Re: [Kannada STF-27217] ಓದಿ ಇಷ್ಟವಾಗಬಹುದು.. A beautiful story... *ಸಣ್ಣಕತೆ*

2018-04-07 Thread anju sm
ಮನಮುಟ್ಟುವ ಕಥೆ

On Mar 31, 2018 1:36 PM, "Sameera samee"  wrote:

> ಓದಿ ಇಷ್ಟವಾಗಬಹುದು..
> A beautiful story...
> *ಸಣ್ಣಕತೆ*
>
> ರಾತ್ರಿ ಸಮಯ ಅಂಗಡಿಯ
> ಮಾಲೀಕ ಅಂಗಡಿಯನ್ನು , ಮುಚ್ಚುವ ತವಕದಲ್ಲಿ ಇದ್ದನು..
> ಅಷ್ಟರಲ್ಲಿ ಒಂದು ನಾಯಿ ಅಲ್ಲಿಗೆ ಬಂದಿತು.
>
> ಅದರ ಬಾಯಿಯಲ್ಲಿ ಒಂದು
> ಪ್ಲಾಸ್ಟಿಕ್ ಚೀಲ ಇತ್ತು .. ಆ ಚೀಲದಲ್ಲಿ ಸಾಮಾನುಗಳ ಚಿಟಿ ಮತ್ತು ಹಣ ಇತ್ತು..
>
> ಅಂಗಡಿಯವನು ಹಣವನ್ನು ತೆಗದುಕೊಂಡು ಸಾಮಾನುಗಳನ್ನು ಆ ಚೀಲದಲ್ಲಿ ತುಂಬಿದನು ನಾಯಿಯ
> ಬಾಯಿಯಿಂದ ಆ ಚೀಲವನ್ನು ತೆಗದುಕೊಂಡು ಹೊರಟಿತು..
>
> ಅಂಗಡಿಯವ ಅಶ್ಚರ್ಯಚಕಿತನಾಗಿ ನಾಯಿ ಹಿಂದೆ ಹಿಂದೆ ತೆರಳಿದನು ... ಯಾಕೆಂದರೆ ನಾಯಿಗೆ
> ಎಷ್ಟು ತಿಳುವಳಿಕೆ ಇದೆ ಮತ್ತು ಇದರ ಮಾಲೀಕರು ಯಾರು ಎಂದು ಪರಿಶೀಲನೆ ಮಾಡಲು.!
>
> ನಾಯಿ ಬಸ್ ಸ್ಟಾಪ್ ನಲ್ಲಿ ನಿಂತಿತ್ತು.. ಸ್ವಲ್ಪ ಸಮಯದ ನಂತರ ಬಸ್ ಬಂದಿತು.. ನಾಯಿ ಬಸ್
> ಅನ್ನು ಹತ್ತಿತು.
>
> ಕಂಡಕ್ಟರ್ ಬಂದಾಗ ತಲೆ ಮುಂದೆ ಚಾಚಿತು.ಕಂಡಕ್ಟರ್ ನಾಯಿಯ ಕೊರಳುನಲ್ಲಿ ಇರುವ ಪಟ್ಟಿಯಲ್ಲಿ
> ಇರುವ ವಿಳಾಸವನ್ನು ನೋಡಿ ಹಣ ತೆಗದುಕೊಂಡು ನಾಯಿಯ ಕೊರಳಲ್ಲಿ ಟಿಕೆಟ್ ಇಟ್ಟನು.
>
> ನಾಯಿ ಇಳಿಯುವ ಜಾಗ ಬಂದಾಗ ಮುಂದಿನ ಬಾಗಿಲಿನಲ್ಲಿ ಬಂದು ಬಾಲ ಅಲ್ಲಾಡಿಸುತ್ತ ಬಸ್
> ನಿಲ್ಲಿಸುವಂತೆ ಸನ್ನೆ ಮಾಡಿತು‌.
>
> ಬಸ್ ನಿಂತ ಮೇಲೆ ಬಾಲ ಅಲ್ಲಾಡಿಸುತ್ತ  ಇಳಿದು ಹೋಗುತ್ತಿತ್ತು.
>
> ಅಂಗಡಿಯವನಿಗೆ ಇನ್ನು ಉತ್ಸಾಹ ಹೆಚ್ಚಾಗಿತ್ತು.. ನಾಯಿ ಹಿಂದೆ , ಹಿಂದೆ ಬರುತ್ತಿದ್ದನು.‌
