Yes sir your opinion is true.we are helpless
On 25 May 2017 5:00 p.m., "Gireesha HP" <[email protected]> wrote: > teachers galanna devare kaapadabeku..... > > > naavu ready maadida vastu iste guna mattdinda koodirabeku annoke > makkalenu vastugale..... > individual differences iralva makkalalli......? > > > psychology teachers odo munche melinavaru saha odalebeku..... avaru > kelta irodu tappu anta alla..... kelavomme tumba prompt aagi paata > maadida shalegallu result kadime bandide...... haaganda maatrakke > teachers gale responsible annakke agutta... ? > > > devuda.......devuda......... > > On 5/25/17, Tajamul hussain <[email protected]> wrote: > > Elli parents responsibility jasthi... > > > > > > > > > > On May 25, 2017 4:32 PM, "muralidhara s" <[email protected]> > wrote: > > > >> Yes, it is true sir. > >> > >> On 25-May-2017 4:27 pm, "SEEMA B.N." <[email protected]> > wrote: > >> > >>> U r perfectly right. Yaarigo jwara bandre inyaarigo bare haakidante > >>> > >>> On 25-May-2017 4:16 pm, "Bhavani Kottigehalli" <[email protected] > > > >>> wrote: > >>> > >>>> ಸರಿಯಾಗಿದೆ👍👍 > >>>> > >>>> On 25-May-2017 3:47 PM, "HAREESHKUMAR K Agasanapura" < > >>>> [email protected]> wrote: > >>>> > >>>>> http://m.prajavani.net/article/2017_05_22/493076 > >>>>> > >>>>> *ಫಲಿತಾಂಶ ಕೊರತೆಯೂ ಬಡ್ತಿ ಕಡಿತವೂ* > >>>>> > >>>>> 22 May, 2017 > >>>>> > >>>>> ಬಿಂಡಿಗನವಿಲೆ ಭಗವಾನ್ > >>>>> > >>>>> > >>>>> <https://www.facebook.com/sharer/sharer.php?u=https%3A% > 2F%2Fgoo.gl%2FVI8eUa> > >>>>> <https://twitter.com/intent/tweet?text=%E0%B2%AB%E0%B2%B2% > E0%B2%BF%E0%B2%A4%E0%B2%BE%E0%B2%82%E0%B2%B6+%E0%B2%95%E0% > B3%8A%E0%B2%B0%E0%B2%A4%E0%B3%86%E0%B2%AF%E0%B3%82+%E0%B2% > AC%E0%B2%A1%E0%B3%8D%E0%B2%A4%E0%B2%BF+%E0%B2%95%E0%B2%A1% > E0%B2%BF%E0%B2%A4%E0%B2%B5%E0%B3%82++https%3A%2F%2Fgoo.gl%2FVI8eUa> > >>>>> <https