Lot of thanks for valuable information. On May 6, 2017 10:10 PM, "HAREESHKUMAR K Agasanapura" <[email protected]> wrote:
> http://m.prajavani.net/article/2017_05_06/489619# > *ಬುದ್ಧಿಮತ್ತೆ ಪರೀಕ್ಷೆ: ಐನ್‌ಸ್ಟೀನ್, ಹಾಕಿಂಗ್‌ರನ್ನು ಹಿಂದಿಕ್ಕಿದ ಭಾರತದ ಬಾಲಕಿ* > > 6 May, 2017 > > ಪಿಟಿಐ > > > <https://www.facebook.com/sharer/sharer.php?u=https%3A%2F%2Fgoo.gl%2FciYtyK> > <https://twitter.com/intent/tweet?text=+%E0%B2%AC%E0%B3%81%E0%B2%A6%E0%B3%8D%E0%B2%A7%E0%B2%BF%E0%B2%AE%E0%B2%A4%E0%B3%8D%E0%B2%A4%E0%B3%86+%E0%B2%AA%E0%B2%B0%E0%B3%80%E0%B2%95%E0%B3%8D%E0%B2%B7%E0%B3%86%3A+%E0%B2%90%E0%B2%A8%E0%B3%8D%E2%80%8C%E0%B2%B8%E0%B3%8D%E0%B2%9F%E0%B3%80%E0%B2%A8%E0%B3%8D%E2%80%8C%2C+%E0%B2%B9%E0%B2%BE%E0%B2%95%E0%B2%BF%E0%B2%82%E0%B2%97%E0%B3%8D%E2%80%8C%E0%B2%B0%E0%B2%A8%E0%B3%8D%E0%B2%A8%E0%B3%81+%E0%B2%B9%E0%B2%BF%E0%B2%82%E0%B2%A6%E0%B2%BF%E0%B2%95%E0%B3%8D%E0%B2%95%E0%B2%BF%E0%B2%A6+%E0%B2%AD%E0%B2%BE%E0%B2%B0%E0%B2%A4%E0%B2%A6+%E0%B2%AC%E0%B2%BE%E0%B2%B2%E0%B2%95%E0%B2%BF+https%3A%2F%2Fgoo.gl%2FciYtyK> > <https://plus.google.com/share?url=https%3A%2F%2Fgoo.gl%2FciYtyK> > <http://www.pinterest.com/pin/find/?url=https%3A%2F%2Fgoo.gl%2FciYtyK> > <http://www.linkedin.com/shareArticle?mini=true&title=+%E0%B2%AC%E0%B3%81%E0%B2%A6%E0%B3%8D%E0%B2%A7%E0%B2%BF%E0%B2%AE%E0%B2%A4%E0%B3%8D%E0%B2%A4%E0%B3%86+%E0%B2%AA%E0%B2%B0%E0%B3%80%E0%B2%95%E0%B3%8D%E0%B2%B7%E0%B3%86%3A+%E0%B2%90%E0%B2%A8%E0%B3%8D%E2%80%8C%E0%B2%B8%E0%B3%8D%E0%B2%9F%E0%B3%80%E0%B2%A8%E0%B3%8D%E2%80%8C%2C+%E0%B2%B9%E0%B2%BE%E0%B2%95%E0%B2%BF%E0%B2%82%E0%B2%97%E0%B3%8D%E2%80%8C%E0%B2%B0%E0%B2%A8%E0%B3%8D%E0%B2%A8%E0%B3%81+%E0%B2%B9%E0%B2%BF%E0%B2%82%E0%B2%A6%E0%B2%BF%E0%B2%95%E0%B3%8D%E0%B2%95%E0%B2%BF%E0%B2%A6+%E0%B2%AD%E0%B2%BE%E0%B2%B0%E0%B2%A4%E0%B2%A6+%E0%B2%AC%E0%B2%BE%E0%B2%B2%E0%B2%95%E0%B2%BF+&url=https%3A%2F%2Fgoo.gl%2FciYtyK> > > *ಲಂಡನ್: *ಇಂಗ್ಲೆಂಡಿನ ಬ್ರಿಟೀಷ್ ಮೆನ್ಸಾ ಸಂಸ್ಥೆ ನಡೆಸುವ ಬುದ್ಧಿಮತ್ತೆ > ಪರೀಕ್ಷೆಯಲ್ಲಿ 162 ಅಂಕ ಪಡೆಯುವ ಮೂಲಕ ಭಾರತ ಮೂಲದ 12ವರ್ಷದ ಬಾಲಕಿ ರಾಜ್‌ಗೌರಿ ಪವಾರ್ > ಖ್ಯಾತ ಭೌತಶಾಸ್ತ್ರಜ್ಞ ಆಲ್ಬರ್ಟ್ ಐನ್‌ಸ್ಟೀನ್ ಹಾಗೂ ವಿಜ್ಞಾನಿ ಸ್ಟೀಫನ್ > ಹಾಕಿಂಗ್‌ರನ್ನು ಹಿಂದಿಕ್ಕಿದ ಸಾಧನೆ ಮಾಡಿದ್ದಾರೆ. > > ಕಳೆದ ತಿಂಗಳು ನಡೆದಿದ್ದ ಪರೀಕ್ಷೆಯಲ್ಲಿ ಪವಾರ್ 162 ಅಂಕಗಳನ್ನು ಪಡೆದಿದ್ದರು. ಇದು 18 > ವರ್ಷಕ್ಕಿಂತ ಕೆಳವಯಸ್ಸಿನವರಲ್ಲಿ ಕಂಡು ಬರಬಹುದಾದ ಗರಿಷ್ಟ ಬುದ್ಧಿಮತ್ತೆಗೆ ಸಮಾನವಾಗಿದೆ. > > ಈ ಪರೀಕ್ಷೆಯಲ್ಲಿ ಭಾಗವಹಿಸುವ ನೂರರಲ್ಲಿ ಒಬ್ಬ ವಿದ್ಯಾರ್ಥಿಯಷ್ಟೇ ಈ ಸಾಧನೆ ಮಾಡಲು > ಸಾಧ್ಯವಿದ್ದು, ಅಂತಹ ಅಪರೂಪದ ಸಾಧನೆಯನ್ನು ಚೆಷೈರ್ ಜಿಲ್ಲೆಯಿಂದ ಭಾಗವಹಿಸಿದ್ದ ಪವಾರ್ > ಮಾಡಿದ್ದಾರೆ. > ಅತ್ಯಂತ ಪ್ರತಿಭಾಶಾಲಿಯಾದವರು ತನ್ನ 140ನೇ ವಯಸ್ಸಿನಲ್ಲಿ ಗಳಿಸಲು ಸಾಧ್ಯವಿರುವ 162 > ಅಂಕಗಳನ್ನು ಇವರು ಕೇವಲ 12ರ ಹರೆಯದಲ್ಲೇ ಗಳಿಸಿದ್ದು, ಇದು ಆಲ್ಬರ್ಟ್ ಐನ್‌ಸ್ಟೀನ್ ಹಾಗೂ > ಸ್ಟೀಫನ್ ಹಾಕಿಂಗ್ ಅವರು ಗಳಿಸಿದ್ದಕ್ಕಿಂತಲೂ ಎರಡು ಅಂಕ ಹೆಚ್ಚಾಗಿದೆ. > > ಈ ಸಾಧನೆಯನ್ನು ಮಾಡಲು ವಿಶ್ವದಾದ್ಯಂತ ಇರುವ ಕೇವಲ 20,000 ಜನರಿಗಷ್ಟೇ ಸಾಧ್ಯ ಎಂದು > ಮೆನ್ಸಾ ಸಂಸ್ಥೆ ಹೇಳಿಕೊಂಡಿದೆ. > > ‘ಪರೀಕ್ಷೆಗೂ ಮೊದಲು ಸ್ವಲ್ಪ ಗಾಬರಿಯಾಗಿದ್ದೆ. ಆದರೆ ಅತ್ಯುತ್ತಮವಾಗಿ ಪರೀಕ್ಷೆ > ಮುಗಿಸಿರುವುದಕ್ಕೆ ಬಹಳ ಸಂತಸವಾಗಿದೆ’ ಎಂದು ಪರೀಕ್ಷೆ ನಂತರ ಪವಾರ್ ಹೇಳಿಕೊಂಡಿದ್ದಾರೆ. > > ಪವಾರ್ ಸಾಧನೆಯ ಬಗ್ಗೆ ಮಾತನಾಡಿರುವ ಆಕೆಯ ತಂದೆ ಸುರಾಜ್‌ಕುಮಾರ್ ಪವಾರ್, ‘ನನ್ನ ಮಗಳು > ಪ್ರತಿದಿನ ಶಾಲೆಯಲ್ಲಿ ಸಂತಸದಾಯಕವಾಗಿ ಕಲಿಯಲು ಆಕೆಯ ಶಿಕ್ಷಕರು ವಹಿಸಿದ ಶ್ರಮ ಮತ್ತು > ಪ್ರೋತ್ಸಾಹ ನೀಡದೆ ಇದ್ದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ’ ಎಂದು ಅಭಿಪ್ರಾಯ > ಪಟ್ಟಿದ್ದಾರೆ. > > ಸದ್ಯ ಬಾಲಕಿ ಅಲ್ಟ್ರಿಂಚಮ್ ಬಾಲಕಿಯರ ವ್ಯಾಕರಣ ಶಾಲೆಯಲ್ಲಿ ಕಲಿಯುತ್ತಿದ್ದು, ಶಾಲೆಯ > ಶಿಕ್ಷಕ ವರ್ಗದಿಂದಲೂ ಪವಾರ್ ಸಾಧನೆಗೆ ಹರ್ಷ ವ್ಯಕ್ತವಾಗಿದೆ. > > ‘ಎಲ್ಲರಿಗೂ ಸಂತಸವಾಗಿದೆ. ಪವಾರ್ ಅತ್ಯುತ್ತಮ ವಿದ್ಯಾರ್ಥಿಯಾಗಿದ್ದು ನಾವು ಆಕೆಯಿಂದ > ಇನ್ನಷ್ಟು ಶ್ರೇಷ್ಟ ಸಾಧನೆಗಳನ್ನು ಬಯಸುತ್ತೇವೆ’ ಎಂದು ಶಾಲೆಯ ಗಣಿತ ಶಿಕ್ಷಕ ಆ್ಯಂಡ್ರೋ > ಬ್ಯಾರ್ರಿ ಸಂತಸ ವ್ಯಕ್ತಪಡಿಸಿದ್ದಾರೆ. > > ಸಾಧನೆಯ ಬಳಿಕ ಪವಾರ್‌ಗೆ ಬ್ರಿಟಿಷ್ ಮೆನ್ಸಾ ಬುದ್ಧಿಮತ್ತೆ ಸಂಸ್ಥೆಯಲ್ಲಿ ಗಣ್ಯ > ಸದಸ್ಯತ್ವ ಸ್ಥಾನಮಾನ ಕಲ್ಪಿಸಲಾಗಿದೆ. > > Hareeshkumar K > GHS Huskuru > Malavalli TQ > Mandya Dt > 9880328224 > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
