ಇದೆಲ್ಲಾ ಸುಳ್ಳು ಸುದ್ದಿ ಸರ್

On Apr 13, 2018 7:18 PM, "Vittal Vodeyar" <vittalvode...@gmail.com> wrote:


On 13 Apr 2018 3:46 p.m., "mahendra ks" <subbappa1...@gmail.com> wrote:
>
> ಚಿಕ್ಕ ಕಥೆ. 📖
>
> ಒಬ್ಬ 80 ವರ್ಷದ ಮುದುಕನಿಗೆ   ಹೃದಯದ ಆಪರೇಷನ್ ಆಯಿತು. ಆಸ್ಪತ್ರೆ ಬಿಲ್ಲು
> 8 ಲಕ್ಷ... ಬಿಲ್ಲು ನೋಡಿ ಮುದುಕ ಕಣ್ಣಿರು  ಹಾಕಿದ... ಅದನ್ನು ಕಂಡ ವೈದ್ಯರು  ಹೇಳಿದರು
ಅಳಬೇಡಿ ನಿಮ್ಮ ಬಿಲ್ಲು ಸ್ವಲ್ಪ ಕಡಿಮೆ ಮಾಡುತ್ತೇನೆ...
>
> ಸರ್ ಈ ಬಿಲ್ಲು ತುಂಬಾ ಕಡಿಮೆ... 10 ಲಕ್ಷ  ಆದರೂ ತುಂಬುವ ಯೋಗ್ಯತೆ ನನಗಿದೆ... ನಾನು
ಅತ್ತಿದ್ದು  ಅದಕ್ಕಲ್ಲ, ಯಾಕೆಂದರೆ ಆ ಪರಮಾತ್ಮ 80 ವರ್ಷ ನನ್ನ ಹೃದಯವನ್ನು
ಕಾಪಾಡಿದ್ದಕ್ಕೆ ಯಾವುದೇ ಬಿಲ್ಲು  ನನಗೆ ಕಳಿಸಲಿಲ್ಲ... ನೀವು ಕೇವಲ 3 ಗಂಟೆ  ನನ್ನ ಹೃದಯದ
ಫಂಕ್ಷನಿಂಗ್ ನೋಡಿಕೊಂಡಿದ್ದಕ್ಕೆ 8 ಲಕ್ಷ ರೂಪಾಯಿಯೇ...?
>
> *ಓ ಪರಮಾತ್ಮ ನೀನು ನಮ್ಮ ಮೇಲೆ ಎಷ್ಟು ಕಾಳಜಿ ವಹಿಸುತ್ತಿಯಾ...  ನೀನು ನಮ್ಮ ಒಂದೊಂದು
ಅಂಗಾಂಗದ ಮೇಲೂ ಬೆಲೆಕಟ್ಟಲಾಗದ ಇನ್ವೆಸ್ಟ್ಮೆಂಟ್ ಮಾಡಿದ್ದೀಯಾ...  ನಮ್ಮ ದೇಹದ ಯಾವುದೋ
ಒಂದು ಅಂಗ ಸರಿಯಾಗಿ ಕೆಲಸಮಾಡಲಿಲ್ಲ ಅಂತ ಡಾಕ್ಟರ್ ಬಳಿಗೆ ಹೋದಾಗಲೇ ನಿನ್ನ ಬೆಲೆ ನಮಗೆ
ಅರ್ಥವಾಗೋದು... ನೀನು ಮ್ಯಾನ್ಯುಫ್ಯಾಕ್ಚರರ್ ನಿನ್ನನ್ನೆಂದೂ ನಾವು ನೀನು ನಮ್ಮ ಮೇಲೆ
ಮಾಡಿರುವ ಇನ್ವೆಸ್ಟ್ಮೆಂಟ್ ಸಲುವಾಗಿಯಾದರೂ ನೆನೆಯಲಿಲ್ಲ... ಆದರೆ ಆಪರೇಷನ್ ಹೆಸರಿನಲ್ಲಿ
ನೀನು ಫ್ರೀಯಾಗಿ ಕೊಟ್ಟ ಅಂಗಾಗವನ್ನು ಊನ ಮಾಡಿ ಏನೋ  ಒಂದು ರಿಪೇರಿಮಾಡಿ ಕಳಿಸಿದ ಡಾಕ್ಟರ್
ಗಳಿಗೆ ಲಕ್ಷಾಂತರ ಹಣ ಕೊಟ್ಟು ಭಯ ಭಕ್ತಿಯಿಂದ ನಿನಗಿಂತಲೂ ಒಂದು ತೂಕ ಮೇಲೆ ಎಂದು ನಮಸ್ಕಾರ
ಮಾಡಿ ಬರುತ್ತೇವೆ... ಓ ಭಗವಂತ ! ಆದರೂ ನೀನು ಕೋಪಗೊಳ್ಳದೇ ನಮ್ಮ ಯೋಗಕ್ಷೇಮದ ಹೊಣೆ
ಹೊತ್ತಿರುತ್ತೀಯಾ...‌ ಎಂಥಹ ಕರುಣಾಳು ನೀನು... ಅಂಥಹ ನಿನ್ನನ್ನು ಇಷ್ಟು ದಿನ ನೆನೆಯದೇ
ಬಿಟ್ಟೆನಲ್ಲ... ಕ್ಷಮಿಸು ನನ್ನನ್ನು... ಇಂದು ಅರಿವಾಯಿತು ನೀನು ನನ್ನ ಸ್ವಾಮಿ ನಾನು
ನಿನ್ನ ದಾಸ ಎಂಬುದರ ಅರ್ಥ...  ನಿನ್ನ ಉಪಕಾರಕ್ಕೆ ಪ್ರತಿಯಾಗಿ ನನ್ನ ಬಳಿ ಏನಿದೆ ಕೊಡಲು...
? ನಿನಗಿದೋ ನನ್ನ ಸಾಷ್ಟಾಂಗ ಪ್ರಣಾಮ... ಇಷ್ಟು ಮಾತ್ರ ನಾನು ಮಾಡವುದು ಸಾಧ್ಯ... ನಿನ್ನ
ಮರೆತು ಬದುಕುವರನ್ನು ಕ್ಷಮಿಸು... ಅವರಿಗೂ ನಿನ್ನ ಬಗೆಗಿನ ಅರಿವು ಬರುವಂತೆ ಮಾಡು ಓ
ಭಗವಂತ...*
>
> 🙏 *GOD* is *GREAT*🙏🏻
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
👌👌👌

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
-https://docs.google.com/forms/d/e/1FAIpQLSevqRdFngjbDtOF8YxgeXeL
8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್
ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
-----------
---
You received this message because you are subscribed to the Google Groups
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an
email to kannadastf+unsubscr...@googlegroups.com.
To post to this group, send email to kannadastf@googlegroups.com.
For more options, visit https://groups.google.com/d/optout.

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to