>
> ನಾಯಿ ಒಂದು ಮನೆಯ ಹತ್ತಿರ
> ಬಂದು ನಿಂತು ಚೀಲವನ್ನು ಕೆಳಗೆ ಇಟ್ಟು ಕಾಲಿನಿಂದ ಮೂರು ಸಲ ಬಾಗಿಲು ಬಡಿಯಿತು.
>
> ಒಳಗಡೆಯಿಂದ ನಾಯಿಯ ಮಾಲಿಕ ಬಂದು ಕಟ್ಟಿಗೆಯಿಂದ ನಾಯಿಯನ್ನು ಹೊಡೆದನು.
>
> ಅಂಗಡಿಯವವನು ನಾಯಿಯ ಮಾಲಿಕನಗೆ ಕೇಳಿದನು.
> ನಾಯಿಯನ್ನು ಯಾಕೇ ಹೊಡೆದೆ ಎಂದು.?
>
> ನಾಯಿಯ ಮಾಲಿಕ ಹೇಳಿದನು..
>
> ಇದು ನನ್ನ ನಿದ್ರೆಯನ್ನು ಹಾಳು ಮಾಡಿತು..
>
> ಹಣ , ಚೀಟಿ ಮತ್ತು ಚೀಲ ತೆಗದುಕೊಂಡ ಹೋದ ಇದು
> ಕೀಲಿಯನ್ನು ಯಾಕೇ ಮರೆತು ಹೋಗಬೇಕಾಗಿತ್ತು  ಎಂದು ಬೈದನು.
>
> *ಜೀವನದ ಸತ್ಯವು ಇಷ್ಟೇ*
>
> ಬಂಧು ಬಳಗಕ್ಕೆ ಮತ್ತು ಸ್ನೇಹಿತರಿಗೆ ನಾವು ಸಹಾಯ ಮಾಡುವ ದಿನಗಳಷ್ಟು ಮಾತ್ರ
> ಒಳ್ಳೆಯವರಾಗಿ ಕಾಣುತ್ತೇವೆ.
>
> ನಮ್ಮಿಂದ ಒಂದು ಚಿಕ್ಕ ತಪ್ಪಾದರೂ ಸಹ ಹಿಂದೆ ಮಾಡಿದ ಎಲ್ಲಾ ಸಹಾಯಗಳನ್ನು ಮರೆತು ನಮ್ಮ
> ಬಗ್ಗೆ ಕೆಟ್ಟದಾಗಿ ಮಾತಾನಾಡಲು ಶುರು ಮಾಡುತ್ತಾರೆ.
>
> ಅದ್ದರಿಂದ ನಾವು ಮಾಡುವ ಕೆಲಸ ಒಳ್ಳೆಯದಾಗಿದ್ದರೆ
> ಅದೇ ದಾರಿಯಲ್ಲಿ ಮುಂದುವರಿಯುವುದು ಉತ್ತಮ.
>
> ಯಾಕೆಂದರೆ ನಾವು ಮಾಡುವ ಕೆಲಸಗಳು
> ಜನರನ್ನು ಎಂದೆಂದಿಗೂ ಸಂತೃಪ್ತಿ ಗೊಳಿಸಲು ಸಾಧ್ಯವಿಲ್ಲ.
>
> ✍ಸಂಗ್ರಹ
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> --
> ---
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> ---
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
---
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Re: [Kannada STF-30277] 8/9/10th Std SA 1 Q. P. & Blue Print Sep-2019

