I agree Holla sir
On Apr 19, 2017 2:17 PM, "gururaj g.k" <[email protected]> wrote: > I request all maths evaluators plz note down -- no of papers evaluated, > passing % ,average marks , maximum attended q No's, minimum attended q No's > .after the camp we discuss in the forum ( irrespective of district and > medium) > On Apr 19, 2017 1:30 PM, "gururaj g.k" <[email protected]> > wrote: > >> In QN 37 . TCT measurements are not good. They are 4 ,2 & 8cm. If they >> are 4,2 & 12 cm, no mixining of lines, circles, construction is clear to >> all type of students . >> ಪಾಪ , ಪ್ರಶ್ನೆಪತ್ರಿಕೆ ತಯಾರಿಸಿದ ಆ ಶಿಕ್ಷಕ ಮಿತ್ರರು ಯಾರೆಂಬುದೇ ನಮಗಿನ್ನೂ >> ತಿಳಿದಿಲ್ಲ , ಇಂದು ಅವರು ನಾಳೆ ನಾವು ನೀವು ಯಾರಾದರೊಬ್ಬರು ಪ್ರಶ್ನೆಪತ್ರಿಕೆ ತಯಾರಿಸಲೇ >> ಬೇಕಲ್ಲವೇ? ಕಠಿಣ ಪ್ರಶ್ನೆಗಳನ್ನೇ ಅಳವಡಿಸುವಂತೆ ಯಾವುದೇ ಒತ್ತಡ ಇರಬಾರದು, ಸುಲಭದ >> ಪ್ರಶ್ನೆಪತ್ರಿಕೆ ತಯಾರಿಸಲು ಸ್ವಾತಂತ್ರ್ಯ ಇರಬೇಕು. >> >> Harikrishna Holla G, >> Brahmavara. >> >> 2017-04-19 7:23 GMT+05:30 Harikrishna Holla <[email protected]>: >> >>> ಇನ್ನೊಮ್ಮೆ ಸ್ಪಷ್ಟಪಡಿಸುತ್ತೇನೆ "ಇದು ಪ್ರಶ್ನೆ ಪತ್ರಿಕೆ ತಯಾರಿಸಿದ ಶಿಕ್ಷಕರ >>> ವಿರುದ್ಧದ ಹೋರಾಟ ಅಲ್ಲ" >>> >>> Harikrishna Holla G, >>> Brahmavara. >>> >>> 2017-04-19 7:19 GMT+05:30 Harikrishna Holla <[email protected]> >>> : >>> >>>> ನಿಜ ಸರ್, ಪ್ರಶ್ನೆಪತ್ರಿಕೆ ತಯಾರಕರು ನಮ್ಮಂತೆಯೇ ಒಬ್ಬರು ಅಧ್ಯಾಪಕರು. ಅವರ ಮೇಲೆ >>>> ನನಗೆ ಕೋಪ ಏನಿಲ್ಲ ಸರ್. ಪ್ರಶ್ನೆಪತ್ರಿಕೆ ತಯಾರಿಸುವಾಗ ಅವರ ಮೇಲೆ ಒತ್ತಡ ಇರಬಾರದು, >>>> ಅವರಿಗೆ ಸ್ವಾತಂತ್ರ್ಯ ನಿಡಬೇಕು. ಕ್ಲಿಷ್ಟ ಪ್ರಶ್ನೆಗಳನ್ನು ಸೇರಿಸುವಂತೆ ಅವರ ಮೇಲೆ ಒತ್ತಡ >>>> ಹೇರಿದ್ದರಿಂದಾಗಿ ಹೀಗಾಗುತ್ತಿದೆ. ಇದನ್ನು ನಾವು ಪ್ರತಿಭಟಿಸುತ್ತಿದ್ದೇವೆ, ಇತರ >>>> ಸಬ್ಜೆಕ್ಟುಗಳಿಗೆ ಇಲ್ಲದ್ದು ಗಣಿತ ಮತ್ತು ವಿಜ್ಞಾನಕ್ಕೆ ಯಾಕೆ? ಅಂತ ಅಷ್ಟೇ. ಎಂಬುದು ನಮ್ಮ >>>> ಕಳಕಳಿ. ಹೀಗೆ ನಾವು ಪ್ರತಿಭಟಿಸದೇ ಸುಮ್ಮನೇ ಇದ್ದರೆ ಇದೇ ಚಾಳಿ ಮುಂದುವರಿಯುತ್ತದೆ. >>>> >>>> Harikrishna Holla G, >>>> Brahmavara. >>>> >>>> On Tue, Apr 18, 2017 at 10:19 PM, manjunathsldf < >>>> [email protected]> wrote: >>>> >>>>> [image: Boxbe] <https://www.boxbe.com/overview> This message is >>>>> eligible for Automatic Cleanup! ([email protected]) Add cleanup >>>>> rule >>>>> <https://www.boxbe.com/popup?url=https%3A%2F%2Fwww.boxbe.com%2Fcleanup%3Fkey%3DgPrkiYLf%252BDB7iLlX9auBjh5NUD3zwHvuASq4n1HVcNE%253D%26token%3DHYzfNOE5q4gPZR7pQYsiZwRp1w6O0gb74YnYNiiMOAl0N1BBXCcEhnHt0Xg88hS9CulujGK5rWlevJoxS3EewAiGRWj%252F0wyzYpM%252FyM0q11xkTirAa82bcSBbuEv9umimWtipVm7yT7zR7I661lving%253D%253D&tc_serial=29875348677&tc_rand=1829433045&utm_source=stf&utm_medium=email&utm_campaign=ANNO_CLEANUP_ADD&utm_content=001> >>>>> | More