---------- Forwarded message ---------- From: shashidhar sgr.group <[email protected]> Date: 2016-06-22 6:14 GMT+05:30 Subject: ಆತ್ಮೀಯ ಸ್ನೇಹಿತರೆ ನನ್ನದೊಂದು ಕೋರಿಕೆ ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ.. ಯಾಕೆಂದರೆ ಆಗಸ್ಟ್ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗಿದೆ. To: "shashidhar sgr. group" <[email protected]>
1) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ - www.karepass.cgg.gov.in ೨) ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ www.sw.kar.nic.in ೩) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -www.gokdom.kar.nic.in ೪) ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development) ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ - www.kar.nic.in/pue ೫) ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ - www.vidyaposhak.org ೬)ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ - www.kar.nic.in/pue/ ೭) ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ - www.kar.nic.in/pue ೮) ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ - www.kar.nic.in/pue ೯) ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Inspire Scholarship) - www. kar.nic.in/pue ೧೦) ಮೆರಿಟ್ ಸ್ಕಾಲರಶಿಪ್ - ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ – www. kar.nic.in/pue ೧೧) ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ ವೀಪ್ರೊ ಅವರ ಅಜೀಮ್ ಪ್ರೇಮಜೀ ಫೌಂಡೇಷನ್ -www.azimpremjifoundation.org -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/mathssciencestf. For more options, visit https://groups.google.com/d/optout.
