ನಿಜ ಸರ್, ಅದನ್ನೇ ನಾನೂ ಕೂಡಾ ಹೇಳ್ತಾ ಇರೋದು. ಗಣಿತ ಮತ್ತು ವಿಜ್ಞಾನದ ವಿಷಯಗಳಲ್ಲಿ ಅಪ್ಲಿಕೇಶನ್ ಅನ್ನುವ ನೆಪದಲ್ಲಿ ಪುಸ್ತಕದಿಂದ ಹೊರಗಿನದ್ದನ್ನು ಕೇಳಿ ಗೋಳು ಹೊಯ್ಕೊಳ್ಳೋದು ಯಾಕೆ?
Harikrishna Holla G, Brahmavara. On Tue, May 16, 2017 at 2:22 PM, Yash herbs Shankar <[email protected]> wrote: > [image: Boxbe] <https://www.boxbe.com/overview> This message is eligible > for Automatic Cleanup! ([email protected]) Add cleanup rule > <https://www.boxbe.com/popup?url=https%3A%2F%2Fwww.boxbe.com%2Fcleanup%3Fkey%3DhEstPe229UILDTarPH83gXzwJEtdkJhe%252BZ8UVjTtn1U%253D%26token%3DYL5IHMvUI5KJweaz%252FGf0Fye84nWXWiVE7Hxzsb8R0Hz1KE62IMVfWdxVkq%252FEsTqUvydooW5WZvfS0LiP2kYCNK%252B%252Fo%252BxolUoDT2Ckrx5C1squm8nl5mW%252BgU9uYYLl7WvQGz6lkXAneQ41GFkFoW58bg%253D%253D&tc_serial=30354616168&tc_rand=1296903451&utm_source=stf&utm_medium=email&utm_campaign=ANNO_CLEANUP_ADD&utm_content=001> > | More info > <http://blog.boxbe.com/general/boxbe-automatic-cleanup?tc_serial=30354616168&tc_rand=1296903451&utm_source=stf&utm_medium=email&utm_campaign=ANNO_CLEANUP_ADD&utm_content=001> > > ಭಾಷ ವಿಷಯದಲ್ಲಿ ಪಠ್ಯದಲ್ಲಿರುವ ಪ್ರಶ್ನೆ ಗಳನ್ನು ಬಿಟ್ಟು ಬೇರೆ ಪ್ರಶ್ನೆ ಗಳನ್ನು > ಕೇಳುವಂತಿಲ್ಲ.ಆದರೆ ಅತಿ ಕಷ್ಟದ ವಿಷಯ ಗಳದ ವಿಙ್ಞಾನ, ಗಣಿತದಲ್ಲಿ ಮಾತ್ರ > ವ್ಯತಿರಿಕ್ತ.ಇದನ್ನು ಗಣಿತಶಿಕ್ಷಕರೆಲ್ಲ ಕಂಡಿಸಬೇಕಲ್ಲವೆ? > > On 18-Apr-2017 9:58 AM, "Harikrishna Holla" <[email protected]> > wrote: > >> ಈ ಬಾರಿ ನಾವು ಗಣಿತ ಶಿಕ್ಷಕರೆಲ್ಲರೂ ಸೋಲು ಅನುಭವಿಸುತ್ತಿದ್ದೇವೆ. ಮೊದಲು >> ವಿದ್ಯಾರ್ಥಿಗಳನ್ನು ಚೆನ್ನಾಗಿ ತರಬೇತಿಗೊಳಿಸಿದ್ದೆವು. ಆದರೆ, ಪ್ರಶ್ನೆಗಳು ನಾವು >> ನಿರೀಕ್ಷಿಸಿದ ರೀತಿಯಲ್ಲಿ ಬಾರದೇ ಇದ್ದುದರಿಂದ ನಾವು ಸೋತೆವು. ನಂತರ ತಪ್ಪುಗಳಿರುವ >> ಪ್ರಶ್ನೆಗಳಿಗೆ ಉಚಿತ ಅಂಕ ಕೊಡಿಸಲು ಪ್ರಯತ್ನಿಸಿದೆವು. ಆ ಪ್ರಯತ್ನದಲ್ಲಿಯೂ ಸೋತೆವು. ಹೀಗೆ >> ನಮ್ಮ ಪ್ರಯತ್ನಗಳೆಲ್ಲವೂ ವ್ಯರ್ಥವಾಗುತ್ತಿವೆ. ಬಹುಶಃ ನಾವು ಸರಿಯಾದ ದಿಕ್ಕಿನಲ್ಲಿ >> ಪ್ರಯತ್ನಿಸುತ್ತಿಲ್ಲ ಅನ್ನಿಸುತ್ತಿದೆ. ಕೆಲವು ಪತ್ರಿಕೆಗಳಲ್ಲಿ ವರದಿಯಾದಂತೆ 'ಹೊರಗಡೆ >> ಬಿಗಿ ಭದ್ರತೆ ಇಟ್ಟುಕೊಂಡು ಒಳಗಡೆ ಪಾಸಿಂಗ್ ಪ್ಯಾಕೇಜ್' ಮಾಡಿಸಬೇಕಿತ್ತೇನೋ ಅನ್ಸುತ್ತೆ. >> ಅದೇ ಸುಲಭ ನೋಡಿ. ಒಂದು ದಿನ ಕಷ್ಟಪಟ್ಟರಾಯಿತು ಅಲ್ವಾ? >> ವಿದ್ಯಾರ್ಥಿಗಳಿಗೆ ಮೊದಲೇ ಗಣಿತ ಕಷ್ಟ. ಅದರಲ್ಲೂ ಸಿಲೆಬಸ್ ತುಂಬಾ >> ಜಾಸ್ತಿ ಇದೆ. ಪಠ್ಯದಲ್ಲಿಯೇ ಸಾವಿರಾರು ಕ್ಲಿಷ್ಟ ಸಮಸ್ಯೆಗಳಿವೆ. ಅವುಗಳನ್ನೇ >> ವಿದ್ಯಾರ್ಥಿಗಳಿಗೆ ಬಿಡಿಸಲು ಬಾರದೇ ಇರುವಾಗ, ಪಠ್ಯದಲ್ಲಿ ಇಲ್ಲದ ರೀತಿಯ ಪ್ರಶ್ನೆಗಳನ್ನು >> ಕೇಳಿದರೆ ಅವರು ಹೇಗೆ ತಾನೆ ಬಿಡಿಸಿಯಾರು? ಈ ಸಲದ ಪ್ರಶ್ನೆಪತ್ರಿಕೆಯಲ್ಲಿರುವ ಎಷ್ಟು >> ಪ್ರಶ್ನೆಗಳು ಪಠ್ಯದಲ್ಲಿ ಇವೆ? ಪಠ್ಯದಲ್ಲಿ ಇರುವ ಪ್ರಶ್ನೆಗಳೇ ಅಲ್ಲದಿದ್ದರೆ ಹೋಗಲಿ , >> ಕನಿಷ್ಟ ಪಠ್ಯದಲ್ಲಿ ಇರುವ ಮಾದರಿಯಲ್ಲಾದರೂ ಎಷ್ಟು ಪ್ರಶ್ನೆಗಳು ಇವೆ? ಈ ಬಗ್ಗೆ >> ಪ್ರಶ್ನೆಪತ್ರಿಕೆ ವಿಶ್ಲೇಷಣೆ ಮಾಡಬೇಕು. ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನೇ >> ಕೇಳುವುದಾದಲ್ಲಿ ಆ ಪಠ್ಯಪುಸ್ತಕ ಯಾಕೆ? ನಾವು ಅಧ್ಯಾಪಕರು ಯಾವ ಪುಸ್ತಕದ ಆಧಾರದಮೇಲೆ ಪಾಠ >> ಮಾಡಬೇಕು? ಪರೀಕ್ಷೆಗೆ ಕೆಲವು ದಿನಗಳಿರುವಾಗ ಬೋರ್ಡಿನವರು ಒಂದು ಮಾದರಿ >> ಪ್ರಶ್ನೆಪತ್ರಿಕೆಯನ್ನು ತಮ್ಮ ವೆಬ್ ಸೈಟಿನಲ್ಲಿ ಪ್ರಕಟಿಸಿದರು. ಈಗ ಪಬ್ಲಿಕ್ >> ಪರೀಕ್ಷೆಯಲ್ಲಿ ಕೊಟ್ಟ ಪ್ರಶ್ನೆ ಪತ್ರಿಕೆ ಅವರು ಪ್ರಕಟಿಸಿದ ಮಾದರಿ ಪ್ರಶ್ನೆ >> ಪತ್ರಿಕೆಯಂತೆಯೇ ಇದೆಯೇ? ಈ ಬಗ್ಗೆ ಚರ್ಚೆಯಾಗಬೇಕು. >> ಪರೀಕ್ಷೆ ಅಂದ್ರೇನು? ನಾವು ಹೇಳಿಕೊಟ್ಟಿರುವುದನ್ನು ವಿದ್ಯಾರ್ಥಿಗಳು >> ಸರಿಯಾಗಿ ಕಲಿತಿದ್ದಾರೋ? ಇಲ್ಲವೋ? ಎಂಬುದನ್ನು ದೃಢಪಡಿಸಿಕೊಳ್ಳುವುದು ತಾನೇ? ಹಾಗಿರುವಾಗ >> ನಾವು ಹೇಳಿಕೊಟ್ಟಿರದ , ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದರೆ ಅದು ಪರೀಕ್ಷೆ >> ಹೇಗಾಗುತ್ತದೆ? ಅದಕ್ಕೆ ಅವರು 'ಎಪ್ಲಿಕೇಶನ್ ಕೊಶ್ಚನ್' ಅಂತೆಲ್ಲ ಹೇಳ್ತಾರೆ. ಈ >> ಎಪ್ಲಿಕೇಶನ್ ಪಿಯುಸಿನಲ್ಲಿ ಅಥವಾ ಅದಕ್ಕಿಂತ ಮೇಲಿನ ತರಗತಿಗಳಲ್ಲಿ ಇದೆಯಾ? ಅಲ್ಲಿ >> ಯಾಕಿಲ್ಲ? ಇಲ್ಲಿ ಮಾತ್ರ ನಮ್ಮ ಜೀವ ತಿನ್ನುವುದು ಯಾಕೆ? ಸ್ಕೂಟರ್ ರೈಡಿಂಗ್ ಹೇಳಿಕೊಟ್ಟು >> ಟೆಸ್ಟಿಂಗ್ ದಿನ 'ಎಪ್ಲಿಕೇಶನ್' ಅಂತ ಕಾರ್ ಡ್ರೈವ್ ಮಾಡಿ ತೋರಿಸಲು ಹೇಳಿದರೆ ಹೇಗೆ ಸ್ವಾಮೀ? >> >> Harikrishna Holla G, >> Brahmavara. >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
