ಆತ್ಮೀಯರೇ, ರಾಜ್ಯೋತ್ಸವ ಪ್ರಶಸ್ತಿಗಾಗಿ ಕರ್ನಾಟಕ ಸರ್ಕಾರವು ಅರ್ಹ ಅಭ್ಯರ್ಥಿಗಳನ್ನು ಸಾರ್ವಜನಿಕ ವಲಯದಿಂದ ಗುರುತಿಸಲು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದೆ. ಈ ನಿಟ್ಟಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳಿಂದ ಗಣನೀಯ ಸೇವೆ ಸಲ್ಲಿಸುತ್ತಾ ಬಂದಿರುವ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಶಿಕ್ಷಣ ತಜ್ಞರಾಗಿ ಗುರುತಿಸಿಕೊಂಡಿರುವ ನಾಡಿನ ಖ್ಯಾತ ಶಿಕ್ಷಣ ತಜ್ಞರು, ಚಿಂತಕರು, M.E.S. ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರು ಹಾಗೂ ನಮ್ಮೆಲ್ಲಾ ಶೈಕ್ಷಣಿಕ ಕಾರ್ಯಗಳ ಮಾರ್ಗದರ್ಶಕರೂ ಆದ ಡಾ.ಹೆಚ್.ಎಸ್. ಗಣೇಶಭಟ್ಟರವರನ್ನು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸುವಂತೆ ಆಗ್ರಹಿಸೋಣ. ದಯವಿಟ್ಟು ಇಲ್ಲಿ ನೀಡಲಾದ ಗೂಗಲ್ ಫಾರಂ ಭರ್ತಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಲು ಕೋರಿದೆ. https://forms.gle/WmFwh1mKoQrMPmXY6
-- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To view this discussion on the web, visit https://groups.google.com/d/msgid/mathssciencestf/CAGiYF9vS1k9NQtNyTBPw9_kp9udeNg2ChpKf4UQBuu2GSDyLEg%40mail.gmail.com.
