*nice story* 2017-02-24 5:58 GMT+05:30 Chakra Pani <[email protected]>:
> ದಯವಿಟ್ಟು ನನ್ನ ಮಾತನ್ನು ತಪ್ಪಾಗಿ ಅರ್ಥೈಸದಿರಿ , ಇಂತಹ ಕಥೆಗಳನ್ನು ಮಕ್ಕಳ ಮುಂದೆ > ಹೇಳದಿರಿ ,ಇವುಗಳು ಕಣ್ಣು ತೆರೆಸುವ ಬದಲು ಮುಚ್ಚಿಸುವ ಸಾಧ್ಯತೆ ಇದೆ .ತನ್ನ ಕನಸುಗಳನ್ನು > ಬೆನ್ನು ಹತ್ತದೆ ಕೇವಲ ಆರೋಗ್ಯ ನೆಮ್ಮದಿ ಎಂದು ಕುಳಿತವನ ಬದುಕೂ ಒಂದು ಬದುಕೇ ? > ಪ್ರಾಣಿಗಳು ಮತ್ತು ಮನುಷ್ಯರಲ್ಲಿ ವ್ಯತ್ಯಾಸ ಇರುವುದೇ ಅಲ್ಲಿ . ಬಡತನದಲ್ಲೇ ಸಂತೋಷ ದಿಂದ > ಇರುತ್ತೇನೆ ಎಂದುಕೊಂಡರೆ ಅಭ್ಯಂತರವೇನೂ ಇಲ್ಲ , ಎಲ್ಲವನ್ನೂ ಗಳಿಸಬೇಕು ಆದರೆ ಏನನ್ನೂ > ಕಳೆದುಕೊಳ್ಳಬಾರದು ಎಂದರೆ ಹೇಗೆ ?" to get something you have to loose something" > thats the rule of the nature. ಹಾಂ....ಸಾಧನೆ ಮತ್ತು ಆರೋಗ್ಯದ ನಡುವೆ ಸಮನ್ವಯ > ಸಾಧಿಸುವುದು ಬಹಳ ಮುಖ್ಯ ಅದೇ ಇ ಕಥೆಯ ಸ್ವಾರಸ್ಯ ಎಂದು ಬೇಕಾದರೆ ಹೇಳಬಹುದು . > > 2017-02-23 22:00 GMT+05:30 M Prakasha <[email protected]>: > >> ಎಷ್ಟು ಅದ್ಭುತವಾದ ಪೋಸ್ಟಿಂಗ್ ಇದು ಎಲ್ಲರೂ ತಪ್ಪದೇ ಓದಿರಿ….. ಈ ಕಥೆಯನ್ನು ಓದಿದ >> ಕೆಲವರಲ್ಲಾದರೂ ಬದಲಾವಣೆ ಯಾಗುತ್ತದೆ…. >> >> ನಿಜವಾಗಿಯೂ ಇದೊಂದು ಕಣ್ಣು ತೆರೆಸುವಂತಹ ಅದ್ಭುತವಾದ ನೀತಿಕಥೆ. ಒಂದಾನೊಂದು ನಗರದಲ್ಲಿ >> ಲಕ್ಷ್ಮೀಪತಿ ಎಂಬ ವ್ಯಕ್ತಿ ಇದ್ದನು. ಆತನಿಗೆ ಒಂದು ಸಂಕಲ್ಪವಿದೆ. ಅವರ ಮನೆಯ ಹತ್ತಿರದಲ್ಲಿ >> ಒಂದು ಸುಂದರವಾದ ಭವನವಿದೆ. ಯಾರದು ಆ ಮನೆ ಎಂದು ಕೇಳಿದರೆ ಯಾರೋ ಕೋಟ್ಯಾಧಿಪತಿಯ ಮನೆ ಎಂಬ >> ಉತ್ತರ ಬರುತ್ತದೆ. ಆಗ ಅಂದು ಕೊಳ್ಳುತ್ತಾನೆ ಈ ನಗರದಲ್ಲಿರುವ ಕೋಟ್ಯಾಧಿಪತಿಗಳ ಸಾಲಿನಲ್ಲಿ >> ತಾನೂ ಸೇರಬೇಕು ಎಂದು. ಅದಕ್ಕಾಗಿ ಆತನು ಯುವಕನಾಗಿದ್ದಾಗಿನಿಂದಲೂ ತುಂಬಾ >> ಕಷ್ಟಪಡುತ್ತಿದ್ದನು. ಹಗಲು ರಾತ್ರಿ ದುಡಿಯುತ್ತಿದ್ದನು. ಸಂಪಾದನೆ ಮಾಡುವುದೇ >> ಸರ್ವಸ್ವವೆಂದು ಭಾವಿಸಿ ದುಡಿಯುತ್ತಿದ್ದನು. >> >> 40 ವರ್ಷದೊಳಗೆ ಕೋಟ್ಯಾಧಿಪತಿಯಾದನು. ಒಂದು ಕೋಟಿಯ ನಂತರ ಇನ್ನೊಂದು ಕೋಟಿ ಹೀಗೆ 50 >> ವರ್ಷದೊಳಗೆ ಎಷ್ಟೋ ಕೋಟಿಗಳ ಹಣ ಸಂಪಾದನೆ ಮಾಡಿದ. ಹಿಂದೆ ತಾನು ನೋಡಿದ ಬಂಗಲೆಯಂತಹ 2-3 >> ಬಂಗಲೆಗಳನ್ನು ಕಟ್ಟಿಸಿದನು. ಆದರೂ ತೃಪ್ತಿಯಾಗಲಿಲ್ಲ. ಈಗಿರುವ ಮನೆಗಳಲ್ಲದೆ, ನಗರದ >> ಮಧ್ಯಭಾಗದಲ್ಲಿ ತನ್ನ ಶ್ರೀಮಂತಿಕೆಯನ್ನು ಜನರಿಗೆ ತಿಳಿಯುವಂತೆ ಮಾಡಲು ಇಂದ್ರ ಭವನದಂತಹ >> ಒಂದು ಮನೆಯನ್ನು ಕಟ್ಟಿಸಬೇಕೆಂದು ಅದಕ್ಕಾಗಿ ಮತ್ತಷ್ಟು ಕಷ್ಟಪಟ್ಟು ದುಡಿದನು. >> >> ಅಂದುಕೊಂಡದ್ದನ್ನು ಸಾಧಿಸಿದನು ಲಕ್ಷ್ಮೀಪತಿ. ನಗರದ ಮಧ್ಯದಭಾಗದಲ್ಲಿ ವಿಶಾಲವಾದ >> ಸ್ಥಳದಲ್ಲಿ ಅತ್ಯಾಧುನಿಕ ಸೌಲಭ್ಯಗಳಿಂದ ಕೂಡಿದ ಅದ್ಭುತವಾದ ಭವನವನ್ನು ಕಟ್ಟಿಸಿದನು. ಅದರ >> ಗೃಹಪ್ರವೇಶದ ದಿನದಂದು ನಗರದ ಪ್ರಮುಖ ವ್ಯಕ್ತಿಗಳೆಲ್ಲರನ್ನು ಆಹ್ವಾನಿಸಿದನು. ಒಂದೊಂದು >> ದೇಶಕ್ಕೆ ಸಂಬಂದಿಸಿದ ಒಂದೊಂದು ವೈಶಿಷ್ಠತೆಗಳೆಲ್ಲವನ್ನು ಒಂದೇ ಕಡೇ ಹೊಂದಿಸಿದಂತೆ ಆ ಮನೆ >> ಇರುವುದರಿಂದ ಎಲ್ಲರೂ ಅಬ್ಬಾ! ಎಂದು ಆಶ್ಚರ್ಯಪಟ್ಟರು. ಶಭಾಷ್ ಎಂದು ಲಕ್ಷ್ಮೀಪತಿಯನ್ನು >> ಅಭಿನಂದಿಸಿದರು. >> >> ಬಂದಿದ್ದ ಅತಿಥಿಗಳೆಲ್ಲರೂ ಹೋದ ಮೇಲೆ, ಲಕ್ಷ್ಮೀಪತಿ ಮಲಗುವ ಕೋಣೆಗೆ ಹೋಗಿ ಹಾಸಿಗೆ ಮೇಲೆ >> ಹಾಗೆಯೇ ಮಲಗಿದನು. ಹೆಂಡತಿ ಮಕ್ಕಳು ಇನ್ನೂ ಪೋನ್ ನಲ್ಲಿ ಎಲ್ಲರೊಂದಿಗೆ ಮಾತಾಡುತ್ತಿದ್ದರು. >> ಮನೆಯ ವೈಭೋಗದ ಬಗ್ಗೆ, ಅಥಿತಿಗಳ ಕಾಮೆಂಟಗ’ಗಳ ಬಗ್ಗೆ, ಮನೆಗೆ ಆದ ಖರ್ಚಿನ ಬಗ್ಗೆ ಅವರು >> ತಮ್ಮ ಸ್ನೇಹಿತರ ಜೊತೆ ಮಾತನಾಡುತ್ತಿದ್ದರು. ಲಕ್ಷ್ಮೀಪತಿಗೆ ಯಾಕೋ ಇಂದು ಕಣ್ತುಂಬ ನಿದ್ದೆ >> ಹೋಗಬೇಕೆನ್ನಿಸಿತು. >> >> ನಿಧಾನವಾಗಿ ಕಣ್ಣು ಮುಚ್ಚುತ್ತಿರುವಾಗ “ನಾನು ಹೋಗುತ್ತೇನೆ” ಎಂದು ಯಾರೋ ಕಿವಿಯಲ್ಲಿ >> ಹೇಳಿದಂತಾಯಿತು. ಕಣ್ಣು ತೆರೆದು ನೋಡಿದರೆ ಏನೂ ಕಾಣಿಸಲಿಲ್ಲ. ಎಲ್ಲಾ ಕತ್ತಲೆಯಂತಿದೆ. >> ಯಾರು? ಎಂದನು…. ಲಕ್ಷ್ಮೀಪತಿ. ಆದರೂ ತನ್ನ ಧ್ವನಿಗೆ ಪ್ರತಿಧ್ವನಿ ನೀಡಿದಂತೆ ಆಯಿತು. ನಾನು >> ನಿನ್ನ ಆತ್ಮ , ನಾನು ಹೋಗುತ್ತಿದ್ದೇನೆ ಎಂದು ಕೇಳಿ ಬಂದಿತು. >> >> ಅದೇನು, ನೀನು ಹೋದರೆ ನಾನು ಸತ್ತು ಹೋಗ್ತೀನಿ ಅಲ್ವಾ! ಎಂದು ಗಾಬರಿಯಾದನು ಲಕ್ಷ್ಮೀಪತಿ. >> ಹೌದು ಎಂದು ಪ್ರತಿಧ್ವನಿಸಿತು. ಆಗ ಆತ್ಮ ಬೇಡ ಹೋಗಬೇಡ! ನೋಡು ಎಷ್ಟು ಸುಂದರವಾದ ಮನೆಯನ್ನು >> ಕಟ್ಟಿಸಿದ್ದೇನೆ. ಎಷ್ಟು ಹಣ ಸಂಪಾಧನೆ ಮಾಡಿದ್ದೆನೆ. ನೋಡು ಇವೆಲ್ಲಾ ನಿನಗೋಸ್ಕರನೇ ಅಲ್ವಾ! >> ನಿನ್ನನ್ನು ಸುಖಪಡಿಸುವುದಕ್ಕೆ ಅಲ್ವಾ, ನಿನ್ನ ತೃಪ್ತಿಗಾಗಿಯೇ ಅಲ್ವಾ. ಇರು ನನ್ನಲ್ಲಿದ್ದು >> ಇವೆಲ್ಲವನ್ನು ಅನುಭವಿಸು ಎಂದನು ಲಕ್ಷ್ಮೀಪತಿ. ಅನುಭವಿಸಬೇಕಾ….? ಹೇಗೆ ಅನಿಭವಿಸಲಿ….? >> ನಿನ್ನ ಶರೀರಕ್ಕೆ ಡಯಾಬೀಟಿಸ್ ಇರುವುದರಿಂದ ಸಿಹಿ ತಿನ್ನಲು ಆಗುವುದಿಲ್ಲ, ನಿನ್ನ ಶರೀರಕ್ಕೆ >> BP ಇರುವುದರಿಂದ ಉಪ್ಪು ಕಾರವನ್ನು ತಿನ್ನುವುದಕ್ಕೆ ಆಗುವುದಿಲ್ಲ, ಅದರ ಮೇಲೆ ಇಷ್ಟುವೂ >> ಇಲ್ಲ. ಇನ್ನೂ ಇಷ್ಟವಾದದ್ದೂ ಏನೂ ತಿನ್ನಲಾರೆ ಏಕೆಂದರೆ ನಿನ್ನ ಶರೀರಕ್ಕೆ >> ಜೀರ್ಣಮಾಡಿಕೊಳ್ಳಲು