ಉತ್ತಮವಾಗಿದೆ

On 24 Dec 2016 8:45 p.m., "Shekarppa h k" <aduks1...@gmail.com> wrote:

> ಈ ಸಂದೇಶದ
> ರಚನಕಾರರಿಗೆ ಧನ್ಯವಾದಗಳು
>
>   ವಿದ್ಯೆ ಕಲಿತವರು ವಿನಯವಂತರಾಗಬೇಕ್ಕಿತ್ತು
> ಆದರೆ ಹಾಗಾಗಲ್ಲಿಲ್ಲ,
>
> ಹಣವಂತರು ದಾನಿಗಳಾಗಬೇಕ್ಕಿತ್ತು, ಅದರೆ ಹಾಗಾಗಲ್ಲಿಲ್ಲ,
>
> ಬಹುಜನರು ಒಬ್ಬ ಗುರುಮಾರ್ಗದರ್ಶನದಲ್ಲಿ ಹೊಗಬೇಕ್ಕಿತ್ತು ,
> ಆದರೆ ಅದೂ ಹಾಗಾಗಲ್ಲಿಲ್ಲ,
> ಮತ್ತೆಲ್ಲಿ
> ಪ್ರಬುದ್ಧಭಾರತದ ಕನಸು ಮಿತ್ರರೇ,
>
> ಹಿಂದೆ ಒಬ್ಬ ಗುರುವಿರಲಿ,
> ಮುಂದೆ ಗುರಿ ಇರಲಿ,
> ನಡುವೆ
> ನೀವು ದಾರಿ ತಪ್ಪುವುದಿಲ್ಲ,
> ಗುರು, ಗುರಿ ಇಲ್ಲದೆ ಇದ್ದರೆ
> ನಿಮ್ಮ ಶ್ರಮ
> ಇನ್ನೊಂದೆರಡು ಸಾವಿರ ವರ್ಷಗಳು ಬೇಕಾಗಬಹುದು
> ಸಮಾನತೆಯ ಸಮಾಜ
> ನಿರ್ಮಾಣ ವಾಗಲು ಅಲ್ಲವೇ?
>
> ನನ್ನ ಸಣ್ಣ ನೋವು,
> ಮತ್ತು ಬಹುಕಾಲದ ಹತಾಶೆ.......
>
> ನಿ೦ಬೆಹಣ್ಣು ಮಾರುವ ಅಜ್ಜಿಯ ಬಳಿ ಚೌಕಾಸಿ ಮಾಡುವಿರಿ,
>
> ಸೊಪ್ಪಿನ ಅಜ್ಜನ ಬಳಿ ಕೊಸರಾಡುವಿರಿ,
>
> ಕಡಲೆಕಾಯಿ ಮಾರುವವನ ಹತ್ತಿರ ಜಗಳವಾಡುವಿರಿ,
>
> ಹಣ್ಣು
> ಮಾರುವವನ ಹತ್ತಿರ
> ಪೌರುಷ ತೋರುವಿರಿ ,
>
> ಎಳನೀರಿನವನ ಬಳಿ ಜುಗ್ಗುತನ ತೋರುವಿರಿ,
>
> ಹೂವಿನವರ ಹತ್ತಿರ
> ನಿಮ್ಮೆಲ್ಲಾ ಜಿಪುಣತನ ಖರ್ಚುಮಾಡುವಿರಿ,
>
> ಗೊತ್ತೇ ನಿಮಗೆ
> ಭತ್ತ ಬೆಳೆಯುವವನ ಕಷ್ಟ,
>
> ಗೊತ್ತೇ ನಿಮಗೆ ಭತ್ತ ಬೆಳೆಯಲು ಎಷ್ಟು ದಿನ ಬೇಕೆ೦ದು,
>
> ಗೊತ್ತೇ ನಿಮಗೆ ಅದು ಫಸಲಾಗಲು ಎಷ್ಟು ಜನರು ಶ್ರಮಪಡಬೇಕೆ೦ದು,
>
> ಗೊತ್ತೇ ನಿಮಗೆ ಅದಕ್ಕೆ ತಗಲುವ ಖರ್ಚು ಎಷ್ಟೆಂದು,
>
> ಗೊತ್ತೇ ನಿಮಗೆ ಅದರ ಆರೈಕೆ ಎಷ್ಟು ಕಷ್ಟವೆ೦ದು,
>
> ಗೊತ್ತೇ ನಿಮಗೆ ಅದರ ಕಟಾವಿನಲ್ಲಿ ಸುರಿಯುವ ಬೆವರು ಎಷ್ಟೆಂದು
>
> ಗೊತ್ತೇ ನಿಮಗೆ ಅದರ ಸಾಗಾಣಿಕೆಯ ಕರ್ಮಕಾ೦ಡ,
>
> ಗೊತ್ತೇ ನಿಮಗೆ ಅದರಲ್ಲಿ ಆಗುವ
> ನಷ್ಟ ( Waste ) ಎಷ್ಟೆಂದು,
>
> ಗೊತ್ತೇ ನಿಮಗೆ ಇಷ್ಟಾದರೂ
