Yes sir even in puc there is no question from out of text why it is for
sslc?

On 16 May 2017 3:55 pm, "Harikrishna Holla" <[email protected]>
wrote:

> ನಿಜ ಸರ್, ಅದನ್ನೇ ನಾನೂ ಕೂಡಾ ಹೇಳ್ತಾ ಇರೋದು. ಗಣಿತ ಮತ್ತು ವಿಜ್ಞಾನದ ವಿಷಯಗಳಲ್ಲಿ
> ಅಪ್ಲಿಕೇಶನ್ ಅನ್ನುವ ನೆಪದಲ್ಲಿ ಪುಸ್ತಕದಿಂದ ಹೊರಗಿನದ್ದನ್ನು ಕೇಳಿ ಗೋಳು ಹೊಯ್ಕೊಳ್ಳೋದು
> ಯಾಕೆ?
>
> Harikrishna Holla G,
> Brahmavara.
>
> On Tue, May 16, 2017 at 2:22 PM, Yash herbs Shankar <[email protected]
> > wrote:
>
>> [image: Boxbe] <https://www.boxbe.com/overview> This message is eligible
>> for Automatic Cleanup! ([email protected]) Add cleanup rule
>> <https://www.boxbe.com/popup?url=https%3A%2F%2Fwww.boxbe.com%2Fcleanup%3Fkey%3DhEstPe229UILDTarPH83gXzwJEtdkJhe%252BZ8UVjTtn1U%253D%26token%3DYL5IHMvUI5KJweaz%252FGf0Fye84nWXWiVE7Hxzsb8R0Hz1KE62IMVfWdxVkq%252FEsTqUvydooW5WZvfS0LiP2kYCNK%252B%252Fo%252BxolUoDT2Ckrx5C1squm8nl5mW%252BgU9uYYLl7WvQGz6lkXAneQ41GFkFoW58bg%253D%253D&tc_serial=30354616168&tc_rand=1296903451&utm_source=stf&utm_medium=email&utm_campaign=ANNO_CLEANUP_ADD&utm_content=001>
>> | More info
>> <http://blog.boxbe.com/general/boxbe-automatic-cleanup?tc_serial=30354616168&tc_rand=1296903451&utm_source=stf&utm_medium=email&utm_campaign=ANNO_CLEANUP_ADD&utm_content=001>
>>
>> ಭಾಷ ವಿಷಯದಲ್ಲಿ ಪಠ್ಯದಲ್ಲಿರುವ ಪ್ರಶ್ನೆ ಗಳನ್ನು ಬಿಟ್ಟು ಬೇರೆ ಪ್ರಶ್ನೆ ಗಳನ್ನು
>> ಕೇಳುವಂತಿಲ್ಲ.ಆದರೆ ಅತಿ ಕಷ್ಟದ ವಿಷಯ ಗಳದ ವಿಙ್ಞಾನ, ಗಣಿತದಲ್ಲಿ ಮಾತ್ರ
>> ವ್ಯತಿರಿಕ್ತ.ಇದನ್ನು ಗಣಿತಶಿಕ್ಷಕರೆಲ್ಲ ಕಂಡಿಸಬೇಕಲ್ಲವೆ?
>>
>> On 18-Apr-2017 9:58 AM, "Harikrishna Holla" <[email protected]>
>> wrote:
>>
>>>             ಈ ಬಾರಿ ನಾವು ಗಣಿತ ಶಿಕ್ಷಕರೆಲ್ಲರೂ ಸೋಲು ಅನುಭವಿಸುತ್ತಿದ್ದೇವೆ.
>>> ಮೊದಲು ವಿದ್ಯಾರ್ಥಿಗಳನ್ನು ಚೆನ್ನಾಗಿ ತರಬೇತಿಗೊಳಿಸಿದ್ದೆವು. ಆದರೆ, ಪ್ರಶ್ನೆಗಳು ನಾವು
>>> ನಿರೀಕ್ಷಿಸಿದ ರೀತಿಯಲ್ಲಿ ಬಾರದೇ ಇದ್ದುದರಿಂದ ನಾವು ಸೋತೆವು. ನಂತರ ತಪ್ಪುಗಳಿರುವ
>>> ಪ್ರಶ್ನೆಗಳಿಗೆ ಉಚಿತ ಅಂಕ ಕೊಡಿಸಲು ಪ್ರಯತ್ನಿಸಿದೆವು. ಆ ಪ್ರಯತ್ನದಲ್ಲಿಯೂ ಸೋತೆವು. ಹೀಗೆ
>>> ನಮ್ಮ ಪ್ರಯತ್ನಗಳೆಲ್ಲವೂ ವ್ಯರ್ಥವಾಗುತ್ತಿವೆ. ಬಹುಶಃ ನಾವು ಸರಿಯಾದ ದಿಕ್ಕಿನಲ್ಲಿ
>>> ಪ್ರಯತ್ನಿಸುತ್ತಿಲ್ಲ ಅನ್ನಿಸುತ್ತಿದೆ. ಕೆಲವು ಪತ್ರಿಕೆಗಳಲ್ಲಿ ವರದಿಯಾದಂತೆ 'ಹೊರಗಡೆ
>>> ಬಿಗಿ ಭದ್ರತೆ ಇಟ್ಟುಕೊಂಡು ಒಳಗಡೆ ಪಾಸಿಂಗ್ ಪ್ಯಾಕೇಜ್' ಮಾಡಿಸಬೇಕಿತ್ತೇನೋ ಅನ್ಸುತ್ತೆ.
>>> ಅದೇ ಸುಲಭ ನೋಡಿ. ಒಂದು ದಿನ ಕಷ್ಟಪಟ್ಟರಾಯಿತು ಅಲ್ವಾ?
