ಬಹತೇಕ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು ಪೂರ್ಣ
ವಿಜ್ಞಾನ(phy,bio,chem)ಬೋದಿಸುತ್ತದ್ದಾರೆ,ಹಾಗಾಗಿ ಉತ್ತರ ಪತ್ರಿಕೆಯನ್ನು ಒಬ್ಬ ಶಿಕ್ಷಕ
ಮೌಲ್ಯಮಾಪನ ಮಾಡುವುದರಿಂದ ಸಮಯ ಉಳಿತಾಯವಾಗುತ್ತದೆ ಅಲ್ಲದೆ ಅದರ ಸಂಪೂರ್ಣ ಜವಾಬ್ದಾರಿ ಆ
ಶಿಕ್ಷಕನಿಗಿರುತ್ತದೆ.ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿಗಳು phy,chem bio ಉತ್ತರಗಳನ್ನು
ಸೇರಿಸಿ ಎಲ್ಲೆಂದರಲ್ಲಿ ಬರೆಯುವುದರಿಂದ ಅವುಗಳನ್ನು ಹುಡುಕಿ ತಿದ್ದುವುದು ಕಷ್ಟವಾಗುತ್ತದೆ.
ಆದ್ದರಿಂದ ಒಂದು ಉತ್ತರ ಪತ್ರಿಕೆಯನ್ನು ಮೂರುಜನ ಶಿಕ್ಷಕರು ತಿದ್ದುವುದಾದರೆ ಉತ್ತರ
ಪತ್ರಿಕೆಯಲ್ಲಿ ವಿದ್ಯಾರ್ಥಿಗಳು phy,bio,chem ಗಳಿಗೆ ಸಂಬಂಧಿಸಿದ ಪ್ರಶ್ನೆ ಗಳಿಗೆ
ಉತ್ತರಿಸಲು ಪ್ರತ್ಯೇಕವಾದ ಸ್ಥಾನವನ್ನದರೂ ಕಲ್ಪಸಿದರೆ ಮೌಲ್ಯಮಾಪನ ಸುಲಭವಾಗಬಹುದು.

On 2 May 2018 10:52 p.m., "ibrahim kaleel" <[email protected]>
wrote:

Ondu science answer paper physics,chemistry,biology ge sambandisida
question galu iruttave.. Hecchina shaalegalalli physics ,chem,bio yannu
bhodhisalu bere bere teachers irtare..onde teacher ge elladara bagge
knowledge iruvudilla...haagagi ondu answer paper nnu obre correction madudu
maklige anyaya maadidante...so...saarvajanika sikshana ilaakeya uttama
teermanakke naavella baddaraagiddu javaabdaariyutavaagi
nadedukollabeku...haaguu...teermaanavannu gouravisabekaagide...

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 -https://docs.google.com/forms/d/e/1FAIpQLSevqRdFngjbDtOF8YxgeXeL
8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್
ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
-----------
---
You received this message because you are subscribed to the Google Groups
"Maths & Science STF" group.
To unsubscribe from this group and stop receiving emails from it, send an
email to [email protected].
To post to this group, send an email to [email protected].
For more options, visit https://groups.google.com/d/optout.

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to