://plus.google.com/share?url=https%3A%2F%2Fgoo.gl%2FVI8eUa> > >>>>> <http://www.pinterest.com/pin/find/?url=https%3A%2F%2Fgoo. > gl%2FVI8eUa> > >>>>> <http://www.linkedin.com/shareArticle?mini=true&title=% > E0%B2%AB%E0%B2%B2%E0%B2%BF%E0%B2%A4%E0%B2%BE%E0%B2%82%E0%B2% > B6+%E0%B2%95%E0%B3%8A%E0%B2%B0%E0%B2%A4%E0%B3%86%E0%B2%AF% > E0%B3%82+%E0%B2%AC%E0%B2%A1%E0%B3%8D%E0%B2%A4%E0%B2%BF+% > E0%B2%95%E0%B2%A1%E0%B2%BF%E0%B2%A4%E0%B2%B5%E0%B3%82++&url= > https%3A%2F%2Fgoo.gl%2FVI8eUa> > >>>>> > >>>>> ‘ಶಿಕ್ಷಕರಿಗೆ ಇನ್‌ಕ್ರಿಮೆಂಟ್ ಕಡಿತ’ ವರದಿ (ಪ್ರ.ವಾ., ಮೇ 18) ಗಮನಿಸಿದೆ. > >>>>> ರಾಜಕುಮಾರನ ವಿದ್ಯಾರ್ಜನೆಯ ಪ್ರಗತಿ ತಿಳಿಯಲು ರಾಜಸಭೆಯಲ್ಲಿ ಮಂತ್ರಿ ಅವನಿಗೆ ಬಗೆ > >>>>> ಬಗೆಯಾಗಿ > >>>>> ಪ್ರಶ್ನಿಸುತ್ತಾನೆ. ರಾಜಕುಮಾರ ಉತ್ತರಿಸದ ಒಂದೊಂದು ಪ್ರಶ್ನೆಗೂ ರಾಜಗುರುವಿಗೆ > >>>>> ಒಂದೊಂದು > >>>>> ಬಾರಿ ಥಳಿಸಲಾಗುತ್ತದೆ! > >>>>> > >>>>> ಬಿ.ಬಿ.ಎಂ.ಪಿ. ತನ್ನ ವ್ಯಾಪ್ತಿಯ ಶಾಲಾ– ಕಾಲೇಜುಗಳಲ್ಲಿನ ಶಿಕ್ಷಕರಿಗೆ > >>>>> ಪರೀಕ್ಷೆಗಳಲ್ಲಿ ಫಲಿತಾಂಶ ‘ಕುಸಿತ’ಕ್ಕೆ ವೇತನ ಬಡ್ತಿ ಕಡಿತಗೊಳಿಸುವ ನಿರ್ಧಾರ ಹಳೆಯ > >>>>> ಪೌರಾಣಿಕ ಸಿನಿಮಾವೊಂದರ ಈ ಹಾಸ್ಯ ಸನ್ನಿವೇಶವನ್ನು ನೆನಪಿಸುತ್ತದೆ. > >>>>> > >>>>> > >>>>> > >>>>> ಶಿಕ್ಷಕರು ಚೆನ್ನಾಗಿ ಪೂರ್ವತಯಾರಿ ನಡೆಸಿ ಆಯಾ ತರಗತಿ ನಿರ್ವಹಿಸಬೇಕು, ಅವರ ಬೋಧನೆ > >>>>> ಎಲ್ಲ ವಿದ್ಯಾರ್ಥಿಗಳನ್ನೂ ತಲುಪಬೇಕು ಎನ್ನುವುದು ಸರಿಯೇ. ಆದರೆ ಪರೀಕ್ಷೆಯಲ್ಲಿ > >>>>> ಇಂತಿಷ್ಟು > >>>>> ಮಂದಿ ವಿದ್ಯಾರ್ಥಿಗಳನ್ನು ತೇರ್ಗಡೆಯಾಗಿಸುತ್ತೇನೆಂದು ಶಿಕ್ಷಕರು ಭರವಸೆ ನೀಡಲು > >>>>> ಸಾಧ್ಯವೇ? > >>>>> > >>>>> > >>>>> > >>>>> ಮಕ್ಕಳು ಪರೀಕ್ಷೆಗಳಲ್ಲಿ ಗಳಿಸುವ ಗ್ರೇಡ್, ದರ್ಜೆ, ಅಂಕಗಳನ್ನು ಒಂದು ಉತ್ಪನ್ನವಾಗಿ > >>>>> ಪರಿಗಣಿಸಲಾಗದು. ಪಾಠವನ್ನು ಮಕ್ಕಳಿಗೆ ಒಂದೇ ಸೂರಿನಡಿ ಬೋಧಿಸಲಾಗುತ್ತದೆ. ಒಬ್ಬೊಬ್ಬ > >>>>> ವಿದ್ಯಾರ್ಥಿಯ ಏಕಾಗ್ರತೆ, ಗ್ರಹಣಶಕ್ತಿ, ಆಸಕ್ತಿ ಒಂದೇ ತೆರನಾಗಿರದು. ಆಯಾ > >>>>> ವಿಷಯದಲ್ಲಿ > >>>>> ಮಾಸ್ತರರು ಎಷ್ಟೇ ಹೊಣೆಗಾರಿಕೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿದರೂ > >>>>> ತರಗತಿಯಲ್ಲಿರುವವರೆಲ್ಲ > >>>>> ಸರಿಸುಮಾರು ಒಂದೇ ಅಂಕ ಪಡೆಯುವುದಿರಲಿ ತೇರ್ಗಡೆಯಾಗುವುದು ಸಹ ಅಸಂಭವ. > >>>>> > >>>>> > >>>>> > >>>>> ಶಿಕ್ಷಕರ ಸಂವಹನಕ್ಕೂ ಇತಿಮಿತಿಗಳಿರುತ್ತವೆ. ಕುದುರೆಯನ್ನು