2019-09-11 Thread anju sm
ಧನ್ಯವಾದಗಳು  ಸಾರ್

On Sep 11, 2019 5:40 PM, "Raveesh kumar b"  wrote:

> --
> ರವೀಶ್ ಕುಮಾರ್  ಬಿ.
> ಕನ್ನಡ  ಭಾಷಾ ಶಿಕ್ಷಕರು
> ಸರ್ಕಾರಿ ಪ್ರೌಢಶಾಲೆ
> ಕೇರ್ಗಳ್ಳಿ - ೫೭೦ ೦೨೬
> ಮೈಸೂರು ತಾಲೂಕು ಮತ್ತು ಜಿಲ್ಲೆ
> ಸಂಚಾರಿ ವಾಣಿ ಸಂಖ್ಯೆ ೯೪೪೮೯ ೫೮೪೯೮
>
> --
> ---
> 1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
>  -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> ---
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To view this discussion on the web, visit https://groups.google.com/d/
> msgid/kannadastf/CADXX00rBqHEMAFD3Ksi_s%3DeEc5Hqk-7vccgSxMfa-r%3DjKW_
> 5aw%40mail.gmail.com.
>

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
---
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To view this discussion on the web, visit 
https://groups.google.com/d/msgid/kannadastf/CAJN-%2BUDJ2Mfe1cqy_ydR7pbOk%2BOwpufpkpEy%2BfU4jVRVdD6Y%3DQ%40mail.gmail.com.

Re: [Kannada STF-30276] 2019 - 8 - 9-10 ನೆಯ ತರಗತಿಗಳ ಮೊದಲನೆಯ ಸಂಕಲನಾತ್ಮಕ ಪರೀಕ್ಷೆಯ ಮಾದರಿ ನೀಲನಕ್ಷೆ ಮತ್ತು ಪ್ರಶ್ನೆ ಪತ್ರಿಕೆ.

2019-09-11 Thread anju sm
ದನ್ಯವಾದಗಳು ಸಾರ್

On Sep 10, 2019 7:34 PM, "puneethmk50"  wrote:

