ಧನ್ಯವಾದಗಳು ಮೇಡಂ ಮಾಹಿತಿ ಉತ್ತಮ  ಹಂಚಿಕೊಂಡಿದ್ದಿರಿ.

On 18 Nov 2017 7:33 a.m., "Rudrappa Bajantri" <rudrappa.bajan...@gmail.com>
wrote:

> ಉಪಯುಕ್ತ ಮಾಹಿತಿ  ನೀಡಿದ ಶಿಕ್ಷಕ ಬಂಧುಗಳಿಗೆ ಧನ್ಯವಾದಗಳು.
>
> On Nov 17, 2017 10:40 PM, "shivakumarkodihal1979" <
> shivakumarkodihal1...@gmail.com> wrote:
>
>> Tumba dhanyavadagalu arthatilisiddakke
>>
>>
>>
>> Sent from Samsung Mobile
>>
>>
>> -------- Original message --------
>> From: "vijayalakshmi.d gjv" <vjsdv1...@gmail.com>
>> Date: 17/11/2017 10:00 PM (GMT+05:30)
>> To: kannadastf@googlegroups.com
>> Subject: Re: [Kannada STF-24748] ವ್ಯಾಘ್ರ ಗೀತೆ ಪಾಠದಲ್ಲಿ ಅರ್ಥವಾಗದ ಅಂಶದ
>> ಬಗ್ಗೆ
>>
>>      ಶ್ಲೋಕ - 35
>> ಶ್ರೇಯಾನ್ ಸ್ವಧರ್ಮೋ ವಿಗುಣಃ ಪರಧರ್ಮಾತ್ ಸ್ವನುಷ್ಠಿತಾತ್ ।
>> ಸ್ವಧರ್ಮೇ ನಿಧನಂ ಶ್ರೇಯಃ ಪರಧರ್ಮೋ ಭಯಾವಹಃ ॥೩೫॥
>> ಶ್ರೇಯಾನ್ ಸ್ವ ಧರ್ಮಃ ವಿಗುಣಃ ಪರಧರ್ಮಾತ್ ಸು ಅನುಷ್ಠಿತಾತ್
>> ಸ್ವಧರ್ಮೇ ನಿಧನಮ್ ಶ್ರೇಯಃ ಪರಧರ್ಮಃ ಭಯ ಆವಹಃ-- ತನ್ನ ಸ್ವಭಾವಕ್ಕೆ ಪರಕೀಯವಾದ
>> ಧರ್ಮವನ್ನು ಚೆನ್ನಾಗಿ ಆಚರಿಸುವುದಕ್ಕಿಂತಲೂ, ಅರೆಬರೆಯಾಗಿಯಾದರೂ ಸಹಜ ಧರ್ಮವನ್ನು
>> ಆಚರಿಸುವುದು ಮಿಗಿಲು.
>> ಸ್ವಭಾವ ಸಹಜ ಧರ್ಮದಲ್ಲಿ ಸಾವಾದರೂ ಮೇಲು. ಪರಕೀಯ ಧರ್ಮ ಅದಕ್ಕಿಂತ ಭಯಂಕರ.