ನೀರಿನ ತನಕ > >>>>> ಕರೆದೊಯ್ಯಬಹುದು. ನೀರು ಕುಡಿಯಬೇಕಾದ್ದು ಕುದುರೆಯೇ. ಮಕ್ಕಳ ವಯೋಸಹಜವೆನ್ನಬಹುವಾದ > >>>>> ಕೀಟಲೆ, > >>>>> ಗದ್ದಲ, ಗೌಜು, ಅಶಿಸ್ತು, ತಂಟೆಗಳೊಂದಿಗೆ ಸೆಣಸಾಡುತ್ತಲೇ ಪಾಠ ಮಾಡಬೇಕಾಗುತ್ತದೆ. > >>>>> > >>>>> > >>>>> > >>>>> ಅಚ್ಚುಕಟ್ಟಾಗಿ ಬೋಧಿಸಬೇಕು, ವಿದ್ಯಾರ್ಥಿಗಳು ಚೆನ್ನಾಗಿ ಕಲಿಯಬೇಕು ಎನ್ನುವ ಆಶಯ > >>>>> ಎಲ್ಲ > >>>>> ಶಿಕ್ಷಕರಿಗೂ ಇರುತ್ತದೆ. ಹಾಗಾಗಿಯೇ ಅವರು ಮಕ್ಕಳಲ್ಲಿ, ಸಹೋದ್ಯೋಗಿಗಳಲ್ಲಿ, > >>>>> ಪೋಷಕರಲ್ಲಿ > >>>>> ತಮ್ಮ ಬೋಧನೆ ಹೇಗಿದೆ ಎಂದು ಅಭಿಪ್ರಾಯಗಳನ್ನು ಕುತೂಹಲದಿಂದ ಕಲೆಹಾಕುತ್ತಾರೆ. > >>>>> ಕೊರತೆಯಿದ್ದರೆ ಸರಿಪಡಿಸಿಕೊಳ್ಳಲು ಪ್ರಯತ್ನಿಸುತ್ತಾರೆ. > >>>>> > >>>>> > >>>>> > >>>>> ಅಧ್ಯಾಪಕರ ಬೋಧನೆಯ ಪಕ್ವತೆ, ಶ್ರೇಷ್ಠತೆಯನ್ನು ಮೂರು ತಾಸುಗಳ ಅವಧಿಯ ಪರೀಕ್ಷೆಯಲ್ಲಿ > >>>>> ವಿದ್ಯಾರ್ಥಿಗಳು ಬರೆಯುವ ಉತ್ತರಗಳಿಗೆ ಸೀಮಿತವಾಗಿಸುವುದು ಅತಾರ್ಕಿಕ. ಬೋಧನೆ > >>>>> ಮಕ್ಕಳನ್ನು > >>>>> ನೇರವಾಗಿ ಪ್ರಭಾವಿಸಬಹುದು, ಕೆಲವೊಮ್ಮೆ ಪ್ರಭಾವ ಬೀರದೆಯೂ ಇರಬಹುದು. > ಕಾಲಾಂತರದಲ್ಲಿ > >>>>> ಅದರ > >>>>> ಪ್ರಭಾವ ಅವರ ಮಿದುಳಿನಲ್ಲಿ ಕುಡಿಯೊಡೆಯುವುದೇ ಸಹಜ ಶಿಕ್ಷಣ. > >>>>> > >>>>> > >>>>> > >>>>> ಮಕ್ಕಳು ಪರೀಕ್ಷೆ ಎದಿರುಸುವಲ್ಲಿ ಪೋಷಕರ ಪಾತ್ರವೂ ಇದೆಯೆನ್ನುವುದನ್ನು ಮರೆಯಬಾರದು. > >>>>> ಮಕ್ಕಳ ಮಿತಿ–ಸಾಮರ್ಥ್ಯ ಅರಿತು ಅದಕ್ಕೆ ತಕ್ಕಂತೆ ಸ್ಪಂದಿಸಬೇಕು. ಮಾರ್ಗದರ್ಶನ > >>>>> ನೀಡಬೇಕು. > >>>>> ಮಕ್ಕಳನ್ನು ಸೆಳೆಯುವ ಮೊಬೈಲು, ಟಿ.ವಿ., ವಿಡಿಯೊ ಗೇಮ್‌ಗಳಂಥ ಆಕರ್ಷಣೆಗಳಿಗೆ > >>>>> ಪರೀಕ್ಷಾ > >>>>> ದಿನಗಳು ಸಮೀಪಿಸುತ್ತಿರುವಾಗಲಾದರೂ ಕಡಿವಾಣ ಹಾಕಬಹುದಲ್ಲವೇ? ಮಕ್ಕಳ ಮನವೊಲಿಸುವ > >>>>> ಮೂಲಕವೇ ಈ > >>>>> ಕೆಲಸ ಮಾಡಬಹುದು. > >>>>> > >>>>> > >>>>> > >>>>> ‘ಇಂತಿಷ್ಟು ಫಲಿತಾಂಶ ತರಿಸಬೇಕು ನೋಡಿ’ ಎಂದು ಶಿಕ್ಷಕರ ಮೇಲೆ ಒತ್ತಡವೇರಿದರೆ ಅವರ > >>>>> ಚಿತ್ತ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ಧಪಡಿಸುವುದರತ್ತ ಮಾತ್ರ ಹರಿಯುವಂತೆ > >>>>> ಪ್ರೇರೇಪಿಸಿದಂತಾಗುತ್ತದೆ. ಅದರಿಂದ ನೈಜ ಬೋಧನೆ ಹಾಗೂ ಕಲಿಕೆಗೆ ಅವಕಾಶ > >>>>> ಕಡಿಮೆಯಾಗುತ್ತದೆ. > >>>>> ‘ಹೇಗಾದರೂ ಸರಿ’ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಗೆ ಕನಿಷ್ಠ ಅಂಕಗಳನ್ನು > >>>>> ಪಡೆಯಬೇಕು ಎನ್ನುವ ಗುರಿ ಆತಂಕಕಾರಿ. ಅರಿವು, ವಿವೇಕ ಗೌಣವಾಗಿ ಅಂಕಮಲ್ಲತನ ಅದೇ > >>>>> ಪ್ರತಿಭೆಯೇನೊ ಎನ್ನುವಂತೆ ಮೆರೆಯುತ್ತದೆ. > >>>>> > >>>>> > >>>>> > >>>>> ತಮಗೆ ಪರೀಕ್ಷೆಗಿಂತ ಗುರು