ಆಗುವುದಿಲ್ಲ. ನಿನ್ನ ಶರೀರವು ಒಟ್ಟಾರೆಯಾಗಿ ಕಣ್ಣಿನಿಂದ ಕಾಲಿನ ಏರೆಗೂ >> ಒಂದು ರೀತಿಯ ರೋಗಗಳ ಹುತ್ತವಾಗಿದೆ. >> >> ಆ ಹೊಟ್ಟೆ ನೋಡು ಹೇಗೆ ಮುಂದಕ್ಕೆ ಬಂದಿದೆ. ಹೆಜ್ಜೆ ತೆಗೆದು ಮರು ಹೆಜ್ಜೆಹಾಕುವುದಕ್ಕೆ >> ನೀನು ಎಷ್ಟು ಆಯಾಸ ಪಡುತ್ತೀಯಾ ಎಂಬುದು ನಮ್ಮಿಬ್ಬರಿಗೂ ಗೊತ್ತು. ನೀನೇ ಹೇಳು ನಿನ್ನ >> ಶರೀರದಲ್ಲಿ ಹೇಗಿರಲಿ…? ಅಲ್ಲಲ್ಲಿ ಶಿಥಿಲವಾಗಿರುವ ಮನೆಯಲ್ಲಿ ಯಾರಾದ್ರು ಇರ್ತಾರಾ…? ನೀನು >> ಕಟ್ಟಿಸಿದ ಸುಂಧರವಾದ ಮನೆಯಿಂದ ನನಗೇನು ಸಂಬಂಧ…? ನಾನಿರುವುದು ನಿನ್ನ ಶರೀರದಲ್ಲಿ, ಅದೇ >> ನನ್ನ ನಿವಾಸಸ್ಥಳ. ನನ್ನ ಮನೆಗೆ ಇರುವ ಒಂಭತ್ತು ದ್ವಾರಗಳಿಗೂ ಸಮಸ್ಯೆಗಳೇ, ನನಗೆ ರಕ್ಷಣೆ >> ಇಲ್ಲ, ಸುಖವಿಲ್ಲ, ಎಲ್ಲಕ್ಕಿಂತ ಮಿಗಿಲಾಗಿ, ನಿನಗೆ ಮೊದಲಿಗೆ ಬಂದತಹ ಖಾಯಿಲೆ, ಹಣದ ಖಾಯಿಲೆ >> . >> >> ಹಣದ ಖಾಯಿಲೆ ನಿನಗೆ ಬಂದಂದಿನಿಂದ, ನನ್ನನು ಒಮ್ಮೆಯಾದರೂ ನಿದ್ದೆ ಮಾಡಲು >> ಬಿಟ್ಟಿದ್ದೀಯಾ…? ನಾನಿರುವ ಶರೀರಕ್ಕೆ ಸ್ವಲ್ಪವಾದರೂ ವಿಶ್ರಾಂತಿ ನೀಡಿದ್ದೀಯಾ….? >> ಪ್ರತೀಕ್ಷಣವೂ ಇನ್ನೊಬ್ಬನಿಗೆ ಪೈಪೋಟಿಯಾಗಿ ನನ್ನಲ್ಲಿ ಅಸೂಯೆಯನ್ನು ತುಂಬಿದ್ದೀಯಾ…? >> ಇನ್ನೊಬ್ಬನನ್ನು ಹಿಂದೆ ತಳ್ಳಲು ನನ್ನಿಂದ ಕುತಂತ್ರಗಳನ್ನು ಮಾಡಿಸಿದೆ. ಎಷ್ಟೋ ಸಾರಿ >> ನನ್ನನ್ನು ಹಗೆಯಿಂದ, ಹೊಟ್ಟೆಕಿಚ್ಚಿನಿಂದ, ಎಷ್ಟು ನೋಯಿಸಿದೆಯೋ ಒಂದುಸಾರಿ ನೆನಪುಮಾಡಿಕೋ… >> ರೋಗಗಳು ಆವರಿಸಿದರೂ, ಎಂದಾದರೂ ಗಮನ ಹರಿಸಿದೆಯಾ? ಯೋಚನೆ ಮಾಡಿ ನೋಡು. ಇನ್ನೂ ಒಂದು ಕ್ಷಣವೂ >> ನಾನು ನಿನ್ನ ಶರೀರದಲ್ಲಿ ಇರುವುದಿಲ್ಲ. ನಾನು ಹೋಗುತ್ತಿದ್ದೇನೆ…!” ಎಂದು ಆ ರಾತ್ರಿ ತಾನು >> ಸಂಪಾದನೆ ಮಾಡಿರುವ ಲಕ್ಷ್ಮೀಯನ್ನು ಇಲ್ಲಿಯೇ ಬಿಟ್ಟು ಲಕ್ಷ್ಮೀಪತಿ ಸ್ವರ್ಗಕ್ಕೋ ನರಕಕ್ಕೋ >> ಯಾವುದೋ ಒಂದು ಲೋಕಕ್ಕೆ ಕಾಣದಂತಹ ಲೋಕಕ್ಕೆ ಹೋಗಿಬಿಟ್ಟನು. >> >> ಇಂದು ಪ್ರತಿ ಮನುಷ್ಯನಿಗೂ ನಾಳೆಯ ಬಗ್ಗೆ ಆಲೋಚನೆ ಅಧಿಕವಾಗಿದೆ. ಆದ್ದರಿಂದ ಈ ದಿನ, ಈ >> ಕ್ಷಣವನ್ನು ಆನಂದದಿಂದ ಅನಿಭವಿಸುವುದನ್ನು ಮರೆತಿದ್ದಾನೆ. ದೇವರು ಕೊಟ್ಟ ಆರೋಗ್ಯವೇ >> ಮಹಾಭಾಗ್ಯ ಎಂಬ ವಿಷಯವನ್ನು ಮರೆತು, ಮನುಷ್ಯ ಸೃಷ್ಠಿಸಿಕೊಂಡ ಹಣವನ್ನೇ >> ಭಾಗ್ಯವೆಂದುಕೊಳ್ಳುತ್ತಿದ್ದಾನೆ. ಒಂದು ಮಾತಿನಲ್ಲಿ ಹೇಳುವುದಾದರೆ, ರೋಗಗಳನ್ನು ಬರಲೆಂದು >> ಆಹ್ವಾನ ನೀಡಿ, ಅವು ಬಂದಾಗ ಖರ್ಚು ಮಾಡಲು ಕಷ್ಟಪಟ್ಟು ಹಣಸಂಪಾದನೆ ಮಾಡುತ್ತಿದ್ದಾನೆ. >> ನಮ್ಮ ಅವಶ್ಯಕತೆಗಳನ್ನು ನೀಗಿಸಿಕೊಳ್ಳಲು ಕಷ್ಟಪಡಬೇಕು. ಆನಂದಿಸಲು ಕಷ್ಟಪಡಬೇಕು. ನಾವು >> ಇರುವ ಜೀವನಕ್ಕಾಗಿ ಕಷ್ಟಪಡಬೇಕು. ಅಷ್ಟೇ ಆಗಲಿ ನಾವು ಹೋದ ನಂತರದ ಜೀವನಕ್ಕಾಗಿ ಕಷ್ಟ >> ಪಡುವುದರಲ್ಲಿ ಏನಾದರೂ ಅರ್ಥವಿದೆಯೇ….? >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - https://docs.google.com/formsd1Iv5fotalJsERorsuN5v5yHGuKrmpF >> XStxBwQSYXNbzI/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - https://docs.google.com/formsd1Iv5fotalJsERorsuN5v5yHG > uKrmpFXStxBwQSYXNbzI/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. - https://docs.google.com/formsd1Iv5fotalJsERorsuN5v5yHGuKrmpFXStxBwQSYXNbzI/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
