ಪ್ರಶ್ನೆ ಪತ್ರಿಕೆ ತಯಾರಕರು ಪ್ರಶ್ನೆ ಪತ್ರಿಕೆ ತಯಾರಿಸಿರುವುದು ಶಿಕ್ಷಕರನ್ನು ಪರೀಕ್ಷೆ
ಮಾಡಲು, ಯಾರು ಪಾಸಾಗಿ ಏನಾಗಬೇಕಾಗಿದೆ, ಅವರು ಮಾತ್ರ ಉದಾಮ ಪಂಡಿತರು ಅನ್ನಿಸಿಕೊಳ್ಳುವ ಚಟ.
ಅವರ ಮನೋಪ್ರವೃತ್ತಿಗೆ ಧಿಕ್ಕಾರ.

On 04-Apr-2018 2:41 PM, "Muhammadyusuf Shaikh" <
mdyusufishaikhamjhsk...@gmail.com> wrote:

> There is probably the maths and science paper setter are Doctorate persons
> .We have to approach board to set a committee of teachers who taught maths
> and science for paper setting. It is from every district plus paper
> translators.It should be the level of rural students
>
> On Wednesday, April 4, 2018, Kplravikiran Tikare <kplraviki...@gmail.com>
> wrote:
>
>> Yes maths paper is also difficult for rural students.
>>
>>
>> On Wed 4 Apr, 2018, 6:32 AM Hari Mandya, <harishksman...@gmail.com>
>> wrote:
>>
>>> ಗಣಿತವನ್ನೇಕೆ ಬಿಟ್ಟಿರಿ ವಿಜ್ಞಾನ ಗಣಿತ ಜೊತೆ ಜೊತೆಯಲ್ಲಿ
>>> ರಜದ ಕ್ಲಾಸ್ ಸ್ಪೆಷಲ್ ಕ್ಲಾಸ್ ಭಾನುವಾರದ ಕ್ಲಾಸ್ ರೆಗ್ಯುಲರ್ ಕ್ಲಾಸ್ ಸ್ಮಾರ್ಟ್
>>> ಕ್ಲಾಸ್
>>> ಯಾವುದರಿಂದಲೂ ಏನು ಆಗುತ್ತಿಲ್ಲ
>>> ಟೆಕ್ಸ್ಥ ಬುಕ್ ತಪ್ಪಾ, ಸಿಲಬಸ್ ತಪ್ಪಾ ಟೀಚರ್ ತಪ್ಪಾ ಸ್ಕೂಲ್ ತಪ್ಪಾ ಪರೀಕ್ಷೆ ತಪ್ಪಾ
>>> ಯಾರಾರು ಏನೇನು ಮಾಡುವುದು
>>>
>>>
>>> 2018-04-02 18:09 GMT+05:30 mahesh HM kadleguddu <maheshk...@gmail.com>:
>>>
>>>> ಬನ್ನಿ ಹಿಮಾಲಯದ ತಪ್ಪಲಿಗೆ.....!
>>>> ●●●●●●●●●●●●●●●●●●●●
>>>> ಚಿಪ್ಪಿನಲಿ ಸ್ವಲ್ಪ ನೀರು ಕೊಡಿ ಅಣ್ಣಾ
>>>> ಕುಡಿಯಲಲ್ಲ  ನನಗೆ
>>>> ಮೂಗು ಮುಳುಗಿಸಿ ಸಾಯಲು
>>>> ವಿಜ್ಞಾನ ಶಿಕ್ಷಕನಾದ ತಪ್ಪಿಗೆ
>>>> ಅಜ್ಞಾತವಾಸಿಯಾಗಲು
>>>> ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಲು
>>>>
>>>> ಬಿತ್ತಿದ ಕನಸುಗಳು ಒತ್ತಿ ಒತ್ತಿ ಬರುತ್ತಿದೆ
>>>> ಸುತ್ತಿಟ್ಟ ಬೆಂಕಿ ಹತ್ತಿ ಉರಿದಂತೆ
>>>> ಒತ್ತಿ ಹೇಳಿದ ವಿಷಯವೆಲ್ಲಾ ನಾಪತ್ತೆ
>>>> ಅಯ್ಯೋ...
>>>> ಅತ್ತರೇನು ಫಲ...?
>>>> ಗೊತ್ತಿತ್ತು ತಾನೆ ಇದರ ಬಲೆ...!
>>>>
>>>> ಬರೆಯಲು ಕಾದ ಎಳೆಯ ಬೆರಳುಗಳು
>>>> ಬರೆ ಬಿದ್ದ ಗುರುತು ತೋರುತಿವೆ
>>>> ಸುರುಳಿ ಡಿ. ಎನ್.ಎ. ತುಣುಕುಗಳು
>>>> ಹೆಬ್ಬೆಟ್ಟಿನ ಕತ್ತಲೆಯ ನೆನಪಿಸುತ್ತಿವೆ
>>>>
>>>> ಓ ಮರೆತೆ...
>>>> ಕಾಲ ಬದಲಾಗಿದೆ
>>>> ಅರ್ಥವಾಗುವ ಸತ್ಯವನ್ನು
>>>> ಅರ್ಥವಾಗದ ರೀತಿಯಲ್ಲಿ ಕೇಳುವುದೇ
>>>> ನಿಜದ ವಿಜ್ಞಾನವಲ್ಲವೇ....?
