Tumba chennagide mam

On 06-Nov-2017 6:44 PM, "Sameera samee" <mehak.sa...@gmail.com> wrote:

> ಅನುಸೂಯ ಮೇಡಂ  ಸಂವತ್ಸರದ ಬಗ್ಗೆ ತಿಳಿಸುತ್ತಿದ್ರೀ ಮತ್ತೊಮ್ಮೆ ಕಳುಹಿಸಿ ಪ್ಲೀಸ್
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> On Nov 6, 2017 6:16 PM, "Anasuya M R" <anasuy...@gmail.com> wrote:
>
>> ಒಲವಿನ ದಾಂಪತ್ಯಕ್ಕೆ ಹಿಡಿದ ಕೈಗನ್ನಡಿ
>>
>> On 06-Nov-2017 6:10 PM, "Revananaik B B Bhogi" <
>> revananaikbbbhogi25...@gmail.com> wrote:
>>
>>> ಮೇಡಮ್ ತುಂಬಾ ಸೊಗಸಾದ ಮರೆಯಲಾಗದ ಮಾತುಗಳಿವು
>>>
>>> On Nov 6, 2017 5:26 PM, "Sameera samee" <mehak.sa...@gmail.com> wrote:
>>>
>>>> ಗಂಡ ಹೆಂಡತಿ ಎಷ್ಟೇ ವಯಸ್ಸಾದರೂ ಅವರ ಪ್ರೀತಿ ಬೆಳೆಯುತ್ತಲೇ ಹೋಗುತ್ತದೆ !
>>>> ಎಂಭತ್ತು ವರುಷದ ಮುದುಕಿ ತೊಂಭತ್ತರ ಗಂಡನಿಗೆ  ಹೇಳುತ್ತಾಳೆ :
>>>>    " ಈ ದಾಂಪತ್ಯಯಾನದಲಿ
>>>>      ಎನ್ನ ಕೈ ಪಿಡಿದವರು
>>>>      ಹಿಡಿದ ಕೈ ಬಿಡದವರು
>>>>      ನೀವಲ್ಲವೇ ನನ್ನ ದೊರೆ ನೀವಲ್ಲವೇ !
>>>>            ಹಬ್ಬಗಳು  ಬಂದಾಗ
>>>>            ಹೊಸಪಂಚೆ ನಿಮಗಿರಲಿ, ಇರದಿರಲಿ
>>>>            ನಾ ಹಳೆ ಸೀರೆ ಉಟ್ಟಾಗ
>>>>            ಬಿಟ್ಟುಬಿಡು  ಎಂದವರು
>>>>            ಸಾಕುಬಿಡು ಎಂದವರು
>>>>            ಹೊಸಸೀರೆ ಕೊಟ್ಟವರು,
>>>>            ಮಲ್ಲಿಗೆಯನಿತ್ತವರು,
>>>>            ನೀವಲ್ಲವೇ ನನ್ನ ದೊರೆ ನೀವಲ್ಲವೇ ?
>>>>     ಮತ್ತೆ ನಾ  ತವರೂರು ಹೊರಟಾಗ
>>>>     ಬಾಗಿಲಬಳಿ  ಬಂದವರು‌
>>>>     ಬೇಗ ಬಾ  ಎಂದವರು
>>>>     ನೀವಲ್ಲವೇ ನನ್ನ ದೊರೆ  ನೀವಲ್ಲವೇ
>>>>           ಮತ್ತೆ  ಫೋನುಗಳ ಮಾಡುತ್ತ ,
>>>>           ಮನೆಯೊಳಗೆ ನೀನಿಲ್ಲ
>>>>           ಬಳೆಗಳ ಸದ್ದಿಲ್ಲ , ಬಾಯಿಗೆ ರುಚಿಯಿಲ್ಲ
>>>>           ಬೇಗನೆ ಬರುವೆಯಲ್ಲ  ಎಂದವರು
>>>>           ನೀವಲ್ಲವೇ, ನನ್ನ ದೊರೆ ನೀವಲ್ಲವೇ ? "
>>>> ಅದಕ್ಕೆ  ಗಂಡ ಹೇಳ್ತಾನೆ !