info >>>>> <http://blog.boxbe.com/general/boxbe-automatic-cleanup?tc_serial=29875348677&tc_rand=1829433045&utm_source=stf&utm_medium=email&utm_campaign=ANNO_CLEANUP_ADD&utm_content=001> >>>>> >>>>> ಈ ಬಾರಿ ನಾವುಗಳೆಲ್ಲರೂ ಇಡೀ ಕರ್ನಾಟಕದಲ್ಲಿ ಗಣಿತ ಶಿಕ್ಷಕರೆಲ್ಲರೂ ಲಿಬರಲ್ >>>>> ವ್ಯಾಲ್ಯೂಯೆಶನ್ ಮಾಡೋಣ. ಯಾರನ್ನು ಫೇಲ್ ಮಾಡುವುದು ಬೇಡ. ಅವರು ಚಾಪೆ ಕೆಳಗೆ ತೂರಿದರೆ >>>>> ನಾವು ರಂಗೋಲಿ ಕೆಳಗೆ ತೂರಬೇಕು. >>>>> >>>>> >>>>> >>>>> >>>>> >>>>> Sent from OPPO Mail >>>>> On "raghu d.p" <[email protected]>, Apr 18, 2017 7:35 PM wrote: >>>>> >>>>> We need collect >>>>> I've effort to get rid from all obstacles >>>>> >>>>> >>>>> On 18-Apr-2017 3:25 PM, "Vinod Deshapande" <[email protected]> >>>>> wrote: >>>>> >>>>>> Evaluate paper liberally sir >>>>>> On 18 Apr 2017 14:32, "savithaybmuniyal" <[email protected]> >>>>>> wrote: >>>>>> >>>>>>> >>>>>>> ಸರಿಯಾಗಿ ಹೇಳಿದೀರಾ ಸರ್ ವಿಜ್ಞಾನ ವಿಷಯಕ್ಕೂ ಇದೇ ಅಭಿಪ್ರಾಯ.. ಗ್ರಾಮೀಣ >>>>>>> ಮಕ್ಕಳು ಉತ್ತರಿಸಲು ಸಾಧ್ಯ ಆಗುವಂತಹ ಸರಳ ಪ್ರಶ್ನೆಗಳನ್ನು ಯಾಕೆ ಕೊಡುವುದಿಲ್ಲ ? >>>>>>> 2014-15, 2015-16, school level, Dt level, state level, passing package >>>>>>> 2017, ಇದರಿಂದ 30% ಪ್ರಶ್ನೆಗಳನ್ನು ಕೂಡ ಹಾಕೋದಿಲ್ಲ ಯಾಕೆ ? ಮುಂದೆ ಮಕ್ಕಳು science >>>>>>> ತಗೋಳೋಕೆ ಹೆದರ್ತಾರೆ ..ಅಷ್ಟೇ. >>>>>>> >>>>>>> >>>>>>> Sent from my Samsung Galaxy smartphone. >>>>>>> -------- Original message -------- >>>>>>> From: Harikrishna Holla <[email protected]> >>>>>>> Date: 4/18/2017 11:05 (GMT+05:30) >>>>>>> To: [email protected] >>>>>>> Subject: Re: [ms-stf '72742'] ಪ್ರಶ್ನೆಪತ್ರಿಕೆ ವಿಶ್ಲೇಷಣೆಯಾಗಬೇಕು >>>>>>> >>>>>>> ಗಣಿತ ಮತ್ತು ವಿಜ್ಞಾನಗಳ ವಿಷಯದಲ್ಲಿ ಮಾತ್ರ ಇವರಿಗೆ objectives ಅದರಲ್ಲೂ >>>>>>> application ಮಾತ್ರ ನೆನಪಾಗುವುದು. ಬೇರೆ ಸಬ್ಜೆಕ್ಟುಗಳಿಗೆ ಇವು ಯಾವುದೂ ಇಲ್ಲ. ಬೇರೆ >>>>>>> ಎಲ್ಲಾ objectives ಸರಿಯಾಗಿ ಇವೆಯಾ? ಯಾವುದೂ ಸರಿ ಇಲ್ಲ. >>>>>>> >>>>>>> Harikrishna Holla G, >>>>>>> Brahmavara. >>>>>>> >>>>>>> 2017-04-18 10:57 GMT+05:30 Deviprasad.A prasad <[email protected]>: >>>>>>> >>>>>>>> Nammannu, and studentsannu valuationalli naave kapad beku. >>>>>>>> On 18 Apr 2017 9:58 am, "Harikrishna Holla" < >>>>>>>> [email protected]> wrote: >>>>>>>> >>>>>>>>> ಈ ಬಾರಿ ನಾವು ಗಣಿತ ಶಿಕ್ಷಕರೆಲ್ಲರೂ ಸೋಲು >>>>>>>>> ಅನುಭವಿಸುತ್ತಿದ್ದೇವೆ. ಮೊದಲು ವಿದ್ಯಾರ್ಥಿಗಳನ್ನು ಚೆನ್ನಾಗಿ >>>>>>>>> ತರಬೇತಿಗೊಳಿಸಿದ್ದೆವು. >>>>>>>>> ಆದರೆ, ಪ್ರಶ್ನೆಗಳು ನಾವು ನಿರೀಕ್ಷಿಸಿದ ರೀತಿಯಲ್ಲಿ ಬಾರದೇ ಇದ್ದುದರಿಂದ ನಾವು >>>>>>>>> ಸೋತೆವು. >>>>>>>>> ನಂತರ ತಪ್ಪುಗಳಿರುವ ಪ್ರಶ್ನೆಗಳಿಗೆ ಉಚಿತ ಅಂಕ ಕೊಡಿಸಲು ಪ್ರಯತ್ನಿಸಿದೆವು. ಆ >>>>>>>>> ಪ್ರಯತ್ನದಲ್ಲಿಯೂ ಸೋತೆವು. ಹೀಗೆ ನಮ್ಮ ಪ್ರಯತ್ನಗಳೆಲ್ಲವೂ ವ್ಯರ್ಥವಾಗುತ್ತಿವೆ. >>>>>>>>> ಬಹುಶಃ >>>>>>>>> ನಾವು ಸರಿಯಾದ ದಿಕ್ಕಿನಲ್ಲಿ ಪ್ರಯತ್ನಿಸುತ್ತಿಲ್ಲ ಅನ್ನಿಸುತ್ತಿದೆ. ಕೆಲವು >>>>>>>>> ಪತ್ರಿಕೆಗಳಲ್ಲಿ ವರದಿಯಾದಂತೆ 'ಹೊರಗಡೆ ಬಿಗಿ ಭದ್ರತೆ ಇಟ್ಟುಕೊಂಡು ಒಳಗಡೆ ಪಾಸಿಂಗ್ >>>>>>>>> ಪ್ಯಾಕೇಜ್' ಮಾಡಿಸಬೇಕಿತ್ತೇನೋ ಅನ್ಸುತ್ತೆ. ಅದೇ ಸುಲಭ ನೋಡಿ. ಒಂದು ದಿನ >>>>>>>>> ಕಷ್ಟಪಟ್ಟರಾಯಿತು >>>>>>>>> ಅಲ್ವಾ? >>>>>>>>> ವಿದ್ಯಾರ್ಥಿಗಳಿಗೆ ಮೊದಲೇ ಗಣಿತ ಕಷ್ಟ. ಅದರಲ್ಲೂ ಸಿಲೆಬಸ್ >>>>>>>>> ತುಂಬಾ ಜಾಸ್ತಿ ಇದೆ. ಪಠ್ಯದಲ್ಲಿಯೇ ಸಾವಿರಾರು ಕ್ಲಿಷ್ಟ ಸಮಸ್ಯೆಗಳಿವೆ. ಅವುಗಳನ್ನೇ >>>>>>>>> ವಿದ್ಯಾರ್ಥಿಗಳಿಗೆ ಬಿಡಿಸಲು ಬಾರದೇ ಇರುವಾಗ, ಪಠ್ಯದಲ್ಲಿ ಇಲ್ಲದ ರೀತಿಯ >>>>>>>>> ಪ್ರಶ್ನೆಗಳನ್ನು >>>>>>>>> ಕೇಳಿದರೆ ಅವರು ಹೇಗೆ ತಾನೆ ಬಿಡಿಸಿಯಾರು? ಈ ಸಲದ ಪ್ರಶ್ನೆಪತ್ರಿಕೆಯಲ್ಲಿರುವ ಎಷ್ಟು >>>>>>>>> ಪ್ರಶ್ನೆಗಳು ಪಠ್ಯದಲ್ಲಿ ಇವೆ? ಪಠ್ಯದಲ್ಲಿ ಇರುವ ಪ್ರಶ್ನೆಗಳೇ ಅಲ್ಲದಿದ್ದರೆ ಹೋಗಲಿ >>>>>>>>> , >>>>>>>>> ಕನಿಷ್ಟ ಪಠ್ಯದಲ್ಲಿ ಇರುವ ಮಾದರಿಯಲ್ಲಾದರೂ ಎಷ್ಟು ಪ್ರಶ್ನೆಗಳು ಇವೆ? ಈ ಬಗ್ಗೆ >>>>>>>>> ಪ್ರಶ್ನೆಪತ್ರಿಕೆ ವಿಶ್ಲೇಷಣೆ ಮಾಡಬೇಕು. ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನೇ >>>>>>>>> ಕೇಳುವುದಾದಲ್ಲಿ ಆ ಪಠ್ಯಪುಸ್ತಕ ಯಾಕೆ? ನಾವು ಅಧ್ಯಾಪಕರು ಯಾವ ಪುಸ್ತಕದ ಆಧಾರದಮೇಲೆ >>>>>>>>> ಪಾಠ >>>>>>>>> ಮಾಡಬೇಕು? ಪರೀಕ್ಷೆಗೆ ಕೆಲವು ದಿನಗಳಿರುವಾಗ ಬೋರ್ಡಿನವರು ಒಂದು ಮಾದರಿ >>>>>>>>> ಪ್ರಶ್ನೆಪತ್ರಿಕೆಯನ್ನು ತಮ್ಮ ವೆಬ್ ಸೈಟಿನಲ್ಲಿ ಪ್ರಕಟಿಸಿದರು. ಈಗ ಪಬ್ಲಿಕ್ >>>>>>>>> ಪರೀಕ್ಷೆಯಲ್ಲಿ ಕೊಟ್ಟ ಪ್ರಶ್ನೆ ಪತ್ರಿಕೆ ಅವರು ಪ್ರಕಟಿಸಿದ ಮಾದರಿ ಪ್ರಶ್ನೆ >>>>>>>>> ಪತ್ರಿಕೆಯಂತೆಯೇ ಇದೆಯೇ? ಈ ಬಗ್ಗೆ ಚರ್ಚೆಯಾಗಬೇಕು. >>>>>>>>> ಪರೀಕ್ಷೆ ಅಂದ್ರೇನು? ನಾವು ಹೇಳಿಕೊಟ್ಟಿರುವುದನ್ನು >>>>>>>>> ವಿದ್ಯಾರ್ಥಿಗಳು ಸರಿಯಾಗಿ ಕಲಿತಿದ್ದಾರೋ? ಇಲ್ಲವೋ? ಎಂಬುದನ್ನು >>>>>>>>> ದೃಢಪಡಿಸಿಕೊಳ್ಳುವುದು >>>>>>>>> ತಾನೇ? ಹಾಗಿರುವಾಗ ನಾವು ಹೇಳಿಕೊಟ್ಟಿರದ , ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು >>>>>>>>> ಕೇಳಿದರೆ >>>>>>>>> ಅದು ಪರೀಕ್ಷೆ ಹೇಗಾಗುತ್ತದೆ? ಅದಕ್ಕೆ ಅವರು 'ಎಪ್ಲಿಕೇಶನ್ ಕೊಶ್ಚನ್' ಅಂತೆಲ್ಲ >>>>>>>>> ಹೇಳ್ತಾರೆ. >>>>>>>>> ಈ ಎಪ್ಲಿಕೇಶನ್ ಪಿಯುಸಿನಲ್ಲಿ ಅಥವಾ ಅದಕ್ಕಿಂತ ಮೇಲಿನ ತರಗತಿಗಳಲ್ಲಿ ಇದೆಯಾ? ಅಲ್ಲಿ >>>>>>>>> ಯಾಕಿಲ್ಲ? ಇಲ್ಲಿ ಮಾತ್ರ ನಮ್ಮ ಜೀವ ತಿನ್ನುವುದು ಯಾಕೆ? ಸ್ಕೂಟರ್ ರೈಡಿಂಗ್ >>>>>>>>> ಹೇಳಿಕೊಟ್ಟು >>>>>>>>> ಟೆಸ್ಟಿಂಗ್ ದಿನ 'ಎಪ್ಲಿಕೇಶನ್' ಅಂತ ಕಾರ್ ಡ್ರೈವ್ ಮಾಡಿ ತೋರಿಸಲು ಹೇಳಿದರೆ ಹೇಗೆ >>>>>>>>> ಸ್ವಾಮೀ? >>>>>>>>> >>>>>>>>> Harikrishna Holla G, >>>>>>>>> Brahmavara. >>>>>>>>> >>>>>>>>> -- >>>>>>>>> ----------- >>>>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>>>>>> -https://docs.google.com/forms/d/e/1FAIpQLSevqRdFngjbDtOF8Yx >>>>>>>>> geXeL8xF62rdXuLpGJIhK6qzMaJ_Dcw/viewform >>>>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>>>>>> ಭೇಟಿ ನೀಡಿ - >>>>>>>>> http://karnatakaeducation.org.in/KOER/en/index.php/Portal:IC >>>>>>>>> T_Literacy >>>>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ >>>>>>>>> ಬಗ್ಗೆ ತಿಳಿಯಲು -http://karnatakaeducation.org >>>>>>>>> .in/KOER/en/index.php/Public_Software >>>>>>>>> ----------- >>>>>>>>> --- >>>>>>>>> You received this message because you are subscribed to the Google >>>>>>>>> Groups "Maths & Science STF" group. >>>>>>>>> To unsubscribe from this group and stop receiving emails from it, >>>>>>>>> send an email to [email protected]. >>>>>>>>> To post to this group, send email to >>>>>>>>> [email protected]. >>>>>>>>> For more options, visit https://groups.google.com/d/optout. >>>>>>>>> >>>>>>>> -- >>>>>>>> ----------- >>>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>>>>> -https://docs.google.com/forms/d/e/1FAIpQLSevqRdFngjbDtOF8Yx >>>>>>>> geXeL8xF62rdXuLpGJIhK6qzMaJ_Dcw/viewform >>>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>>>>> ಭೇಟಿ ನೀಡಿ - >>>>>>>> http://karnatakaeducation.org.in/KOER/en/index.php/Portal:IC >>>>>>>> T_Literacy >>>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ >>>>>>>> ಬಗ್ಗೆ ತಿಳಿಯಲು -http://karnatakaeducation.org >>>>>>>> .in/KOER/en/index.php/Public_Software >>>>>>>> ----------- >>>>>>>> --- >>>>>>>> You received this message because you are subscribed to the Google >>>>>>>> Groups "Maths & Science STF" group. >>>>>>>> To unsubscribe from this group and stop receiving emails from it, >>>>>>>> send an email to [email protected]. >>>>>>>> To post to this group, send email to [email protected] >>>>>>>> om. >>>>>>>> For more options, visit https://groups.google.com/d/optout. >>>>>>>> >>>>>>> >>>>>>> -- >>>>>>> ----------- >>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>>>> -https://docs.google.com/forms/d/e/1FAIpQLSevqRdFngjbDtOF8Yx >>>>>>> geXeL8xF62rdXuLpGJIhK6qzMaJ_Dcw/viewform >>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>>>> ಭೇಟಿ ನೀಡಿ - >>>>>>> http://karnatakaeducation.org.in/KOER/en/index.php/Portal:IC >>>>>>> T_Literacy >>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>>>> ತಿಳಿಯಲು -http://karnatakaeducation.org.in/KOER/en/index.php/Public_S >>>>>>> oftware >>>>>>> ----------- >>>>>>> --- >>>>>>> You received this message because you are subscribed to the Google >>>>>>> Groups "Maths & Science STF" group. >>>>>>> To unsubscribe from this group and stop receiving emails from it, >>>>>>> send an email to [email protected]. >>>>>>> To post to this group, send email to [email protected] >>>>>>> om. >>>>>>> For more options, visit https://groups.google.com/d/optout. >>>>>>> >>>>>>> -- >>>>>>> ----------- >>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>>>> -https://docs.google.com/forms/d/e/1FAIpQLSevqRdFngjbDtOF8Yx >>>>>>> geXeL8xF62rdXuLpGJIhK6qzMaJ_Dcw/viewform >>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>>>> ಭೇಟಿ ನೀಡಿ - >>>>>>> http://karnatakaeducation.org.in/KOER/en/index.php/Portal:IC >>>>>>> T_Literacy >>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>>>> ತಿಳಿಯಲು -http://karnatakaeducation.org.in/KOER/en/index.php/Public_S >>>>>>> oftware >>>>>>> ----------- >>>>>>> --- >>>>>>> You received this message because you are subscribed to the Google >>>>>>> Groups "Maths & Science STF" group. >>>>>>> To unsubscribe from this group and stop receiving emails from it, >>>>>>> send an email to [email protected]. >>>>>>> To post to this group, send email to [email protected] >>>>>>> om. >>>>>>> For more options, visit https://groups.google.com/d/optout. >>>>>>> >>>>>> -- >>>>>> ----------- >>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>>> -https://docs.google.com/forms/d/e/1FAIpQLSevqRdFngjbDtOF8Yx >>>>>> geXeL8xF62rdXuLpGJIhK6qzMaJ_Dcw/viewform >>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>>> ಭೇಟಿ ನೀಡಿ - >>>>>> http://karnatakaeducation.org.in/KOER/en/index.php/Portal:IC >>>>>> T_Literacy >>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>>> ತಿಳಿಯಲು -http://karnatakaeducation.org.in/KOER/en/index.php/Public_S >>>>>> oftware >>>>>> ----------- >>>>>> --- >>>>>> You received this message because you are subscribed to the Google >>>>>> Groups "Maths & Science STF" group. >>>>>> To unsubscribe from this group and stop receiving emails from it, >>>>>> send an email to [email protected]. >>>>>> To post to this group, send email to [email protected] >>>>>> . >>>>>> For more options, visit https://groups.google.com/d/optout. >>>>>> >>>>> -- >>>>> ----------- >>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>> -https://docs.google.com/forms/d/e/1FAIpQLSevqRdFngjbDtOF8Yx >>>>> geXeL8xF62rdXuLpGJIhK6qzMaJ_Dcw/viewform >>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>> ಭೇಟಿ ನೀಡಿ - >>>>> http://karnatakaeducation.org.in/KOER/en/index.php/Portal:ICT_Literacy >>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>> ತಿಳಿಯಲು -http://karnatakaeducation.org.in/KOER/en/index.php/Public_S >>>>> oftware >>>>> ----------- >>>>> --- >>>>> You received this message because you are subscribed to the Google >>>>> Groups "Maths & Science STF" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected]. >>>>> For more options, visit https://groups.google.com/d/optout. >>>>> >>>>> -- >>>>> ----------- >>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>> -https://docs.google.com/forms/d/e/1FAIpQLSevqRdFngjbDtOF8Yx >>>>> geXeL8xF62rdXuLpGJIhK6qzMaJ_Dcw/viewform >>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>> ಭೇಟಿ ನೀಡಿ - >>>>> http://karnatakaeducation.org.in/KOER/en/index.php/Portal:ICT_Literacy >>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>> ತಿಳಿಯಲು -http://karnatakaeducation.org.in/KOER/en/index.php/Public_S >>>>> oftware >>>>> ----------- >>>>> --- >>>>> You received this message because you are subscribed to the Google >>>>> Groups "Maths & Science STF" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected]. >>>>> For more options, visit https://groups.google.com/d/optout. >>>>> >>>>> >>>> >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_S >> oftware >> ----------- >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
