Sir, its really good work for all teacher. We are with you. We are all
supporting your work.

Nagaraj H Itagi. SMHS. Balambeed. Tq-Hangal.Dt-Haveri.

On Apr 8, 2017 4:30 AM, "Mahesh Naik" <naikmahes...@gmail.com> wrote:

> ಗೌರವಾನ್ವಿತ ಶಿಕ್ಷಕ ಮಿತ್ರರೆ,
>                   ಈಗಾಗಲೇ ಅನೇಕ ಶಿಕ್ಷಕರು ತಿಳಿಸಿರುವಂತೆ ಈ ಸಾಲಿನ ಎಸ್.ಎಸ್.ಎಲ್.ಸಿ
> ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ಓರ್ವ ಸಾಮಾನ್ಯ ಶಿಕ್ಷಕನಾಗಿ ನಾನಂತೂ ಈ ರೀತಿಯ
> ಪ್ರಶ್ನೆಗಳನ್ನು ನಿರೀಕ್ಷಿಸಿರಲಿಲ್ಲ.ನಾನೂ ಸಹ ನಮ್ಮ ತಾಲೂಕಾ ಹಾಗೂ ಜಿಲ್ಲಾ ಹಂತದ ಕೆಲವು
> ಪ್ರಶ್ನೆಪತ್ರಿಕೆ ರಚನೆಗಳಲ್ಲಿ ಪಾಲ್ಗೊಂಡ  ಅಲ್ಪ  ಅನುಭವ ಪಡೆದಿದ್ದು, ನಾನು ಹಾಗೂ
> ನನ್ನೊಂದಿಗೆ ಅನೇಕ ಮಿತ್ರರು ಪ್ರಶ್ನೆಪತ್ರಿಕೆ ರಚಿಸುವಾಗ ನೀಲನಕ್ಷೆಯ ಜೊತೆಗೆ ಮಕ್ಕಳ
> "ಕಲಿಕಾ ಮಟ್ಟ"ವನ್ನೂ ಪ್ರಮುಖವಾಗಿ ಪರಿಗಣಿಸುತ್ತೇವೆ. ಪ್ರಶ್ನೆಗಳು "ಕೇವಲ ಉತ್ತೀರ್ಣತೆಯ
>  ದೃಷ್ಟಿಕೋನದಿಂದ 'ಸುಲಭ' ಹಾಗೂ 100%  ಅಂಕ ಗಳಿಸಲು ಕಠಿಣ"  ಎನ್ನುವ ಅಂಶ  ಆಧರಿಸಿ
> ತಯಾರಿಸುತ್ತೇವೆ.
>       ಆದರೆ ಈ ಸಾಲಿನ ಪ್ರಶ್ನೆಪತ್ರಿಕೆ ನಮ್ಮ ನಿರೀಕ್ಷೆ ಹುಸಿಗೊಳಿಸಿದೆ. ಸರಾಸರಿಗಿಂತ
> ಮೇಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗದಿದ್ದರೂ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಯ
> ಕಂಗೆಡಿಸಿದೆ.
> ಈಗಾಗಲೇ ಆದ ಸಮಸ್ಯೆಗೆ ಚಿಂತಿಸಿ ಫಲವಿಲ್ಲ.
> ವರ್ಷಪೂರ್ತಿ ಪ್ರಯತ್ನಿಸಿದ ನಾವುಗಳೆಲ್ಲ  ಈಗ ಕೊನೆಯ ಯತ್ನ  ಎಂಬಂತೆ, ಮಂಡಳಿಗೆ
> * *ಪ್ರಶ್ನೆಯಲ್ಲಿನ ದೋಷಗಳು *(ವಿಷಯ ಶಿಕ್ಷಕರ ವೇದಿಕೆ)
> ** ಅನಿರೀಕ್ಷಿತ ಪ್ರಶ್ನೆಗಳು *(ಶಿಕ್ಷಕ ಸಂಘಟನೆ)
> ** ತಿರುಚಿ ಕೇಳಲಾದ ಪ್ರಶ್ನೆಗಳಿಂದ  ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾದ ತೊಂದರೆ *(ಶಿಕ್ಷಕ
> ಸಂಘಟನೆ)
> ** 5%  ಕೃಪಾಂಕ ನೀಡುವಂತೆ ಮನವಿ *(ಶಿಕ್ಷಕ ಸಂಘಟನೆ)
> ಇತ್ಯಾದಿಗಳನ್ನು ಕೆಲವನ್ನು ವಿಷಯ ಶಿಕ್ಷಕರ ವೇದಿಕೆ ಹಾಗೂ ಕೆಲವನ್ನು ವಿವಿಧ ಶಿಕ್ಷಕ
> ಸಂಘಟನೆ ಮುಖಾಂತರ ಮಂಡಳಿಗೆ ಮನವರಿಕೆ ಮಾಡಿಸುವ ಯತ್ನವನ್ನು ಮಾಡೋಣ. ಈಗಾಗಲೇ ತಿಳಿದಿರುವಂತೆ
> ದಿನಾಂಕ
> 13-04-2017ರಿಂದ 15-04-2017ರವರೆಗೆ ಆಕ್ಷೇಪಣೆಗೆ ಅವಕಾಶವಿದ್ದು, ಈ ಅವಧಿಯಲ್ಲಿ ಎಲ್ಲರೂ
> ಒಂದಾಗಿ ಪ್ರಯತ್ನಿಸೋಣ ಎಂದು ವಿನಂತಿ. ತಮ್ಮ ಸಲಹೆಗಳೇನಾದರೂ ಇದ್ದರೆ ದಯವಿಟ್ಟು ಮುಕ್ತವಾಗಿ
> ವ್ಯಕ್ತಪಡಿಸಿ.ನಮ್ಮ ಹಾನಗಲ್ಲ ತಾಲೂಕಿನ  ಬಹುತೇಕ ಗಣಿತ ಶಿಕ್ಷಕರ ಅಭಿಪ್ರಾಯವೂ ಸಹ  ಇದೇ
> ಆಗಿರುತ್ತದೆ.
> *ಇವೆಲ್ಲವುಗಳ ಜೊತೆ ಮೌಲ್ಯಮಾಪನದ ಸಂದರ್ಭದಲ್ಲಿ ಪ್ರತಿಯೊಬ್ಬರೂ"ನಿಮ್ಮದೇ
> ವಿದ್ಯಾರ್ಥಿಗಳು" ಎನ್ನುವ  ಮೃದು ಧೋರಣೆ ಇರಲಿ ಎಂದು ಎಲ್ಲರಲ್ಲಿ ವಿನಂತಿ.*
>
> ಮಹೇಶ.ನಾಯ್ಕ
> ಹಾನಗಲ್ಲ
> ಹಾವೇರಿ
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
For more options, visit https://groups.google.com/d/optout.

Reply via email to