ತುಂಬ ಸಂತೋಷ ಸರ್.ಯಾವ ಮೂಲಗಳಿಂದ ಹಣಕಾಸಿನ ನೆರವು ಪಡೆದು ಕೊಂಡಿದ್ದಿರಿ.ಸರ

On Sat, 3 Nov 2018, 7:56 pm Sunil Janawade, <[email protected]> wrote:

> Congratulations sr
>
> On Sat, 3 Nov 2018, 4:55 pm Naganagouda Halabhavi, <
> [email protected]> wrote:
>
>> Really super sir hard work.
>>
>> On Sat 3 Nov, 2018, 3:49 PM Roopa Pattanashetti <
>> [email protected] wrote:
>>
>>> Really hard work...Nice school....
>>>
>>> On Sat, Nov 3, 2018, 11:04 AM Hareeshkumar K <[email protected]>
>>> wrote:
>>>
>>>> 28ಕ್ಕೂ ಹೆಚ್ಚು ವಿಜ್ಞಾನ ಮಾದರಿಗಳು, ಇ–ಕಲಿಕಾ ಕೇಂದ್ರ, ಕಂಪ್ಯೂಟರ್‌ ಕಲಿಕೆ ವಿಶೇಷ
>>>>
>>>> ಹುಸ್ಕೂರು: ಹೈಟೆಕ್‌ ಸರ್ಕಾರಿ ಪ್ರೌಢಶಾಲೆ
>>>>
>>>> ಮಳವಳ್ಳಿ ತಾಲ್ಲೂಕು ಹುಸ್ಕೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ
>>>> ನಿರ್ಮಿಸಲಾಗಿರುವ ವಿಜ್ಞಾನ ಮಾದರಿಗಳು
>>>>
>>>> ಪ್ರೌಢಶಾಲೆಯಲ್ಲಿರುವ ಪ್ರಯೋಗಾಲಯ
>>>>
>>>> *ಎನ್.ಪುಟ್ಟಸ್ವಾಮಾರಾಧ್ಯ*
>>>>
>>>> ಮಳವಳ್ಳಿ: 28ಕ್ಕೂ ಹೆಚ್ಚು ವಿಜ್ಞಾನ ಮಾದರಿಗಳು. ಇ–ಕಲಿಕಾ ಕೇಂದ್ರ, ಉತ್ತಮ ಸಭಾಂಗಣ,
>>>> ರಂಗಮಂಟಪ, ಕಂಪ್ಯೂಟರ್ ಕಲಿಕೆ, ಉತ್ತಮ ಶಿಕ್ಷಕರು, ಸಕಲ ಸೌಲಭ್ಯಗಳಿಂದ ಗಮನ ಸೆಳೆಯುತ್ತಿರುವ
>>>> ತಾಲ್ಲೂಕಿನ ಹುಸ್ಕೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಈ ಭಾಗದ ಹೈಟೆಕ್‌ ಶಾಲೆ ಎಂದೇ
>>>> ಪ್ರಸಿದ್ಧಿ ಪಡೆದಿದೆ.
>>>>
>>>> ಯಾವುದೇ ಖಾಸಗಿ ಶಾಲೆಗೂ ಕಡಿಮೆ ಇಲ್ಲ ಎಂಬಂತೆ ಸಕಲ ಸೌಲಭ್ಯಗಳು ಈ ಸರ್ಕಾರಿ
>>>> ಪ್ರೌಢಶಾಲೆಯಲ್ಲಿವೆ. 2004ರಲ್ಲಿ ಆರಂಭವಾದ ಶಾಲೆ 2013ರವರೆಗೂ ಕಟ್ಟಡದ ಕೊರತೆ
>>>> ಎದುರಿಸುತ್ತಿತ್ತು. ನಂತರ ಸುಸಜ್ಜಿತ ಕಟ್ಟಡ ನಿರ್ಮಾಣಗೊಂಡು ಅಲ್ಲಿಗೆ ಸ್ಥಳಾಂತರವಾಯಿತು.
>>>>
>>>> ಅಲ್ಲಿಂದ ಶಾಲೆಯಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಾಣವಾಯಿತು. ಕರ್ನಾಟಕ ವಿಜ್ಞಾನ
>>>> ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ 2015ರಲ್ಲಿ ಭೌತ ವಿಜ್ಞಾನಕ್ಕೆ ಸಂಬಂಧಿಸಿದ 28
>>>> ಮಾದರಿಗಳ ಪ್ರಯೋಗಾಲಯ ರೂಪಿಸಲಾಯಿತು. ಶಾಲೆಯಲ್ಲಿ ಮಾದರಿಗಳ ಮೂಲಕವೇ ಬೋಧನೆ ಮಾಡಲಾಗುತ್ತದೆ.
