ಇಂಟಿಗ್ರೇಟೆಡ್ ಸರ್ಕ್ಯ್ by ವಿಜಯವಾಣಿ ನ್ಯೂಸ್ <http://vijayavani.net/?author=3> · Apr 25, 2016 [image: vittavani 5]
ಕಂಪ್ಯೂಟರ್ ಅಷ್ಟೇ ಅಲ್ಲ, ಯಾವ ವಿದ್ಯುನ್ಮಾನ ಉಪಕರಣವನ್ನು ತೆಗೆದುಕೊಂಡರೂ ಅದರ ಮಿದುಳು-ಹೃದಯದ ಕೆಲಸವನ್ನೆಲ್ಲ ಮಾಡಲು ಕನಿಷ್ಠ ಒಂದಾದರೂ ಇಂಟಿಗ್ರೇಟೆಡ್ ಸರ್ಕ್ಯ್ (ಐಸಿ) ಇರುತ್ತದೆ; ಕಂಪ್ಯೂಟರಿನಲ್ಲಿ ಪ್ರಾಸೆಸರ್ ಇರುತ್ತದಲ್ಲ, ಹಾಗೆ. ಈ ಐಸಿಗಳಲ್ಲಿ ಬೇಕಾದಷ್ಟು ಟ್ರಾನ್ಸಿಸ್ಟರುಗಳಿರುತ್ತವೆ. ಸಾವಿರಗಳಷ್ಟೆ ಏಕೆ, ಲಕ್ಷಗಟ್ಟಲೆ ಟ್ರಾನ್ಸಿಸ್ಟರುಗಳು ಇಂತಹ ಐಸಿಗಳೊಳಗೆ ಅಡಕವಾಗಿರುತ್ತವೆ. ಒಂದು ಐಸಿಯಲ್ಲಿ ಹೆಚ್ಚುಹೆಚ್ಚು ಟ್ರಾನ್ಸಿಸ್ಟರುಗಳನ್ನು ಸೇರಿಸುವುದು ಸಾಧ್ಯವಾದಷ್ಟೂ ಆ ಐಸಿ ಬಳಸುವ ಉಪಕರಣದ ಗಾತ್ರ ಚಿಕ್ಕದಾಗುತ್ತದೆ; ಅಷ್ಟೇ ಅಲ್ಲ, ಅದರ ಕಾರ್ಯಕ್ಷಮತೆ ಕೂಡ ಹೆಚ್ಚುತ್ತದೆ. ಏಪ್ರಿಲ್ 1965ರ ಇಲೆಕ್ಟ್ರಾನಿಕ್ಸ್ ಪತ್ರಿಕೆಯಲ್ಲಿ ಪ್ರಕಟವಾದ ಲೇಖನವೊಂದರಲ್ಲಿ ಪ್ರತಿಯೊಂದು ಐಸಿಯಲ್ಲಿ ಅಡಕವಾಗುವ ಟ್ರಾನ್ಸಿಸ್ಟರುಗಳ ಸಂಖ್ಯೆಯ ಬಗೆಗೊಂದು ಹೇಳಿಕೆ ದಾಖಲಾಗಿತ್ತು. ಆ ಲೇಖನ ಬರೆದವರು ಇಂಟೆಲ್ ಸಂಸ್ಥೆಯ ಸ್ಥಾಪಕರಲ್ಲೊಬ್ಬರಾದ ಗಾರ್ಡನ್ ಮೂರ್. ಐಸಿಗಳಲ್ಲಿರುವ ಟ್ರಾನ್ಸಿಸ್ಟರುಗಳ ಸಂಖ್ಯೆ ಸರಿಸುಮಾರು ಎರಡು ವರ್ಷಗಳಿಗೊಮ್ಮೆಯಂತೆ ದ್ವಿಗುಣಗೊಳ್ಳುತ್ತದೆ ಎನ್ನುವ ಈ ಹೇಳಿಕೆಯೇ ಮುಂದೆ ‘ಮೂರ್ ನಿಯಮ’ (Mಟಟ್ಟಛಿ’ಠ ಔಚಡಿ) ಎಂದು ವಿಖ್ಯಾತವಾಯಿತು. ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯ ವೇಗವನ್ನು ಅತ್ಯಂತ ಸಮರ್ಥವಾಗಿ ಅಂದಾಜಿಸಿದ್ದು ಈ ನಿಯಮದ ಹೆಚ್ಚುಗಾರಿಕೆ. -- Hareeshkumar K Govt High School Huskuru vi & po Malavalli Tq Mandya Dt mob. 9880328224 e-mail [email protected] -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/mathssciencestf. For more options, visit https://groups.google.com/d/optout.
