Good one On 17 May 2017 10:35, "Harikrishna Holla" <harikrishnaho...@gmail.com> wrote:
> ಇದೊಂದು ಸ್ವಾಗತಾರ್ಹವಾದ ನಿರ್ಧಾರ ಸರ್. > ಜಿಲ್ಲೆಗಳ ಶ್ರೇಣಿ ಅಥವಾ ಜಿಲ್ಲೆಯೊಳಗೆ ವಲಯಗಳ ಶ್ರೇಣಿ ಡಿಕ್ಲೇರ್ ಮಾಡುವುದು ತಪ್ಪು ಸರ್. > ಉತ್ತಮ ಶ್ರೇಣಿಗಾಗಿ ನಕಲು ಹೊಡೆಸುವ ಸಾಧ್ಯತೆ ಇದೆ. ಉತ್ತಮ ಶ್ರೇಣಿಗಾಗಿ ಅಧ್ಯಾಪಕರ ಮೇಲೆ > ಒತ್ತಡ ಹೇರುತ್ತಾರೆ. ಶ್ರೇಣಿ ಘೋಷಿಸುವುದರಿಂದ ಜಿಲ್ಲೆ ಜಿಲ್ಲೆಗಳ ನಡುವೆ ವೈಷಮ್ಯ > ಬೆಳೆಯುತ್ತದೆ. ಈ ವೈಷಮ್ಯವು ಮೌಲ್ಯಮಾಪನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. > ಇವೆಲ್ಲವನ್ನು ತಪ್ಪಿಸಬೇಕಾದರೆ ಜಿಲ್ಲೆಗಳ ಶ್ರೇಣಿ ಘೋಷಿಸುವುದನ್ನು ನಿಲ್ಲಿಸಬೇಕು. > ಮಾತ್ರವಲ್ಲದೇ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡುವುದನ್ನು ಕೈಬಿಟ್ಟು ಮೊದಲಿನಂತೆ > ಡಿವಿಜನ್ ಲೆವೆಲ್ಲಿನಲ್ಲಿ ಮೌಲ್ಯಮಾಪನ ನಡೆಸಬೇಕು. ಅಥವಾ ಜಿಲ್ಲಾ ಕೇಂದ್ರಗಳಲ್ಲಿ > ಮೌಲ್ಯಮಾಪನ ನಡೆಸಿದರೂ ಕೂಡಾ ಬೇರೆ ಬೇರೆ ಜಿಲ್ಲೆಗಳ ಉತ್ತರ ಪತ್ರಿಕೆಗಳನ್ನು ಮಿಶ್ರಗೊಳಿಸಿ > ಅಲ್ಲಿಗೆ ಕಳಿಸಬೇಕು. > > Harikrishna Holla G, > Brahmavara. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. For more options, visit https://groups.google.com/d/optout.