Nama maguvina kuritha kaalaji 👌👌👍
On Nov 2, 2016 8:45 PM, "harihar patgar" <patgarhari...@gmail.com> wrote:

> Thank u dora shraring real, practícal work of teacher but not good
> prectice
> On Oct 12, 2016 5:37 PM, "Girish T P" <girisht...@gmail.com> wrote:
>
>> ಮಕ್ಕಳಲ್ಲಿ 'ಸರ್ವಾಂಗೀಣ/ಸರ್ವತೋಮುಖ ಅಭಿವೃದ್ಧಿ/ವಿಕಾಸವೆಂದರೆ..
>>
>> ಮಕ್ಕಳಲ್ಲಿ ಪಂಚಮುಖಿ ಬೆಳವಣಿಯಾಗಬೇಕು.
>>
>> ೧. ಶಾರೀರಿಕವಾಗಿ
>> ೨. ಬೌದ್ಧಿಕವಾಗಿ
>> ೩. ಭಾವನಾತ್ಮಕವಾಗಿ
>> ೪. ಸಾಮಾಜಿಕವಾಗಿ
>> ೫. ನೈತಿಕವಾಗಿ
>>
>> ೧. ಶಾರೀರಿಕ
>>
>> ಒಳ್ಳೆಯ ಆಹಾರ, ವ್ಯಾಯಾಮ ಮತ್ತು ಆರೋಗ್ಯಕರ ಪರಿಸರ ಶಾರೀರಿಕ ಬೆಳವಣಿಗೆಗೆ ಬುನಾದಿ.
>> ಮಧ್ಯಾಹ್ನದ ಬಿಸಿಯೂಟ ಯೋಜನೆ,
>> ಯೋಗ ಮತ್ತು ಕ್ರೀಡೆ,
>> ಸ್ವಚ್ಚತಾ ಕೆಲಸಗಳು & ಉತ್ತಮ ಭೌತಿಕ ಸಂಪನ್ಮೂಲಗಳು ಶಾರೀರಿಕ ಬೆಳವಣಿಗೆಗೆ ನಮ್ಮ
>> ಶಾಲೆಯಲ್ಲಿರುವ ಅವಕಾಶಗಳು.
>>
>> ೨. ಬೌದ್ಧಿಕತೆ
>>
>> ಗರಿಷ್ಠ ಪ್ರಚೋದನೆ ಮತ್ತು ಶಿಕ್ಷಣ ಬೌದ್ಧಿಕ ಬೆಳವಣಿಗೆಗೆ ಸಹಕಾರಿ.
>> ಮಕ್ಮಳು ಕಲಿಯುತ್ತಿಲ್ಲವೆಂದಾದಲ್ಲಿ ನಾವು ಮಕ್ಕಳನ್ನು ಕಲಿಕೆಯೆಡೆಗೆ ಪ್ರೇರೆಪಿಸುವಲ್ಲಿ
>> ಯಶಸ್ವಿಯಾಗಿಲ್ಲವೆಂದೇ ಅರ್ಥ.
>>
>> ಕೆಳಗಿನ ಶಾಲೆಗಳಿಂದ ಮಕ್ಕಳು ಏನೂ ಕಲಿಯದೇ ಬರುತ್ತಾರೆ ಎಂಬ ಕಾರಣ ತೀರಾ ಹಳತಾದುದು. ಈಗ
>> ಅದು ನೆಪವಷ್ಟೇ.
>> ಪರಿಹಾರ ಬೋಧನೆ ಎಂಬ ಚಿಕಿತ್ಸಕ ಶೈಕ್ಷಣಿಕ ಉಪಕಾರ್ಯಕ್ರಮದ ಬಗ್ಗೆ ಹೆಚ್ಚಿನವರಲ್ಲಿ
>> ನಕಾರಾತ್ಮಕ ಭಾವನೆಯೇ  ಮೈದಳೆದಿರುವಾಗ ಮಕ್ಕಳನ್ನು ಬೌದ್ಧಿಕವಾಗಿ ಸಶಕ್ತಗೊಳಿಸುವುದು ಹೇಗೆ ?
>>
>> ೩. ಭಾವನಾತ್ಮಕತೆ.
>>
>> ಪ್ರೀತಿ, ಆಸರೆ, ಸುರಕ್ಷಿತ ಭಾವನೆ, ಹಿತಕಾರಿಯಾದ ಜನ, ಆತ್ಮೀಯತೆ ಮತ್ತು ಆಪ್ತತೆಯ
>> ವಾತಾವರಣ ಮಗುವಿನ ಭಾವನಾತ್ಮಕ ಬೆಳವಣಿಗೆಗೆ ಸಹಕಾರಿ.
>>
>> ಸಾಧ್ಯವಾದಷ್ಟು ಮಟ್ಟಿಗೆ ಶಾಲೆಯಲ್ಲಿರುವ ಎಲ್ಲಾ ಮಕ್ಕಳ ಹೆಸರಾದರೂ ತಿಳಿದಿರಬೇಕು, ಮಕ್ಕಳ
>> ಕುಶಲಕ್ಷೇಮ ವಿಚಾರಿಸಿಕೊಳ್ಳಬೇಕು, ಆಗಾಗ್ಗೆ ವೈಯಕ್ತಿಕವಾಗಿ ಮಾತನಾಡಿಸಬೇಕು
>> ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸದ, ಭಾಗವಹಿಸಲು ಹಿಂಜರಿಯುವ
>> ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಬೇಕು.
>> ಮಕ್ಕಳ ಇಷ್ಟ-ಕಷ್ಟಗಳ ಬಗೆಗಿನ ಅರಿವು ಬೆಳೆಸಿಕೊಳ್ಳಬೇಕು.
>>
>> ೪. ಸಾಮಾಜಿಕತೆ
>>
>> ಸೌಹಾರ್ದ ಸಂಬಂಧ, ಮಾದರಿ ಪಾತ್ರಗಳು, ಒಳ್ಳೆಯ ತರಬೇತಿ, ಶ್ರೇಷ್ಠ ನಡವಳಿಕೆಗಳ ಪ್ರದರ್ಶನ
>> ಮಕ್ಕಳ ಸಮಾಜಿಕ ಬೆಳವಣಿಗೆಗೆ ಕಾರಣವಾಗಬಲ್ಲದು.
>>
>> ವಿವಿಧ ಸಮಾಜಿಕ ಹಿನ್ನಲೆಯುಳ್ಳ ಮಕ್ಕಳ ಮನೆಗಳ ಪರಸ್ಪರ ಭೇಟಿ ಇದಕ್ಕೆ ಪೂರಕವಾಗಬಲ್ಲದು.
>> ವಿವಿಧ ಸಮುದಾಯಗಳ ವಿಭಿನ್ನ ಆಚರಣೆಗಳ ಪರಿಚಯ ಮತ್ತು ಅವುಗಳಲ್ಲಿ ಭಾಗವಹಿಸುವುದು ಸಹ
>> ಸಮಾಜಿಕ ಬೆಳವಣಿಗೆಗೆ ಪ್ರೇರಕವಾಗಬಲ್ಲದು.
>>
>> ೫. ನೈತಿಕತೆ
>>
>> ಸರಿ-ತಪ್ಪುಗಳ ಸರಿಯಾದ ವ್ಯಾಖ್ಯಾನ,
>> ನ್ಯಾಯ, ಧರ್ಮಗಳ ಬಗ್ಗೆ ಅರಿವು,
>> ಸ್ವಹಿತಕ್ಕಿಷ್ಟು-ಪರಹಿತಕ್ಕಿಷ್ಟು ಪ್ರಾಮುಖ್ಯತೆ ಬಗೆಗಿನ ತಿಳಿವು ನೈತಿಕ ವಿಕಾಸಕ್ಕೆ
>> ನೆರವಾಗಬಲ್ಲದು.
>>
>> ಉತ್ತಮ ಚಿತ್ರಗಳನ್ನು ವೀಕ್ಷಣೆ ಮಾಡಲು ವ್ಯವಸ್ಥೆ ಮಾಡುವುದು,
>> ಕಥೆಗಳನ್ನು ಹೇಳುವುದು ಮತ್ತು ಹೇಳಿಸುವುದು,
>> ತಪ್ಪಿತಸ್ಥ ಮಕ್ಕಳನ್ನು ತಿದ್ದುವ ರೀತಿ ನೈತಿಕತೆ ಬೆಳೆಸುವಲ್ಲಿ ಪ್ರಮುಖವಾಗುತ್ತವೆ.
>> .........................................................
