no difficulty in maths exept trignometry 2017-04-13 10:55 GMT+05:30 raj k b <[email protected]>:
> Yes sir I am ready to agree your openion ಈ ಭಾವನೆ ಇಡೀ ಕರ್ನಾಟಕದ ಗಣಿತ > ಶಿಕ್ಷಕರಿಗೆ ಬರಬೇಕು. Valuation liberal ಆಗಿ ಮಾಡಬೇಕು. ಏಕೆಂದರೆ ಹಿಂದಿನ ವರ್ಷ > ಶಾಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಐದು ವಿಷಯಗಳಲ್ಲಿ ಪಾಸಾಗಿದ್ದು ಒಂದು ವಿಷಯದಲ್ಲಿ > ೨೩, ೨೭,೨೨ ಈರೀತಿ ಅಂಕಗಳು ಬಂದು ಅನುತ್ತೀರ್ಣರಾಗಿರುತ್ತಾರೆ. all ಜಿಲ್ಲೆಯ ಉತ್ತರ > ಪತ್ರಿಕೆಗಳನ್ನು ಲಿಬರಲ್ ಆಗಿ ಮೌಲ್ಯಮಾಪನ ಮಾಡಿ, ನಾವು ಸಹ ಆಗೆಯೇ ಮಾಡುತ್ತೇವೆ. > > On 4/13/17, Ramachandra Devadig <[email protected]> wrote: > > U r right sir.... > > On Apr 8, 2017 4:30 AM, "Mahesh Naik" <[email protected]> wrote: > > > >> ಗೌರವಾನ್ವಿತ ಶಿಕ್ಷಕ ಮಿತ್ರರೆ, > >> ಈಗಾಗಲೇ ಅನೇಕ ಶಿಕ್ಷಕರು ತಿಳಿಸಿರುವಂತೆ ಈ ಸಾಲಿನ > >> ಎಸ್.ಎಸ್.ಎಲ್.ಸಿ > >> ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ಓರ್ವ ಸಾಮಾನ್ಯ ಶಿಕ್ಷಕನಾಗಿ ನಾನಂತೂ ಈ ರೀತಿಯ > >> ಪ್ರಶ್ನೆಗಳನ್ನು ನಿರೀಕ್ಷಿಸಿರಲಿಲ್ಲ.ನಾನೂ ಸಹ ನಮ್ಮ ತಾಲೂಕಾ ಹಾಗೂ ಜಿಲ್ಲಾ ಹಂತದ > ಕೆಲವು > >> ಪ್ರಶ್ನೆಪತ್ರಿಕೆ ರಚನೆಗಳಲ್ಲಿ ಪಾಲ್ಗೊಂಡ ಅಲ್ಪ ಅನುಭವ ಪಡೆದಿದ್ದು, ನಾನು ಹಾಗೂ > >> ನನ್ನೊಂದಿಗೆ ಅನೇಕ ಮಿತ್ರರು ಪ್ರಶ್ನೆಪತ್ರಿಕೆ ರಚಿಸುವಾಗ ನೀಲನಕ್ಷೆಯ ಜೊತೆಗೆ ಮಕ್ಕಳ > >> "ಕಲಿಕಾ ಮಟ್ಟ"ವನ್ನೂ ಪ್ರಮುಖವಾಗಿ ಪರಿಗಣಿಸುತ್ತೇವೆ. ಪ್ರಶ್ನೆಗಳು "ಕೇವಲ > ಉತ್ತೀರ್ಣತೆಯ > >> ದೃಷ್ಟಿಕೋನದಿಂದ 'ಸುಲಭ' ಹಾಗೂ 100% ಅಂಕ ಗಳಿಸಲು ಕಠಿಣ" ಎನ್ನುವ ಅಂಶ ಆಧರಿಸಿ > >> ತಯಾರಿಸುತ್ತೇವೆ. > >> ಆದರೆ ಈ ಸಾಲಿನ ಪ್ರಶ್ನೆಪತ್ರಿಕೆ ನಮ್ಮ ನಿರೀಕ್ಷೆ ಹುಸಿಗೊಳಿಸಿದೆ. ಸರಾಸರಿಗಿಂತ > >> ಮೇಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗದಿದ್ದರೂ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಯ > >> ಕಂಗೆಡಿಸಿದೆ. > >> ಈಗಾಗಲೇ ಆದ ಸಮಸ್ಯೆಗೆ ಚಿಂತಿಸಿ ಫಲವಿಲ್ಲ. > >> ವರ್ಷಪೂರ್ತಿ ಪ್ರಯತ್ನಿಸಿದ ನಾವುಗಳೆಲ್ಲ ಈಗ ಕೊನೆಯ ಯತ್ನ ಎಂಬಂತೆ, ಮಂಡಳಿಗೆ > >> * *ಪ್ರಶ್ನೆಯಲ್ಲಿನ ದೋಷಗಳು *(ವಿಷಯ ಶಿಕ್ಷಕರ ವೇದಿಕೆ) > >> ** ಅನಿರೀಕ್ಷಿತ ಪ್ರಶ್ನೆಗಳು *(ಶಿಕ್ಷಕ ಸಂಘಟನೆ) > >> ** ತಿರುಚಿ ಕೇಳಲಾದ ಪ್ರಶ್ನೆಗಳಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾದ ತೊಂದರೆ > >> *(ಶಿಕ್ಷಕ > >> ಸಂಘಟನೆ) > >> ** 5% ಕೃಪಾಂಕ ನೀಡುವಂತೆ ಮನವಿ *(ಶಿಕ್ಷಕ ಸಂಘಟನೆ) > >> ಇತ್ಯಾದಿಗಳನ್ನು ಕೆಲವನ್ನು ವಿಷಯ ಶಿಕ್ಷಕರ ವೇದಿಕೆ ಹಾಗೂ ಕೆಲವನ್ನು ವಿವಿಧ ಶಿಕ್ಷಕ > >> ಸಂಘಟನೆ ಮುಖಾಂತರ ಮಂಡಳಿಗೆ ಮನವರಿಕೆ ಮಾಡಿಸುವ ಯತ್ನವನ್ನು ಮಾಡೋಣ. ಈಗಾಗಲೇ > >> ತಿಳಿದಿರುವಂತೆ > >> ದಿನಾಂಕ > >> 13-04-2017ರಿಂದ 15-04-2017ರವರೆಗೆ ಆಕ್ಷೇಪಣೆಗೆ ಅವಕಾಶವಿದ್ದು, ಈ ಅವಧಿಯಲ್ಲಿ > >> ಎಲ್ಲರೂ > >> ಒಂದಾಗಿ ಪ್ರಯತ್ನಿಸೋಣ ಎಂದು ವಿನಂತಿ. ತಮ್ಮ ಸಲಹೆಗಳೇನಾದರೂ ಇದ್ದರೆ ದಯವಿಟ್ಟು > >> ಮುಕ್ತವಾಗಿ > >> ವ್ಯಕ್ತಪಡಿಸಿ.