Yes it is true On 26-May-2017 7:07 AM, "MAHANTESH TAMBURIMATH" <[email protected]> wrote:
> Nice article > On May 25, 2017 10:30 PM, "Nagappa. Hadapad" <[email protected]> > wrote: > > > > Edara bagge ella shikshkarinda horata agabeku sir yavade gurugalige > anyaya aguvadu beda > > > > On May 25, 2017 3:47 PM, "HAREESHKUMAR K Agasanapura" < > [email protected]> wrote: > >> > >> http://m.prajavani.net/article/2017_05_22/493076 > >> > >> ಫಲಿತಾಂಶ ಕೊರತೆಯೂ ಬಡ್ತಿ ಕಡಿತವೂ > >> > >> 22 May, 2017 > >> > >> ಬಿಂಡಿಗನವಿಲೆ ಭಗವಾನ್ > >> > >> ‘ಶಿಕ್ಷಕರಿಗೆ ಇನ್‌ಕ್ರಿಮೆಂಟ್ ಕಡಿತ’ ವರದಿ (ಪ್ರ.ವಾ., ಮೇ 18) ಗಮನಿಸಿದೆ. > ರಾಜಕುಮಾರನ ವಿದ್ಯಾರ್ಜನೆಯ ಪ್ರಗತಿ ತಿಳಿಯಲು ರಾಜಸಭೆಯಲ್ಲಿ ಮಂತ್ರಿ ಅವನಿಗೆ ಬಗೆ ಬಗೆಯಾಗಿ > ಪ್ರಶ್ನಿಸುತ್ತಾನೆ. ರಾಜಕುಮಾರ ಉತ್ತರಿಸದ ಒಂದೊಂದು ಪ್ರಶ್ನೆಗೂ ರಾಜಗುರುವಿಗೆ ಒಂದೊಂದು > ಬಾರಿ ಥಳಿಸಲಾಗುತ್ತದೆ! > >> > >> ಬಿ.ಬಿ.ಎಂ.ಪಿ. ತನ್ನ ವ್ಯಾಪ್ತಿಯ ಶಾಲಾ– ಕಾಲೇಜುಗಳಲ್ಲಿನ ಶಿಕ್ಷಕರಿಗೆ > ಪರೀಕ್ಷೆಗಳಲ್ಲಿ ಫಲಿತಾಂಶ ‘ಕುಸಿತ’ಕ್ಕೆ ವೇತನ ಬಡ್ತಿ ಕಡಿತಗೊಳಿಸುವ ನಿರ್ಧಾರ ಹಳೆಯ > ಪೌರಾಣಿಕ ಸಿನಿಮಾವೊಂದರ ಈ ಹಾಸ್ಯ ಸನ್ನಿವೇಶವನ್ನು ನೆನಪಿಸುತ್ತದೆ. > >> > >> > >> > >> ಶಿಕ್ಷಕರು ಚೆನ್ನಾಗಿ ಪೂರ್ವತಯಾರಿ ನಡೆಸಿ ಆಯಾ ತರಗತಿ ನಿರ್ವಹಿಸಬೇಕು, ಅವರ ಬೋಧನೆ > ಎಲ್ಲ ವಿದ್ಯಾರ್ಥಿಗಳನ್ನೂ ತಲುಪಬೇಕು ಎನ್ನುವುದು ಸರಿಯೇ. ಆದರೆ ಪರೀಕ್ಷೆಯಲ್ಲಿ ಇಂತಿಷ್ಟು > ಮಂದಿ ವಿದ್ಯಾರ್ಥಿಗಳನ್ನು ತೇರ್ಗಡೆಯಾಗಿಸುತ್ತೇನೆಂದು ಶಿಕ್ಷಕರು ಭರವಸೆ ನೀಡಲು ಸಾಧ್ಯವೇ? > >> > >> > >> > >> ಮಕ್ಕಳು ಪರೀಕ್ಷೆಗಳಲ್ಲಿ ಗಳಿಸುವ ಗ್ರೇಡ್, ದರ್ಜೆ, ಅಂಕಗಳನ್ನು ಒಂದು ಉತ್ಪನ್ನವಾಗಿ > ಪರಿಗಣಿಸಲಾಗದು. ಪಾಠವನ್ನು ಮಕ್ಕಳಿಗೆ ಒಂದೇ ಸೂರಿನಡಿ ಬೋಧಿಸಲಾಗುತ್ತದೆ. ಒಬ್ಬೊಬ್ಬ > ವಿದ್ಯಾರ್ಥಿಯ ಏಕಾಗ್ರತೆ, ಗ್ರಹಣಶಕ್ತಿ, ಆಸಕ್ತಿ ಒಂದೇ ತೆರನಾಗಿರದು. ಆಯಾ ವಿಷಯದಲ್ಲಿ > ಮಾಸ್ತರರು ಎಷ್ಟೇ ಹೊಣೆಗಾರಿಕೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿದರೂ ತರಗತಿಯಲ್ಲಿರುವವರೆಲ್ಲ > ಸರಿಸುಮಾರು ಒಂದೇ ಅಂಕ ಪಡೆಯುವುದಿರಲಿ ತೇರ್ಗಡೆಯಾಗುವುದು ಸಹ ಅಸಂಭವ. > >> > >> > >> > >> ಶಿಕ್ಷಕರ ಸಂವಹನಕ್ಕೂ ಇತಿಮಿತಿಗಳಿರುತ್ತವೆ. ಕುದುರೆಯನ್ನು ನೀರಿನ ತನಕ > ಕರೆದೊಯ್ಯಬಹುದು. ನೀರು ಕುಡಿಯಬೇಕಾದ್ದು ಕುದುರೆಯೇ. ಮಕ್ಕಳ ವಯೋಸಹಜವೆನ್ನಬಹುವಾದ ಕೀಟಲೆ, > ಗದ್ದಲ, ಗೌಜು, ಅಶಿಸ್ತು, ತಂಟೆಗಳೊಂದಿಗೆ ಸೆಣಸಾಡುತ್ತಲೇ ಪಾಠ ಮಾಡಬೇಕಾಗುತ್ತದೆ. > >> > >> > >> > >> ಅಚ್ಚುಕಟ್ಟಾಗಿ ಬೋಧಿಸಬೇಕು, ವಿದ್ಯಾರ್ಥಿಗಳು ಚೆನ್ನಾಗಿ ಕಲಿಯಬೇಕು ಎನ್ನುವ ಆಶಯ ಎಲ್ಲ > ಶಿಕ್ಷಕರಿಗೂ ಇರುತ್ತದೆ. ಹಾಗಾಗಿಯೇ ಅವರು ಮಕ್ಕಳಲ್ಲಿ, ಸಹೋದ್ಯೋಗಿಗಳಲ್ಲಿ, ಪೋಷಕರಲ್ಲಿ > ತಮ್ಮ ಬೋಧನೆ ಹೇಗಿದೆ ಎಂದು ಅಭಿಪ್ರಾಯಗಳನ್ನು ಕುತೂಹಲದಿಂದ ಕಲೆಹಾಕುತ್ತಾರೆ. > ಕೊರತೆಯಿದ್ದರೆ ಸರಿಪಡಿಸಿಕೊಳ್ಳಲು ಪ್ರಯತ್ನಿಸುತ್ತಾರೆ. > >> > >> > >> > >> ಅಧ್ಯಾಪಕರ ಬೋಧನೆಯ ಪಕ್ವತೆ, ಶ್ರೇಷ್ಠತೆಯನ್ನು ಮೂರು ತಾಸುಗಳ ಅವಧಿಯ ಪರೀಕ್ಷೆಯಲ್ಲಿ > ವಿದ್ಯಾರ್ಥಿಗಳು ಬರೆಯುವ ಉತ್ತರಗಳಿಗೆ ಸೀಮಿತವಾಗಿಸುವುದು ಅತಾರ್ಕಿಕ. ಬೋಧನೆ ಮಕ್ಕಳನ್ನು > ನೇರವಾಗಿ ಪ್ರಭಾವಿಸಬಹುದು, ಕೆಲವೊಮ್ಮೆ ಪ್ರಭಾವ ಬೀರದೆಯೂ ಇರಬಹುದು. ಕಾಲಾಂತರದಲ್ಲಿ ಅದರ > ಪ್ರಭಾವ ಅವರ ಮಿದುಳಿನಲ್ಲಿ ಕುಡಿಯೊಡೆಯುವುದೇ ಸಹಜ ಶಿಕ್ಷಣ. > >> > >> > >> > >> ಮಕ್ಕಳು ಪರೀಕ್ಷೆ ಎದಿರುಸುವಲ್ಲಿ ಪೋಷಕರ ಪಾತ್ರವೂ ಇದೆಯೆನ್ನುವುದನ್ನು ಮರೆಯಬಾರದು. > ಮಕ್ಕಳ ಮಿತಿ–ಸಾಮರ್ಥ್ಯ ಅರಿತು ಅದಕ್ಕೆ ತಕ್ಕಂತೆ ಸ್ಪಂದಿಸಬೇಕು. ಮಾರ್ಗದರ್ಶನ ನೀಡಬೇಕು. > ಮಕ್ಕಳನ್ನು ಸೆಳೆಯುವ ಮೊಬೈಲು, ಟಿ.