>> ಈ ಮೇಲಿನ ಐದು ಅಂಶಗಳ ಬೆಳವಣಿಗೆ ಮತ್ತು ವಿಕಾಸಕ್ಕೆ ಶಾಲೆಯಲ್ಲಿ ಇರುವ ವಿನೂತನ
>> ಆಯಾಮಗಳನ್ನು, ಅವಕಾಶಗಳನ್ನು ಸ್ನೇಹಿತರು, ಹಿರಿಯರು ಪರಿಚಯ ಮಾಡಿಕೊಡಿ.
>>
>> 'ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ನಿರ್ಮಾಣವಾಗುತ್ತದೆ.'
>>
>> ಸದೃಢವಾದ
>> ಶಾರೀರಿಕತೆ, ಬೌದ್ಧಿಕತೆ, ಭಾವನಾತ್ಮಕತೆ, ಸಮಾಜಿಕತೆ ಮತ್ತು ನೈತಿಕತೆ
>>
>> ನಿರ್ಮಿಸುವಲ್ಲಿ ನೀವುಗಳು ನಿಮ್ಮ ಶಾಲೆಯಲ್ಲಿ ಜಾರಿಗೊಳಿಸಿರುವ, ಜಾರಿಗೊಳಿಸಬೇಕೆಂದಿರುವ
>> ವಿನೂತನ ಕ್ರಮಗಳ ಬಗ್ಗೆ ತಮ್ಮ ಅನುಭವ ಮತ್ತು ಸಲಹೆಗಳನ್ನು ಹಂಚಿಕೊಳ್ಳಿರಿ.
>> -----------------------------------------------------
>>
>> ಇತ್ತೀಚಿನ ದಿನಗಳಲ್ಲಿ ನಾವುಗಳು, ಪಾಲಕ-ಪೋಷಕರು ಬೌದ್ಧಿಕ ಬೆಳವಣಿಗೆಗೆ ಮಾತ್ರ ಹೆಚ್ಚಿನ
>> ಒತ್ತಾಸೆ ನೀಡುತ್ತಿದ್ದೆವೆ.
>> ಮಕ್ಕಳು ಪರೀಕ್ಷೆಯಲ್ಲಿ ಗಳಿಸುವ ಫಲಿತಾಂಶ, ಅಂಕಗಳ ಮೇಲೆಯೇ ನಮಗೆ ಹೆಚ್ಚಿನ ಗಮನ.
>> ಉದಾಹರಣೆಗೆ: ಇತ್ತೀಚೆಗೆ ಕ್ರೀಡೆ, ಪ್ರತಿಭಾಕಾರಂಜಿ ಕಾರ್ಯಕ್ರಮಗಳು ಮುಗಿದವು.
>> ಹೆಚ್ಚು-ಕಡಿಮೆ ಆ ಕ್ಷಣದಲ್ಲಿ ಎಲ್ಲರೂ ಆಸಕ್ತಿಯಿಂದ ಭಾಗವಹಿಸಿದ್ದೆವೆ.
>> ಆ ಎಲ್ಲಾ ಸ್ಪರ್ಧೆಗಳು, ಕಾರ್ಯಕ್ರಮಗಳು ಮುಗಿದ ಮೇಲೆ
>> 'ಈ ಹಾಳಾದ್ದೂ sports, ಪ್ರತಿಭಾ ಕಾರಂಜಿಯಿಂದ syllabus cover ಆಗಲೇ ಇಲ್ಲ, ಮುಗೀಲೆ
>> ಇಲ್ಲ'
>> ಎಂದೂ ಗೊಣಗಿದ್ದೇವೆ.
>>
>> ನಮ್ಮ ಹೆಚ್ಚಿನ ಶಿಕ್ಷಕರ ಬಾಯಿಂದ ಬರುವುದು
>> 'ಡಿಸೆಂಬರ್ ಹೊತ್ತಿಗೆ Syllabus Cover ಮಾಡಬೇಕು, ಮುಗಿಸಬೇಕು' ಅಂತಾ.
>> Actually Syllabus has to be open in front of students and not be covered.
>>
>> ನಾವು ಬೌದ್ಧಿಕತೆ ಕುರಿತಂತೆ ಈ ರೀತಿಯಲ್ಲಿ ಅವೈಜ್ಞಾನಿಕವಾಗಿ ಹೆಚ್ಚಿನ ಆಕ್ರಮಣಶೀಲ
>> ಒತ್ತಾಸೆ ನೀಡುತ್ತಿರುವುದರಿಂದ ಸಾಕಷ್ಟು ಮಕ್ಕಳು ನಕಾರಾತ್ಮಕ ಭಾವನೆಗಳಿಂದ ಬಳಲುವರು.
