ಸರ್ ನೀವೇಳಿರೊದು ಸರಿ,ಆದರೇ ಪ್ರಶ್ನೆಪತ್ರಿಕೆ ರಚಿಸಿದವರು ಗಣಿತ ಶಿಕ್ಷಕರೇ ಅಲ್ವೇ..........
On Apr 18, 2017 9:58 AM, "Harikrishna Holla" <harikrishnaho...@gmail.com> wrote: > ಈ ಬಾರಿ ನಾವು ಗಣಿತ ಶಿಕ್ಷಕರೆಲ್ಲರೂ ಸೋಲು ಅನುಭವಿಸುತ್ತಿದ್ದೇವೆ. ಮೊದಲು > ವಿದ್ಯಾರ್ಥಿಗಳನ್ನು ಚೆನ್ನಾಗಿ ತರಬೇತಿಗೊಳಿಸಿದ್ದೆವು. ಆದರೆ, ಪ್ರಶ್ನೆಗಳು ನಾವು > ನಿರೀಕ್ಷಿಸಿದ ರೀತಿಯಲ್ಲಿ ಬಾರದೇ ಇದ್ದುದರಿಂದ ನಾವು ಸೋತೆವು. ನಂತರ ತಪ್ಪುಗಳಿರುವ > ಪ್ರಶ್ನೆಗಳಿಗೆ ಉಚಿತ ಅಂಕ ಕೊಡಿಸಲು ಪ್ರಯತ್ನಿಸಿದೆವು. ಆ ಪ್ರಯತ್ನದಲ್ಲಿಯೂ ಸೋತೆವು. ಹೀಗೆ > ನಮ್ಮ ಪ್ರಯತ್ನಗಳೆಲ್ಲವೂ ವ್ಯರ್ಥವಾಗುತ್ತಿವೆ. ಬಹುಶಃ ನಾವು ಸರಿಯಾದ ದಿಕ್ಕಿನಲ್ಲಿ > ಪ್ರಯತ್ನಿಸುತ್ತಿಲ್ಲ ಅನ್ನಿಸುತ್ತಿದೆ. ಕೆಲವು ಪತ್ರಿಕೆಗಳಲ್ಲಿ ವರದಿಯಾದಂತೆ 'ಹೊರಗಡೆ > ಬಿಗಿ ಭದ್ರತೆ ಇಟ್ಟುಕೊಂಡು ಒಳಗಡೆ ಪಾಸಿಂಗ್ ಪ್ಯಾಕೇಜ್' ಮಾಡಿಸಬೇಕಿತ್ತೇನೋ ಅನ್ಸುತ್ತೆ. > ಅದೇ ಸುಲಭ ನೋಡಿ. ಒಂದು ದಿನ ಕಷ್ಟಪಟ್ಟರಾಯಿತು ಅಲ್ವಾ? > ವಿದ್ಯಾರ್ಥಿಗಳಿಗೆ ಮೊದಲೇ ಗಣಿತ ಕಷ್ಟ. ಅದರಲ್ಲೂ ಸಿಲೆಬಸ್ ತುಂಬಾ ಜಾಸ್ತಿ > ಇದೆ. ಪಠ್ಯದಲ್ಲಿಯೇ ಸಾವಿರಾರು ಕ್ಲಿಷ್ಟ ಸಮಸ್ಯೆಗಳಿವೆ. ಅವುಗಳನ್ನೇ ವಿದ್ಯಾರ್ಥಿಗಳಿಗೆ > ಬಿಡಿಸಲು ಬಾರದೇ ಇರುವಾಗ, ಪಠ್ಯದಲ್ಲಿ ಇಲ್ಲದ ರೀತಿಯ ಪ್ರಶ್ನೆಗಳನ್ನು ಕೇಳಿದರೆ ಅವರು ಹೇಗೆ > ತಾನೆ ಬಿಡಿಸಿಯಾರು? ಈ ಸಲದ ಪ್ರಶ್ನೆಪತ್ರಿಕೆಯಲ್ಲಿರುವ ಎಷ್ಟು ಪ್ರಶ್ನೆಗಳು ಪಠ್ಯದಲ್ಲಿ > ಇವೆ? ಪಠ್ಯದಲ್ಲಿ ಇರುವ ಪ್ರಶ್ನೆಗಳೇ ಅಲ್ಲದಿದ್ದರೆ ಹೋಗಲಿ , ಕನಿಷ್ಟ ಪಠ್ಯದಲ್ಲಿ ಇರುವ > ಮಾದರಿಯಲ್ಲಾದರೂ ಎಷ್ಟು ಪ್ರಶ್ನೆಗಳು ಇವೆ? ಈ ಬಗ್ಗೆ ಪ್ರಶ್ನೆಪತ್ರಿಕೆ ವಿಶ್ಲೇಷಣೆ > ಮಾಡಬೇಕು. ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನೇ ಕೇಳುವುದಾದಲ್ಲಿ ಆ ಪಠ್ಯಪುಸ್ತಕ ಯಾಕೆ? > ನಾವು ಅಧ್ಯಾಪಕರು ಯಾವ ಪುಸ್ತಕದ ಆಧಾರದಮೇಲೆ ಪಾಠ ಮಾಡಬೇಕು? ಪರೀಕ್ಷೆಗೆ ಕೆಲವು > ದಿನಗಳಿರುವಾಗ ಬೋರ್ಡಿನವರು ಒಂದು ಮಾದರಿ ಪ್ರಶ್ನೆಪತ್ರಿಕೆಯನ್ನು ತಮ್ಮ ವೆಬ್ ಸೈಟಿನಲ್ಲಿ > ಪ್ರಕಟಿಸಿದರು. ಈಗ ಪಬ್ಲಿಕ್ ಪರೀಕ್ಷೆಯಲ್ಲಿ ಕೊಟ್ಟ ಪ್ರಶ್ನೆ ಪತ್ರಿಕೆ ಅವರು ಪ್ರಕಟಿಸಿದ > ಮಾದರಿ ಪ್ರಶ್ನೆ ಪತ್ರಿಕೆಯಂತೆಯೇ ಇದೆಯೇ? ಈ ಬಗ್ಗೆ ಚರ್ಚೆಯಾಗಬೇಕು. > > ಪರೀಕ್ಷೆ ಅಂದ್ರೇನು? ನಾವು ಹೇಳಿಕೊಟ್ಟಿರುವುದನ್ನು ವಿದ್ಯಾರ್ಥಿಗಳು > ಸರಿಯಾಗಿ ಕಲಿತಿದ್ದಾರೋ? ಇಲ್ಲವೋ? ಎಂಬುದನ್ನು ದೃಢಪಡಿಸಿಕೊಳ್ಳುವುದು ತಾನೇ? ಹಾಗಿರುವಾಗ > ನಾವು ಹೇಳಿಕೊಟ್ಟಿರದ , ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದರೆ ಅದು ಪರೀಕ್ಷೆ > ಹೇಗಾಗುತ್ತದೆ? ಅದಕ್ಕೆ ಅವರು 'ಎಪ್ಲಿಕೇಶನ್ ಕೊಶ್ಚನ್' ಅಂತೆಲ್ಲ ಹೇಳ್ತಾರೆ. ಈ > ಎಪ್ಲಿಕೇಶನ್ ಪಿಯುಸಿನಲ್ಲಿ ಅಥವಾ ಅದಕ್ಕಿಂತ ಮೇಲಿನ ತರಗತಿಗಳಲ್ಲಿ ಇದೆಯಾ? ಅಲ್ಲಿ > ಯಾಕಿಲ್ಲ? ಇಲ್ಲಿ ಮಾತ್ರ ನಮ್ಮ ಜೀವ ತಿನ್ನುವುದು ಯಾಕೆ? ಸ್ಕೂಟರ್ ರೈಡಿಂಗ್ ಹೇಳಿಕೊಟ್ಟು > ಟೆಸ್ಟಿಂಗ್ ದಿನ 'ಎಪ್ಲಿಕೇಶನ್' ಅಂತ ಕಾರ್ ಡ್ರೈವ್ ಮಾಡಿ ತೋರಿಸಲು ಹೇಳಿದರೆ ಹೇಗೆ ಸ್ವಾಮೀ? > > Harikrishna Holla G, > Brahmavara. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. For more options, visit https://groups.google.com/d/optout.