👌 sir

-----Original Message-----
From: "Gangaraju gg" <gsgra...@gmail.com>
Sent: ‎02-‎02-‎18 04:30
To: "kannadastf@googlegroups.com" <kannadastf@googlegroups.com>
Subject: Re: [Kannada STF-26316] ಕಥೆ

On 21 Jan 2018 10:01 pm, "paramanand galagali" <paramanandgalaga...@gmail.com> 
wrote:

ಚೆನ್ನಾಗಿದೆ

On 21 Jan 2018 9:14 p.m., "Anasuya M R" <anasuy...@gmail.com> wrote:

ಒಂದು ಪಾರಿವಾಳದ ಗುಂಪು ಮಸೀದಿ ಮೇಲೆ ಗೂಡು ಕಟ್ಟಿಕೊಂಡು ವಾಸವಾಗಿದ್ದವು. ರಂಜಾನ್ ಬಂತು, 
ಮಸೀದಿಗೆ ಸುಣ್ಣಬಣ್ಣ ಬಳಿಯಲು ಎಲ್ಲಾ ಸ್ವಚ್ಛಗೊಳಿಸತೊಡಗಿದರು. ಆಗ ಆ ಪಾರಿವಾಳಗಳು ಅಲ್ಲಿಂದ 
ಹಿಂದೂ ದೇವಾಲಯಕ್ಕೆ ಹೋಗಿ ವಾಸವಾದವು. ಕೆಲದಿನಗಳಲ್ಲಿ ದಸರಾ ಹಬ್ಬ ಬಂತು. ಅಲ್ಲಿಂದ ಪಾರಿವಾಳಗಳು 
ಹಾರಿ ಚರ್ಚ್ ಮೇಲೆ ನೆಲೆಸಿದವು. ಕ್ರಿಸ್'ಮಸ್ ವೇಳೆಗೆ ಮತ್ತೆ ಮಸೀದಿಗೆ ನೆಲೆ ಬದಲಾಯಿಸಿದವು. 

ಒಂದು ದಿನ ಮಸೀದಿ ಮುಂದೆ ಕೋಮುಗಲಭೆ ನಡೆಯಿತು. ಆಗ ಅದನ್ನು ನೋಡಿದ ಮರಿ ಪಾರಿವಾಳ ತಾಯಿ 
ಪರಿವಾಳವನ್ನು ಕೇಳಿತು.... 
'ಯಾರು ಅವರು ಬಡಿದುಕೊಳ್ಳುತ್ತಿರುವುದು'.
ತಾಯಿ ಪಾರಿವಾಳ ಹೇಳಿತು...
'ಅವರು ಮನುಷ್ಯರು' ಮಗು.
ಯಾಕೆ ಅವರು ಜಗಳವಾಡುತ್ತಿದ್ದಾರೆ...
'ಮಸೀದಿಗೆ ಹೋಗುವವರು ಮುಸ್ಲಿಮರು'
'ಗುಡಿಗೆ ಹೋಗುವವರು ಹಿಂದುಗಳು'
'ಚರ್ಚ್'ಗೆ ಹೋಗುವವರು ಕ್ರೈಸ್ತರು'
ಇದು ಹಿಂದು ಮುಸ್ಲಿಮರ ಘರ್ಷಣೆ.

ಮರಿ ಪಾರಿವಾಳಕ್ಕೆ ಆಚ್ಚರ್ಯವಾಯಿತು.
'ನಾವು ಕೂಡ ಮಸೀದಿಗೆ, ಗುಡಿಗೆ, ಚರ್ಚ್'ಗೆ ತಿರುಗಿದ್ದೆವು ಅಲ್ಲವೇ...! 
ನಾವು ಎಲ್ಲಿಗೆ ಹೋದರೂ ಪಾರಿವಾಳಗಳೇ.
ಮತ್ತೆ ಅವರು ಮನುಷ್ಯರು ಎಲ್ಲಿಗೆ ಹೋದರೂ ಮನುಷ್ಯರೇ ಅಲ್ಲವೇ...!

ತಾಯಿ ಪಾರಿವಾಳ ನಕ್ಕಿತು....
"ನಾವು ಅವರಿಗಿಂತ ಎತ್ತರದಲ್ಲಿದ್ದೆವೆ. ವಿಶಾಲವಾದ ಪ್ರಪಂಚ ನಮ್ಮದು. ಸ್ವೇಚ್ಛಾ ಜಗತ್ತು 
ನಮ್ಮದು. ಎಲ್ಲಾ ಜೀವಿಗಳಲ್ಲಿ ಮೇಧಾವಿಯಾದ ಮಾನವ ಕುಲ, ಮತ, ಜಾತಿ, ಲಿಂಗ, ವರ್ಗ ಗೋಡೆಗಳನ್ನು 
ನಿರ್ಮಿಸಿಕೊಂಡಿದ್ದಾನೆ. ಎಲ್ಲವನ್ನೂ ಬಿಟ್ಟರೆ ಮಾತ್ರ ಅವರು ನಮ್ಮ 'ಎತ್ತರ'ಕ್ಕೆ ಬರುತ್ತಾರೆ.
ಈ ಘರ್ಷಣೆಗಳು ಅಂತ್ಯವಾಗುತ್ತವೆ". ಎನ್ನುತ್ತಾ ಪೂರ್ವದಿಕ್ಕಿನಲ್ಲಿ ವಿಹಂಗಮವಾಗಿ ಹಾರುತ್ತಿರುವ 
ಮತ್ತೊಂದು ಪಾರಿವಾಳದ ಗುಂಪನ್ನು ನೋಡುತ್ತಾ ಹೇಳಿತು.

( ಕಥೆ ಬರೆದವರು ಗೊತ್ತಿಲ್ಲ. But i Salute him)
-- 
-----------
1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send email to kannadastf@googlegroups.com.
For more options, visit https://groups.google.com/d/optout.

To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to