Super sir

On 17-Aug-2018 9:00 AM, "Krishna Devadiga" <krishnads2...@gmail.com> wrote:

> ಲಾವಣಿ ಶೈಲಿಯ ಪರಿಸರ ಗೀತೆ...
>
> ಕೇಳಿರಿ ಕೇಳಿರಿ ಊರಿನ ಜನರೇ
> ಸಾರುವ ನಮ್ಮೀ ಲಾವಣಿಯ,
> ನಾಡಿನ ಜನತೆಗೆ ಹಿತವನು ಹೇಳುವ
>  ನಮ್ಮೀ ಸುಂದರ ಸವಿನುಡಿಯ||
>
> ಕಾಡನು ಬೆಳೆಸಿ,ನಾಡನು ಉಳಿಸಿ
>  ನಲಿಯುತ ಬದುಕಿರಿ ನೀವಣ್ಣ,
> ಮರ ಗಿಡ ಕಡಿದರೆ ಬಾಳೆ ಗೋಳು
> ಅರಿತು ಬದುಕಿರಿ ನೀವಣ್ಣ||
>
>  ಕೈಗಾರಿಕೆಗಳ ಮಲಿನ ತ್ಯಾಜ್ಯವು
>  ನದಿಗೆ ಸೇರಿದೆ ನೋಡಣ್ಣ,
>  ಅದೇ ನೀರನು ಸೇವಿಸೆ
>  ದೇಹವು ರೋಗದ ಗೂಡು ಕೇಳಣ್ಣ||
>
>  ಕಾರ್ಖಾನೆಗಳ ಹೊಗೆ ಕೊಳವೆಯು ತಾ
> ಉಗುಳಿದೆ ವಿಷವ ನೋಡಣ್ಣ,
> ವಾಯುಮಾಲಿನ್ಯದಿ ಗಾಳಿಯೇ ವಿಷವು
>  ಬದುಕೇ ದುರ್ಭರ ತಿಳಿಯಣ್ಣ||
>
> ಪಟಾಕಿ,ಬಾಂಬು,ವಾಹನ ಸದ್ದು
> ಶಬ್ದ ಮಾಲಿನ್ಯ ಕೇಳಣ್ಣ,
>  ಶಾಂತಿಯು ನಾಶ,ನೆಮ್ಮದಿ ಹಾಳು
> ಕಿವಿಯೇ ಕೇಳದು ನೋಡಣ್ಣ ||
>
> ಅಶುದ್ಧ ಗಾಳಿಯು, ಕಲ್ಮಶ ನೀರು
>  ಬಿಸಿ ಬಿಸಿ ಬಿಸಿಲು ಈಗಣ್ಣ,
> ಪರಿಸರ ನಾಶವೇ ಇದಕೆ ಕಾರಣ
> ಎಚ್ಚರಾಗಿರಿ ನೀವಣ್ಣ ||
>
> ಭೂಮಿ ತಾಯಿಯ ಗರ್ಭವ ಸೀಳುತ
>  ಅದಿರನು ತೆಗೆದಿರಿ ನೀವಣ್ಣ,
>  ಗಣಿ ಮಾಲೀಕರ ಸ್ವಾರ್ಥ ದಾಹಕೆ
> ನೆಲವೇ ಬರಿದು ಕೇಳಣ್ಣ||
>
> ಖಾಲಿ ಜಾಗದಿ ಗಿಡವನು ನೆಟ್ಟು
> ಪೋಷಿಸಿ ಬೆಳೆಸಿರಿ ನೀವಣ್ಣ,
> ನೆಲ ಜಲ ವಾಯು ಮಾಲಿನ್ಯ ತಡೆಯುತ
> ಬದುಕಿ ಬಾಳಿರಿ ನೀವಣ್ಣ||
>
> ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ
> ಅರಿತರೆ ಬಾಳು ಸೊಗಸಣ್ಣ ,
> ನೆಲ ಜಲ ಅರಣ್ಯ ರಕ್ಷಿಸಿ ಉಳಿಸೆ
> ಬದುಕೇ ಹಸಿರು ಕೇಳಣ್ಣ||
>
> (ಕೃಷ್ಣ ಡಿ.ಎಸ್.ಶಂಕರನಾರಾಯಣ)
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to