>>>>
>>>> ಹಾ...
>>>> ನಾಲ್ಕು ದಿನಗಳ ರಜೆ ಕಂಡಾಗಲೇ
>>>> ಅಂದು ಕೊಂಡಿದ್ದೆ
>>>> ಕಾರ್ಬೋರಂಡಮ್ ಗಿಂತ ಹರಿತ
>>>> ಹತಾರಗಳು ಕಾಯುತ್ತಿವೆ..
>>>> ಬೆದರಿದ ಕುರಿಗಳ ಕಡಿಯಲು ಎಂದು
>>>> ಊಹೆ ಸುಳ್ಳಾಗಲಿಲ್ಲ...
>>>> ತಲೆಯ ಹೆಲ್ಮೆಟ್ ತೆಗೆಯಬೇಕಾಗಿಲ್ಲ
>>>> ಪ್ರಚೇತನದ ಮಿದುಳು ಮೌನವಾಗಿದೆಯಲ್ಲ
>>>>
>>>> ಅಗೋ...
>>>> ಮಕ್ಕಳು ಹೋಗುತ್ತಿದ್ದಾರೆ ಮುಖ ತಿರುಗಿಸಿ
>>>> ಯಾರೋ ನನ್ನ ನೋಡಿ ಕಿಸಕ್ಕನೆ ನಕ್ಕಂತೆ
>>>> ಪಿಸು ಮಾತಿನಲಿ....
>>>> "ಅಯ್ಯೋ ಈ ಮೇಷ್ಟ್ರ ಮಾತು ಕೇಳಿ ಕೆಟ್ಟೆ "..
>>>> ...ಅಂದಂತೆ
>>>> "ನಿಮ್ಮ ಸ್ಪೆಷಲ್ ಕ್ಲಾಸ್ ಬೇಕಿತ್ತಾ "
>>>> ಎಂಬಂತೆ..
>>>>
>>>> ಓ ನನ್ನ ವಿಜ್ಞಾನ ಶಿಕ್ಷಕ ಮಿತ್ರರೇ..
>>>> ಯಾರು ಬರುವಿರಿ ನನ್ನ ಜೊತೆ
>>>> ಹಿಮಾಲಯದ ತಪ್ಪಲಿಗೆ
>>>> ಸ್ವಲ್ಪ ಧ್ಯಾನ ಮಾಡಿ ತಿನ್ನೋಣ ಐಸ್ ಕ್ಯಾಂಡಿ
>>>> ಒಂದೆರಡು ದಿನ ಬಿಟ್ಟು
>>>> ಹೊರಬೇಕಲ್ಲ ಓಟಿನ ಡಬ್ಬಿ...
>>>>
>>>> ■ ವರದ
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_
>>>> Software
>>>> -----------
>>>> ---
>>>> You received this message because you are subscribed to the Google
>>>> Groups "Maths & Science STF" group.
>>>> To unsubscribe from this group and stop receiving emails from it, send
>>>> an email to mathssciencestf+unsubscr...@googlegroups.com.
>>>> To post to this group, send email to mathssciencestf@googlegroups.com.
>>>> For more options, visit https://groups.google.com/d/optout.
>>>>
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_
>>> Software
>>> -----------
>>> ---
>>> You received this message because you are subscribed to the Google
>>> Groups "Maths & Science STF" group.
>>> To unsubscribe from this group and stop receiving emails from it, send
>>> an email to mathssciencestf+unsubscr...@googlegroups.com.
>>> To post to this group, send email to mathssciencestf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to mathssciencestf+unsubscr...@googlegroups.com.
>> To post to this group, send email to mathssciencestf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
For more options, visit https://groups.google.com/d/optout.

Reply via email to