಹೊಣೆಯು ಮೇಷ್ಟರದಲ್ಲದೆ ಇನ್ಯಾರದ್ದು! ಯಾರಾದರೂ ಸಾಲಿನ ನಿಯಮವನ್ನು >>>>>>> ಮುರಿದರೆ ತಕ್ಷಣವೇ ಅವರನ್ನು ಬದಿಗೆ ಸರಿಸಿ, ಐಡಿ ಕಾರ್ಡನ್ನು ಪರಿಶೀಲಿಸಿ, ನೂರೆಂಟು >>>>>>> ಪ್ರಶ್ನೆ ಕೇಳಿ, ನಂತರ ಸಾಲಿನ ಕೊನೆಯಲ್ಲಿ ನಡೆದು ಹೋಗುವ ಶಿಕ್ಷೆ ವಿಧಿಸುವ ಮೇಷ್ಟ್ರು >>>>>>> ಟ್ರಾಫಿಕ್ ಪೋಲೀಸ್ ಆಗಲು ಅರ್ಹರಷ್ಟೆ? >>>>>>> >>>>>>> ಮೈದಾನಕ್ಕೆ ಸಾಲಾಗಿ ಹೋಗುವ ಮಕ್ಕಳನ್ನು ಕಳುಹಿಸುವ ಟ್ರಾಫಿಕ್ ಪೋಲೀಸ್ ಮೇಷ್ಟರುಗಳು >>>>>>> ಕೆಲ ಕ್ಷಣಗಳ ನಂತರವೇ ವೈದ್ಯರಾಗಿ ಬದಲಾಗುವುದೂ ಉಂಟು. ನಡೆದು ಹೋಗುವ ಮಕ್ಕಳು >>>>>>> ಇದ್ದಕ್ಕಿದ್ದ >>>>>>> ಹಾಗೆ ಒಬ್ಬರನ್ನೊಬ್ಬರು ತಳ್ಳಿಕೊಂಡು ಬೀಳುವುದು ಸಹಜ. ಬಿದ್ದು ಮೈ ಕೈ ಗಾಯ ಮಾಡಿಕೊಂಡು >>>>>>> ರಂಪ >>>>>>> ರಾದ್ಧಾಂತ ಮಾಡುವುದಂತೂ ಶಾಲೆಯಲ್ಲಿ ಸಾಮಾನ್ಯ ದೃಶ್ಯ. ಈ ಮಕ್ಕಳಿಗೆ ಚಿಕಿತ್ಸೆ ಕೊಡುವ >>>>>>> ಮೇಷ್ಟ್ರು ಬಿಳಿ ಕೋಟು ಧರಿಸಿರುವುದಿಲ್ಲ ಅಷ್ಟೆ. ಕೇವಲ general physician ಅಷ್ಟೇ >>>>>>> ಅಲ್ಲ, >>>>>>> ಮಕ್ಕಳ ಮನಸ್ಸಿನ ಆಳವನ್ನು ಹೊಕ್ಕು, ಅವರ ವಯಕ್ತಿಕ ಬದುಕಿನ ಸಂಕಷ್ಟಗಳನ್ನು ಗುಣಪಡಿಸಲು >>>>>>> ಪ್ರಯತ್ನ ಪಡಲು ಬೇಕಾದ ಎಲ್ಲ ರೀತಿಯ counseling ಮಾಡುವ ಮನಃಶಾಸ್ತ್ರಜ್ಞನೂ >>>>>>> ಆಗಿರುತ್ತಾನೆ >>>>>>> (ಆಗಿರಬೇಕು). ತಾನು ಯಾವ ಬಟ್ಟೆ ಧರಿಸಿದರೆ ಮಕ್ಕಳಿಗೆ ಇಷ್ಟವಾಗುತ್ತೆ, ಹೇಗೆ >>>>>>> ಮಾತನಾಡಿದರೆ >>>>>>> ಮಕ್ಕಳು ಸಂತೋಷ ಪಡುತ್ತಾರೆ ಎಂಬ ಸೂಕ್ಷ್ಮಗಳನ್ನೆಲ್ಲ ಅರಿತುಕೊಂಡಿರುವವನು >>>>>>> ಮನಃಶಾಸ್ತ್ರಜ್ಞನಲ್ಲದೆ ಇನ್ನೇನು! ಮಕ್ಕಳಿಗಿಂತ ಹೆಚ್ಚಾಗಿ ಪೋಷಕರಿಗೆ counseling >>>>>>> ಮಾಡುವ >>>>>>> ಮೇಷ್ಟ್ರು ಯಾವ ಸಿಗ್ಮಂಡ್ ಫ್ರಾಯ್ಡಿಗೂ ಕಡಿಮೆಯಿಲ್ಲ. >>>>>>> >>>>>>> ಖಾಸಗಿ ಶಾಲೆಯೆಂದು ಆಗಲೇ ಹೇಳಿದೆನಷ್ಟೆ? ಆಗಿಂದಾಗ್ಗೆ, ವಿಜ್ಞಾನ, ಸಮಾಜ ಶಾಸ್ತ್ರ, >>>>>>> ಗಣಿತ, ಕಂಪ್ಯೂಟರು, ಕಲೆ, ಇತ್ಯಾದಿ ಪ್ರದರ್ಶನಗಳು ನಡೆಯುತ್ತಲೇ ಇರುತ್ತೆ. >>>>>>> ಪ್ರದರ್ಶನಗಳಿಗೆ >>>>>>> ತಕ್ಕ ಹಾಗೆ ಬೇಕಾದ ಮಾಡೆಲ್‍ಗಳನ್ನು ತಯಾರಿಸುವುದೂ ಮೇಷ್ಟ್ರುಗಳೇ. ಆರ್ಕಿಟೆಕ್ಟು, >>>>>>> ಕಂಟ್ರಾಕ್ಟರ್ರು, ಕೆಲಸಗಾರ – ಮೂರೂ ಕೆಲಸವನ್ನು ಒಬ್ಬನೇ ನಿರ್ವಹಿಸುತ್ತಾನೆ. ಜೊತೆಗೆ >>>>>>> ಬೇಕಾದ ಕಲಾವಿನ್ಯಾಸವನ್ನೂ ಮಾಡುತ್ತಾನೆ. ಪ್ರದರ್ಶನಕ್ಕೆ ಅಗತ್ಯವಿರುವ ಯೋಜನೆ, >>>>>>> ನಿರ್ವಹಣೆ, >>>>>>> ಎಲ್ಲವನ್ನೂ ಮಾಡಬಲ್ಲನು. >>>>>>> >>>>>>> ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಂತೂ ನಿರೂಪಣೆ, ಪ್ರಾರ್ಥನೆಯ ಹಾಡು, ನಾಟಕ, ನೃತ್ಯ, >>>>>>> ಯೋಗ, ಇವೆಲ್ಲವೂ ನಿರ್ವಹಿಸುವುದರಿಂದ ಕಲಾವಿದನ ಎಲ್ಲ ಲಕ್ಷಣಗಳೂ ಮೇಷ್ಟರಲ್ಲಿ ಇರದೇ >>>>>>> ಇರಲು >>>>>>> ಸಾಧ್ಯವೇ ಇಲ್ಲ. ಕಲಾವಿದ ಮಾತ್ರವಲ್ಲ, ಇಂಥ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕಗಳ >>>>>>> ಸೆಟ್ಟಿಂಗು, >>>>>>> ಲೈಟು ಸೆಟ್ಟಿಂಗು, ಫೋಟೋ ತೆಗೆಯುವುದು, ವೇದಿಕೆಯ ವಿನ್ಯಾಸ ಮುಂತಾದವುಗಳಲ್ಲಿಯೂ >>>>>>> ಮೇಷ್ಟರದು >>>>>>> ಎತ್ತಿದ ಕೈ. ಸಿನಿಮಾದವರು ಕೆಲಸ ಕೊಡುವುದೊಂದು ಬಾಕಿ. >>>>>>> >>>>>>> ಶಾಲೆಯ ಬಸ್ಸಿನಲ್ಲಿ ಆಗಾಗ್ಗೆ ಪ್ರಯಾಣ ಮಾಡಬೇಕಾಗುತ್ತಿರುತ್ತೆ. ಡ್ರೈವಿಂಗ್ >>>>>>> ಕೆಲಸವೊಂದು ಇರುವುದಿಲ್ಲ. ಆದರೆ ಕಂಡಕ್ಟರ್ ಕೆಲಸ ಗ್ಯಾರೆಂಟಿ. ಯಾರು ಯಾರು ಎಲ್ಲೆಲ್ಲಿ >>>>>>> ಹತ್ತುತ್ತಾರೆ, ಎಲ್ಲೆಲ್ಲಿ ಇಳಿದುಕೊಳ್ಳುತ್ತಾರೆಂಬ ಅರಿವು ಮೇಷ್ಟರುಗಳಿಗಿರಬೇಕಲ್ಲವೇ? >>>>>>> ಕ್ರೀಡೆಗಳಲ್ಲಂತೂ – ಇಂಥದ್ದು ಇಲ್ಲವೆಂದಿಲ್ಲ. ಲಗೋರಿಯಿಂದ ಹಿಡಿದು ಫುಟ್‍ಬಾಲ್‍ವರೆಗೆ, >>>>>>> ತಾವೇ ರಚಿಸುವ ಆಟಗಳಿಂದ ಹಿಡಿದು ಕಂಪ್ಯೂಟರ್ ಗೇಮ್‍ಗಳವರೆಗೆ ಎಲ್ಲವೂ ಗೊತ್ತು. ಅದಲ್ಲದೆ >>>>>>> ಮಾರ್ಚ್‍ಪಾಸ್ಟು, ಡ್ರಿಲ್ಲು, ಬ್ಯಾಂಡು ಇವೆಲ್ಲವೂ ಮಿಲಿಟರಿಯ ತರಬೇತಿಗಳು. ಆಯಾ >>>>>>> ಇಲಾಖೆಯವರು >>>>>>> ಈ ಪ್ಯಾರಾದ ಕಡೆ ಗಮನಹರಿಸತಕ್ಕದ್ದು. >>>>>>> >>>>>>> ಪ್ರವಾಸವನ್ನು ಆಯೋಜಿಸುವುದು ಸುಲಭದ ಕೆಲಸವೇನಲ್ಲ. ಎಲ್ಲಿಗೆ ಯಾವ ಕಾಲದಲ್ಲಿ >>>>>>> ಹೋಗಬೇಕು, ಯಾವ ಕಾಲದಲ್ಲಿ ಹೋಗಬಾರದು ಎಂಬ ಭೌಗೋಳಿಕ ಅರಿವಿರಬೇಕು. ಊಟ ತಿಂಡಿಗಳನ್ನು >>>>>>> ಹೇಗೆ >>>>>>> ಪೂರೈಸಬೇಕೆಂಬ ಅಡುಗೆ ಕಂಟ್ರಾಕ್ಟರನ ತಿಳಿವಳಿಕೆಯಿರಬೇಕು. ಎಲ್ಲೆಲ್ಲಿ ಹೋಗುತ್ತೇವೋ ಆ >>>>>>> ಜಾಗಗಳ, ಅಲ್ಲಿ ಭೇಟಿಯಾಗುವ ಜನರ ಹಿಸ್ಟರಿ, ಜಿಯಾಲಜಿ, ಸೈಕಾಲಜಿ, ಬಯಾಲಜಿ, ಅಡುಗೋಲಜ್ಜಿ >>>>>>> ಕತೆಗಳೆಲ್ಲವೂ ಗೊತ್ತಿರಬೇಕು. ಗೊತ್ತಿರದಿದ್ದರೆ ಹೊಸ ಕತೆ ಕಟ್ಟುವ ಸಾಮರ್ಥ್ಯವಿರಬೇಕು. >>>>>>> ರಾತ್ರಿ ಎಲ್ಲಿ ಉಳಿದುಕೊಂಡರೆ ಕ್ಷೇಮವೆಂಬುದು ಗೊತ್ತಿರಬೇಕು, ಅದಕ್ಕಾಗಿ ವ್ಯವಸ್ಥೆ >>>>>>> ಮಾಡಬೇಕು. ಇವೆಲ್ಲವನ್ನೂ ಶಿಕ್ಷಕನು ಸಲೀಸಾಗಿ ಮಾಡಿಯಾನು. >>>>>>> >>>>>>> ಹಣಕಾಸು ವಿಚಾರದಲ್ಲೂ ಏನು ಕಡಿಮೆಯಿಲ್ಲ. ಸಂಪಾದನೆಯಲ್ಲಿ ಕಡಿಮೆಯಿರಬಹುದು, ಆದರೆ >>>>>>> ಲಕ್ಷಗಟ್ಟಲೆ ಹಣದ ಎಣಿಕೆ, ಲೆಕ್ಕಾಚಾರ ಮುಂತಾದ ಗುಮಾಸ್ತೆ ಕೆಲಸವು ಶಾಲೆಯ ಆರಂಭದ ವೇಳೆ >>>>>>> ನಡೆಯುವ ಅಡ್ಮಿಷನ್ ಪ್ರಕ್ರಿಯೆಯಲ್ಲಿ ಮೇಷ್ಟರುಗಳಲ್ಲದೆ ಇನ್ಯಾರು ಮಾಡುತ್ತಾರೆ? ಎಷ್ಟು >>>>>>> ಹಣಕ್ಕೆ ರಸೀತಿ ಕೊಡಬೇಕು, ಎಷ್ಟಕ್ಕೆ ಕೊಡಬಾರದು; ರಾಮನ ಲೆಕ್ಕ ಯಾವುದು, ಕೃಷ್ಣನದು >>>>>>> ಯಾವುದು; ಸಮವಸ್ತ್ರ, ಶೂ, ಪುಸ್ತಕ ಮುಂತಾದವುಗಳನ್ನು