ಈ ಬಾರಿ ನಾವುಗಳೆಲ್ಲರೂ ಇಡೀ ಕರ್ನಾಟಕದಲ್ಲಿ ಗಣಿತ ಶಿಕ್ಷಕರೆಲ್ಲರೂ ಲಿಬರಲ್ ವ್ಯಾಲ್ಯೂಯೆಶನ್ ಮಾಡೋಣ. ಯಾರನ್ನು ಫೇಲ್ ಮಾಡುವುದು ಬೇಡ. ಅವರು ಚಾಪೆ ಕೆಳಗೆ ತೂರಿದರೆ ನಾವು ರಂಗೋಲಿ ಕೆಳಗೆ ತೂರಬೇಕು.
Sent from OPPO Mail
On "raghu d.p" <[email protected]>, Apr 18, 2017 7:35 PM wrote:
-- We need collectI've effort to get rid from all obstacles--On 18-Apr-2017 3:25 PM, "Vinod Deshapande" <[email protected]> wrote:Evaluate paper liberally sir
On 18 Apr 2017 14:32, "savithaybmuniyal" <[email protected]> wrote:----ಸರಿಯಾಗಿ ಹೇಳಿದೀರಾ ಸರ್ ವಿಜ್ಞಾನ ವಿಷಯಕ್ಕೂ ಇದೇ ಅಭಿಪ್ರಾಯ.. ಗ್ರಾಮೀಣ ಮಕ್ಕಳು ಉತ್ತರಿಸಲು ಸಾಧ್ಯ ಆಗುವಂತಹ ಸರಳ ಪ್ರಶ್ನೆಗಳನ್ನು ಯಾಕೆ ಕೊಡುವುದಿಲ್ಲ ? 2014-15, 2015-16, school level, Dt level, state level, passing package 2017, ಇದರಿಂದ 30% ಪ್ರಶ್ನೆಗಳನ್ನು ಕೂಡ ಹಾಕೋದಿಲ್ಲ ಯಾಕೆ ? ಮುಂದೆ ಮಕ್ಕಳು science ತಗೋಳೋಕೆ ಹೆದರ್ತಾರೆ ..ಅಷ್ಟೇ.Sent from my Samsung Galaxy smartphone.-------- Original message --------From: Harikrishna Holla <[email protected]>Date: 4/18/2017 11:05 (GMT+05:30)Subject: Re: [ms-stf '72742'] ಪ್ರಶ್ನೆಪತ್ರಿಕೆ ವಿಶ್ಲೇಷಣೆಯಾಗಬೇಕುಗಣಿತ ಮತ್ತು ವಿಜ್ಞಾನಗಳ ವಿಷಯದಲ್ಲಿ ಮಾತ್ರ ಇವರಿಗೆ objectives ಅದರಲ್ಲೂ application ಮಾತ್ರ ನೆನಪಾಗುವುದು. ಬೇರೆ ಸಬ್ಜೆಕ್ಟುಗಳಿಗೆ ಇವು ಯಾವುದೂ ಇಲ್ಲ. ಬೇರೆ ಎಲ್ಲಾ objectives ಸರಿಯಾಗಿ ಇವೆಯಾ? ಯಾವುದೂ ಸರಿ ಇಲ್ಲ.--Harikrishna Holla G,Brahmavara.2017-04-18 10:57 GMT+05:30 Deviprasad.A prasad <[email protected]>:Nammannu, and studentsannu valuationalli naave kapad beku.