ನಮ್ಮ ಹಾನಗಲ್ಲ ತಾಲೂಕಿನ ಬಹುತೇಕ ಗಣಿತ ಶಿಕ್ಷಕರ ಅಭಿಪ್ರಾಯವೂ ಸಹ ಇದೇ > >> ಆಗಿರುತ್ತದೆ. > >> *ಇವೆಲ್ಲವುಗಳ ಜೊತೆ ಮೌಲ್ಯಮಾಪನದ ಸಂದರ್ಭದಲ್ಲಿ ಪ್ರತಿಯೊಬ್ಬರೂ"ನಿಮ್ಮದೇ > >> ವಿದ್ಯಾರ್ಥಿಗಳು" ಎನ್ನುವ ಮೃದು ಧೋರಣೆ ಇರಲಿ ಎಂದು ಎಲ್ಲರಲ್ಲಿ ವಿನಂತಿ.* > >> > >> ಮಹೇಶ.ನಾಯ್ಕ > >> ಹಾನಗಲ್ಲ > >> ಹಾವೇರಿ > >> > >> -- > >> ----------- > >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > >> -https://docs.google.com/forms/d/e/1FAIpQLSevqRdFngjbDtOF8YxgeXeL > >> 8xF62rdXuLpGJIhK6qzMaJ_Dcw/viewform > >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > >> -http://karnatakaeducation.org.in/KOER/index.php/ವಿಷಯಶಿಕ್ > >> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > >> ನೀಡಿ - > >> http://karnatakaeducation.org.in/KOER/en/index.php/Portal:ICT_Literacy > >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > >> ತಿಳಿಯಲು -http://karnatakaeducation.org.in/KOER/en/index.php/ > >> Public_Software > >> ----------- > >> --- > >> You received this message because you are subscribed to the Google > Groups > >> "Maths & Science STF" group. > >> To unsubscribe from this group and stop receiving emails from it, send > an > >> email to [email protected]. > >> To post to this group, send email to [email protected]. > >> For more options, visit https://groups.google.com/d/optout. > >> > > > > -- > > ----------- > > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ > > - > > http://karnatakaeducation.org.in/KOER/en/index.php/Portal:ICT_Literacy > > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು > > -http://karnatakaeducation.org.in/KOER/en/index.php/Public_Software > > ----------- > > --- > > You received this message because you are subscribed to the Google Groups > > "Maths & Science STF" group. > > To unsubscribe from this group and stop receiving emails from it, send an > > email to [email protected]. > > To post to this group, send an email to [email protected] > . > > For more options, visit https://groups.google.com/d/optout. > > > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send an email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