ಮಾರುವುದು ಹೇಗೆ; ಹಾಗೆ >>>>>>> ಮಾರಿದರಲ್ಲಿ >>>>>>> ಒಂದು ಪೈಸೆಯೂ ತನ್ನದಲ್ಲವೆಂಬಂತೆ ಲೆಕ್ಕವೊಪ್ಪಿಸಿ ತೆಪ್ಪಗಿರುವುದು ಹೇಗೆ – ಎಂಬುದು >>>>>>> ಗೊತ್ತಿರುತ್ತೆ. >>>>>>> >>>>>>> ತಮ್ಮ ತಮ್ಮ ತರಗತಿಗಳನ್ನು ಚೊಕ್ಕವಾಗಿಟ್ಟುಕೊಳ್ಳುವ ಸಲುವಾಗಿ ಆಯಾಗಳಿಂದ ಕೆಲವು ಸಲ >>>>>>> ಕೆಲಸ ಮಾಡಿಸಿಕೊಂಡರೆ, ಮತ್ತೆ ಕೆಲವು ಸಲ ತಾವೇ ಮಾಡಿಕೊಳ್ಳಬೇಕಾಗುತ್ತೆ. ಸಣ್ಣ ಪುಟ್ಟ >>>>>>> ಎಲೆಕ್ಟ್ರಿಕಲ್ ರಿಪೇರಿ, ಮರಗೆಲಸದ ರಿಪೇರಿ, ಒಂದೇ ಬದಿಯಲ್ಲಿ ಬೀಗವಿರುವುದರಿಂದ >>>>>>> ಆಗಾಗ್ಗೆ >>>>>>> ಮಕ್ಕಳು ಬಾಗಿಲು ಹಾಕಿಕೊಂಡು ಒಳಗೆ ಸಿಕ್ಕಿಕೊಂಡಾಗ ಬೀಗ ಮುರಿಯುವ ಅಥವಾ ಬೀಗ ರಿಪೇರಿ >>>>>>> ಮಾಡುವ, ಬೆಂಕಿ ಸಂಭವಿಸಿದರೆ ಅಗ್ನಿಶಾಮಕವನ್ನು ಬಳಸಿ ಬೆಂಕಿಯನ್ನು ನಂದಿಸುವ – ಇಂಥ >>>>>>> ಎಲ್ಲ >>>>>>> ಕೆಲಸವೂ ತಾನಾಗಿಯೇ ಬರುತ್ತೆ ಶಿಕ್ಷಕನಾದವನಿಗೆ. >>>>>>> >>>>>>> ಶಾಲೆಯ ಪತ್ರಿಕೆಯನ್ನು ಹೇಗೆ ಮರೆಯುವುದು? ಪತ್ರಿಕೆಯೆಂದರೆ ಅದರಲ್ಲಿ ಲೇಖನಗಳನ್ನು >>>>>>> ಬರೆಯಬೇಕು, ಬರೆಸಬೇಕು, ಮಕ್ಕಳು ಬರೆದು ತಂದುಕೊಟ್ಟಿದ್ದನ್ನು ಸಂಪಾದಿಸಬೇಕು, >>>>>>> ಪತ್ರಿಕೆಗೊಂದು ಮುಖಪುಟ ವಿನ್ಯಾಸ ಮಾಡಬೇಕು, ಒಳಗೆ ಪುಟಗಳ ವಿನ್ಯಾಸವನ್ನೂ ಮಾಡಬೇಕು. >>>>>>> ಪತ್ರಿಕೋದ್ಯಮದಲ್ಲಿ ಈ ಪ್ರತಿಯೊಂದಕ್ಕೂ ಬೇರೆ ಬೇರೆಯವರಿರುತ್ತಾರೆಂದು ನಾನು ಕೇಳಿ >>>>>>> ಬಲ್ಲೆ. >>>>>>> ಇಲ್ಲಿ ಮೇಷ್ಟ್ರೇ ಎಲ್ಲ! >>>>>>> >>>>>>> ರಾವಣನ ದಶಶಿರವದೇಂ? ನರನು ಶತಶಿರನು! >>>>>>> ಸಾವಿರಾಸ್ಯಗಳನೊಂದರೊಳಣಗಿಸಿಹನು! >>>>>>> ಹಾವಾಗಿ, ಹುಲಿಯಾಗಿ, ಕಪ್ಪೆ-ಹುಲ್ಲೆಯುಮಾಗಿ >>>>>>> ಭೂವ್ಯೋಮಕತಿಶಯನು! - ಮಂಕುತಿಮ್ಮ. >>>>>>> >>>>>>> ಇದನ್ನು ಡಿ.ವಿ.ಜಿ.ಯವರು ಶಿಕ್ಷಕರಿಗೆಂದೇ ಬರೆದರೇನೋ ಎನ್ನಿಸುತ್ತೆ. ನರ ಎಂಬ >>>>>>> ಪದವನ್ನು ಬಳಸಿಬಿಟ್ಟಿದ್ದಾರೆ. ಛಂದಸ್ಸಿಗೆ ಹೊಂದಿಕೊಳ್ಳುವಂತಿದ್ದರೆ ಶಿಕ್ಷಕ ಎಂದೇ >>>>>>> ಬರೆಯುತ್ತಿದ್ದರೇನೋ. >>>>>>> >>>>>>> ನನ್ನ ರೆಸ್ಯೂಮೆಗೆ ನನ್ನೀ ಶತಶಿರದ ಅರ್ಹತೆಯನ್ನು ಸೇರಿಸಿಕೊಳ್ಳಬೇಕೆಂಬ ಬಯಕೆಯು >>>>>>> ಹೆಚ್ಚು ಕಾಲ ಉಳಿಯುವಂಥದ್ದಲ್ಲ. ಮೇಲೆ ಹೇಳಿದ ಯಾವುದಾದರೂ ಇಲಾಖೆಯವರು ನನಗೆ ಕರೆದು >>>>>>> ಕೆಲಸ >>>>>>> ಕೊಟ್ಟರೂ, ಅಲ್ಲಿ ನನಗೆ ತರಗತಿಯಲ್ಲಿ ಪಾಠ ಮಾಡುವ ಭಾಗ್ಯವಿರುವುದೇ? ಮಕ್ಕಳೊಡನೆ >>>>>>> ಆಟವಾಡುವ >>>>>>> ಅವಕಾಶವಿರುವುದೇ? ಊಟದ ವಿರಾಮದ ವೇಳೆ ಬಿಗಿಯಾಗಿರುವ ಡಬ್ಬಿಯ ಮುಚ್ಚಳವನ್ನು >>>>>>> ತೆಗೆದುಕೊಡುವ, >>>>>>> ಹಾಗೆ ತೆಗೆದುಕೊಟ್ಟು “ನಮ್ಮ ಮೇಷ್ಟ್ರು ಜಗತ್ತಿನ ಅತ್ಯಂತ ಶಕ್ತಿಶಾಲಿ” ಎಂಬ ಬಿರುದನ್ನು >>>>>>> ಪಡೆದುಕೊಳ್ಳಲಾಗುವುದೇ? ದಿನಕ್ಕೆ ಮೂರು ನಾಲ್ಕು ಜನರ ಹುಟ್ಟುಹಬ್ಬವನ್ನು ಆಚರಿಸಲು >>>>>>> ಸಾಧ್ಯವೇ? ಅಥವಾ ನನ್ನ ಹುಟ್ಟುಹಬ್ಬಕ್ಕೆ ಸಹಸ್ರಾರು ಪ್ರಾಮಾಣಿಕ, ಮನಃಪೂರ್ವಕ, ತಾವೇ >>>>>>> ತಮ್ಮ >>>>>>> ಕೈಯ್ಯಾರೆ ಕಾಗದಗಳಿಂದ ಮಾಡಿದ ಗ್ರೀಟಿಂಗ್ ಕಾರ್ಡುಗಳನ್ನು ಸಂಪಾದಿಸಲು ಆದೀತೆ? ಯಾರು >>>>>>> ಏನೇ >>>>>>> ಹೇಳಲಿ, ನಾನು (ಶಿಕ್ಷಕ) ಹೇಳುವುದೇ ಪರಮ ಸತ್ಯ ಎಂದು ಸಂಪೂರ್ಣ ನಂಬಿಕೆಯನ್ನು >>>>>>> ಪಡೆದುಕೊಳ್ಳಲು ಬೇರೆಲ್ಲಿ ಸಾಧ್ಯ? >>>>>>> >>>>>>> ಈ ಶತಶಿರದ ಅರ್ಹತೆಯೂ ಅನುಭವವೂ ಹೀಗೆ ಇನ್ನೂ ಬೆಳೆಯುತ್ತಿರಲಿ – ಬೇರೆ ಕಡೆ >>>>>>> ಹೋಗಲೆಂದಲ್ಲ. ಇನ್ನೂ ಉತ್ತಮ ಮೇಷ್ಟರಾಗಲು ಎಂದು ನನಗೆ ನನ್ನದೇ ಹಾರೈಕೆ. ಸ್ವಧರ್ಮದಲ್ಲಿ >>>>>>> ನಿಧನವೂ ಶ್ರೇಯಸ್ಸಂತೆ.. >>>>>>> >>>>>>> -- >>>>>>> 1. If a teacher wants to join STF, visit >>>>>>> http://karnatakaeducation.org.in/KOER/en/index.php/Become_a_STF_groups_member >>>>>>> 2. For STF training, visit KOER - >>>>>>> http://karnatakaeducation.org.in/KOER/en/index.php >>>>>>> 4. For Ubuntu 14.04 installation, visit >>>>>>> http://karnatakaeducation.org.in/KOER/en/index.php/Kalpavriksha >>>>>>> 4. For doubts on Ubuntu, public software, visit >>>>>>> http://karnatakaeducation.org.in/KOER/en/index.php/Frequently_Asked_Questions >>>>>>> 5. Are you using pirated software? Use Sarvajanika Tantramsha, see >>>>>>> http://karnatakaeducation.org.in/KOER/en/index.php/Why_public_software >>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>>>>> --- >>>>>>> You received this message because you are subscribed to the Google >>>>>>> Groups "Maths & Science STF" group. >>>>>>> To unsubscribe from this group and stop receiving emails from it, >>>>>>> send an email to [email protected]. >>>>>>> To post to this group, send an email to >>>>>>> [email protected]. >>>>>>> Visit this group at https://groups.google.com/group/mathssciencestf. >>>>>>> For more options, visit https://groups.google.com/d/optout. >>>>>>> >>>>>> -- >>>>>> 1. If a teacher wants