ಸಾನ್ನಿಧ್ಯ, ತಿಳಿವಳಿಕೆ, ಸಹಪಾಠಿಗಳ ಒಡನಾಟ, ಆಟೋಟ, > >>>>> ಗ್ರಂಥಾಲಯ, ವಿದ್ಯಾಲಯದ ಪರಿಸರ ಮುಖ್ಯ ಎನ್ನುವ ಎಳೆಯ ಮನಸ್ಸುಗಳು ಅಪರೂಪಕ್ಕಾದರೂ > >>>>> ಉಂಟು > >>>>> ತಾನೆ? ಅನೇಕ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಕೋರ್ಸ್, ಕಲಿಕಾ ವಿಷಯಗಳ ಆಯ್ಕೆಯೇ > >>>>> ಸರಿ > >>>>> ಇರುವುದಿಲ್ಲ. ಅವರು ಒಲುಮೆಯಿಂದ ‘ಇದನ್ನೇ ಕಲಿಯುವೆ’ ಎಂದಿರುವುದಿಲ್ಲ. > >>>>> > >>>>> > >>>>> > >>>>> ತಮಗೆ ಅಷ್ಟಾಗಿ ಆಸಕ್ತಿಯಿರದ ಕೋರ್ಸ್ ಅನ್ನು ಪೋಷಕರ ಒತ್ತಾಯಕ್ಕೆ ಮಣಿದು ಕೆಲವರು > >>>>> ಆರಿಸಿಕೊಂಡಿರುತ್ತಾರೆ. ಇನ್ನು ಪೋಷಕರೋ ಘನತೆ ಎಂದು ಭಾವಿಸಿಯೋ ಅಥವಾ ಯಾರನ್ನೋ > >>>>> ಮೆಚ್ಚಿಸಲು > >>>>> ತಮ್ಮ ಮಕ್ಕಳಿಗೆ ಇಂಥದ್ದನ್ನು ವ್ಯಾಸಂಗ ಮಾಡಿ ಎಂದಿರುತ್ತಾರೆ. ಒಲ್ಲದ್ದನ್ನು ಓದು, > >>>>> ಅದರಲ್ಲಿ ಯಶಸ್ಸು ಸಾಧಿಸು ಎನ್ನುವುದು ಅವರ ಪಾಲಿಗೆ ದೊಡ್ಡ ಶಿಕ್ಷೆಯಾದೀತು. > >>>>> > >>>>> > >>>>> ಎಳೆಗೂಸಿಗೂ ಕಲಿಕೆಯಲ್ಲಿ ಅದರದೇ ಆಸಕ್ತಿ ಇರುತ್ತದೆ. ಫಲಿತಾಂಶ ಕೇಂದ್ರಿತ ಬೋಧನೆಯು > >>>>> ಪಠ್ಯಕ್ಕಷ್ಟೇ ಅಂಟಿಕೊಳ್ಳುತ್ತದೆ. ಅದರ ಪರಿಣಾಮವಾಗಿ ಸ್ವಾರಸ್ಯ > >>>>> ಕಳೆದುಕೊಳ್ಳುತ್ತದೆ. > >>>>> ಶಿಕ್ಷಕರು-ವಿದ್ಯಾರ್ಥಿಗಳ ನಡುವಿನ ಸಂವಾದದ ನೆಲೆಯಾಗಬೇಕಾದ ತರಗತಿಯಲ್ಲಿ ವಿಷಯದ > >>>>> ಬಗ್ಗೆ > >>>>> ಪ್ರಶ್ನೆಗಳಿಗೆ ಆಸ್ಪದವೇ ಇಲ್ಲವಾಗುತ್ತದೆ. ಅಲ್ಲಿ ಏನಿದ್ದರೂ ‘ಈ ಅಧ್ಯಾಯ > ಪರೀಕ್ಷೆಗೆ > >>>>> ಮುಖ್ಯವೇ?’ ‘ಈ ಪ್ರಶ್ನೆ ಎಂದೂ ಕೇಳಿಲ್ಲವಲ್ಲ?’ > >>>>> > >>>>> > >>>>> > >>>>> ‘ಯಾವ ಅಧ್ಯಾಯವನ್ನು ಈ ಬಾರಿ ಓದದೆ ಬಿಡಬಹುದು?’- ಇವೇ ಸಂದೇಹಗಳಾಗುತ್ತವೆ! ಒಂದು > >>>>> ವಿಷಯದಲ್ಲಿನ ಫಲಿತಾಂಶವನ್ನು ಇನ್ನೊಂದು ವಿಷಯದ ಫಲಿತಾಂಶಕ್ಕೆ ಹೋಲಿಸಲಾಗದು. > ಏಕೆಂದರೆ > >>>>> ಸಾಮಾನ್ಯವಾಗಿ ವಿದ್ಯಾರ್ಥಿಗಳು ಐಚ್ಛಿಕ ವಿಷಯಗಳಿಗಿಂತ ಭಾಷಾ ವಿಷಯಗಳಲ್ಲಿ ಹೆಚ್ಚಿನ > >>>>> ಅಂಕ > >>>>> ಪಡೆಯುತ್ತಾರೆ. > >>>>> > >>>>> > >>>>> > >>>>> ಶೈಕ್ಷಣಿಕ ಪ್ರಕ್ರಿಯೆಯ ಒಂದು ಭಾಗವಷ್ಟೇ ಆದ ಫಲಿತಾಂಶದ ಕೊರತೆಯೆಂದ ಮಾತ್ರಕ್ಕೆ > >>>>> ಮಕ್ಕಳ > >>>>> ಜ್ಞಾನ, ಬುದ್ಧಿ ಶಕ್ತಿಯ ಕೊರತೆ ಎಂದು ತೀರ್ಮಾನಿಸುವ ಅಗತ್ಯವಿಲ್ಲ. ಶಿಕ್ಷಕರಿಗೆ > >>>>> ಸೇವಾ > >>>>> ಭದ್ರತೆ, ಆಗಿಂದಾಗ್ಗೆ ಅದರಲ್ಲೂ ವಿಶೇಷವಾಗಿ ಪಠ್ಯ ವಿಷಯ ಮಾರ್ಪಾಡಾದಾಗ > ಅಧ್ಯಾಪಕರಿಗೆ > >>>>> ಸೂಕ್ತ ತರಬೇತಿ, ಪುನರ್‌ಮನನ ಕಮ್ಮಟಗಳನ್ನು ಏರ್ಪಡಿಸುವುದು, ಶೈಕಣಿಕ ವರ್ಷಾರಂಭಕ್ಕೆ > >>>>> ಮೊದಲೇ > >>>>> ಮಕ್ಕಳಿಗೆ ಪಠ್ಯ ಪುಸ್ತಕಗಳ ಪೂರೈಕೆ, ಸರಳ ಸಮವಸ್ತ್ರ, ಭಾರವೆನ್ನಿಸದ ಪುಸ್ತಕ ಚೀಲ > >>>>> ಮುಂತಾದ > >>>>> ಕ್ರಮಗಳು ಪರಿಣಾಮಕಾರಿಯಾಗಬಲ್ಲ ಫಲಿತಾಂಶದ ಉತ್ತಮೀಕರಣದ ದಿಟ್ಟ ಹೆಜ್ಜೆಗಳು. > >>>>> > >>>>> > >>>>> ಮಕ್ಕಳಲ್ಲಿ ಪುಸ್ತಕ ಪ್ರೀತಿ ಮೂಡಿಸಿ, ಅವರಲ್ಲಿ ಸ್ವಅಧ್ಯಯನ ಪ್ರವೃತ್ತಿ > >>>>> ಬೆಳೆಸಬೇಕಿದೆ. ಶಿಕ್ಷಕರನ್ನು ವಿದ್ಯಾರ್ಥಿಗಳ, ಪೋಷಕರ ಒಟ್ಟಾರೆ ಸಮಾಜದ ಮುಂದೆ > >>>>> ತಪ್ಪಿತಸ್ಥರನ್ನಾಗಿ ಮಾಡಿ ‘ದಂಡ’ ವಿಧಿಸುವುದು ಭಾವಿ ಪ್ರಜೆಗಳನ್ನು ಅಣಿಗೊಳಿಸುವ > >>>>> ಕೈಂಕರ್ಯವನ್ನು ಅಪಮಾನಿಸಿದಂತೆ. > >>>>> > >>>>> Hareeshkumar K > >>>>> GHS Huskuru > >>>>> Malavalli TQ > >>>>> Mandya Dt > >>>>> 9880328224 > >>>>> > >>>>> -- > >>>>> ----------- > >>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > >>>>> -https://docs.google.com/forms/d/e/1FAIpQLSevqRdFngjbDtOF8Yx > >>>>> geXeL8xF62rdXuLpGJIhK6qzMaJ_Dcw/viewform > >>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > >>>>> -http://karnatakaeducation.org.in/KOER/index.php/ವಿಷಯಶಿಕ್ಷಕರ > >>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > >>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ > >>>>> ಭೇಟಿ > >>>>> ನೀಡಿ - > >>>>> http://karnatakaeducation.org.in/KOER/en/index.php/Portal: > ICT_Literacy > >>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > >>>>> ತಿಳಿಯಲು -http://karnatakaeducation.org.in/KOER/en/index.php/Public_S > >>>>> oftware > >>>>> ----------- > >>>>> --- > >>>>> You received this message because you are subscribed to the Google > >>>>> Groups "Maths & Science STF" group. > >>>>> To unsubscribe from this group and stop receiving emails from it, > send > >>>>> an email to [email protected]. > >>>>> To post to this group, send email to mathssciencestf@googlegroups. > com. > >>>>> For more options, visit https://groups.google.com/d/optout. > >>>>> > >>>> -- > >>>> ----------- > >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > >>>> -https://docs.google.com/forms/d/e/1FAIpQLSevqRdFngjbDtOF8Yx > >>>> geXeL8xF62rdXuLpGJIhK6qzMaJ_Dcw/viewform > >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > >>>> -http://karnatakaeducation.org.in/KOER/index.php/ವಿಷಯಶಿಕ್ಷಕರ > >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ > ಭೇಟಿ > >>>> ನೀಡಿ - > >>>> http://karnatakaeducation.org.in/KOER/en/index.php/Portal: > ICT_Literacy > >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > >>>> ತಿಳಿಯಲು -http://karnatakaeducation.org.in/KOER/en/index.php/Public_S > >>>> oftware > >>>> ----------- > >>>> --- > >>>> You received this message because you are subscribed to the Google > >>>> Groups "Maths & Science STF" group. > >>>> To unsubscribe from this group and stop receiving emails from it, send > >>>> an email to [email protected]. > >>>> To post to this group, send email to [email protected] > . > >>>> For more options, visit https://groups.google.com/d/optout. > >>>> > >>> -- > >>> ----------- > >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > >>> -https://docs.google.com/forms/d/e/1FAIpQLSevqRdFngjbDtOF8Yx > >>> geXeL8xF62rdXuLpGJIhK6qzMaJ_Dcw/viewform > >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > >>> -http://karnatakaeducation.org.in/KOER/index.php/ವಿಷಯಶಿಕ್ಷಕರ > >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > >>> ನೀಡಿ - > >>> http://karnatakaeducation.org.in/KOER/en/index.php/Portal:ICT_Literacy > >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > >>> ತಿಳಿಯಲು -http://karnatakaeducation.org.in/KOER/en/index.php/Public_ > >>> Software > >>> ----------- > >>> --- > >>> You received this message because you are subscribed to the Google > >>> Groups > >>> "Maths & Science STF" group. > >>> To unsubscribe from this group and stop receiving emails from it, send > >>> an > >>> email to [email protected]. > >>> To post to this group, send email to [email protected]. > >>> For more options, visit