ತುಂಬಾ ಚೆನ್ನಾಗಿದೆ..

On Oct 27, 2017 10:45 PM, "Sameera samee" <mehak.sa...@gmail.com> wrote:

> ಅದ್ಭುತ ರಚನೆ.ನಿಮಗೆ ನ ನ್ನದೊಂದು ಸಲಾಂ  ಮೆೇಡಂ.
>  👏👏👏👏👏👏👏👏👏👏👏👏
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> On Oct 27, 2017 8:36 PM, "Anasuya M R" <anasuy...@gmail.com> wrote:
>
>>                     ಕನ್ನಡ
>>
>> ಕನ್ನಡ
>> ಬರೀ ನುಡಿಯಲ್ಲ
>> ನಮ್ಮೀ ಬದುಕಿನ ಮಿಡಿತ
>> ಮೊದಲ ತೊದಲು ನಿನ್ನದೆ
>> ಅಮ್ಮನಂತೆ ಹತ್ತಿರ, ಆರ್ದತೆ
>> ನೋವು ನಲಿವಿಗೆ ಧ್ವನಿ
>> ನನ್ನರಿವಿನ ಆಡಂಬೊಲವ ಹಿಗ್ಗಿಸಿದ ಹೆತ್ತವ್ವ
>> ನಿನ್ನಿಂದಲೆ ಬಾಳ್ವೆ-ಬೆಳಕು
>> ರಕ್ತಗತವಾಗಿದೆ ಪುಣ್ಯಕೋಟಿಯ ಕಥನ
>> ಅಂತರ್ಗತವಾಗಿದೆ ವಚನಗಳ ಕಾಣ್ಕೆ
>> ಅನ್ನಕೊಡುವ ಭಾಷೆಯಲ್ಲವೆಂಬ ದೂರು
>> ಆದರೂ ಅಂತರಾಳಕ್ಕಿಳಿದ ಮೂಲಬೇರು
>> ನಿನಗಿಲ್ಲ ನಿನ್ನ ಮನೆಯಲ್ಲೆ ಆದರ
>> ಸಿಕ್ಕಿದ್ದು ಬರೀ ಸದರ!
>> ಬದುಕಲು ಬೇಕು ನಿನ್ನ ನೆಲ ಜಲ
>> ನೀನು ಮಾತ್ರ ಕೇವಲ
>> ಮಾತಿನ ಮಲ್ಲರ ಬಡಾಯಿಗೆ
>> ವಸೂಲಿಗಾರರ ಬಂಡವಾಳವಾಗಿ ಬಡವಾದೆ
>> ಕಳೆದುಕೊಂಡೆಯಮ್ಮ ಕಾಸರಗೋಡು
>> ಬಿಡಬಹುದು ಬೆಳಗಾಂ ಅಚ್ಚರಿಯಿಲ್ಲ!
>> ನಿನ್ನ ನೆಲದಲ್ಲೆ ನಿನಗೊಂದು ಕಾವಲುಸಮಿತಿ
>> ಎಂತಹ ದುರ್ಗತಿ!
>> ಅಭಿಮಾನ ಬೆಳೆಯಲಿ ಕನ್ನಡ ಮಣ್ಣಲಿ
>> ಫಲಿಸಲಿ ಮನೆ ಮನಗಳಲಿ
>>
>>                              ಎಂ.ಆರ್. ಅನಸೂಯ
>>
>>
>>
>>
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to