If any body wants to transfer from chickmagalur district in mysore division
to davanagere district in bengaluru division plz contact 7760081051
On 11-May-2017 6:48 PM, "HAREESHKUMAR K Agasanapura" <[email protected]>
wrote:

> http://www.ejnana.com/2017/05/WHOIS.html?m=1
> *ಹೂ ಇಸ್ WHOIS?*
>
> *ಟಿ. ಜಿ. ಶ್ರೀನಿಧಿ*
>
>
> <https://4.bp.blogspot.com/-KyjIo0ss3zU/WRLcAfRta_I/AAAAAAAAiuY/gNTLtxreJeIWVBOyzZrOgWEE93FMQem9gCLcB/s1600/whois.PNG>
>
> ವಿಶ್ವವ್ಯಾಪಿ ಜಾಲದಲ್ಲಿ (ವರ್ಲ್ಡ್‌ವೈಡ್ ವೆಬ್) ಅಪಾರ ಸಂಖ್ಯೆಯ ಜಾಲತಾಣಗಳಿವೆ.
> ಹೊರಪ್ರಪಂಚದ ಸೈಟುಗಳಂತೆಯೇ ವೆಬ್‌ಲೋಕದ ಈ ಸೈಟುಗಳಿಗೂ ಮಾಲೀಕರಿರುತ್ತಾರೆ. ಮನೆಕಟ್ಟಲು
> ಸೈಟು ಕೊಳ್ಳುವಾಗ ಮಾಡುವಂತೆ ಜಾಲತಾಣವನ್ನು ನೋಂದಾಯಿಸುವಾಗಲೂ ಅದನ್ನು ಕೊಳ್ಳುತ್ತಿರುವವರು
> ಯಾರು ಎನ್ನುವುದರ ಬಗ್ಗೆ ಮಾಹಿತಿ ನೀಡಬೇಕಾದ್ದು ಕಡ್ಡಾಯ.
> ಜಾಲತಾಣಗಳನ್ನು ನಮ್ಮ ಹೆಸರಿಗೆ ನೋಂದಾಯಿಸಿಕೊಡುವ 'ರಿಜಿಸ್ಟ್ರಾರ್'ಗಳೆಂಬ ಸಂಸ್ಥೆಗಳು 'ದಿ
> ಇಂಟರ್‌ನೆಟ್ ಕಾರ್ಪೊರೇಶನ್ ಫಾರ್ ಅಸೈನ್ಡ್ ನೇಮ್ಸ್ ಆಂಡ್ ನಂಬರ್ಸ್' (ಐಕ್ಯಾನ್) ಎಂಬ
> ಜಾಗತಿಕ ಸಂಘಟನೆಯ ಪರವಾಗಿ ಈ ಮಾಹಿತಿಯನ್ನು ಸಂಗ್ರಹಿಸಿ ಶೇಖರಿಸಿಡುತ್ತವೆ.
>
> ಹೀಗೆ ಸಂಗ್ರಹವಾಗುತ್ತದಲ್ಲ ಮಾಹಿತಿ, ಅಂತರಜಾಲದ ಮುಕ್ತ ಸ್ವರೂಪಕ್ಕೆ ಅನುಗುಣವಾಗಿ ಅದನ್ನೂ
> ಮುಕ್ತವಾಗಿ ತೆರೆದಿಡಲಾಗುತ್ತದೆ. ಅಂದರೆ, ಯಾವುದೇ ಜಾಲತಾಣ ಯಾರ ಹೆಸರಿನಲ್ಲಿ
> ನೋಂದಣಿಯಾಗಿದೆ - ಅವರ ಸಂಪರ್ಕ ವಿವರಗಳೇನು ಎನ್ನುವುದನ್ನೆಲ್ಲ ಯಾರು ಬೇಕಾದರೂ ತಿಳಿಯುವುದು
> ಸಾಧ್ಯ. ಈ ಸೌಲಭ್ಯವನ್ನು ಒದಗಿಸಿಕೊಡುವ ವ್ಯವಸ್ಥೆಯೇ 'ಹೂ ಈಸ್' (WHOIS).
>
> ಐಕ್ಯಾನ್ ಸಂಸ್ಥೆ ನಿರ್ವಹಿಸುವ whois.icann.orgಗೆ ಭೇಟಿನೀಡಿ ಅಲ್ಲಿ ನಾವು
> ತಿಳಿಯಬೇಕೆಂದಿರುವ ತಾಣದ ವಿಳಾಸ ದಾಖಲಿಸಿದರೆ ಸಾಕು, ಅದರ ನೋಂದಣಿ ಕುರಿತ ವಿವರಗಳನ್ನು
> ಪಡೆದುಕೊಳ್ಳುವುದು ಸಾಧ್ಯ.
>
> ಹೀಗೆ ದೊರಕುವ ಮಾಹಿತಿಯನ್ನು ಸ್ಪಾಮ್ ಸಂದೇಶಗಳನ್ನು ಕಳಿಸಲು, ಫಿಶಿಂಗ್ ಪ್ರಯತ್ನಗಳನ್ನು
> ನಡೆಸಲು ಬಳಸುವ ಸಾಧ್ಯತೆ ಇರುತ್ತದಲ್ಲ, ಹಾಗಾಗಿ ಹೂ ಈಸ್ ಜಾಲತಾಣದಲ್ಲಿ ಸಾಕಷ್ಟು ಸುರಕ್ಷತಾ
> ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಷ್ಟೇ ಅಲ್ಲ, ಈ ವ್ಯವಸ್ಥೆಯ ಮೂಲಕ ನಮ್ಮ ಖಾಸಗಿ ಮಾಹಿತಿ
> ಎಲ್ಲರಿಗೂ ಕಾಣದಂತೆ ಮಾಡುವ 'ಡೊಮೈನ್ ಪ್ರೈವಸಿ' ಸೌಲಭ್ಯವನ್ನೂ ಹಲವು ರಿಜಿಸ್ಟ್ರಾರ್‌ಗಳು
> ಪರಿಚಯಿಸಿದ್ದಾರೆ (ಬಹಳಷ್ಟು ಸಾರಿ ಇದಕ್ಕಾಗಿ ಹೆಚ್ಚುವರಿ ಶುಲ್ಕ ನೀಡಬೇಕಾಗುತ್ತದೆ).
>
> Hareeshkumar K
> GHS Huskuru
> Malavalli TQ
> Mandya Dt
> 9880328224
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to