>>>>
>>>> ತೂಕ ಮತ್ತು ಜಡತ್ವ, ದೂರ ದೃಷ್ಟಿ , ತರಂಗಗಳ ಚಲನೆ, ಜೋಡಿ ಜೋಕಾಲಿ, ಬಣ್ಣಗಳ ಲಕ್ಷಣ,
>>>> ಒತ್ತಡಗಳ ಘರ್ಷಣೆ ಕುರಿತ ಮಾದರಿಗಳು ಈ ಶಾಲೆಯಲ್ಲಿವೆ. ಶಾಲೆಯಲ್ಲಿ ದೂರದರ್ಶಕವೂ ಇದ್ದು
>>>> ಈಚೆಗೆ ಉಂಟಾದ ಸೂರ್ಯ ಹಾಗೂ ಚಂದ್ರಗ್ರಹಣವನ್ನು ವಿದ್ಯಾರ್ಥಿಗಳು ನೋಡಿ ಖುಷಿಪಟ್ಟಿದ್ದಾರೆ.
>>>>
>>>> ಇದು ಮಾದರಿ ಶಾಲೆಯಾಗಿದ್ದು ವಿಜ್ಞಾನ ಕಲಿಕೆಯತ್ತ ಮಕ್ಕಳನ್ನು ಆಕರ್ಷಿಸುವ ಈ ಭಾಗದ
>>>> ಏಕೈಕ ಪ್ರೌಢಶಾಲೆಯಾಗಿದೆ.
>>>>
>>>> ಇ–ಕಲಿಕಾ ಕೇಂದ್ರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ವಿದ್ಯಾಮಂಡಳಿ, ವಿಜ್ಞಾನ
>>>> ಹಾಗೂ ತಂತ್ರಜ್ಞಾನ ಸೊಸೈಟಿ ಸಹಕಾರದಲ್ಲಿ ಸರ್‌.ಸಿ.ವಿ.ರಾಮನ್ ಇ–ಕಲಿಕಾ ಕೇಂದ್ರವನ್ನು ಈ
>>>> ಶಾಲೆಯ ಆವರಣದಲ್ಲಿ ಸ್ಥಾಪನೆ ಮಾಡಲಾಗಿದೆ. ವಿದ್ಯಾರ್ಥಿಗಳ ಕಂಪ್ಯೂಟರ್ ಶಿಕ್ಷಣಕ್ಕೆ
>>>> ಹೆಚ್ಚಿನ ಒತ್ತು ನೀಡಲಾಗುತ್ತದೆ. ಪ್ರೊಜೆಕ್ಟರ್‌ನಿಂದ ಬೃಹತ್ ಪರದೆ ಮೇಲೆ ಪಠ್ಯ ಬೋಧನೆ
>>>> ಮಾಡಲಾಗುತ್ತದೆ.
>>>>
>>>> ಶಾಲೆ ಆವರಣದಲ್ಲಿ ರಂಗಮಂಟಪ ಇದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ
>>>> ಮಾಡಲಾಗುತ್ತದೆ.
>>>>
>>>> ಜೊತೆಗೆ ಶಾಲೆಯಲ್ಲಿ ಟಿವಿ ಇದ್ದು ಶಿಕ್ಷಣಕ್ಕೆ ಸಂಬಂಧಿಸಿ ಕಾರ್ಯಕ್ರಮಗಳನ್ನು ಮಕ್ಕಳು
>>>> ವೀಕ್ಷಣೆ ಮಾಡುತ್ತಾರೆ.
>>>>
>>>> ಟಿವಿ ನೋಡಲು 150 ವಿದ್ಯಾರ್ಥಿಗಳು ಕೂರುವ ಪ್ರತ್ಯೇಕ ಕೊಠಡಿ ಇದೆ.
>>>>
>>>> 2017–18ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಶೇ 100ರಷ್ಟು ಫಲಿತಾಂಶ
>>>> ಬಂದಿದೆ. ಶಾಲೆಯಲ್ಲಿ ಈಗ 108 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
>>>>
>>>> ಈ ಪ್ರೌಢಶಾಲೆ ಯಾವುದೇ ಹೈಟೆಕ್ ಖಾಸಗಿ ಶಾಲೆಗೇನೂ ಕಡಿಮೆ ಇಲ್ಲ. ಸರ್ಕಾರಿ ಶಾಲೆಗಳನ್ನೂ
>>>> ಮಾದರಿಯಾಗಿ ರೂಪಿಸಬಹುದು ಎಂಬುದಕ್ಕೆ ಈ ಶಾಲೆ ಉತ್ತಮ ಉದಾಹರಣೆಯಾಗಿದೆ.
>>>>
>>>> *ನಮ್ಮ ಶಾಲೆಯಲ್ಲಿರುವ ವಿಜ್ಞಾನ ಪ್ರಯೋಗಾಲಯವನ್ನು ತಾಲ್ಲೂಕಿನ ಬೇರೆ ಶಾಲೆಯ ಶಿಕ್ಷಕರೂ
>>>> ಬಳಸಿಕೊಳ್ಳಬಹುದು-ಎಂ.ಎಸ್‌.ರವಿ, ಮುಖ್ಯಶಿಕ್ಷಕ*
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -
>>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -
>>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -
>>>> http://karnatakaeducation.org.in/KOER/en/index.php/Public_Software
>>>> -----------
>>>> ---
>>>> You received this message because you are subscribed to the Google
>>>> Groups "Maths & Science STF" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -
>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -
>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -
>>> http://karnatakaeducation.org.in/KOER/en/index.php/Public_Software
>>> -----------
>>> ---
>>> You received this message because you are subscribed to the Google
>>> Groups "Maths & Science STF" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -
>> http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to