>>>>        " ಬೇರಿಲ್ಲದೆ ಮರವೆಲ್ಲಿದೆ
>>>>          ಮರವಿಲ್ಲದೆ ಹೂವೆಲ್ಲಿದೆ
>>>>          ಹೂವಿಲ್ಲದೆ ಹಣ್ಣೆಲ್ಲಿದೆ
>>>>          ನೀನಿಲ್ಲದ ಮನೆ ಯಾರಿಗೆ ಬೇಕಾಗಿದೆ ?
>>>> ಎಂತಹ ಹೃದಯಸ್ಪರ್ಶಿ ಮಾತು !....
>>>>            "  ಮನೆಯೊಳಗೆ ಬಂದವಳೇ ,
>>>>               ಮನೆಯಾಕೆ ಆದವಳೇ,
>>>>               ಮನದೊಳಗೆ ನಿಂದವಳೇ,
>>>>              ನೀನಲ್ಲವೇ ನನ್ನರಸಿ ನೀನಲ್ಲವೇ ?
>>>>       ಬಡತನವೊ ,ಸಿರಿತನವೊ ,
>>>>       ಕಷ್ಟನಷ್ಟಗಳಲಿ ಎನ್ನ ಜೊತೆ ಬಂದವಳು !
>>>>       ಜೊತೆಯಾಗಿ ನಿಂದವಳು
>>>>       ನೀನಲ್ಲವೇ ನನ್ನರಸಿ ನೀನಲ್ಲವೇ ! "
>>>> ಮತ್ತೆ ಕೊನೆಗೆ  ಆ ಮುದುಕ ಒಂದು ಮಾತು ಹೇಳುತ್ತಾನೆ !
>>>>          "  ವೃದ್ಧಾಪ್ಯ ಬಂದಾಗ
>>>>             ಆರೋಗ್ಯ ಹೋದಾಗ ,
>>>>             ಆದಾಯ ಇರದಾಗ ,
>>>>             ಹಣವೆಲ್ಲ ಸವೆದಾಗ‌ ,
>>>>             ಬಂಧುಗಳು  ಬರದಾಗ ,
>>>>             ಮಕ್ಕಳು ಮರೆತಾಗ ,
>>>>             ನಾ ಒಳಗೊಳಗೆ ಅತ್ತಾಗ ,
>>>>             ಬಳಿ ಬಂದು ನಿಂದವಳು ,
>>>>             ಮರುಗದಿರಿ ಅಂದವಳು ,
>>>>             ಕಣ್ಣೀರ ತಡೆದವಳು ,
>>>>             ಯಾರಿರಲಿ, ಇರದಿರಲಿ ,
>>>>            ನಾನಿಲ್ಲವೇ ನಿಮ್ಮ ಜೊತೆ , ಎಂದವಳು ,
>>>>            ನೀನಲ್ಲವೇ ನನ್ನರಸಿ ನೀನಲ್ಲವೇ !
>>>>
>>>>     ಇದು  ನಮ್ಮ ಭಾರತೀಯ ಸಂಸ್ಕೃತಿ !
>>>>
>>>> ಇದು ತಳ್ಳಿದ ಸಂದೇಶವೇ ಆದರೂ, ಇದನ್ನು ನನಗೆ ತಳ್ಳಿ ದವರಿಗೆ ನಮನ ಮಾಡಿ ನಿಮಗೆ
>>>> ತಳ್ಳಿದ್ದೇನೆ.
>>>> ನೀವು ಸಹ ನಿಮ್ಮ ಬಂಧು ಮಿತ್ರರುಗಳಿಗೆ ತಳ್ಳಿ.
>>>>
>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to kannadastf+unsubscr...@googlegroups.com.
>>>> To post to this group, send email to kannadastf@googlegroups.com.
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to