ಉತ್ತಮವಾದ ಸಂದೇಶ.

Thanks & Regards
Manjula Deshapande
Govt High School Baglur
+91 9880916470

On May 1, 2017 11:34 AM, "jagadeesha d m jagadeesha d m" <
jagadeesh.dm....@gmail.com> wrote:

> ಉತ್ತಮ ಸಂದೇಶವಾಗಿದೆ
> On 30-Apr-2017 12:47 pm, "Sameera samee" <mehak.sa...@gmail.com> wrote:
>
>> *ಬಡವರು ಯಾರು?*
>>
>> *ಒಬ್ಬ ಶ್ರೀಮಂತ ಮಹಿಳೆ ಸೀರೆ ಅಂಗಡಿಗೆ ಬಂದು*
>>
>> *Excuse me
>> ಒಂದು ಕಡಿಮೆ ಬೆಲೆ ಸೀರೆ ತೋರಿಸಿ
>> ನನ್ನ ಮಗನ ಮದುವೆ ಇದೆ ಕೆಲಸದವಳಿಗೆ ಕೋಡೊಕೆ*
>>
>> *ಸ್ವಲ್ಪ ಸಮಯದ ನಂತರ ಅದೇ ಅಂಗಡಿಗೆ ಆ ಮನೆ ಕೆಲಸದವಳು ಬಂದಳು*
>>
>> *ಅಣ್ಣಾ ಒಂದು ದುಬಾರಿ ಸೀರೆ ತೋರಿಸು ನಮ್ಮ ಮಾಲಿಕರ ಣಗನ ಮದುವೆಗೆ ಉಡುಗೊರೆ ಕೊಡಬೇಕು"*
>>
>> *ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ?*
>>
>> *ಇವರಲ್ಲಿ ಯಾರು ಬಡವರು?*
>>
>> *ಒಂದು ದಿನ ಒಬ್ಬ ಮಹಿಳೆ ತನ್ನ ಕುಟುಂಬ ಸಮೇತ 5 ಸ್ಟಾರ್ ಹೋಟೆಲ್ ಗೆ ಊಟಕ್ಕೆ ಹೋಗಿದ್ದರು*
>>
>> *ಅವಳು ಆರು ತಿಂಗಳ ಮಗುವಿನ ತಾಯಿ,ಮಗು ಹಸಿವಿನಿಂದ ಅಳತೊಡಗಿತು*
>>
>> *"ಅವಳು ಹೋಟೆಲ್ ಮ್ಯಾನೇಜರ್ ಗೆ ಕೇಳಿದಳು ಒಂದು ಲೋಟ ಹಾಲು ಸಿಗುತ್ತಾ..?*
>>
>> *"ಎಸ್ ಮೇಡಮ್", "ಆದರೆ ಅದಕ್ಕೆ ಮತ್ತೆ ದುಡ್ಡಾಗುತ್ತೆ"*
>>
>> *" ಮಹಿಳೆ ಹೇಳಿದಳು ನೋ ಪ್ರಾಬ್ಲಮ್", *
>>
>> *ಹೋಟೆಲ್ ನಿಂದ ವಾಪಸ್ ಬರುವಾಗ ಮಗು ಹಸಿವಿನಿಂದ ಮತ್ತೆ ಅಳತೊಡಗಿತು *
>>
>> *ರಸ್ತೆ ಪಕ್ಕ ಗಾಡಿ ನಿಲ್ಲಿಸಿ ಚಹಾ ಮಾರುವವನ ಹತ್ತೀರ ಒಂದು ಲೋಟ ಹಾಲು ಕೊಂಡಳು*
>>
>> ಅವಳು ಕೇಳಿದಳು
>> ದುಡ್ಡು ಎಷ್ಟು ?
>>
>> *" ಆ ಮುದುಕ ನಗುತ್ತಾ ಹೇಳಿದ
>> ಮೇಡಮ್ ಮಕ್ಕಳ ಹಾಲಿಗೆ ನಾವು ದುಡ್ಡು ತೆಗೆದುಕೊಳ್ಳಲ್ಲ",*
>>
>> *"ನೀವು ಇನ್ನೂ ಬಹಳಷ್ಟು ಪ್ರಯಾಣ ಮಾಡುವದಿದ್ದರೆ ಇನ್ನೊಂದು ಲೋಟ ಹಾಲು ತಗೊಳ್ಳಿ"*
>>
>> *ಆ ಮಹಿಳೆ ಇನ್ನೊಂದು ಲೋಟ ಹಾಲು ತೆಗೆದುಕೊಂಡು ಹೊರಟಳು*
>>
>> *ಅವಳಿಗೆ ಆಶ್ಚರ್ಯ! !
>>
>> ಇವರಲ್ಲಿ ಶ್ರೀಮಂತರು ಯಾರು?*
>>
>> * ನಿಜವಾಗಿ ಶ್ರೀಮಂತರು ಯಾರು ಹೋಟೆಲ್ ಮ್ಯಾನೇಜರ್ ಅಥವಾ ಚಹಾ ಮಾರುವವ ?*
>>
>> *ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ*
>>
>> *ಬನ್ನಿ ಸಹಾಯದ ಅವಶ್ಯಕತೆಯಿರುವವರಿಗೆ ಪ್ರತಿಫಲ ನಿರಿಕ್ಷಿಸದೆ ಸಹಾಯ ಮಾಡೋಣ*
>>
>> *ಅದು ನಮ್ಮ ಮನಸಿಗೆ ಸುಖ ನೀಡುತ್ತದೆ ಆ ಸುಖ ದುಡ್ಡಿನಿಂದ ಸಿಗುವದಿಲ್ಲ*
>>
>> *ಕಾಫಿ ಸಕ್ಕರೆ ಮತ್ತು ಹಾಲು ಇಲ್ಲದೆ ರುಚಿಯಾಗದು*
>>
>> *ಏಕಾಂಗಿಯಾಗಿ ನಾವು ಒಳ್ಳೆಯವರೆ ಆದರೆ ಎಲ್ಲರೂ ಸೇರಿದಾಗ ಕಾಳಜಿ ಕೂಡ ಬರುತ್ತದೆ*
>>
>> *ಸಂಪರ್ಕದಲ್ಲಿರೋಣ*
>>
>> ಜಗತ್ತು ಒಳ್ಳೆಯವರಿಂದ ತುಂಬಿದೆ ನಾವು ಹುಡುಕಬೇಕಷ್ಟೆ
>>
>>
>> If u agree plz  Forward this  message
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to