ಆತ್ಮೀಯ ವಿದ್ಯಾರ್ಥಿಗಳೇ , 2020 -21 ನೇ ಸಾಲಿನ SSLC ಪರೀಕ್ಷೆಯಲ್ಲಿ ರಸಾಯನಶಾಸ್ತ್ರ ಕ್ಕಾಗಿ 25 ಅಂಕಗಳನ್ನು ಮೀಸಲಿಡಲಾಗಿದೆ. ಈ ಕೆಳಗಿನ ರಸಾಯನಶಾಸ್ತ್ರದ ಚಿತ್ರಗಳನ್ನು ರೂಢಿ ಮಾಡಿಕೊಳ್ಳುವುದರಿಂದ ಕನಿಷ್ಠ 5 ಅಂಕಗಳನ್ನು ನೀವು ಸುಲಭವಾಗಿ ಗಳಿಸಬಲ್ಲಿರಿ.
1) ಸಾರರಿಕ್ತ ಸಲ್ಫ್ಯೂರಿಕ್ ಆಮ್ಲದೊಂದಿಗೆ ಸತುವಿನ ಚೂರುಗಳ ವರ್ತನೆಯನ್ನು ತೋರಿಸುವ ಚಿತ್ರ https://youtu.be/goRS-NxvscA 2) ನೀರಿನಲ್ಲಿ ಆಮ್ಲೀಯ ದ್ರಾವಣ ವಿದ್ಯುತ್ತನ್ನು ಪ್ರವಹಿಸುತ್ತದೆ https://youtu.be/q4V6KUTOoR0 3) ಲೋಹದ ಮೇಲೆ ಹಬೆಯ ವರ್ತನೆ ಯನ್ನು ತೋರಿಸುವ ಚಿತ್ರ https://youtu.be/fu1UK6D7rl8 4) ಲವಣ ದ್ರಾವಣದ ವಾಹಕತೆಯನ್ನು ಪರೀಕ್ಷಿಸುವುದು https://youtu.be/Ru-p5SQ2TtQ 5) ತಾಮ್ರದ ವಿದ್ಯುದ್ವಿಭಜನೀಯ ಶುದ್ಧೀಕರಣ https://youtu.be/Ajt68f9t6ug -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To view this discussion on the web, visit https://groups.google.com/d/msgid/mathssciencestf/CABF%3Dd%2BUAe5QW_sksAXLiZKNu3FSbP6hKR1BLtFDvEVpq%3DSBafA%40mail.gmail.com.
