Re: [Kannada STF-19800] ಡಿವಿಜಿಯವರ ಪಕ್ಷಿನೋಟ

2017-03-17 Thread ARATHI N.J.
 ಒಳ್ಳೆಯ  ಮಾಹಿತಿಯನ್ನು  ನೀಡಿರುವ  ನಿಮಗೆ ಕೃತಜ್ಞತೆಗಳು

On 17-Mar-2017 10:33 PM, "Sameera samee"  wrote:

ಈ ದಿನ ಕನ್ನಡದ ಖ್ಯಾತ ಸಾಹಿತಿ, ಲೇಖಕ, ಮಂಕುತಿಮ್ಮನ ಕಗ್ಗದ ಕರ್ತೃ ಡಿವಿಜಿ ಅವರ ಜನುಮ ದಿನ.
ಅವರ ಬಗ್ಗೆ ಮಾಹಿತಿ
ಡಾ. ಡಿ.ವಿ.ಗುಂಡಪ್ಪ (೧೭.೦೩.೧೮೮೭ – ೦೭.೧೦.೧೯೭೫): ಡಿ.ವಿ.ಜಿ ಎಂಬ ಹೆಸರಿನಿಂದ
ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ ನವರು ಕರ್ನಾಟಕದ ಪ್ರಸಿದ್ಧ
ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ
ಸರ್ವಜ್ಞ ಎಂದೇ ಪ್ರಸಿದ್ಧರಾದವರು.
ಶಿಕ್ಷಣ : ಡಿ.ವಿ.ಜಿ ಅವರು ೧೮೮೭, ಮಾರ್ಚ್ ೧೭ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ
ದೇವನಹಳ್ಳಿಯಲ್ಲಿ ಜನಿಸಿದರು. ಅವರ ಪೂರ್ವಿಕರು ತಮಿಳುನಾಡಿನ ತಿರುಚಿನಾಪಳ್ಳಿಯ ಕಡೆಯವರು.
ಅವರ ಮುತ್ತಜ್ಜ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ವಲಸೆ ಬಂದವರು. ಶೇಕದಾರ ಕುಟುಂಬದ
ಗುಂಡಪ್ಪನವರು ೧೮೯೮ ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸಾದರು. ಆ
ಸಂದರ್ಭದಲ್ಲೇ ಸಿಕ್ಕ ಇಂಗ್ಲಿಷ್ ಶಿಕ್ಷಣವನ್ನು ಪಡೆದರು. ಖಾಸಗಿಯಾಗಿ ಸಂಸ್ಕೃತವನ್ನು
ಅಭ್ಯಾಸ ಮಾಡಿದರು. ಮುಂದೆ ಸಂಬಂಧಿಕರೊಬ್ಬರ ಸಹಾಯದಿಂದ ಮೈಸೂರಿನ ಮಹಾರಾಜ ಪ್ರೌಢಶಾಲೆಯಲ್ಲಿ
ಶಿಕ್ಷಣ ಪಡೆದರು. ಆದರೆ ೧೯೦೫ ರಲ್ಲಿ ಮೆಟ್ರಿಕ್ಯುಲೇಷನ್ ನಲ್ಲಿ ತೇರ್ಗಡೆಯಾಗಲಿಲ್ಲ.
ಅಲ್ಲಿಗೆ ಶಾಲಾ ಶಿಕ್ಷಣವನ್ನು ನಿಲ್ಲಿಸಿದರು.
ವೃತ್ತಿ ಜೀವನ: ಪ್ರೌಢಶಾಲೆಯಲ್ಲಿ ಓದುವಾಗಲೇ ಗುಂಡಪ್ಪನವರಿಗೆ ಮದುವೆಯಾಯಿತು. ಹೆಂಡತಿ
ಭಾಗೀರಥಮ್ಮ. ಮುಂದೆ ಮುಳಬಾಗಿಲಿನ ಒಂದು ಶಾಲೆಯಲ್ಲಿ ಬದಲಿ ಅಧ್ಯಾಪಕರಾಗಿ ಕೆಲ ಕಾಲ ಕೆಲಸ
ಮಾಡಿದರು. ಅದೇ ಅವರ ವೃತ್ತಿ ಜೀವನದ ನಾಂದಿ. ಆದರೂ ಅಲ್ಲಿರಲಾಗಲಿಲ್ಲ. ವೃತ್ತಿ ಬಿಟ್ಟು
ಮುಂದೆ ಕೋಲಾರದ ಚಿನ್ನದ ಗಣಿಯಲ್ಲಿ, ಸೋಡಾ ಫ್ಯಾಕ್ಟರಿಯಲ್ಲಿ, ಕೆಲಸ ಮಾಡಿದರು. ನಂತರ
ಬೆಂಗಳೂರಿಗೆ ಬಂದು ಕೆಲಸಕ್ಕಾಗಿ ಎಲ್ಲೆಂದರಲ್ಲಿ ಅಲೆದರು.
ಪತ್ರಿಕೋದ್ಯಮ : ಜೀವನ ನಿರ್ವಹಣೆಗಾಗಿ ಏನಾದರೂ ಮಾಡಬೇಕಿದ್ದ ಗುಂಡಪ್ಪನವರು “ ಸೂರ್ಯೋದಯ
ಪ್ರಕಾಶಿಕ ” ಪತ್ರಿಕೆಯಲ್ಲಿ ಬಾತ್ಮೀದಾರರಾಗಿ ಸೇರಿಕೊಂಡರು. ಹೆಚ್ಚು ಕಾಲ ಈ ಪತ್ರಿಕೆ
