ನಾಳೆ ದ್ವಿತೀಯ ಪಿಯುಸಿ ಫಲಿತಾಂಶ - Kannada Dunia | DailyHunt%0D%0A ಮಾರ್ಚ್ 9 ರಿಂದ ಮಾರ್ಚ್ 27 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ ಹೊರ ಬೀಳುವ ಸಾಧ್ಯತೆಯಿದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಮೇ 12 ರಂದು ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ. ನಾಳೆ ಪಿಯುಸಿ ಫಲಿತಾಂಶ ಪ್ರಕಟಿಸುವ ಕುರಿತಂತೆ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ಜೊತೆ ಪದವಿಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕಿ ಶಿಖಾ ಮಾತುಕತೆ ನಡೆಸಲಿದ್ದು, ಮೇ 10 ರಂದು ಪಿಯು ಮಂಡಳಿ ವೆಬ್ ಸೈಟ್ ನಲ್ಲಿ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ. ಮೇ 11 ರಂದು ಆಯಾ ಕಾಲೇಜುಗಳಲ್ಲಿ ಪಿಯು ಫಲಿತಾಂಶ ಪ್ರಕಟವಾಗಲಿದ್ದು, ಮೇ 12 ರಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. %0D%0ARead More%0D%0Ahttp:// dhunt.in/2hsjc?ss=aem&s=wa
-- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