>> ಇತರರೊಡನೇ ಹೊಂದಿಕೊಳ್ಳುವದೇ, ಹಂಚಿಕೊಳ್ಳದೇ ಸ್ವಾರ್ಥಿಗಳಾಗುತ್ತಿದ್ದಾರೆ.
>>
>> ಗುರಿ ಮುಖ್ಯವೇ ಹೊರತು ಮಾರ್ಗ ಮುಖ್ಯವಲ್ಲ ಎಂಬ ಧೋರಣೆ ಬೆಳೆಸಿಕೊಳ್ಳುತ್ತಿದ್ದಾರೆ.
>> SSLC ಪರೀಕ್ಷಾ ರೀತಿ-ನೀತಿಗಿಂತ ಬೇರೆ ಉದಾಹರಣೆ ಬೇಕಿಲ್ಲ.
>> ಎಳವೆಯಲ್ಲಿ ಕಂಡ ರುಚಿ‌‌ಗಾಗಿ ಜೀವನದ ಉದ್ದಕ್ಕೂ ಹಂಬಲಿಸುತ್ತಾರೆ.
>>
>> ಹೀಗೆ ಮುಂದುವರೆದಲ್ಲಿ
>> ಮಕ್ಕಳಲ್ಲಿ/ಹದಿಹರೆಯದವರಲ್ಲಿ ಆನೇಕಾನೇಕ ನಡವಳಿಕೆ ದೋಷಗಳು ಕಂಡು ಬರುತ್ತವೆ, ಅವರಲ್ಲಿ
>> ಕೀಳರಿಮೆ, ಆಕ್ರಮಣಶೀಲತೆ, ಆತ್ಮಹತ್ಯೆಯಂತಹ  ದುರಾಲೋಚನೆಗಳು, ಸಮಾಜ ವಿರೋಧಿ ಭಾವನೆಗಳು
>> ಕಂಡುಬರುತ್ತಿವೆ.
>>
>> ಈ ಹಿನ್ನಲೆಯಲ್ಲಿ ಪೋಷಕರಾಗಿ, ಶಿಕ್ಷಕರಾಗಿ, ಅದರಲ್ಲೂ ಒಂದು ಶಾಲೆಯ ಮುಖ್ಯಸ್ಥರಾಗಿ
>> ಪ್ರಸ್ತುತ ಸನ್ನಿವೇಶದಲ್ಲಿ‌ ನಮ್ಮ ಜವಬ್ದಾರಿ ಮತ್ತು ಹೊಣೆಗಾರಿಕೆಗಳು ಹೆಚ್ಚಿನದಾಗಿವೆ.
>> ನಾವು ಮಕ್ಕಳ ಮನೋವಿಜ್ಞಾನದ ಕುರಿತು ಹೆಚ್ಚಿನ ಜ್ಞಾರ್ನಾಜನೆ ಮಾಡಬೇಕಾಗಿದೆ.
>>
>> - ಗಿರೀಶ ಟಿ. ಪಿ.
>> ಸ.ಪ್ರೌ.ಶಾಲೆ, ಹಾದೀಕೆರೆ, ತರೀಕೆರೆ ತಾ.
>>
>> --
>> 1. If a teacher wants to join STF, visit http://karnatakaeducation.org.
>> in/KOER/en/index.php/Become_a_STF_groups_member
>> 2. For STF training, visit KOER - http://karnatakaeducation.org.
>> in/KOER/en/index.php
>> 4. For Ubuntu 14.04 installation, visit http://karnatakaeducation.org.
>> in/KOER/en/index.php/Kalpavriksha
>> 4. For doubts on Ubuntu, public software, visit
>> http://karnatakaeducation.org.in/KOER/en/index.php/Frequentl
>> y_Asked_Questions
>> 5. Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Why_public_software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to mathssciencestf+unsubscr...@googlegroups.com.
>> To post to this group, send email to mathssciencestf@googlegroups.com.
>> Visit this group at https://groups.google.com/group/mathssciencestf.
>> For more options, visit https://groups.google.com/d/optout.
>>
> --
> 1. If a teacher wants to join STF, visit http://karnatakaeducation.org.
> in/KOER/en/index.php/Become_a_STF_groups_member
> 2. For STF training, visit KOER - http://karnatakaeducation.org.
> in/KOER/en/index.php
> 4. For Ubuntu 14.04 installation, visit http://karnatakaeducation.org.
> in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/
> Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to