ಫಲಿತಾಂಶ ಬಯಸುವುದು ???

ಬಸವರಾಜ. ಟಿ.ಎಂ.
ಕನ್ನಡ ಭಾಷಾ ಶಿಕ್ಷಕರು
ಸರ್ಕಾರಿ ಪ್ರೌಢಶಾಲೆ,ರೂಪನಗುಡಿ ಬಳ್ಳಾರಿ ಪೂರ್ವ ವಲಯ

3 ಏಪ್ರಿ. 2016 01:43 PM ರಂದು, "Eshwarappa H.S.E" <eshwarappa...@gmail.com> ಅವರು 
ಬರೆದರು:
>
> ಭಾಷೆ ಕಲಿಸುವಲ್ಲಿ ಅಂಕಗಳಿಗೆ ಒತ್ತು ನೀಡುವುದು ನೆಪಮಾತ್ರ ಇದ್ದು ಭಾಷಾ ಪರಿಪೂರ್ಣತೆಗೆ 
> ಒತ್ತು ನೀಡಬೇಕೆಂದು ನನ್ನ ಅಭಿಪ್ರಾಯ.
>
> On 1 Apr 2016 18:54, "Raveesh kumar b" <rave...@gmail.com> wrote:
>>
>> ಕ. ಪ್ರೌ. ಶಿ. ಪ. ಮಂಡಳಿ ಅವರು ಮತ್ತು ಪ್ರಾಜ್ಞರಲ್ಲಿ ಒಂದು ಮನವಿ.
>> ಪ್ರಶ್ನೆ 1. ವ್ಯಾಕರಣಾಂಶ ಮತ್ತು ಅಲಂಕಾರ ಎರಡು ಒಂದೇ ಗುಂಪಿಗೆ ಸೇರುತ್ತದೆಯೇ?
>> ಪ್ರಶ್ನೆ 2. ವ್ಯಾಕರಣಾಂಶಕ್ಕೆ ನಿಗದಿಯಾದ ಪ್ರಶ್ನೆಗಳಲ್ಲಿ ಅಲಂಕಾರದ ಪ್ರಶ್ನೆಯನ್ನು 
>> ಕೇಳಬಹುದೇ?
>> ಪ್ರಶ್ನೆ 3. ನೀಲನಕ್ಷೆಯಲ್ಲಿ ಅಲಂಕಾರಕ್ಕೆ 3 ಅಂಕಗಳನ್ನು ನಿಗದಿಪಡಿಸಿದ ಮೇಲೆ 4 ಅಂಕಗಳ 
>> ಪ್ರಶ್ನೆಗಳನ್ನು ಕೇಳುವುದು ಎಷ್ಟು ಸರಿ? ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವುದಿಲ್ಲವೇ?
>> ಪ್ರಶ್ನೆ 4. ''ಸಾರ್ಥಕತೆ' ಪದ್ಯದಲ್ಲಿ 1 ಅಂಕದ 1 ಪ್ರಶ್ನೆಯೂ ಹಾಗೂ 2 ಅಂಕಗಳ 1 ಪ್ರಶ್ನೆಯೂ 
>> ಇರುತ್ತದೆ ಎಂದು ಮಂಡಳಿಯ ಪತ್ರ ಸಂಖ್ಯೆ : ಸಿ 1. ಎಸ್. ಎಸ್. ಎಲ್. ಸಿ. ನೀಲನಕಾಶೆ. 78 / 
>> 2015-16. ದಿನಾಂಕ : 20-08-2015 ರ ಸುತ್ತೋಲೆಯಲ್ಲಿ ತಿಳಿಸಿ, ಪ್ರಶ್ನೆ ಪತ್ರಿಕೆಯಲ್ಲಿ 3 
>> ಅಂಕದ 1 ಪ್ರಶ್ನೆಯನ್ನು ಕೇಳಿರುವುದು ಎಷ್ಟು ಸರಿ?
>> ಪ್ರಶ್ನೆ 5. ಮಂಡಳಿಯವರು ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಏಕೆ ಶಿಕ್ಷೆಯನ್ನು ನೀಡಬೇಕು?
>> 6. ಮಂಡಳಿಯವರು ತಮ್ನ ತಪ್ಪುಗಳನ್ನು ಒಪ್ಪಿಕೊಂಡು ವಿದ್ಯಾರ್ಥಿಗಳಿಗೆ 4 ಗ್ರೇಸ್ ಅಂಕಗಳನ್ನು 
>> ನೀಡುವುದು ಉಚಿತವಲ್ಲವೇ?
>> ಈ ಮೇಲಿನ ಪ್ರಶ್ನೆಗಳಿಗೆ ಸಮಂಜಸವಾದ ಉತ್ತರವನ್ನು ನೀಡಬೇಕು ಎಂದು ಸವಿನಯ ಪ್ರಾರ್ಥನೆ.
>> ಈ ನನ್ನ ಪ್ರಶ್ನೆಗಳು ಸರಿಯೆನಿಸಿದರೆ ಮಾನ್ಯ ಅಧಿಕಾರಿಗಳು. ವಿದ್ಯಾರ್ಥಿಗಳ ಪೋಷಕರು ಹಾಗೂ 
>> ಗೌರವಾನ್ವಿತ ಶಿಕ್ಷಕ ಬಂಧುಗಳು ಈ ವಿಷಯವನ್ನು ಸಂಬಂಧಪಟ್ಟವರ ಗಮನಕ್ಕೆ ತರುವುದರ ಮೂಲಕ 
>> ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವಂತೆ ಸವಿನಯ ಪ್ರಾರ್ಥನೆ.
>> ರವೀಶ್ ಕುಮಾರ್ ಬಿ.
>> ಕನ್ನಡ ಭಾಷಾ ಶಿಕ್ಷಕರು
>> ಸರ್ಕಾರಿ ಪ್ರೌಢಶಾಲೆ.
>> ಕೇರ್ಗಳ್ಳಿ, ಮೈಸೂರು ತಾಲ್ಲೂಕು.
>>
>> -- 
>> *For doubts on Ubuntu and other public software, visit

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/cvgthh8xh50on64ykatf7y6e.1459674736233%40email.android.com.
For more options, visit https://groups.google.com/d/optout.

Reply via email to