ನಡೆಯಲಿಲ್ಲ. ಪುನಃ ಮತ್ತೊಂದಕ್ಕೆ ಗುಂಡಪ್ಪನವರ ಹೆಜ್ಜೆ, ಖರ್ಚಿಗಾಗಿ ಏನಾದರೂ
ಬರೆಯಬೇಕಿತ್ತು. ಯಾವುದಾದರೂ ಪತ್ರಿಕೆ ಬೇಕಿತ್ತು. ಹಲವಾರು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ
ಬರೆದರು. ಕನ್ನಡ ಪತ್ರಿಕೆಗಳಲ್ಲಿ ಅನುಭವ ಪಡೆದರು. “ ವೀರಕೇಸರಿ ” ಯಲ್ಲಿ ಕಾರ್ಯ
ನಿರ್ವಹಿಸಲು ಮದ್ರಾಸ್ ಗೆ ಹೋದಾಗ ಅಲ್ಲಿ “ಹಿಂದೂ” ಪತ್ರಿಕೆಗೆ ಬರೆದರು. ನಂತರ “ಮೈಸೂರು
ಟೈಮ್ಸ್” ಇಂಗ್ಲಿಷ್ ಪತ್ರಿಕೆಯ ಸಹಾಯಕ ಸಂಪಾದಕರಾದರು.
ಸಾಹಿತ್ಯ: ದಿವಾನ್ ರಂಗಾಚಾರ್ಯ ಅವರ ಬಗ್ಗೆ ಇಂಗ್ಲಿಷಿನಲ್ಲಿ ಬರೆದ ಲೇಖನ ಡಿ.ವಿ.ಜಿ ಅವರ
ಬದುಕಲ್ಲಿ ಹೊಸ ತಿರುವು ಪಡೆಯಿತು. ಮುಂದೆ ಪುಸ್ತಕ ರೂಪಕ್ಕೆ ತರಲು ಹಲವು ಮಾರ್ಪಾಡು
ಮಾಡಿದರು. ಇದು ಪ್ರಕಟವಾಗುತ್ತಿದ್ದಂತೆ ಕೃತಿ ಪ್ರಕಟಣೆ ಮೂಲಕವೂ ಹಣ ಬರುವಂತಾಯಿತು. ಲೇಖನ,
ಪರಿಚಯದ ಜೊತೆ ಕಾವ್ಯ ಕೃಷಿ ಪ್ರಧಾನವಾಯಿತು. ಅನುವಾದ ಸಾಹಿತ್ಯದ ಮೂಲಕ ಡಿ ವಿ ಜಿ ಉತ್ತಮ
ಹೆಸರು ಪಡೆದರು. ರಾಜಕೀಯ ವಿಶ್ಲೇಷಣೆ, ತತ್ತ್ವಶಾಸ್ತ್ರ, ಧಾರ್ಮಿಕ ವಿಚಾರಗಳು, ಪ್ರಬಂಧ
ಬರಹ, ಬೇರೆ ಬೇರೆ ಮಗ್ಗಲುಗಳಾದವು.
ಕನ್ನಡ ಕಾವ್ಯಕ್ಷೇತ್ರದಲ್ಲಿ “ ಮಂಕುತಿಮ್ಮನ ಕಗ್ಗ ” ಹಾಗೂ “ ಮರುಳ ಮುನಿಯನ ಕಗ್ಗ ” ದ
ಮೂಲಕ ಡಿ ವಿ ಜಿ ಮನೆಮಾತಾದವರು:
“ ಬದುಕು ಜಟಕಾಬಂಡಿ, ವಿಧಿಯದರ ಸಾಹೇಬ ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು ಮದುವೆಗೋ
ಮಸಣಕೋ ಹೋಗೆಂದ ಕಡೆಗೋಗು ಪದ ಕುಸಿಯೆ ನೆಲವಿಹುದು- ಮಂಕುತಿಮ್ಮ ||”
ಈ ಕೃತಿ ಕನ್ನಡದ ಭಗವದ್ಗೀತೆಯೆಂದೇ ಹಲವರು ಭಾವಿಸುವಂತಹ ಉತ್ಕೃಷ್ಟ ಸಂಕಲನ. “ ಹೊಸ ಚಿಗುರು
ಹಳೆ ಬೇರು ಕೂಡಿರಲು ಮರ ಸೊಬಗು ” ಎಂದ ಡಿ ವಿ ಜಿ, ಕವಿ ಪರಂಪರೆ ಹಾಗೂ ವಿಜ್ಞಾನ ನಂಬಿಕೆಗೆ
ಕೊಂಡಿ ಬೆಸೆದವರು. ಹಳೆಯದನ್ನು ಬಿಡಲಾರದ ಹೊಸತು ವಿಜ್ಞಾನ ಸೃಷ್ಟೀಕರಿಸಲಾಗದ ಭಾರತೀಯ
ಮನಸ್ಸುಗಳನ್ನು ಒಂದಾಗಿಸುವ ವಿಚಾರಲಹರಿಯನ್ನು ಕಾವ್ಯ ಮುಖೇನ ನೀಡಿದ ಡಿ ವಿ ಜಿ
ಪತ್ರಕರ್ತರಾಗಿಯೂ ಹೆಸರಾದವರು. ವ್ಯಕ್ತಿ ವಿಚಾರದ ಬರಹಗಳಿಂದ ನಾಲ್ಕು ಕಾಲ
ನೆನಪಲ್ಲಿರುವವರು. ಹೀಗಾಗಿ ಅವರ “ಮಹನೀಯರು”, “ ಜ್ಞಾಪಕ ಚಿತ್ರಶಾಲೆ” ಮಹತ್ವದ
ವಿಚಾರಗಳನ್ನು ಹೊರಚೆಲ್ಲಿದ ಕೃತಿಗಳು.
ಡಿ.ವಿ.ಜಿ ಅವರನ್ನು ಆಧುನಿಕ ಭಾರತೀಯ ಸಾಹಿತ್ಯದ ಒಂದು ಅಶ್ವತ್ಥ ವೃಕ್ಷ ಎಂದು
ಕರೆಯುತ್ತಾರೆ. ಡಿ.ವಿ.ಜಿ ಅವರ ವಿದ್ವತ್ತು ಹಾಗೂ ಚಿಂತನೆ ಕಂಡವರು ಒಬ್ಬ ಋಷಿ ಎಂದಿದ್ದಾರೆ.
ಅವರ ಸಾಹಿತ್ಯ ಬಾಳಿಗೊಂದು ನಂಬಿಕೆಯನ್ನೂ, ಭರವಸೆಯನ್ನೂ ಕೊಟ್ಟಿದೆ. ಹಾ.ಮಾ.ನಾಯಕ ರು “ಡಿ