> ಅದಕ್ಕೆ ಸಿಗುವ ಪ್ರತಿಫಲದ ನೋವು,
>
> ನಿಮ್ಮ ಮನೆಯಲ್ಲಿ ಬೇಯುವ ಅನ್ನ ಕಂಪ್ಯೂಟರ್  ನಲ್ಲಿ ತಯಾರಾದದ್ದಲ್ಲ,
>
> ನೀವು ಊಟಮಾಡುವ ಅಕ್ಕಿ ಇಂಟರ್ನೆಟ್  ನಲ್ಲಿ ಬೆಳೆದದ್ದಲ್ಲ,
>
> ಅದು ರೈತರ
> ಬೆವರ ಹನಿಗಳಿ೦ದ ಬಸಿದದ್ದು,
>
> ತಾಕತ್ತಿದ್ದರೆ
> Pizza, Burger,
> ಹೋಟೆಲ್ ಗಳಲ್ಲಿ ಚೌಕಾಸಿ ಮಾಡಿ,
>
> ಧೈರ್ಯವಿದ್ದರೆ ಶಾಪಿ೦ಗ್ ಮಾಲ್ ಗಳಲ್ಲಿ ಕೊಸರಾಡಿ,
>
> ಶಕ್ತಿಯಿದ್ದರೆ
> Multiplex Theater
> ಟಿಕೆಟ್ ಕೌ೦ಟರ್ ನಲ್ಲಿ ಜಗಳವಾಡಿ,
> ಕ್ಷಮಿಸಿ ಇದು ಯಾರ ವಿರುದ್ಧದ ದ್ವೇಷವೂ ಅಲ್ಲ,
> ನಿಮ್ಮ ಮನಸ್ಸಿನ ಜಾಗೃತಿಗಾಗಿ,
> ನಿಮ್ಮ ಗಮನ ಸೆಳೆಯಲು,
> ರೈತರ ಶ್ರಮವನ್ನು ನಿಮಗೆ ನೆನಪಿಸಲು. ...
>
> ಒಂದು ಚಿಕ್ಕ ಚಾಕಲೇಟ್ಗೇ
> MRP ಬೆಲೆಯಿದೆ
> ಆದರೆ ರೈತ ಬೆಳೆದ ಬೆಳೆಗೆ ಕೆಲವೊಮ್ಮೆ ಶ್ರಮಕ್ಕೆ ಬೆಲೆಯಿಲ್ಲ..
> ಪ್ರಬುದ್ಧ ಮನಸ್ಸು,
> ಪ್ರಬುದ್ಧ ಸಮಾಜ,
> ಪ್ರಬುದ್ಧ ರಾಜ್ಯ,
> ಪ್ರಬುದ್ಧ ಭಾರತ. !!!!!
>
> ರೈತರು ನಾಟೌಟ್ ಆಗಿ ನಿಲ್ಲಬೇಕು....
>
> ಬಂಧುಗಳೇ...
> 1ಕ್ಷಣ ಇಲ್ಲಿ ನೋಡಿ..
> ವಿಕೆಟ್ ಬಿದ್ರೆ ದೇಶ ಸೋಲುತ್ತೇ..ಎಂದು ಭಯಬೀಳುವ ದೇಶಭಕ್ತ
> ದೇಶಕ್ಕೆ ಅನ್ನ ನೀಡುವ ದೇಹಗಳೆಷ್ಟೋ ಬೀಳುತ್ತಿದ್ದರೂ ಗಮನ ಕೊಟ್ಟೆಯ ದೇಶಭಕ್ತ?
> 🌱
> ಇಷ್ಟ ವಾದ ಕ್ರಿಕೆಟರ್ ನೂರು ರನ್ ಮಾಡಲಿ ಎಂದು ದೇವರನ್ನು ಮುಗಿದಂತೆ
> ನಿನಗೆ ಗೊತ್ತಿರುವ ರೈತ ನೂರು ಮೂಟೆಗಳ ಬೆಳೆ ಬೆಳೆಯಬೇಂದು ಮನಸಾರೆ ಯಾವಗಲಾದರೂ
> ಬೇಡಿಕೊಂಡಿದ್ದೀಯ ದೇಶಭಕ್ತ?
> 🌱
> ಮೂರು ಗಂಟೆ ಬ್ಯಾಟ್ ಹಿಡಿದು ಆಡಿದಾತನು ದೇವರಾದರೇ..
> ನಿನಗೆ ಜೀವನವೆಲ್ಲ ಅನ್ನ ನೀಡುವ ರೈತನನ್ನು ಏನೆನ್ನುವೇ?
> 🌱
> ನಿನಗೆ ಎಲ್ಲಾ ಸ್ಟೇಡಿಯಂಗಳ ಪಿಚ್ ಹೇಗಿರುತ್ತೆ ಎನ್ನುವುದು ಗೊತ್ತು.
> ನಿನ್ನ ಊರಲ್ಲಿ ಮಾರ್ಕೆಟ್ ಯಾರ್ಡ ಎಲ್ಲಿದಿಯೋ..ಎಂತಹ ಪರಿಸ್ಥಿತಿಯಲ್ಲಿದಿಯೋ..ನಿನಗೆ
> ಗೊತ್ತ ದೇಶಭಕ್ತ?