>> ಹಿಂದೆ ಹೇಳಿದಂತೆ ಪ್ರತಿಯೊಂದು ಜೀವಕ್ಕೂ ಅದರದ್ದೇ ಆದ ಸ್ವಭಾವವಿರುತ್ತದೆ ಹಾಗು ಅದನ್ನು
>> ಬದಲಿಸಲು ಬರುವುದಿಲ್ಲ. ಜೀವ ಸ್ವಭಾವಕ್ಕನುಗುಣವಾಗಿ ನಮ್ಮ ಧರ್ಮ, ಅದು ಸ್ವಧರ್ಮ. ಇದು ಸಹಜ
>> ಕ್ರಿಯೆ. ನಮ್ಮ ಸಹಜ ಸ್ವಭಾವ ಯಾವುದೋ ಅದನ್ನು ನಾವು ಮಾಡಬೇಕೇ ವಿನಃ ಅನ್ಯವನ್ನಲ್ಲ. ಈ
>> ಕಾರಣಕ್ಕಾಗಿ ತಂದೆ-ತಾಯಿ ತಮ್ಮ ಅಭಿರುಚಿಯನ್ನು ಮಕ್ಕಳ ಮೇಲೆ ಹೇರದೆ, ಮಕ್ಕಳ ನಿಜ
>> ಸ್ವಭಾವವನ್ನು ಗುರುತಿಸಿ ಅದಕ್ಕನುಗುಣವಾಗಿ ಅವರ ಭವಿಷ್ಯವನ್ನು ರೂಪಿಸಬೇಕು. ಇಲ್ಲದಿದ್ದರೆ
>> ಅವರ ಭವಿಷ್ಯವನ್ನು ಹಾಳು ಮಾಡಿದಂತಾಗುತ್ತದೆ. ಮಕ್ಕಳ ಪ್ರತಿಭೆ ಅವರ ಸಹಜವಾದ
>> ಸ್ವಭಾವದಲ್ಲಿದೆ. ಪ್ರತಿಯೊಬ್ಬನೂ ತನ್ನ ಜೀವ ಸ್ವಭಾವಕ್ಕನುಗುಣವಾಗಿ ಕಾರ್ಯ ನಿರ್ವಹಿಸಬೇಕೇ
>> ಹೊರತು ಇನ್ಯಾರದ್ದೋ ಧರ್ಮವನ್ನು ಅನುಸರಿಸಿ ಅಲ್ಲ. ಇಲ್ಲಿ ಕೃಷ್ಣ ಹೇಳುತ್ತಾನೆ "ನಿನ್ನ
>> ಸ್ವಧರ್ಮ ಆಚರಣೆಯಲ್ಲಿ ನ್ಯೂನತೆ ಇದ್ದರೂ, ಅದು ಪರಕೀಯ ಧರ್ಮವನ್ನು ಆಚರಿಸುವುದಕ್ಕಿಂತ
>> ಶ್ರೇಷ್ಠ" ಎಂದು. ಪರ ಧರ್ಮವನ್ನು ಎಷ್ಟು ಪರಿಪೂರ್ಣವಾಗಿ ಆಚರಿಸಿದರೂ ಅದರಿಂದ ಒಳಿತಿಲ್ಲ,
>> ಅದು ಅಸಹ್ಯ ಅಥವಾ ಭಯಂಕರ.
>> ಇಲ್ಲಿ ಯುದ್ಧ ಮಾಡುವುದು ಅರ್ಜುನನ ಸ್ವಭಾವ ಧರ್ಮ. ಅದನ್ನು ಬಿಟ್ಟು ಆತ ತಪಸ್ಸು
>> ಮಾಡುವುದಕ್ಕೆ ಕಾಡಿಗೆ ಹೋಗುವುದು ಆತನ ಸ್ವಧರ್ಮಕ್ಕೆ ವಿರುದ್ಧ. ಆದುದರಿಂದ ಸ್ವಧರ್ಮ ಪಾಲನೆ
>> ಮಾಡು, ರಾಗ ದ್ವೇಷವನ್ನು ಬಿಟ್ಟು ಹೋರಾಡು ಎನ್ನುತ್ತಿದ್ದಾನೆ ಕೃಷ್ಣ.
>>
>> On 17-Nov-2017 9:25 pm, "Rudrappa Bajantri" <rudrappa.bajan...@gmail.com>
>> wrote:
>>
>>> ವ್ಯಾಘ್ರ ಗೀತೆ ಪಾಠದಲ್ಲಿ
>>>
>>> ಹುಲಿ
>>> "ಸ್ವ ಧರ್ಮ ನಿಧನಂ ಶ್ರೇಯಃ" ಎಂದು ಯೋಚಿಸಲು ಕಾರಣವೇನು?
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to