ವಿ ಜಿ ಅವರದು ಸತ್ಯ ಶಿವ ಸೌಂದರ್ಯಗಳು ಸಮಹಿತವಾದ ಸಾಹಿತ್ಯ” ಎಂದಿದ್ದಾರೆ.
ಕರ್ನಾಟಕ ಸರ್ಕಾರ ಡಿ.ವಿ.ಜಿ ಅವರ ಶತಮಾನೋತ್ಸವ ಸಂದರ್ಭದಲ್ಲಿ ಅವರ ಸಮಗ್ರ ಸಾಹಿತ್ಯ ಸಂಪುಟ
ಹೊರತರುವ ಯೋಜನೆ ಹಮ್ಮಿಕೊಂಡಿದೆ. ಈ ಪ್ರಕಾರ “ ಡಿ ವಿ ಜಿ ಕೃತಿ ಶ್ರೇಣಿ “ಯಲ್ಲಿ ವಿಚಾರ,
ವಿಮರ್ಶೆ, ನಾಟಕ, ಶಿಶು ಸಾಹಿತ್ಯ, ಜೀವನ ಚರಿತ್ರೆಗಳು, ಕಾವ್ಯ ೧-೨, ನೆನಪಿನ ಚಿತ್ರಗಳು,
ಸಂಕೀರ್ಣ ಹೊರತಂದಿದೆ.
ಕನ್ನಡದ ವಿಜ್ಞಾನ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ಕೊಟ್ಟ ಬಿ ಜಿ ಎಲ್ ಸ್ವಾಮಿ, ಡಿ ವಿ ಜಿ
ಅವರ ಪುತ್ರರು. ತಮ್ಮ ಜೀವನ ಅಂತ್ಯದ ವರೆಗೂ ಮದರಾಸಿನಲ್ಲೇ ಕಾಲ ಕಳೆದ ಸ್ವಾಮಿ ಕನ್ನಡ
ಸಾಹಿತ್ಯ ಕಂಡ ಅಪರೂಪದ ಬರಹಗಾರರು.
ಗೌರವಗಳು / ಪ್ರಶಸ್ತಿಗಳು : ಡಿ.ವಿ.ಗುಂಡಪ್ಪ ನವರು ೧೯೩೨ ರಲ್ಲಿ ಮಡಿಕೇರಿಯಲ್ಲಿ ನಡೆದ
೧೮ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷರಾಗಿದ್ದರು. ೧೯೩೫ ರಲ್ಲಿ
ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಸ್ಥಾಪಿಸಿದರು. ೧೯೬೧ ರಲ್ಲಿ ಡಿ.ವಿ.ಜಿ ಅವರಿಗೆ ಮೈಸೂರು
ವಿಶ್ವವಿದ್ಯಾಲಯ ಗೌರವ ಡಿ. ಲಿಟ್. ಪದವಿ ನೀಡಿ ಗೌರವಿಸಿತು. ಇದು ಡಿ.ವಿ.ಜಿ ಅವರು
ಪತ್ರಿಕೋದ್ಯಮ ಹಾಗೂ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆಗಾಗಿ ಸಂದ ಪುರಸ್ಕಾರ. ೧೯೬೭ ರಲ್ಲಿ
ಶ್ರೀಮದ್ಭಗವದ್ಗೀತಾ ತಾತ್ಪರ್ಯ ಎಂಬ ಗ್ರಂಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಲಭಿಸಿತು. ೧೯೭೩ ರಲ್ಲಿ ಡಿ.ವಿ.ಜಿ ಸನ್ಮಾನ ಸಮಿತಿ ಇವರಿಗೆ ಒಂದು ಲಕ್ಷ ರೂಪಾಯಿಗಳ ಗೌರವಧನ
ಸಮರ್ಪಿಸಿತು. ಇದನ್ನು ತಾವೇ ಸ್ಥಾಪಿಸಿದ ಗೋಖಲೆ ಸಂಸ್ಥೆಗೆ ದಾನ ಮಾಡಿದರು. ೧೯೭೪ರಲ್ಲಿ
ಭಾರತ ಸರ್ಕಾರ “ಪದ್ಮಭೂಷಣ ಪ್ರಶಸ್ತಿ” ನೀಡಿ ಗೌರವಿಸಿತು. ಭಾರತೀಯ ಅಂಚೆ ಸೇವೆ ಡಿವಿಜಿಯವರ
ನೆನಪಿಗಾಗಿ ೧೯೮೮ರಲ್ಲಿ ಅಂಚೆಚೀಟಿ ಬಿಡುಗಡೆ ಮಾಡಿತು.
ಕವಿತೆ: ನಿವೇದನ, ಉಮರನ ಒಸಗೆ, ಮಂಕುತಿಮ್ಮನ ಕಗ್ಗ – I, ಮರುಳ ಮುನಿಯನ ಕಗ್ಗ – II,
ಶ್ರೀರಾಮ ಪರೀಕ್ಷಣಂ, ಅ೦ತಃಪುರಗೀತೆ, ಗೀತ ಶಾಕುಂತಲಾ.
ನಿಬಂಧ: ಜೀವನ ಸೌಂದರ್ಯ ಮತ್ತು ಸಾಹಿತ್ಯ, ಸಾಹಿತ್ಯ ಶಕ್ತಿ, ಸಂಸ್ಕೃತಿ, ಬಾಳಿಗೊಂದು
ನಂಬಿಕೆ.
ನಾಟಕ : ವಿದ್ಯಾರಣ್ಯ ವಿಜಯ, ಜಾಕ್ ಕೇಡ್, ಮ್ಯಾಕ್ ಬೆಥ್.
ನಿಧನ : ೧೯೭೫ ರ ಅಕ್ಟೋಬರ್ ೭ ರಂದು ಡಿ ವಿ ಜಿ ನಿಧನರಾದರು.

ಸಮೀರ ( ಕನ್ನಡ ಭಾಷಾ ಶಿಕ್ಷಕಿ

-- 
---
1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
-https://docs.google.com/forms/d/e/1FAIpQLSevqRdFngjbDtOF8YxgeXeL
8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್
ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -

[Kannada STF-19799] ಪ್ರೌಢಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಗೆ ಮಾಹಿತಿ ವಿನಿಮಯಕ್ಕಾಗಿ online ತಂತ್ರಾಂಶ

2017-03-17 Thread Mahesh S
ಆತ್ಮೀಯ ಶಿಕ್ಷಕ ಮಿತ್ರರೇ,
ಮುಂಬರುವ ಪ್ರೌಢಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಬಯಸುವ ಶಿಕ್ಷಕರಿಗೆ ಅನುಕೂಲವಾಗುವಂತೆ
online ತಂತ್ರಾಂಶವನ್ನು ಸಿದ್ಧಪಡಿಸಲಾಗಿದ್ದು, ಶಿಕ್ಷಕ ಮಿತ್ರರು ಇದರ ಪ್ರಯೋಜನ
ಪಡೆಯಬಹುದಾಗಿದೆ.
ಮಾಹಿತಿಯನ್ನು ತುಂಬಿ Submit ಮಾಡಿದನಂತರ ಅದನ್ನು ವೀಕ್ಷಿಸುವ ಹಾಗೂ ಮಾಹಿತಿ ತುಂಬಿರುವ
ಶಿಕ್ಷಕರ ವಿವರಗಳನ್ನು "Filter" ಮೂಲಕ ನಿಮಗೆ ಬೇಕಾದ ವಿಷಯ ಮತ್ತು ಜಿಲ್ಲೆಗಳನ್ನಷ್ಟೇ
ವೀಕ್ಷಿಸಲು ಅನುಕೂಲವಾಗುವಂತೆ ತಂತ್ರಾಂಶ ಸಿದ್ಧಪಡಿಸಲಾಗಿದೆ. ಮಾಹಿತಿಯನ್ನು "Excel"
ರೂಪದಲ್ಲಿ Download ಮಾಡಿಕೊಂಡು ಪರಿಶೀಲಿಸುವ ಅವಕಾಶವನ್ನು ಕಲ್ಪಿಸಲಾಗಿದೆ.
ಆಸಕ್ತಿಯುಳ್ಳ ಶಿಕ್ಷಕರು ಈ ಕೆಳಗಿನ ಲಿಂಕ್ ನಲ್ಲಿ ಮಾಹಿತಿ ನೀಡಬಹುದಾಗಿದೆ. (ಸೂಚನೆಗಳನ್ನು
ಅನುಸರಿಸಿ)

ಧನ್ಯವಾದಗಳು,
-- 
   *ಮಹೇಶ್.ಎಸ್*
ಕನ್ನಡ ಭಾಷಾ ಶಿಕ್ಷಕರು,
ಸರ್ಕಾರಿ ಪ್ರೌಢಶಾಲೆ,ನಿಡುವಣಿ,
ಹೊಳೆನರಸೀಪುರ ತಾ. ಹಾಸನ ಜಿಲ್ಲೆ.
ಮೊಬೈಲ್: 9743316629
ವೆಬ್ ಸೈಟ್: www.kannadadeevige.blogspot.in

**

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
---
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