On 18 Apr 2017 9:58 am, "Harikrishna Holla" <[email protected]> wrote:--ಈ ಬಾರಿ ನಾವು ಗಣಿತ ಶಿಕ್ಷಕರೆಲ್ಲರೂ ಸೋಲು ಅನುಭವಿಸುತ್ತಿದ್ದೇವೆ. ಮೊದಲು ವಿದ್ಯಾರ್ಥಿಗಳನ್ನು ಚೆನ್ನಾಗಿ ತರಬೇತಿಗೊಳಿಸಿದ್ದೆವು. ಆದರೆ, ಪ್ರಶ್ನೆಗಳು ನಾವು ನಿರೀಕ್ಷಿಸಿದ ರೀತಿಯಲ್ಲಿ ಬಾರದೇ ಇದ್ದುದರಿಂದ ನಾವು ಸೋತೆವು. ನಂತರ ತಪ್ಪುಗಳಿರುವ ಪ್ರಶ್ನೆಗಳಿಗೆ ಉಚಿತ ಅಂಕ ಕೊಡಿಸಲು ಪ್ರಯತ್ನಿಸಿದೆವು. ಆ ಪ್ರಯತ್ನದಲ್ಲಿಯೂ ಸೋತೆವು. ಹೀಗೆ ನಮ್ಮ ಪ್ರಯತ್ನಗಳೆಲ್ಲವೂ ವ್ಯರ್ಥವಾಗುತ್ತಿವೆ. ಬಹುಶಃ ನಾವು ಸರಿಯಾದ ದಿಕ್ಕಿನಲ್ಲಿ ಪ್ರಯತ್ನಿಸುತ್ತಿಲ್ಲ ಅನ್ನಿಸುತ್ತಿದೆ. ಕೆಲವು ಪತ್ರಿಕೆಗಳಲ್ಲಿ ವರದಿಯಾದಂತೆ 'ಹೊರಗಡೆ ಬಿಗಿ ಭದ್ರತೆ ಇಟ್ಟುಕೊಂಡು ಒಳಗಡೆ ಪಾಸಿಂಗ್ ಪ್ಯಾಕೇಜ್' ಮಾಡಿಸಬೇಕಿತ್ತೇನೋ ಅನ್ಸುತ್ತೆ. ಅದೇ ಸುಲಭ ನೋಡಿ. ಒಂದು ದಿನ ಕಷ್ಟಪಟ್ಟರಾಯಿತು ಅಲ್ವಾ?ವಿದ್ಯಾರ್ಥಿಗಳಿಗೆ ಮೊದಲೇ ಗಣಿತ ಕಷ್ಟ. ಅದರಲ್ಲೂ ಸಿಲೆಬಸ್ ತುಂಬಾ ಜಾಸ್ತಿ ಇದೆ. ಪಠ್ಯದಲ್ಲಿಯೇ ಸಾವಿರಾರು ಕ್ಲಿಷ್ಟ ಸಮಸ್ಯೆಗಳಿವೆ. ಅವುಗಳನ್ನೇ ವಿದ್ಯಾರ್ಥಿಗಳಿಗೆ ಬಿಡಿಸಲು ಬಾರದೇ ಇರುವಾಗ, ಪಠ್ಯದಲ್ಲಿ ಇಲ್ಲದ ರೀತಿಯ ಪ್ರಶ್ನೆಗಳನ್ನು ಕೇಳಿದರೆ ಅವರು ಹೇಗೆ ತಾನೆ ಬಿಡಿಸಿಯಾರು? ಈ ಸಲದ ಪ್ರಶ್ನೆಪತ್ರಿಕೆಯಲ್ಲಿರುವ ಎಷ್ಟು ಪ್ರಶ್ನೆಗಳು ಪಠ್ಯದಲ್ಲಿ ಇವೆ? ಪಠ್ಯದಲ್ಲಿ ಇರುವ ಪ್ರಶ್ನೆಗಳೇ ಅಲ್ಲದಿದ್ದರೆ ಹೋಗಲಿ , ಕನಿಷ್ಟ ಪಠ್ಯದಲ್ಲಿ ಇರುವ ಮಾದರಿಯಲ್ಲಾದರೂ ಎಷ್ಟು ಪ್ರಶ್ನೆಗಳು ಇವೆ? ಈ ಬಗ್ಗೆ ಪ್ರಶ್ನೆಪತ್ರಿಕೆ ವಿಶ್ಲೇಷಣೆ ಮಾಡಬೇಕು. ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನೇ ಕೇಳುವುದಾದಲ್ಲಿ ಆ ಪಠ್ಯಪುಸ್ತಕ ಯಾಕೆ? ನಾವು ಅಧ್ಯಾಪಕರು ಯಾವ ಪುಸ್ತಕದ ಆಧಾರದಮೇಲೆ ಪಾಠ ಮಾಡಬೇಕು? ಪರೀಕ್ಷೆಗೆ ಕೆಲವು ದಿನಗಳಿರುವಾಗ ಬೋರ್ಡಿನವರು ಒಂದು ಮಾದರಿ ಪ್ರಶ್ನೆಪತ್ರಿಕೆಯನ್ನು ತಮ್ಮ ವೆಬ್ ಸೈಟಿನಲ್ಲಿ ಪ್ರಕಟಿಸಿದರು. ಈಗ ಪಬ್ಲಿಕ್ ಪರೀಕ್ಷೆಯಲ್ಲಿ ಕೊಟ್ಟ ಪ್ರಶ್ನೆ ಪತ್ರಿಕೆ ಅವರು ಪ್ರಕಟಿಸಿದ ಮಾದರಿ ಪ್ರಶ್ನೆ ಪತ್ರಿಕೆಯಂತೆಯೇ ಇದೆಯೇ? ಈ ಬಗ್ಗೆ ಚರ್ಚೆಯಾಗಬೇಕು.ಪರೀಕ್ಷೆ ಅಂದ್ರೇನು? ನಾವು ಹೇಳಿಕೊಟ್ಟಿರುವುದನ್ನು ವಿದ್ಯಾರ್ಥಿಗಳು ಸರಿಯಾಗಿ ಕಲಿತಿದ್ದಾರೋ? ಇಲ್ಲವೋ? ಎಂಬುದನ್ನು ದೃಢಪಡಿಸಿಕೊಳ್ಳುವುದು ತಾನೇ? ಹಾಗಿರುವಾಗ ನಾವು ಹೇಳಿಕೊಟ್ಟಿರದ , ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದರೆ ಅದು ಪರೀಕ್ಷೆ ಹೇಗಾಗುತ್ತದೆ? ಅದಕ್ಕೆ ಅವರು 'ಎಪ್ಲಿಕೇಶನ್ ಕೊಶ್ಚನ್' ಅಂತೆಲ್ಲ ಹೇಳ್ತಾರೆ. ಈ ಎಪ್ಲಿಕೇಶನ್ ಪಿಯುಸಿನಲ್ಲಿ ಅಥವಾ ಅದಕ್ಕಿಂತ ಮೇಲಿನ ತರಗತಿಗಳಲ್ಲಿ ಇದೆಯಾ? ಅಲ್ಲಿ ಯಾಕಿಲ್ಲ? ಇಲ್ಲಿ ಮಾತ್ರ ನಮ್ಮ ಜೀವ ತಿನ್ನುವುದು ಯಾಕೆ? ಸ್ಕೂಟರ್ ರೈಡಿಂಗ್ ಹೇಳಿಕೊಟ್ಟು ಟೆಸ್ಟಿಂಗ್ ದಿನ 'ಎಪ್ಲಿಕೇಶನ್' ಅಂತ ಕಾರ್ ಡ್ರೈವ್ ಮಾಡಿ ತೋರಿಸಲು ಹೇಳಿದರೆ ಹೇಗೆ ಸ್ವಾಮೀ?Harikrishna Holla G,Brahmavara.-----------
