Evaluate paper liberally sir On 18 Apr 2017 14:32, "savithaybmuniyal" <[email protected]> wrote:
> > ಸರಿಯಾಗಿ ಹೇಳಿದೀರಾ ಸರ್ ವಿಜ್ಞಾನ ವಿಷಯಕ್ಕೂ ಇದೇ ಅಭಿಪ್ರಾಯ.. ಗ್ರಾಮೀಣ ಮಕ್ಕಳು > ಉತ್ತರಿಸಲು ಸಾಧ್ಯ ಆಗುವಂತಹ ಸರಳ ಪ್ರಶ್ನೆಗಳನ್ನು ಯಾಕೆ ಕೊಡುವುದಿಲ್ಲ ? 2014-15, > 2015-16, school level, Dt level, state level, passing package 2017, ಇದರಿಂದ > 30% ಪ್ರಶ್ನೆಗಳನ್ನು ಕೂಡ ಹಾಕೋದಿಲ್ಲ ಯಾಕೆ ? ಮುಂದೆ ಮಕ್ಕಳು science ತಗೋಳೋಕೆ > ಹೆದರ್ತಾರೆ ..ಅಷ್ಟೇ. > > > Sent from my Samsung Galaxy smartphone. > -------- Original message -------- > From: Harikrishna Holla <[email protected]> > Date: 4/18/2017 11:05 (GMT+05:30) > To: [email protected] > Subject: Re: [ms-stf '72742'] ಪ್ರಶ್ನೆಪತ್ರಿಕೆ ವಿಶ್ಲೇಷಣೆಯಾಗಬೇಕು > > ಗಣಿತ ಮತ್ತು ವಿಜ್ಞಾನಗಳ ವಿಷಯದಲ್ಲಿ ಮಾತ್ರ ಇವರಿಗೆ objectives ಅದರಲ್ಲೂ application > ಮಾತ್ರ ನೆನಪಾಗುವುದು. ಬೇರೆ ಸಬ್ಜೆಕ್ಟುಗಳಿಗೆ ಇವು ಯಾವುದೂ ಇಲ್ಲ. ಬೇರೆ ಎಲ್ಲಾ > objectives ಸರಿಯಾಗಿ ಇವೆಯಾ? ಯಾವುದೂ ಸರಿ ಇಲ್ಲ. > > Harikrishna Holla G, > Brahmavara. > > 2017-04-18 10:57 GMT+05:30 Deviprasad.A prasad <[email protected]>: > >> Nammannu, and studentsannu valuationalli naave kapad beku. >> On 18 Apr 2017 9:58 am, "Harikrishna Holla" <[email protected]> >> wrote: >> >>> ಈ ಬಾರಿ ನಾವು ಗಣಿತ ಶಿಕ್ಷಕರೆಲ್ಲರೂ ಸೋಲು ಅನುಭವಿಸುತ್ತಿದ್ದೇವೆ. >>> ಮೊದಲು ವಿದ್ಯಾರ್ಥಿಗಳನ್ನು ಚೆನ್ನಾಗಿ ತರಬೇತಿಗೊಳಿಸಿದ್ದೆವು. ಆದರೆ, ಪ್ರಶ್ನೆಗಳು ನಾವು >>> ನಿರೀಕ್ಷಿಸಿದ ರೀತಿಯಲ್ಲಿ ಬಾರದೇ ಇದ್ದುದರಿಂದ ನಾವು ಸೋತೆವು. ನಂತರ ತಪ್ಪುಗಳಿರುವ >>> ಪ್ರಶ್ನೆಗಳಿಗೆ ಉಚಿತ ಅಂಕ ಕೊಡಿಸಲು ಪ್ರಯತ್ನಿಸಿದೆವು. ಆ ಪ್ರಯತ್ನದಲ್ಲಿಯೂ ಸೋತೆವು. ಹೀಗೆ >>> ನಮ್ಮ ಪ್ರಯತ್ನಗಳೆಲ್ಲವೂ ವ್ಯರ್ಥವಾಗುತ್ತಿವೆ. ಬಹುಶಃ ನಾವು ಸರಿಯಾದ ದಿಕ್ಕಿನಲ್ಲಿ >>> ಪ್ರಯತ್ನಿಸುತ್ತಿಲ್ಲ ಅನ್ನಿಸುತ್ತಿದೆ. ಕೆಲವು ಪತ್ರಿಕೆಗಳಲ್ಲಿ ವರದಿಯಾದಂತೆ 'ಹೊರಗಡೆ >>> ಬಿಗಿ ಭದ್ರತೆ ಇಟ್ಟುಕೊಂಡು ಒಳಗಡೆ ಪಾಸಿಂಗ್ ಪ್ಯಾಕೇಜ್' ಮಾಡಿಸಬೇಕಿತ್ತೇನೋ ಅನ್ಸುತ್ತೆ. >>> ಅದೇ ಸುಲಭ ನೋಡಿ. ಒಂದು ದಿನ ಕಷ್ಟಪಟ್ಟರಾಯಿತು ಅಲ್ವಾ? >>> ವಿದ್ಯಾರ್ಥಿಗಳಿಗೆ ಮೊದಲೇ ಗಣಿತ ಕಷ್ಟ. ಅದರಲ್ಲೂ ಸಿಲೆಬಸ್ ತುಂಬಾ >>> ಜಾಸ್ತಿ ಇದೆ. ಪಠ್ಯದಲ್ಲಿಯೇ ಸಾವಿರಾರು ಕ್ಲಿಷ್ಟ ಸಮಸ್ಯೆಗಳಿವೆ. ಅವುಗಳನ್ನೇ >>> ವಿದ್ಯಾರ್ಥಿಗಳಿಗೆ ಬಿಡಿಸಲು ಬಾರದೇ ಇರುವಾಗ, ಪಠ್ಯದಲ್ಲಿ ಇಲ್ಲದ ರೀತಿಯ ಪ್ರಶ್ನೆಗಳನ್ನು >>> ಕೇಳಿದರೆ ಅವರು ಹೇಗೆ ತಾನೆ ಬಿಡಿಸಿಯಾರು? ಈ ಸಲದ ಪ್ರಶ್ನೆಪತ್ರಿಕೆಯಲ್ಲಿರುವ ಎಷ್ಟು >>> ಪ್ರಶ್ನೆಗಳು ಪಠ್ಯದಲ್ಲಿ ಇವೆ? ಪಠ್ಯದಲ್ಲಿ ಇರುವ ಪ್ರಶ್ನೆಗಳೇ ಅಲ್ಲದಿದ್ದರೆ ಹೋಗಲಿ , >>> ಕನಿಷ್ಟ ಪಠ್ಯದಲ್ಲಿ ಇರುವ ಮಾದರಿಯಲ್ಲಾದರೂ ಎಷ್ಟು ಪ್ರಶ್ನೆಗಳು ಇವೆ? ಈ ಬಗ್ಗೆ >>> ಪ್ರಶ್ನೆಪತ್ರಿಕೆ ವಿಶ್ಲೇಷಣೆ ಮಾಡಬೇಕು. ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನೇ >>> ಕೇಳುವುದಾದಲ್ಲಿ ಆ ಪಠ್ಯಪುಸ್ತಕ ಯಾಕೆ? ನಾವು ಅಧ್ಯಾಪಕರು ಯಾವ ಪುಸ್ತಕದ ಆಧಾರದಮೇಲೆ ಪಾಠ >>> ಮಾಡಬೇಕು? ಪರೀಕ್ಷೆಗೆ ಕೆಲವು ದಿನಗಳಿರುವಾಗ ಬೋರ್ಡಿನವರು ಒಂದು ಮಾದರಿ >>> ಪ್ರಶ್ನೆಪತ್ರಿಕೆಯನ್ನು ತಮ್ಮ ವೆಬ್ ಸೈಟಿನಲ್ಲಿ ಪ್ರಕಟಿಸಿದರು. ಈಗ ಪಬ್ಲಿಕ್ >>> ಪರೀಕ್ಷೆಯಲ್ಲಿ ಕೊಟ್ಟ ಪ್ರಶ್ನೆ ಪತ್ರಿಕೆ ಅವರು ಪ್ರಕಟಿಸಿದ ಮಾದರಿ ಪ್ರಶ್ನೆ >>> ಪತ್ರಿಕೆಯಂತೆಯೇ ಇದೆಯೇ? ಈ ಬಗ್ಗೆ ಚರ್ಚೆಯಾಗಬೇಕು. >>> ಪರೀಕ್ಷೆ ಅಂದ್ರೇನು? ನಾವು ಹೇಳಿಕೊಟ್ಟಿರುವುದನ್ನು ವಿದ್ಯಾರ್ಥಿಗಳು >>> ಸರಿಯಾಗಿ ಕಲಿತಿದ್ದಾರೋ? ಇಲ್ಲವೋ? ಎಂಬುದನ್ನು ದೃಢಪಡಿಸಿಕೊಳ್ಳುವುದು ತಾನೇ? ಹಾಗಿರುವಾಗ >>> ನಾವು ಹೇಳಿಕೊಟ್ಟಿರದ , ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದರೆ ಅದು ಪರೀಕ್ಷೆ >>> ಹೇಗಾಗುತ್ತದೆ? ಅದಕ್ಕೆ ಅವರು 'ಎಪ್ಲಿಕೇಶನ್ ಕೊಶ್ಚನ್' ಅಂತೆಲ್ಲ ಹೇಳ್ತಾರೆ. ಈ >>> ಎಪ್ಲಿಕೇಶನ್ ಪಿಯುಸಿನಲ್ಲಿ ಅಥವಾ ಅದಕ್ಕಿಂತ ಮೇಲಿನ ತರಗತಿಗಳಲ್ಲಿ ಇದೆಯಾ? ಅಲ್ಲಿ >>> ಯಾಕಿಲ್ಲ? ಇಲ್ಲಿ ಮಾತ್ರ ನಮ್ಮ ಜೀವ ತಿನ್ನುವುದು ಯಾಕೆ? ಸ್ಕೂಟರ್ ರೈಡಿಂಗ್ ಹೇಳಿಕೊಟ್ಟು >>> ಟೆಸ್ಟಿಂಗ್ ದಿನ 'ಎಪ್ಲಿಕೇಶನ್' ಅಂತ ಕಾರ್ ಡ್ರೈವ್ ಮಾಡಿ ತೋರಿಸಲು ಹೇಳಿದರೆ ಹೇಗೆ ಸ್ವಾಮೀ? >>> >>> Harikrishna Holla G, >>> Brahmavara. >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "Maths & Science STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