[Kannada STF-19798] ಡಿವಿಜಿಯವರ ಪಕ್ಷಿನೋಟ

2017-03-17 Thread Sameera samee
ಈ ದಿನ ಕನ್ನಡದ ಖ್ಯಾತ ಸಾಹಿತಿ, ಲೇಖಕ, ಮಂಕುತಿಮ್ಮನ ಕಗ್ಗದ ಕರ್ತೃ ಡಿವಿಜಿ ಅವರ ಜನುಮ ದಿನ.
ಅವರ ಬಗ್ಗೆ ಮಾಹಿತಿ
ಡಾ. ಡಿ.ವಿ.ಗುಂಡಪ್ಪ (೧೭.೦೩.೧೮೮೭ – ೦೭.೧೦.೧೯೭೫): ಡಿ.ವಿ.ಜಿ ಎಂಬ ಹೆಸರಿನಿಂದ
ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ ನವರು ಕರ್ನಾಟಕದ ಪ್ರಸಿದ್ಧ
ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ
ಸರ್ವಜ್ಞ ಎಂದೇ ಪ್ರಸಿದ್ಧರಾದವರು.
ಶಿಕ್ಷಣ : ಡಿ.ವಿ.ಜಿ ಅವರು ೧೮೮೭, ಮಾರ್ಚ್ ೧೭ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ
ದೇವನಹಳ್ಳಿಯಲ್ಲಿ ಜನಿಸಿದರು. ಅವರ ಪೂರ್ವಿಕರು ತಮಿಳುನಾಡಿನ ತಿರುಚಿನಾಪಳ್ಳಿಯ ಕಡೆಯವರು.
ಅವರ ಮುತ್ತಜ್ಜ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ವಲಸೆ ಬಂದವರು. ಶೇಕದಾರ ಕುಟುಂಬದ
ಗುಂಡಪ್ಪನವರು ೧೮೯೮ ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸಾದರು. ಆ
ಸಂದರ್ಭದಲ್ಲೇ ಸಿಕ್ಕ ಇಂಗ್ಲಿಷ್ ಶಿಕ್ಷಣವನ್ನು ಪಡೆದರು. ಖಾಸಗಿಯಾಗಿ ಸಂಸ್ಕೃತವನ್ನು
ಅಭ್ಯಾಸ ಮಾಡಿದರು. ಮುಂದೆ ಸಂಬಂಧಿಕರೊಬ್ಬರ ಸಹಾಯದಿಂದ ಮೈಸೂರಿನ ಮಹಾರಾಜ ಪ್ರೌಢಶಾಲೆಯಲ್ಲಿ
ಶಿಕ್ಷಣ ಪಡೆದರು. ಆದರೆ ೧೯೦೫ ರಲ್ಲಿ ಮೆಟ್ರಿಕ್ಯುಲೇಷನ್ ನಲ್ಲಿ ತೇರ್ಗಡೆಯಾಗಲಿಲ್ಲ.
ಅಲ್ಲಿಗೆ ಶಾಲಾ ಶಿಕ್ಷಣವನ್ನು ನಿಲ್ಲಿಸಿದರು.
ವೃತ್ತಿ ಜೀವನ: ಪ್ರೌಢಶಾಲೆಯಲ್ಲಿ ಓದುವಾಗಲೇ ಗುಂಡಪ್ಪನವರಿಗೆ ಮದುವೆಯಾಯಿತು. ಹೆಂಡತಿ
ಭಾಗೀರಥಮ್ಮ. ಮುಂದೆ ಮುಳಬಾಗಿಲಿನ ಒಂದು ಶಾಲೆಯಲ್ಲಿ ಬದಲಿ ಅಧ್ಯಾಪಕರಾಗಿ ಕೆಲ ಕಾಲ ಕೆಲಸ
ಮಾಡಿದರು. ಅದೇ ಅವರ ವೃತ್ತಿ ಜೀವನದ ನಾಂದಿ. ಆದರೂ ಅಲ್ಲಿರಲಾಗಲಿಲ್ಲ. ವೃತ್ತಿ ಬಿಟ್ಟು
ಮುಂದೆ ಕೋಲಾರದ ಚಿನ್ನದ ಗಣಿಯಲ್ಲಿ, ಸೋಡಾ ಫ್ಯಾಕ್ಟರಿಯಲ್ಲಿ, ಕೆಲಸ ಮಾಡಿದರು. ನಂತರ
ಬೆಂಗಳೂರಿಗೆ ಬಂದು ಕೆಲಸಕ್ಕಾಗಿ ಎಲ್ಲೆಂದರಲ್ಲಿ ಅಲೆದರು.
ಪತ್ರಿಕೋದ್ಯಮ : ಜೀವನ ನಿರ್ವಹಣೆಗಾಗಿ ಏನಾದರೂ ಮಾಡಬೇಕಿದ್ದ ಗುಂಡಪ್ಪನವರು “ ಸೂರ್ಯೋದಯ
ಪ್ರಕಾಶಿಕ ” ಪತ್ರಿಕೆಯಲ್ಲಿ ಬಾತ್ಮೀದಾರರಾಗಿ ಸೇರಿಕೊಂಡರು. ಹೆಚ್ಚು ಕಾಲ ಈ ಪತ್ರಿಕೆ
ನಡೆಯಲಿಲ್ಲ. ಪುನಃ ಮತ್ತೊಂದಕ್ಕೆ ಗುಂಡಪ್ಪನವರ ಹೆಜ್ಜೆ, ಖರ್ಚಿಗಾಗಿ ಏನಾದರೂ