https://groups.google.com/d/optout. > >>> > >> -- > >> ----------- > >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > >> -https://docs.google.com/forms/d/e/1FAIpQLSevqRdFngjbDtOF8YxgeXeL > >> 8xF62rdXuLpGJIhK6qzMaJ_Dcw/viewform > >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > >> -http://karnatakaeducation.org.in/KOER/index.php/ವಿಷಯಶಿಕ್ > >> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > >> ನೀಡಿ - > >> http://karnatakaeducation.org.in/KOER/en/index.php/Portal:ICT_Literacy > >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > >> ತಿಳಿಯಲು -http://karnatakaeducation.org.in/KOER/en/index.php/ > >> Public_Software > >> ----------- > >> --- > >> You received this message because you are subscribed to the Google > Groups > >> "Maths & Science STF" group. > >> To unsubscribe from this group and stop receiving emails from it, send > an > >> email to [email protected]. > >> To post to this group, send email to [email protected]. > >> For more options, visit https://groups.google.com/d/optout. > >> > > > > -- > > ----------- > > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ > > - > > http://karnatakaeducation.org.in/KOER/en/index.php/Portal:ICT_Literacy > > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು > > -http://karnatakaeducation.org.in/KOER/en/index.php/Public_Software > > ----------- > > --- > > You received this message because you are subscribed to the Google Groups > > "Maths & Science STF" group. > > To unsubscribe from this group and stop receiving emails from it, send an > > email to [email protected]. > > To post to this group, send an email to [email protected] > . > > For more options, visit https://groups.google.com/d/optout. > > > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send an email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
