Thank u for sharing e_information....
On May 2, 2016 9:37 AM, "Naganagouda Halabhavi" <[email protected]>
wrote:

> ಕಂಪ್ಯೂಟ ರ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಕೆ ವಂದನೆಗಳು
> On May 1, 2016 6:20 PM, "DORA CARMINE D'SILVA" <[email protected]>
> wrote:
>
> Good information...thank u sir
> On May 1, 2016 5:19 PM, "HAREESHKUMAR K Agasanapura" <
> [email protected]> wrote:
>
>> http://www.ejnana.com/2016/04/e.html?m=1
>>
>> *'eಜ್ಞಾನ' ತಂದ ಸಂತೋಷ*
>>
>>
>> <https://4.bp.blogspot.com/-E0fVHnU4CRQ/VxSjIS8jkDI/AAAAAAAAeco/c9tEzF6cHuYeSN58RmcGNlbyUvc8mdaSACKgB/s1600/efresh.PNG>
>>
>> ಕಳೆದ ಗುರುವಾರದಿಂದ (ಏಪ್ರಿಲ್ ೨೧, ೨೦೧೬) ವಿಜಯವಾಣಿಯಲ್ಲಿ ಪ್ರಕಟವಾಗುತ್ತಿರುವ
>> 'eಜ್ಞಾನ' ಅಂಕಣದ ಮೊದಲ ಮೂರು ಕಂತುಗಳನ್ನು ಈ ವಾರದ 'ಇಫ್ರೆಶ್'ನಲ್ಲಿ ಖುಷಿಯಿಂದ
>> ಪ್ರಕಟಿಸುತ್ತಿದ್ದೇವೆ. ಈ ಅಂಕಣ ಕುರಿತ ಹಲವು ಪ್ರತಿಕ್ರಿಯೆಗಳು ಬಂದಿವೆ, ಬರುತ್ತಿವೆ.
>> ಇಂತಹ ಪ್ರತಿಕ್ರಿಯೆಗಳೇ ಬರವಣಿಗೆಗೆ ಸ್ಫೂರ್ತಿತುಂಬುವ ಸಂಗತಿಗಳು. ನಿಮ್ಮ
>> ಅನಿಸಿಕೆ-ಅಭಿಪ್ರಾಯಗಳನ್ನು ದಯಮಾಡಿ ಹೀಗೆಯೇ ಹಂಚಿಕೊಳ್ಳುತ್ತಿರಿ, ಬರಹಗಳು ಹೇಗಿದ್ದರೆ
>> ನಿಮಗಿಷ್ಟ ಎಂದು ಹೇಳುವುದನ್ನೂ ಮರೆಯದಿರಿ.
>>
>> *ಬಿಟ್-ಬೈಟ್ ಸಮಾಚಾರ *
>> ನಾವು ಟೈಪ್ ಮಾಡಿದ ಮಾಹಿತಿ - ಡೌನ್‌ಲೋಡ್ ಮಾಡಿ ತಂದ ಕಡತಗಳೆಲ್ಲ ಕಂಪ್ಯೂಟರಿನ
>> ಮೆಮೊರಿಯಲ್ಲಿರುತ್ತವಲ್ಲ, ಅದೆಲ್ಲ ಕಂಪ್ಯೂಟರಿಗೆ ಅರ್ಥವಾಗಬೇಕಾದರೆ ಮೊದಲಿಗೆ ದ್ವಿಮಾನ
>> ಪದ್ಧತಿಯ ಅಂಕಿಗಳಾಗಿ (೧ ಅಥವಾ ೦) ಬದಲಾದಾಗಬೇಕಾದ್ದು ಅನಿವಾರ್ಯ.
>>
>> ದ್ವಿಮಾನ ಸಂಖ್ಯೆಯ ಆಂಗ್ಲ ಹೆಸರು ಬೈನರಿ ಡಿಜಿಟ್; ಈ ಹೆಸರಿನ ಮೊದಲ ಎರಡು ಹಾಗೂ
>> ಕೊನೆಯದೊಂದು ಅಕ್ಷರಗಳನ್ನು ಸೇರಿಸಿ ಬಿಟ್ ಎಂಬ ಹೆಸರು ರೂಪಗೊಂಡಿದೆ. ಇದು ಮಾಹಿತಿಯ ಪ್ರಮಾಣ
>> ಅಳೆಯಲು ಬಳಕೆಯಾಗುವ ಅತ್ಯಂತ ಸಣ್ಣ ಏಕಮಾನ.
>>
>> ಎಂಟು ಬಿಟ್‌ಗಳು ಸೇರಿದಾಗ ಒಂದು ಬೈಟ್ ಆಗುತ್ತದೆ. ಇಂಗ್ಲಿಷಿನ ಅಕ್ಷರವನ್ನೋ
>> ಅಂಕಿ-ಲೇಖನಚಿಹ್ನೆಯನ್ನೋ ಕಂಪ್ಯೂಟರಿನ ಮೆಮೊರಿಯಲ್ಲಿ ಉಳಿಸಿಡಲು ಒಂದು ಬೈಟ್ ಸ್ಥಳಾವಕಾಶ
>> ಬೇಕು. ಮೆಗಾಬೈಟ್, ಗಿಗಾಬೈಟ್, ಟೆರಾಬೈಟುಗಳೆಲ್ಲ ಇದೇ ಬೈಟ್‌ನ ಗುಣಕಗಳು. ೧೦೨೪ ಬೈಟ್‌ಗಳು
>> ಒಂದು ಕಿಲೋಬೈಟ್‌ಗೆ (ಕೆಬಿ), ೧೦೨೪ ಕೆಬಿ ಒಂದು ಮೆಗಾಬೈಟ್‌ಗೆ (ಎಂಬಿ), ೧೦೨೪ ಎಂಬಿ ಒಂದು
>> ಗಿಗಾಬೈಟ್‌ಗೆ (ಜಿಬಿ) ಹಾಗೂ ೧೦೨೪ ಜಿಬಿ ಒಂದು ಟೆರಾಬೈಟ್‌ಗೆ (ಟಿಬಿ) ಸಮಾನ.
>>
>> *ಕಂಪ್ಯೂಟರ್ ನೆಟ್‌ವರ್ಕ್*
>>
>>
>> <https://3.bp.blogspot.com/-1G00rXoJ0dw/Vxkdpo0E7tI/AAAAAAAAedg/gjE56KCJSEAczin8G5tJ0spOX74N293DwCKgB/s1600/newcolumn%2B1.png>
>>
>> ಒಂದಕ್ಕಿಂತ ಹೆಚ್ಚು ಸಂಖ್ಯೆಯ ಕಂಪ್ಯೂಟರುಗಳ ನಡುವೆ ಸಂಪರ್ಕ ಏರ್ಪಡಿಸಿ ಆ ಮೂಲಕ ಮಾಹಿತಿ
>> ಹಾಗೂ ಸಂಪನ್ಮೂಲಗಳನ್ನು ಹಂಚಿಕೊಳ್ಳಲು ಅನುವುಮಾಡಿಕೊಡುವ ವ್ಯವಸ್ಥೆಯನ್ನು ಕಂಪ್ಯೂಟರ್
>> ನೆಟ್‌ವರ್ಕ್ (ಜಾಲ) ಎಂದು ಕರೆಯುತ್ತಾರೆ.
>>
>> ಯಾವುದೇ ಜಾಲದಲ್ಲಿರುವ ಕಂಪ್ಯೂಟರುಗಳು ಒಂದೇ ಕೋಣೆಯಲ್ಲಿರಬಹುದು, ಪ್ರಪಂಚದ ವಿವಿಧ
>> ಮೂಲೆಗಳಲ್ಲೂ ಇರಬಹುದು. ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಅವುಗಳ ಹೆಸರುಗಳು
>> ಬದಲಾಗುತ್ತವೆ: ನಿರ್ದಿಷ್ಟ ಮಿತಿಯಲ್ಲಿ - ಒಂದು ಕಟ್ಟಡ ಅಥವಾ ಆವರಣದ ಒಳಗೆ -
>> ಅಸ್ತಿತ್ವದಲ್ಲಿರುವ ಜಾಲಗಳಿಗೆ ಲೋಕಲ್ ಏರಿಯಾ ನೆಟ್‌ವರ್ಕ್ (ಲ್ಯಾನ್) ಎಂದು ಹೆಸರು; ಇನ್ನೂ
>> ಹೆಚ್ಚಿನ ಭೌಗೋಳಿಕ ವ್ಯಾಪ್ತಿಯಿರುವ ಜಾಲ ವೈಡ್ ಏರಿಯಾ ನೆಟ್‌ವರ್ಕ್ (ವ್ಯಾನ್).
>>
>> ಇಂತಹ ಅಸಂಖ್ಯ ಜಾಲಗಳು ಹಾಗೂ ವೈಯಕ್ತಿಕ ಕಂಪ್ಯೂಟರುಗಳ ಜೋಡಣೆಯಿಂದ 'ಇಂಟರ್‌ನೆಟ್'
>> (ಅಂತರಜಾಲ) ರೂಪುಗೊಳ್ಳುತ್ತದೆ. ಪ್ರಪಂಚದ ಯಾವುದೇ ಮೂಲೆಯಲ್ಲಿರುವವರಾದರೂ ಈ ಜಾಲದ ಸಂಪರ್ಕ
>> ಪಡೆದುಕೊಳ್ಳುವುದು ಸಾಧ್ಯ.
>>
>> ನಿರ್ದಿಷ್ಟ ಗುಂಪುಗಳ (ಉದಾ: ಒಂದು ಸಂಸ್ಥೆಯ ಉದ್ಯೋಗಿಗಳು, ನಿರ್ದಿಷ್ಟ ಸೇವೆಯ
>> ಗ್ರಾಹಕರು, ಯಾವುದೋ ಸಂಘಟನೆಯ ಸದಸ್ಯರು ಇತ್ಯಾದಿ) ಬಳಕೆಗಾಗಿ ಮಾತ್ರವೇ ಮೀಸಲಿರುವ ಜಾಲಗಳೂ
>> ಇವೆ. ಅವನ್ನು 'ಇಂಟ್ರಾನೆಟ್'ಗಳೆಂದು ಕರೆಯುತ್ತಾರೆ.