to join STF, visit >>>>>> http://karnatakaeducation.org.in/KOER/en/index.php/Become_a_STF_groups_member >>>>>> 2. For STF training, visit KOER - >>>>>> http://karnatakaeducation.org.in/KOER/en/index.php >>>>>> 4. For Ubuntu 14.04 installation, visit >>>>>> http://karnatakaeducation.org.in/KOER/en/index.php/Kalpavriksha >>>>>> 4. For doubts on Ubuntu, public software, visit >>>>>> http://karnatakaeducation.org.in/KOER/en/index.php/Frequently_Asked_Questions >>>>>> 5. Are you using pirated software? Use Sarvajanika Tantramsha, see >>>>>> http://karnatakaeducation.org.in/KOER/en/index.php/Why_public_software >>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>>>> --- >>>>>> You received this message because you are subscribed to the Google >>>>>> Groups "Maths & Science STF" group. >>>>>> To unsubscribe from this group and stop receiving emails from it, >>>>>> send an email to [email protected]. >>>>>> To post to this group, send email to [email protected] >>>>>> . >>>>>> Visit this group at https://groups.google.com/group/mathssciencestf. >>>>>> For more options, visit https://groups.google.com/d/optout. >>>>>> >>>>> -- >>>>> 1. If a teacher wants to join STF, visit >>>>> http://karnatakaeducation.org.in/KOER/en/index.php/Become_a_STF_groups_member >>>>> 2. For STF training, visit KOER - >>>>> http://karnatakaeducation.org.in/KOER/en/index.php >>>>> 4. For Ubuntu 14.04 installation, visit >>>>> http://karnatakaeducation.org.in/KOER/en/index.php/Kalpavriksha >>>>> 4. For doubts on Ubuntu, public software, visit >>>>> http://karnatakaeducation.org.in/KOER/en/index.php/Frequently_Asked_Questions >>>>> 5. Are you using pirated software? Use Sarvajanika Tantramsha, see >>>>> http://karnatakaeducation.org.in/KOER/en/index.php/Why_public_software >>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>>> --- >>>>> You received this message because you are subscribed to the Google >>>>> Groups "Maths & Science STF" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected]. >>>>> Visit this group at https://groups.google.com/group/mathssciencestf. >>>>> For more options, visit https://groups.google.com/d/optout. >>>>> >>>> >>>> -- >>>> 1. If a teacher wants to join STF, visit >>>> http://karnatakaeducation.org.in/KOER/en/index.php/Become_a_STF_groups_member >>>> 2. For STF training, visit KOER - >>>> http://karnatakaeducation.org.in/KOER/en/index.php >>>> 4. For Ubuntu 14.04 installation, visit >>>> http://karnatakaeducation.org.in/KOER/en/index.php/Kalpavriksha >>>> 4. For doubts on Ubuntu, public software, visit >>>> http://karnatakaeducation.org.in/KOER/en/index.php/Frequently_Asked_Questions >>>> 5. Are you using pirated software? Use Sarvajanika Tantramsha, see >>>> http://karnatakaeducation.org.in/KOER/en/index.php/Why_public_software >>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>> --- >>>> You received this message because you are subscribed to the Google >>>> Groups "Maths & Science STF" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> Visit this group at https://groups.google.com/group/mathssciencestf. >>>> For more options, visit https://groups.google.com/d/optout. >>>> >>> -- >>> 1. If a teacher wants to join STF, visit >>> http://karnatakaeducation.org.in/KOER/en/index.php/Become_a_STF_groups_member >>> 2. For STF training, visit KOER - >>> http://karnatakaeducation.org.in/KOER/en/index.php >>> 4. For Ubuntu 14.04 installation, visit >>> http://karnatakaeducation.org.in/KOER/en/index.php/Kalpavriksha >>> 4. For doubts on Ubuntu, public software, visit >>> http://karnatakaeducation.org.in/KOER/en/index.php/Frequently_Asked_Questions >>> 5. Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Why_public_software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> --- >>> You received this message because you are subscribed to the Google >>> Groups "Maths & Science STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/mathssciencestf. >>> For more options, visit https://groups.google.com/d/optout. >>> >> -- >> 1. If a teacher wants to join STF, visit >> http://karnatakaeducation.org.in/KOER/en/index.php/Become_a_STF_groups_member >> 2. For STF training, visit KOER - >> http://karnatakaeducation.org.in/KOER/en/index.php >> 4. For Ubuntu 14.04 installation, visit >> http://karnatakaeducation.org.in/KOER/en/index.php/Kalpavriksha >> 4. For doubts on Ubuntu, public software, visit >> http://karnatakaeducation.org.in/KOER/en/index.php/Frequently_Asked_Questions >> 5. Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Why_public_software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/mathssciencestf. >> For more options, visit https://groups.google.com/d/optout. >> > > -- > 1. If a teacher wants to join STF, visit > http://karnatakaeducation.org.in/KOER/en/index.php/Become_a_STF_groups_member > 2. For STF training, visit KOER - > http://karnatakaeducation.org.in/KOER/en/index.php > 4. For Ubuntu 14.04 installation, visit > http://karnatakaeducation.org.in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/Frequently_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/mathssciencestf. > For more options, visit https://groups.google.com/d/optout. > -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/mathssciencestf. For more options, visit https://groups.google.com/d/optout.