>>>              ವಿದ್ಯಾರ್ಥಿಗಳಿಗೆ ಮೊದಲೇ ಗಣಿತ ಕಷ್ಟ. ಅದರಲ್ಲೂ ಸಿಲೆಬಸ್ ತುಂಬಾ
>>> ಜಾಸ್ತಿ ಇದೆ. ಪಠ್ಯದಲ್ಲಿಯೇ ಸಾವಿರಾರು ಕ್ಲಿಷ್ಟ ಸಮಸ್ಯೆಗಳಿವೆ. ಅವುಗಳನ್ನೇ
>>> ವಿದ್ಯಾರ್ಥಿಗಳಿಗೆ ಬಿಡಿಸಲು ಬಾರದೇ ಇರುವಾಗ, ಪಠ್ಯದಲ್ಲಿ ಇಲ್ಲದ ರೀತಿಯ ಪ್ರಶ್ನೆಗಳನ್ನು
>>> ಕೇಳಿದರೆ ಅವರು ಹೇಗೆ ತಾನೆ ಬಿಡಿಸಿಯಾರು? ಈ ಸಲದ ಪ್ರಶ್ನೆಪತ್ರಿಕೆಯಲ್ಲಿರುವ ಎಷ್ಟು
>>> ಪ್ರಶ್ನೆಗಳು ಪಠ್ಯದಲ್ಲಿ ಇವೆ? ಪಠ್ಯದಲ್ಲಿ ಇರುವ ಪ್ರಶ್ನೆಗಳೇ ಅಲ್ಲದಿದ್ದರೆ ಹೋಗಲಿ ,
>>> ಕನಿಷ್ಟ ಪಠ್ಯದಲ್ಲಿ ಇರುವ ಮಾದರಿಯಲ್ಲಾದರೂ ಎಷ್ಟು ಪ್ರಶ್ನೆಗಳು ಇವೆ? ಈ ಬಗ್ಗೆ
>>> ಪ್ರಶ್ನೆಪತ್ರಿಕೆ ವಿಶ್ಲೇಷಣೆ ಮಾಡಬೇಕು. ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನೇ
>>> ಕೇಳುವುದಾದಲ್ಲಿ ಆ ಪಠ್ಯಪುಸ್ತಕ ಯಾಕೆ? ನಾವು ಅಧ್ಯಾಪಕರು ಯಾವ ಪುಸ್ತಕದ ಆಧಾರದಮೇಲೆ ಪಾಠ
>>> ಮಾಡಬೇಕು? ಪರೀಕ್ಷೆಗೆ ಕೆಲವು ದಿನಗಳಿರುವಾಗ ಬೋರ್ಡಿನವರು ಒಂದು ಮಾದರಿ
>>> ಪ್ರಶ್ನೆಪತ್ರಿಕೆಯನ್ನು ತಮ್ಮ ವೆಬ್ ಸೈಟಿನಲ್ಲಿ ಪ್ರಕಟಿಸಿದರು. ಈಗ ಪಬ್ಲಿಕ್
>>> ಪರೀಕ್ಷೆಯಲ್ಲಿ ಕೊಟ್ಟ ಪ್ರಶ್ನೆ ಪತ್ರಿಕೆ ಅವರು ಪ್ರಕಟಿಸಿದ ಮಾದರಿ ಪ್ರಶ್ನೆ
>>> ಪತ್ರಿಕೆಯಂತೆಯೇ ಇದೆಯೇ? ಈ ಬಗ್ಗೆ ಚರ್ಚೆಯಾಗಬೇಕು.
>>>              ಪರೀಕ್ಷೆ ಅಂದ್ರೇನು? ನಾವು ಹೇಳಿಕೊಟ್ಟಿರುವುದನ್ನು ವಿದ್ಯಾರ್ಥಿಗಳು
>>> ಸರಿಯಾಗಿ ಕಲಿತಿದ್ದಾರೋ? ಇಲ್ಲವೋ? ಎಂಬುದನ್ನು ದೃಢಪಡಿಸಿಕೊಳ್ಳುವುದು ತಾನೇ? ಹಾಗಿರುವಾಗ
>>> ನಾವು ಹೇಳಿಕೊಟ್ಟಿರದ , ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದರೆ ಅದು ಪರೀಕ್ಷೆ
>>> ಹೇಗಾಗುತ್ತದೆ? ಅದಕ್ಕೆ ಅವರು 'ಎಪ್ಲಿಕೇಶನ್ ಕೊಶ್ಚನ್' ಅಂತೆಲ್ಲ ಹೇಳ್ತಾರೆ. ಈ
>>> ಎಪ್ಲಿಕೇಶನ್ ಪಿಯುಸಿನಲ್ಲಿ ಅಥವಾ ಅದಕ್ಕಿಂತ ಮೇಲಿನ ತರಗತಿಗಳಲ್ಲಿ ಇದೆಯಾ? ಅಲ್ಲಿ
>>> ಯಾಕಿಲ್ಲ? ಇಲ್ಲಿ ಮಾತ್ರ ನಮ್ಮ ಜೀವ ತಿನ್ನುವುದು ಯಾಕೆ? ಸ್ಕೂಟರ್ ರೈಡಿಂಗ್ ಹೇಳಿಕೊಟ್ಟು
>>> ಟೆಸ್ಟಿಂಗ್ ದಿನ 'ಎಪ್ಲಿಕೇಶನ್' ಅಂತ ಕಾರ್ ಡ್ರೈವ್ ಮಾಡಿ ತೋರಿಸಲು ಹೇಳಿದರೆ ಹೇಗೆ ಸ್ವಾಮೀ?
>>>
>>> Harikrishna Holla G,
>>> Brahmavara.
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "Maths & Science STF" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to