ವಿ., ವಿಡಿಯೊ ಗೇಮ್‌ಗಳಂಥ ಆಕರ್ಷಣೆಗಳಿಗೆ ಪರೀಕ್ಷಾ > ದಿನಗಳು ಸಮೀಪಿಸುತ್ತಿರುವಾಗಲಾದರೂ ಕಡಿವಾಣ ಹಾಕಬಹುದಲ್ಲವೇ? ಮಕ್ಕಳ ಮನವೊಲಿಸುವ ಮೂಲಕವೇ ಈ > ಕೆಲಸ ಮಾಡಬಹುದು. > >> > >> > >> > >> ‘ಇಂತಿಷ್ಟು ಫಲಿತಾಂಶ ತರಿಸಬೇಕು ನೋಡಿ’ ಎಂದು ಶಿಕ್ಷಕರ ಮೇಲೆ ಒತ್ತಡವೇರಿದರೆ ಅವರ > ಚಿತ್ತ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ಧಪಡಿಸುವುದರತ್ತ ಮಾತ್ರ ಹರಿಯುವಂತೆ > ಪ್ರೇರೇಪಿಸಿದಂತಾಗುತ್ತದೆ. ಅದರಿಂದ ನೈಜ ಬೋಧನೆ ಹಾಗೂ ಕಲಿಕೆಗೆ ಅವಕಾಶ ಕಡಿಮೆಯಾಗುತ್ತದೆ. > ‘ಹೇಗಾದರೂ ಸರಿ’ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಗೆ ಕನಿಷ್ಠ ಅಂಕಗಳನ್ನು > ಪಡೆಯಬೇಕು ಎನ್ನುವ ಗುರಿ ಆತಂಕಕಾರಿ. ಅರಿವು, ವಿವೇಕ ಗೌಣವಾಗಿ ಅಂಕಮಲ್ಲತನ ಅದೇ > ಪ್ರತಿಭೆಯೇನೊ ಎನ್ನುವಂತೆ ಮೆರೆಯುತ್ತದೆ. > >> > >> > >> > >> ತಮಗೆ ಪರೀಕ್ಷೆಗಿಂತ ಗುರು ಸಾನ್ನಿಧ್ಯ, ತಿಳಿವಳಿಕೆ, ಸಹಪಾಠಿಗಳ ಒಡನಾಟ, ಆಟೋಟ, > ಗ್ರಂಥಾಲಯ, ವಿದ್ಯಾಲಯದ ಪರಿಸರ ಮುಖ್ಯ ಎನ್ನುವ ಎಳೆಯ ಮನಸ್ಸುಗಳು ಅಪರೂಪಕ್ಕಾದರೂ ಉಂಟು > ತಾನೆ? ಅನೇಕ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಕೋರ್ಸ್, ಕಲಿಕಾ ವಿಷಯಗಳ ಆಯ್ಕೆಯೇ ಸರಿ > ಇರುವುದಿಲ್ಲ. ಅವರು ಒಲುಮೆಯಿಂದ ‘ಇದನ್ನೇ ಕಲಿಯುವೆ’ ಎಂದಿರುವುದಿಲ್ಲ. > >> > >> > >> > >> ತಮಗೆ ಅಷ್ಟಾಗಿ ಆಸಕ್ತಿಯಿರದ ಕೋರ್ಸ್ ಅನ್ನು ಪೋಷಕರ ಒತ್ತಾಯಕ್ಕೆ ಮಣಿದು ಕೆಲವರು > ಆರಿಸಿಕೊಂಡಿರುತ್ತಾರೆ. ಇನ್ನು ಪೋಷಕರೋ ಘನತೆ ಎಂದು ಭಾವಿಸಿಯೋ ಅಥವಾ ಯಾರನ್ನೋ ಮೆಚ್ಚಿಸಲು > ತಮ್ಮ ಮಕ್ಕಳಿಗೆ ಇಂಥದ್ದನ್ನು ವ್ಯಾಸಂಗ ಮಾಡಿ ಎಂದಿರುತ್ತಾರೆ. ಒಲ್ಲದ್ದನ್ನು ಓದು, > ಅದರಲ್ಲಿ ಯಶಸ್ಸು ಸಾಧಿಸು ಎನ್ನುವುದು ಅವರ ಪಾಲಿಗೆ ದೊಡ್ಡ ಶಿಕ್ಷೆಯಾದೀತು. > >> > >> > >> ಎಳೆಗೂಸಿಗೂ ಕಲಿಕೆಯಲ್ಲಿ ಅದರದೇ ಆಸಕ್ತಿ ಇರುತ್ತದೆ. ಫಲಿತಾಂಶ ಕೇಂದ್ರಿತ ಬೋಧನೆಯು > ಪಠ್ಯಕ್ಕಷ್ಟೇ ಅಂಟಿಕೊಳ್ಳುತ್ತದೆ. ಅದರ ಪರಿಣಾಮವಾಗಿ ಸ್ವಾರಸ್ಯ ಕಳೆದುಕೊಳ್ಳುತ್ತದೆ. > ಶಿಕ್ಷಕರು-ವಿದ್ಯಾರ್ಥಿಗಳ ನಡುವಿನ ಸಂವಾದದ ನೆಲೆಯಾಗಬೇಕಾದ ತರಗತಿಯಲ್ಲಿ ವಿಷಯದ ಬಗ್ಗೆ > ಪ್ರಶ್ನೆಗಳಿಗೆ ಆಸ್ಪದವೇ ಇಲ್ಲವಾಗುತ್ತದೆ. ಅಲ್ಲಿ ಏನಿದ್ದರೂ ‘ಈ ಅಧ್ಯಾಯ ಪರೀಕ್ಷೆಗೆ > ಮುಖ್ಯವೇ?’ ‘ಈ ಪ್ರಶ್ನೆ ಎಂದೂ ಕೇಳಿಲ್ಲವಲ್ಲ?’ > >> > >> > >> > >> ‘ಯಾವ ಅಧ್ಯಾಯವನ್ನು ಈ ಬಾರಿ ಓದದೆ ಬಿಡಬಹುದು?’- ಇವೇ ಸಂದೇಹಗಳಾಗುತ್ತವೆ! ಒಂದು > ವಿಷಯದಲ್ಲಿನ ಫಲಿತಾಂಶವನ್ನು ಇನ್ನೊಂದು ವಿಷಯದ ಫಲಿತಾಂಶಕ್ಕೆ ಹೋಲಿಸಲಾಗದು. ಏಕೆಂದರೆ > ಸಾಮಾನ್ಯವಾಗಿ ವಿದ್ಯಾರ್ಥಿಗಳು ಐಚ್ಛಿಕ ವಿಷಯಗಳಿಗಿಂತ ಭಾಷಾ ವಿಷಯಗಳಲ್ಲಿ ಹೆಚ್ಚಿನ ಅಂಕ > ಪಡೆಯುತ್ತಾರೆ. > >> > >> > >> > >> ಶೈಕ್ಷಣಿಕ ಪ್ರಕ್ರಿಯೆಯ ಒಂದು ಭಾಗವಷ್ಟೇ ಆದ ಫಲಿತಾಂಶದ ಕೊರತೆಯೆಂದ ಮಾತ್ರಕ್ಕೆ ಮಕ್ಕಳ > ಜ್ಞಾನ, ಬುದ್ಧಿ ಶಕ್ತಿಯ ಕೊರತೆ ಎಂದು ತೀರ್ಮಾನಿಸುವ ಅಗತ್ಯವಿಲ್ಲ. ಶಿಕ್ಷಕರಿಗೆ ಸೇವಾ > ಭದ್ರತೆ, ಆಗಿಂದಾಗ್ಗೆ ಅದರಲ್ಲೂ ವಿಶೇಷವಾಗಿ ಪಠ್ಯ ವಿಷಯ ಮಾರ್ಪಾಡಾದಾಗ ಅಧ್ಯಾಪಕರಿಗೆ > ಸೂಕ್ತ ತರಬೇತಿ, ಪುನರ್‌ಮನನ ಕಮ್ಮಟಗಳನ್ನು ಏರ್ಪಡಿಸುವುದು, ಶೈಕಣಿಕ ವರ್ಷಾರಂಭಕ್ಕೆ ಮೊದಲೇ > ಮಕ್ಕಳಿಗೆ ಪಠ್ಯ ಪುಸ್ತಕಗಳ ಪೂರೈಕೆ, ಸರಳ ಸಮವಸ್ತ್ರ, ಭಾರವೆನ್ನಿಸದ ಪುಸ್ತಕ ಚೀಲ ಮುಂತಾದ > ಕ್ರಮಗಳು ಪರಿಣಾಮಕಾರಿಯಾಗಬಲ್ಲ ಫಲಿತಾಂಶದ ಉತ್ತಮೀಕರಣದ ದಿಟ್ಟ ಹೆಜ್ಜೆಗಳು. > >> > >> > >> ಮಕ್ಕಳಲ್ಲಿ ಪುಸ್ತಕ ಪ್ರೀತಿ ಮೂಡಿಸಿ, ಅವರಲ್ಲಿ ಸ್ವಅಧ್ಯಯನ ಪ್ರವೃತ್ತಿ > ಬೆಳೆಸಬೇಕಿದೆ. ಶಿಕ್ಷಕರನ್ನು ವಿದ್ಯಾರ್ಥಿಗಳ, ಪೋಷಕರ ಒಟ್ಟಾರೆ ಸಮಾಜದ ಮುಂದೆ > ತಪ್ಪಿತಸ್ಥರನ್ನಾಗಿ ಮಾಡಿ ‘ದಂಡ’ ವಿಧಿಸುವುದು ಭಾವಿ ಪ್ರಜೆಗಳನ್ನು ಅಣಿಗೊಳಿಸುವ > ಕೈಂಕರ್ಯವನ್ನು ಅಪಮಾನಿಸಿದಂತೆ. > >> > >> Hareeshkumar K > >> GHS Huskuru > >> Malavalli TQ > >> Mandya Dt > >> 9880328224 > >> > >> -- > >> ----------- > >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > >> -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > >> -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > >> http://karnatakaeducation.org.in/KOER/en/index.php/Portal:ICT_Literacy > >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > >> ----------- > >> --- > >> You received this message because you are subscribed to the Google > Groups "Maths & Science STF" group. > >> To unsubscribe from this group and stop receiving emails from it, send > an email to [email protected]. > >> To post to this group, send email to [email protected]. > >> For more options, visit https://groups.google.com/d/optout. > > > > -- > > ----------- > > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > > http://karnatakaeducation.org.in/KOER/en/index.php/Portal:ICT_Literacy > > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > > ----------- > > --- > > You received this message because you are subscribed to the Google > Groups "Maths & Science STF" group. > > To unsubscribe from this group and stop receiving emails from it, send > an email to [email protected]. > > To post to this group, send email to [email protected]. > > For more options, visit https://groups.google.com/d/optout. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