ಬರೆಯಬೇಕಿತ್ತು. ಯಾವುದಾದರೂ ಪತ್ರಿಕೆ ಬೇಕಿತ್ತು. ಹಲವಾರು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ
ಬರೆದರು. ಕನ್ನಡ ಪತ್ರಿಕೆಗಳಲ್ಲಿ ಅನುಭವ ಪಡೆದರು. “ ವೀರಕೇಸರಿ ” ಯಲ್ಲಿ ಕಾರ್ಯ
ನಿರ್ವಹಿಸಲು ಮದ್ರಾಸ್ ಗೆ ಹೋದಾಗ ಅಲ್ಲಿ “ಹಿಂದೂ” ಪತ್ರಿಕೆಗೆ ಬರೆದರು. ನಂತರ “ಮೈಸೂರು
ಟೈಮ್ಸ್” ಇಂಗ್ಲಿಷ್ ಪತ್ರಿಕೆಯ ಸಹಾಯಕ ಸಂಪಾದಕರಾದರು.
ಸಾಹಿತ್ಯ: ದಿವಾನ್ ರಂಗಾಚಾರ್ಯ ಅವರ ಬಗ್ಗೆ ಇಂಗ್ಲಿಷಿನಲ್ಲಿ ಬರೆದ ಲೇಖನ ಡಿ.ವಿ.ಜಿ ಅವರ
ಬದುಕಲ್ಲಿ ಹೊಸ ತಿರುವು ಪಡೆಯಿತು. ಮುಂದೆ ಪುಸ್ತಕ ರೂಪಕ್ಕೆ ತರಲು ಹಲವು ಮಾರ್ಪಾಡು
ಮಾಡಿದರು. ಇದು ಪ್ರಕಟವಾಗುತ್ತಿದ್ದಂತೆ ಕೃತಿ ಪ್ರಕಟಣೆ ಮೂಲಕವೂ ಹಣ ಬರುವಂತಾಯಿತು. ಲೇಖನ,
ಪರಿಚಯದ ಜೊತೆ ಕಾವ್ಯ ಕೃಷಿ ಪ್ರಧಾನವಾಯಿತು. ಅನುವಾದ ಸಾಹಿತ್ಯದ ಮೂಲಕ ಡಿ ವಿ ಜಿ ಉತ್ತಮ
ಹೆಸರು ಪಡೆದರು. ರಾಜಕೀಯ ವಿಶ್ಲೇಷಣೆ, ತತ್ತ್ವಶಾಸ್ತ್ರ, ಧಾರ್ಮಿಕ ವಿಚಾರಗಳು, ಪ್ರಬಂಧ
ಬರಹ, ಬೇರೆ ಬೇರೆ ಮಗ್ಗಲುಗಳಾದವು.
ಕನ್ನಡ ಕಾವ್ಯಕ್ಷೇತ್ರದಲ್ಲಿ “ ಮಂಕುತಿಮ್ಮನ ಕಗ್ಗ ” ಹಾಗೂ “ ಮರುಳ ಮುನಿಯನ ಕಗ್ಗ ” ದ
ಮೂಲಕ ಡಿ ವಿ ಜಿ ಮನೆಮಾತಾದವರು:
“ ಬದುಕು ಜಟಕಾಬಂಡಿ, ವಿಧಿಯದರ ಸಾಹೇಬ ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು ಮದುವೆಗೋ
ಮಸಣಕೋ ಹೋಗೆಂದ ಕಡೆಗೋಗು ಪದ ಕುಸಿಯೆ ನೆಲವಿಹುದು- ಮಂಕುತಿಮ್ಮ ||”
ಈ ಕೃತಿ ಕನ್ನಡದ ಭಗವದ್ಗೀತೆಯೆಂದೇ ಹಲವರು ಭಾವಿಸುವಂತಹ ಉತ್ಕೃಷ್ಟ ಸಂಕಲನ. “ ಹೊಸ ಚಿಗುರು
ಹಳೆ ಬೇರು ಕೂಡಿರಲು ಮರ ಸೊಬಗು ” ಎಂದ ಡಿ ವಿ ಜಿ, ಕವಿ ಪರಂಪರೆ ಹಾಗೂ ವಿಜ್ಞಾನ ನಂಬಿಕೆಗೆ
ಕೊಂಡಿ ಬೆಸೆದವರು. ಹಳೆಯದನ್ನು ಬಿಡಲಾರದ ಹೊಸತು ವಿಜ್ಞಾನ ಸೃಷ್ಟೀಕರಿಸಲಾಗದ ಭಾರತೀಯ
ಮನಸ್ಸುಗಳನ್ನು ಒಂದಾಗಿಸುವ ವಿಚಾರಲಹರಿಯನ್ನು ಕಾವ್ಯ ಮುಖೇನ ನೀಡಿದ ಡಿ ವಿ ಜಿ
ಪತ್ರಕರ್ತರಾಗಿಯೂ ಹೆಸರಾದವರು. ವ್ಯಕ್ತಿ ವಿಚಾರದ ಬರಹಗಳಿಂದ ನಾಲ್ಕು ಕಾಲ
ನೆನಪಲ್ಲಿರುವವರು. ಹೀಗಾಗಿ ಅವರ “ಮಹನೀಯರು”, “ ಜ್ಞಾಪಕ ಚಿತ್ರಶಾಲೆ” ಮಹತ್ವದ
ವಿಚಾರಗಳನ್ನು ಹೊರಚೆಲ್ಲಿದ ಕೃತಿಗಳು.
ಡಿ.ವಿ.ಜಿ ಅವರನ್ನು ಆಧುನಿಕ ಭಾರತೀಯ ಸಾಹಿತ್ಯದ ಒಂದು ಅಶ್ವತ್ಥ ವೃಕ್ಷ ಎಂದು
ಕರೆಯುತ್ತಾರೆ. ಡಿ.ವಿ.ಜಿ ಅವರ ವಿದ್ವತ್ತು ಹಾಗೂ ಚಿಂತನೆ ಕಂಡವರು ಒಬ್ಬ ಋಷಿ ಎಂದಿದ್ದಾರೆ.
ಅವರ ಸಾಹಿತ್ಯ ಬಾಳಿಗೊಂದು ನಂಬಿಕೆಯನ್ನೂ, ಭರವಸೆಯನ್ನೂ ಕೊಟ್ಟಿದೆ. ಹಾ.ಮಾ.ನಾಯಕ ರು “ಡಿ