1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
-https://docs.google.com/forms/d/e/1FAIpQLSevqRdFngjbDtOF8Yx geXeL8xF62rdXuLpGJIhK6qzMaJ_Dc w/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರ ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:IC T_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_S oftware
-----------
---
You received this message because you are subscribed to the Google Groups "Maths & Science STF" group.
To unsubscribe from this group and stop receiving emails from it, send an email to mathssciencestf+unsubscribe@googlegroups.com .
To post to this group, send email to [email protected]om .
For more options, visit https://groups.google.com/d/optout .
--

-https://docs.google.com/forms/d/e/1FAIpQLSevqRdFngjbDtOF8Yx geXeL8xF62rdXuLpGJIhK6qzMaJ_ Dcw/viewform

4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_ Software

-https://docs.google.com/forms/d/e/ 1FAIpQLSevqRdFngjbDtOF8YxgeXeL 8xF62rdXuLpGJIhK6qzMaJ_Dcw/ viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂ ಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal: ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/ Public_Software
-----------
---
You received this message because you are subscribed to the Google Groups "Maths & Science STF" group.
To unsubscribe from this group and stop receiving emails from it, send an email to mathssciencestf+unsubscribe@googlegroups.com .
To post to this group, send email to mathssciencestf@googlegroups.com .
For more options, visit https://groups.google.com/d/optout .
-----------
1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software
-----------
---
You received this message because you are subscribed to the Google Groups "Maths & Science STF" group.
To unsubscribe from this group and stop receiving emails from it, send an email to [email protected].
To post to this group, send email to [email protected].
For more options, visit https://groups.google.com/d/optout.