>>
>> *ಐಪಿ ಅಡ್ರೆಸ್*
>> ಅಂತರಜಾಲದ ವ್ಯಾಪ್ತಿ ವಿಸ್ತರಿಸುತ್ತ ಹೋದಂತೆ ಹೆಚ್ಚುಹೆಚ್ಚು ಸಾಧನಗಳು ಅದರ ಸಂಪರ್ಕಕ್ಕೆ
>> ಬರುತ್ತಿವೆ. ಹೀಗೆ ಅಂತರಜಾಲದ ಸಂಪರ್ಕದಲ್ಲಿರುವ ಪ್ರತಿಯೊಂದು ಸಾಧನವನ್ನೂ ಪ್ರತ್ಯೇಕವಾಗಿ
>> ಗುರುತಿಸಲು ಬಳಕೆಯಾಗುವ ವಿಳಾಸವನ್ನು ಐಪಿ ಅಡ್ರೆಸ್ ಎಂದು ಕರೆಯುತ್ತಾರೆ. ಈ
>> ಹೆಸರಿನಲ್ಲಿರುವ 'ಐಪಿ', ಇಂಟರ್‌ನೆಟ್ ಪ್ರೋಟೊಕಾಲ್ ಎನ್ನುವುದರ ಹ್ರಸ್ವರೂಪ.
>>
>> ಅಂತರಜಾಲದಲ್ಲಿ ವಿವಿಧ ಬಗೆಯ ಸಾಧನಗಳ ನಡುವೆ ವಿನಿಮಯವಾಗುವ ಮಾಹಿತಿ ಎಲ್ಲಿಂದ ಎಲ್ಲಿಗೆ
>> ಹೋಗುತ್ತಿದೆ ಎಂದು ಗುರುತಿಸಲು ಈ ವಿಳಾಸ ಬಳಕೆಯಾಗುತ್ತದೆ.
>>
>> ಬರೆದ ಪತ್ರವನ್ನು ಅಂಚೆಗೆ ಹಾಕುವ ಮೊದಲು ಲಕೋಟೆಯ ಮೇಲೆ ಅದು ತಲುಪಬೇಕಾದ ವಿಳಾಸ ಹಾಗೂ
>> ಅದನ್ನು ಕಳುಹಿಸುತ್ತಿರುವವರ ವಿಳಾಸ ಬರೆಯುತ್ತೇವಲ್ಲ, ಇದೂ ಹಾಗೆಯೇ.
>>
>> ನೀವು ಗೂಗಲ್ ಸರ್ಚ್ ಮಾಡಲು ಹೊರಟಿದ್ದೀರಿ ಎಂದುಕೊಳ್ಳೋಣ. ನೀವು ಹೋಗಬೇಕಾದ್ದು ಗೂಗಲ್‌ಗೆ
>> ಎಂದು ಕಂಪ್ಯೂಟರಿಗೆ ಗೊತ್ತಾಗುವುದು ಅದರ ವಿಳಾಸ, ಅಂದರೆ ಯುಆರ್‌ಎಲ್‌ನಿಂದ. ಪ್ರತಿ
>> ಯುಆರ್‌ಎಲ್ ಹಿಂದೆಯೂ ಒಂದು ಐಪಿ ವಿಳಾಸ ಇರುತ್ತದೆ.  ಹುಡುಕಾಟದ ಫಲಿತಾಂಶವನ್ನು
>> ಕಳುಹಿಸಬೇಕಾದ್ದು ನಿಮಗೆ ಎಂದು ಗೂಗಲ್‌ಗೆ ಗೊತ್ತಾಗುವುದೂ ಅಷ್ಟೆ, ನಿಮ್ಮ ಕಂಪ್ಯೂಟರಿನ ಐಪಿ
>> ವಿಳಾಸದಿಂದ!
>>
>>
>> Hareeshkumar K
>> AM(PCM)
>> GHS HUSKURU
>> MALAVALLI TQ
>> MANDYA DT 571475
>> mobile no 9880328224
>> email [email protected]
>>
>> --
>> 1. If a teacher wants to join STF, visit
>> http://karnatakaeducation.org.in/KOER/en/index.php/Become_a_STF_groups_member
>> 2. For STF training, visit KOER -
>> http://karnatakaeducation.org.in/KOER/en/index.php
>> 4. For Ubuntu 14.04 installation, visit
>> http://karnatakaeducation.org.in/KOER/en/index.php/Kalpavriksha
>> 4. For doubts on Ubuntu, public software, visit
>> http://karnatakaeducation.org.in/KOER/en/index.php/Frequently_Asked_Questions
>> 5. Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Why_public_software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/mathssciencestf.
>> For more options, visit https://groups.google.com/d/optout.
>>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation, visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/mathssciencestf.
> For more options, visit https://groups.google.com/d/optout.
>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation, visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to