ವಿ ಜಿ ಅವರದು ಸತ್ಯ ಶಿವ ಸೌಂದರ್ಯಗಳು ಸಮಹಿತವಾದ ಸಾಹಿತ್ಯ” ಎಂದಿದ್ದಾರೆ.
ಕರ್ನಾಟಕ ಸರ್ಕಾರ ಡಿ.ವಿ.ಜಿ ಅವರ ಶತಮಾನೋತ್ಸವ ಸಂದರ್ಭದಲ್ಲಿ ಅವರ ಸಮಗ್ರ ಸಾಹಿತ್ಯ ಸಂಪುಟ
ಹೊರತರುವ ಯೋಜನೆ ಹಮ್ಮಿಕೊಂಡಿದೆ. ಈ ಪ್ರಕಾರ “ ಡಿ ವಿ ಜಿ ಕೃತಿ ಶ್ರೇಣಿ “ಯಲ್ಲಿ ವಿಚಾರ,
ವಿಮರ್ಶೆ, ನಾಟಕ, ಶಿಶು ಸಾಹಿತ್ಯ, ಜೀವನ ಚರಿತ್ರೆಗಳು, ಕಾವ್ಯ ೧-೨, ನೆನಪಿನ ಚಿತ್ರಗಳು,
ಸಂಕೀರ್ಣ ಹೊರತಂದಿದೆ.
ಕನ್ನಡದ ವಿಜ್ಞಾನ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ಕೊಟ್ಟ ಬಿ ಜಿ ಎಲ್ ಸ್ವಾಮಿ, ಡಿ ವಿ ಜಿ
ಅವರ ಪುತ್ರರು. ತಮ್ಮ ಜೀವನ ಅಂತ್ಯದ ವರೆಗೂ ಮದರಾಸಿನಲ್ಲೇ ಕಾಲ ಕಳೆದ ಸ್ವಾಮಿ ಕನ್ನಡ
ಸಾಹಿತ್ಯ ಕಂಡ ಅಪರೂಪದ ಬರಹಗಾರರು.
ಗೌರವಗಳು / ಪ್ರಶಸ್ತಿಗಳು : ಡಿ.ವಿ.ಗುಂಡಪ್ಪ ನವರು ೧೯೩೨ ರಲ್ಲಿ ಮಡಿಕೇರಿಯಲ್ಲಿ ನಡೆದ
೧೮ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷರಾಗಿದ್ದರು. ೧೯೩೫ ರಲ್ಲಿ
ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಸ್ಥಾಪಿಸಿದರು. ೧೯೬೧ ರಲ್ಲಿ ಡಿ.ವಿ.ಜಿ ಅವರಿಗೆ ಮೈಸೂರು
ವಿಶ್ವವಿದ್ಯಾಲಯ ಗೌರವ ಡಿ. ಲಿಟ್. ಪದವಿ ನೀಡಿ ಗೌರವಿಸಿತು. ಇದು ಡಿ.ವಿ.ಜಿ ಅವರು
ಪತ್ರಿಕೋದ್ಯಮ ಹಾಗೂ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆಗಾಗಿ ಸಂದ ಪುರಸ್ಕಾರ. ೧೯೬೭ ರಲ್ಲಿ
ಶ್ರೀಮದ್ಭಗವದ್ಗೀತಾ ತಾತ್ಪರ್ಯ ಎಂಬ ಗ್ರಂಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಲಭಿಸಿತು. ೧೯೭೩ ರಲ್ಲಿ ಡಿ.ವಿ.ಜಿ ಸನ್ಮಾನ ಸಮಿತಿ ಇವರಿಗೆ ಒಂದು ಲಕ್ಷ ರೂಪಾಯಿಗಳ ಗೌರವಧನ
ಸಮರ್ಪಿಸಿತು. ಇದನ್ನು ತಾವೇ ಸ್ಥಾಪಿಸಿದ ಗೋಖಲೆ ಸಂಸ್ಥೆಗೆ ದಾನ ಮಾಡಿದರು. ೧೯೭೪ರಲ್ಲಿ
ಭಾರತ ಸರ್ಕಾರ “ಪದ್ಮಭೂಷಣ ಪ್ರಶಸ್ತಿ” ನೀಡಿ ಗೌರವಿಸಿತು. ಭಾರತೀಯ ಅಂಚೆ ಸೇವೆ ಡಿವಿಜಿಯವರ
ನೆನಪಿಗಾಗಿ ೧೯೮೮ರಲ್ಲಿ ಅಂಚೆಚೀಟಿ ಬಿಡುಗಡೆ ಮಾಡಿತು.
ಕವಿತೆ: ನಿವೇದನ, ಉಮರನ ಒಸಗೆ, ಮಂಕುತಿಮ್ಮನ ಕಗ್ಗ – I, ಮರುಳ ಮುನಿಯನ ಕಗ್ಗ – II,
ಶ್ರೀರಾಮ ಪರೀಕ್ಷಣಂ, ಅ೦ತಃಪುರಗೀತೆ, ಗೀತ ಶಾಕುಂತಲಾ.
ನಿಬಂಧ: ಜೀವನ ಸೌಂದರ್ಯ ಮತ್ತು ಸಾಹಿತ್ಯ, ಸಾಹಿತ್ಯ ಶಕ್ತಿ, ಸಂಸ್ಕೃತಿ, ಬಾಳಿಗೊಂದು
ನಂಬಿಕೆ.
ನಾಟಕ : ವಿದ್ಯಾರಣ್ಯ ವಿಜಯ, ಜಾಕ್ ಕೇಡ್, ಮ್ಯಾಕ್ ಬೆಥ್.
ನಿಧನ : ೧೯೭೫ ರ ಅಕ್ಟೋಬರ್ ೭ ರಂದು ಡಿ ವಿ ಜಿ ನಿಧನರಾದರು.