> 🌱
> ಅನ್ನ ತಿನ್ನುತ್ತಾ...
> ಪಾಕಿಸ್ತಾನ ಟೀಂ  ನಿನ್ನ ದೇಶಕ್ಕೆ ಬರಲಾ.. ಅಥವಾ ಬೇಡವ ನಿರ್ಧಾರ ತೆಗೆದುಕೊಳ್ಳುತ್ತೀಯ...
> ನಿನ್ನ ಕೈಯಲ್ಲಿರುವುದು ಸ್ವದೇಶಿ ಅಕ್ಕಿನೋ ವಿದೇಶಿ ಅಕ್ಕಿನೋ ನಿನಗೆ ಗೊತ್ತಾ ದೇಶಭಕ್ತ?
> 🌱
> ಯಾರು ಯಾವಾಗ ಎಷ್ಟು ಸ್ಕೋರ್ ಮಾಡಿದ್ರು ಎಂದು ಗೊತ್ತಿರುವ ನಿಂಗೆ...
> ದಿನ ಎಲ್ಲೇಲ್ಲಿ ಎಷ್ಟು ರೈತರು ಸಾಯುತ್ತಿದ್ದಾರೆ ಗೊತ್ತಾ ದೇಶಭಕ್ತ?
> 🌱
> ಕಾಮೆಂಟ್ರಿ ಕೇಳುತ್ತಾ ಟಿವಿ ಯೊಳಗೇ...ಹೋಗುವ ನೀನು
> ಯಾವಾಗಲಾದರೂ ರೈತರ ಬಗ್ಗೆ ಚರ್ಚೆ ಕಾರ್ಯಕ್ರಮ ನೋಡಿದಿಯಾ ದೇಶಭಕ್ತ?
> 🌱
> ಹನ್ನೊಂದು ಜನ ಆಡುವ ಆಟಕ್ಕೋಸ್ಕರ ಲಕ್ಷ ಲಕ್ಷ ಜನ ಒಂದಾಗುತ್ತೇವೆ..
> ಕೋಟಿ ಜನರ ಹಸಿವನ್ನು ನೀಗಿಸುವ
> ರೈತರಿಗೆ ಏನ್ಮಾಮಾಡ್ತಿದಿವಿ ದೇಶಭಕ್ತ?
> 🌱
> ಇಂಡಿಯಾ ಗೆಲ್ಲಿಸುವವರ ಜೊತೆಗೆ
> ಬದುಕಿಸುವವರ ಬಗ್ಗೆ ಕಾಳಜಿಯಿರಲಿ ದೇಶಭಕ್ತ..
> 🌱
> ಇಂಡಿಯಾ ಗೆಲ್ಲಬೇಕಾಗಿರುವುದು ಆಟದ ಮೈದಾನದಲಲ್ಲ...ಅಚ್ಚ ಹಸಿರಿನ ಹೊಲದ ಮೈದಾನದಲ್ಲಿ...
> ಅದಕ್ಕೇ ರೈತ ನಾಟೌಟ್ ಆಗಿ ನಿಲ್ಲಬೇಕು....ನಾವೆಲ್ಲರೂ ಅವರ ಏಳ್ಗೆ ಬಯಸೋಣ......
> ಸ್ನೇಹಿತರೇ
> 🌿🌿🌿🌿🌿🌿
> ದಯವಿಟ್ಟು  ಶೇರ್ ಮಾಡಿ.lll ಮಾಡ್ಲೆ ಬೇಕು
> On 24 Dec 2016 7:24 pm, "Chikkanaika Mullur" <chikkanaikamul...@gmail.com>
> wrote:
>
>> by chikkanaika mullur
>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequentl
>> y_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read http://karnatakaeducation.org.
>> in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> Visit this group at https://groups.google.com/group/kannadastf.
>> To view this discussion on the web, visit https://groups.google.com/d/ms
>> gid/kannadastf/CAPuzUTyuuiMB6M-4ibJTxG_-3GXWm9Fi5xgKHNLn-G7%
>> 3D8cC_iw%40mail.gmail.com
>> <https://groups.google.com/d/msgid/kannadastf/CAPuzUTyuuiMB6M-4ibJTxG_-3GXWm9Fi5xgKHNLn-G7%3D8cC_iw%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/
> Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read http://karnatakaeducation.org.
> in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> Visit this group at https://groups.google.com/group/kannadastf.
> To view this discussion on the web, visit https://groups.google.com/d/
> msgid/kannadastf/CANxkmXQ5pudNFSL97Vk08Suj4b1d6
> UUqVOim9z_gKY3ynXtYOQ%40mail.gmail.com
> <https://groups.google.com/d/msgid/kannadastf/CANxkmXQ5pudNFSL97Vk08Suj4b1d6UUqVOim9z_gKY3ynXtYOQ%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CAM-mZn0WZQ1M%2B7n45mJR1FM%3DAHYX%3D1c7WjLuhpMObL_NsgBWJg%40mail.gmail.com.
For more options, visit https://groups.google.com/d/optout.

Reply via email to