ಸಮೀರ ( ಕನ್ನಡ ಭಾಷಾ ಶಿಕ್ಷಕಿ

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ 

[Kannada STF-19797] ಹಿತವಚನ

2017-03-17 Thread Sameera samee
ಸಮೀರ ( ಕನ್ನಡ ಭಾಷಾ ಶಿಕ್ಷಕಿ)

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
---
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Re: [Kannada STF-19795] Document from veereshhugar4

2017-03-17 Thread shivakumarkodihal1979
E book pdf kalisi geluvinatta namma chit

Sent from Samsung Mobile

 Original message 
From: yallappa kale  
Date: 16/03/2017  2:23 PM  (GMT+05:30) 
To: kannadastf@googlegroups.com 
Subject: Re: [Kannada STF-19786] Document from veereshhugar4 

'ಗೆಲುವಿನತ್ತ ನಮ್ಮ ಚಿತ್ತ' ಪರೀಕ್ಷಾ ಸಾಹಿತ್ಯ ಸಂಪನ್ಮೂಲ ತುಂಬಾ ಉತ್ತಮವಾಗಿದೆ 
...ಧನ್ಯವಾದಗಳು ಸರ್On 15 Mar 2017 7:21 p.m., "VIJAYALAKSHMI S" 
 wrote:ದನ್ಯವಾದಗಳು ಸರ್On 11-Mar-2017 3:05 PM, "veeresh 
hugar"  wrote: - - 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು 
ಸೇರಿಸಲು ಈ ಅರ್ಜಿಯನ್ನು ತುಂಬಿರಿ. 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. 
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - 
http://karnatakaeducation.org.in/KOER/en/index.php/Portal:ICT_Literacy 4.ನೀವು 
ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software - - You 
received this message because you are subscribed to the Google Groups 
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group 
and stop receiving emails from it, send an email to 
kannadastf+unsubscr...@googlegroups.com. To post to this group, send email to 
kannadastf@googlegroups.com. For more options, visit 
https://groups.google.com/d/optout. - - 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು 

https://groups.google.com/d/optout.

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
---
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Re:[Kannada STF-19794] 9th result

2017-03-17 Thread rajmanjumaraj
1  2 3 4  ರೂ.ಮೌ. 10+10+10+10 - 40.  ಸಂ.ಮೌ 60‌   100.
Sent from my Xiaomi
On Achut Gouda , Mar 17, 2017 12:38 PM wrote:

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software
---
--- 
You received this message because you are subscribed to the Google Groups "KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email to kannadastf+unsubscr...@googlegroups.com.
To post to this group, send email to kannadastf@googlegroups.com.

Re: [Kannada STF-19793] 9th result

2017-03-17 Thread Dhakshayani t d
FA
On Mar 17, 2017 12:38 PM, "Achut Gouda"  wrote:

> --
> ---
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> ---
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
---
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Re: [Kannada STF-19792] 9th result

Re: [Kannada STF-19791] 9th result

2017-03-17 Thread Ranapratap rao
ಕುಸುಮಗೆ ‌ಕೇಳಿ.

On 17-Mar-2017 12:38 pm, "Achut Gouda"  wrote:

Re: [Kannada STF-19790] ಹೊಸ ಪರೀಕ್ಷಾ ಪದ್ಧತಿ ಕುರಿತು ಮತ ನೀಡಿ

2017-03-17 Thread manjaiah sakshi
112 125 A+
100 111 A
87   99B+
75  86 B
62  74 C+
44  61 C

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
---
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Re:: [Kannada STF-19789] Add me to WhatsApp Group

2017-03-17 Thread Manjappa H S
ಹೆಚ್ ಎಸ್ ಮಂಜಪ್ಪ ಕನ್ನಡ ಸಹಶಿಕ್ಷಕ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆ ಹೊಳೆನರಸೀಪುರ ಟೌನ್‌
ಹಾಸನ ಜಿಲ್ಲೆ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು ಚನ್ನರಾಯಪಟ್ಟಣ, ಅರಸೀಕೆರೆ, ತಿಪಟೂರು,
ಚಿಕ್ಕನಾಯಕನಹಳ್ಳಿ, ತುರುವೇಕೆರೆ ತಾಲೂಕುಗಳಲ್ಲಿ ಕನ್ನಡ ಶಿಕ್ಷಕರಾಗಿ
ಸೇವೆಸಲ್ಲಿಸುತ್ತಿರುವವರು ಪರಸ್ಪರ ವರ್ಗಾವಣೆಗೆ ಇಚ್ಛಿಸಿದಲ್ಲಿ ಸಂಪರ್ಕಿಸಬೇಕಾಗಿ
ವಿನಂತಿ   ಮೊ ೯೭೪೩೦೩೭೦೪೫
On 16-Mar-2017 9:39 AM, "Nethravathi Suresh" 
wrote:

> ಮಹೀಬುಜ ಎಂದರೆ  ರಾಜ
> On Mar 14, 2017 13:19, "Nppatil80"  wrote:
>
>> ಮಹೀಭುಜ ಎಂದರೆ ಯಾರು.
>>
>> Sent from my vivo smart phone
>>
>> manjunath n e  wrote:
>>
>> >Add my number in whatsApps group please
>> >
>> >--
>> >---
>> >1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
>> > -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> >2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> >-http://karnatakaeducation.org.in/KOER/index.php/ವಿಷಯಶಿಕ್ಷಕ
>> ರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> >3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> >http://karnatakaeducation.org.in/KOER/en/index.php/Portal:ICT_Literacy
>> >4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> >---
>> >---
>> >You received this message because you are subscribed to the Google
>> Groups "KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
>> >To unsubscribe from this group and stop receiving emails from it, send
>> an email to kannadastf+unsubscr...@googlegroups.com.
>> >To post to this group, send an email to kannadastf@googlegroups.com.
>> >For more options, visit https://groups.google.com/d/optout.
>>
>> --
>> ---
>> 1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
>>  -https://docs.google.com/forms/d/e/1FAIpQLSevqRdFngjbDtOF8Y
>> xgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> ---
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send an email to kannadastf@googlegroups.com.
>> For more options, visit https://groups.google.com/d/optout.