> ನಾಲ್ವಡಿ ಪದವನ್ನು ನಾಲ್ಕು+ಮಡಿ=ನಾಲ್ವಡಿ ಇಲ್ಲಿ ಸಂಧಿಕಾರ್ಯವನ್ನು ಮಾಡಿ ಇದನ್ನು ಸಂಧಿ
> ಪದವೆಂದು ನೋಡುವುದಕ್ಕಿಂತ ಸಮಾಸಕಾರ್ಯವನ್ನು ಮಾಡಿ ಸಮಾಸ ಪದವಾಗಿ ನೋಡುವುದೇ
> ಸೂಕ್ತವೆನಿಸುತ್ತದೆ.
> ನಾಲ್ಕು ಎಂಬುದು ಸಂಖ್ಯಾವಾಚಕ ಮತ್ತು ಮಡಿ ಎಂಬುದು ನಾಮಪದ ಹಾಗಾಗಿ ಇದನ್ನು ದ್ವಿಗು
> ಸಮಾಸವಾಗಿ ನೋಡುವುದೇ ಸೂಕ್ತ ಎನಿಸುತ್ತದೆ.
> ಏಕೆಂದರೆ ನಾಲ್ವಡಿ ಪದವನ್ನು ನಾಲ್ಕು+ಅಡಿ=ನಾಲ್ವಡಿ ಎಂದು ಪದ ಬಿಡಿಸುವುದು ಸರಿಯಲ್ಲ ಅರ್ಥ
> ತಪ್ಪಾಗುತ್ತದೆ.
> ಇನ್ನು ನಾಲ್ವಡಿ ಪದವನ್ನು ನಾಲ್ಕು+ಮಡಿ=ನಾಲ್ವಡಿ ಎಂದು ಬಿಡಿಸಿ ಆದೇಶಸಂಧಿ ಮಾಡುವುದೂ ಸಹ
> ಸರಿಯಲ್ಲ ಹಾಗೆ ಮಾಡಿದರೆ ಅದು ಆದೇಶ ಸಂಧಿ ಆಗುವುದೂ ಇಲ್ಲ. ಏಕೆಂದರೆ ಆದೇಶ ಸಂಧಿಯಲ್ಲಿ
> ಒಂದು ಅಕ್ಷರದ ಬದಲಿಗೆ ಇನ್ನೊಂದು ಅಕ್ಷರ ಬರುವ ನಿಯಮವಿದೆ ಆದರೆ ಅಕ್ಷರ ಲೋಪವಾಗುವ
> ನಿಯಮವಿಲ್ಲ. ಇಲ್ಲಿ ಗಮನಿಸಿ ನಾಲ್ಕು+ಮಡಿ ಎಂಬಲ್ಲಿ ಪೂರ್ವ ಪದದ ಕೊನೆಯಲ್ಲಿ ಕ್+ಉ=ಕು ಇದೆ
> ಆದರೆ ನಾಲ್ವಡಿ ಎನ್ನುವಲ್ಲಿ 'ಕ' ವ್ಯಂಜನ ಲೋಪವಾಗಿದೆ. ಹೀಗೆ ಒಂದು ವ್ಯಂಜನ ಲೋಪವಾಗುವ
> ಹಾಗೂ ಒಂದು ವ್ಯಂಜನದ ಬದಲಿಗೆ ಇನ್ನೊಂದು ವ್ಯಂಜನ ಬರುವ ಎರಡೆರಡು ಕಾರ್ಯಗಳು ಆದೇಶ ಸಂಧಿಯ
> ನಿಯಮದಲ್ಲಿ ಇಲ್ಲ ಹಾಗಾಗಿ ನಾಲ್ವಡಿ ಎಂಬ ಪದವನ್ನು ಸಂಧಿ ಪದವೆಂದು ನೋಡದೆ ಸಮಾಸ ಪದವಾಗಿ
> ನೋಡುವುದು ಸರಿ ಎಂಬುದು ನನ್ನ ಅಭಿಪ್ರಾಯ.
> ಈ ನನ್ನ ಅಭಿಪ್ರಾಯ ಕುರಿತು ನಿಮ್ಮ ಪ್ರತಿಕ್ರಿಯೆ ತಿಳಿಸಿ.
> ಧನ್ಯವಾದಗಳು..
>
>
>
> Sent from my Samsung Galaxy smartphone.
>
>  Original message 
> From: DEVAPPA devu 
> Date: 08/09/2019 4:39 p.m. (GMT+05:30)
> To: kannadastf@googlegroups.com
> Subject: Re: [Kannada STF-30240] 2019 - 8 - 9-10 ನೆಯ ತರಗತಿಗಳ ಮೊದಲನೆಯ
> ಸಂಕಲನಾತ್ಮಕ ಪರೀಕ್ಷೆಯ ಮಾದರಿ ನೀಲನಕ್ಷೆ ಮತ್ತು ಪ್ರಶ್ನೆ ಪತ್ರಿಕೆ.
>
> ಇವುಗಳಲ್ಲಿ ಯಾವುದು ಸರಿ ?
> ನಾಲ್ಕು+ ಅಡಿ = ನಾಲ್ವಡಿ - ಆಗಮ ಸಂಧಿ
> ನಾಲ್ಕು + ಮಡಿ = ನಾಲ್ವಡಿ - ಆದೇಶ ಸಂಧಿ
>
> On Sat 7 Sep, 2019, 6:55 PM pushpaknishanth, 
> wrote:
>
>> thank you sir
>>
>>
>>
>> Sent from my Samsung Galaxy smartphone.
>>
>>  Original message 
>> From: Raveesh kumar b 
>> Date: 9/5/19 01:05 (GMT+05:30)
>> To: "Raveesh Kumar B." , KannadaSTF - ಕನ್ನಡ ಭಾಷಾ
>> ಶಿಕ್ಷಕರ ವೇದಿಕೆ , ks...@googlegroups.com,
>> kbmudenuru basu , nagaraja kotekar <
>> nagarajakote...@gmail.com>, MALLIKARJUN MUKARTIHAL ,
>> EARAPPA M , A M Guru Swamy <
>> amguruswamy...@gmail.com>, chikkegowda Madagondahalli <
>> chikki1...@gmail.com>, Rajashree Laxani ,
>> babutcha...@gmail.com, devarajuks1...@gmail.com
>> Subject: [Kannada STF-30221] 2019 - 8 - 9-10 ನೆಯ ತರಗತಿಗಳ ಮೊದಲನೆಯ
>> ಸಂಕಲನಾತ್ಮಕ ಪರೀಕ್ಷೆಯ ಮಾದರಿ ನೀಲನಕ್ಷೆ ಮತ್ತು ಪ್ರಶ್ನೆ ಪತ್ರಿಕೆ.
>>
>> ಕನ್ನಡ ನಾಡಿನ ಗುರು ವೃಂದದವರೆಲ್ಲರಿಗೂ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಹಾರ್ದಿಕ
>> ಶುಭಾಶಯಗಳು.
>>
>> ನಾನು 8 / 9/ 10 ನೆಯ ತರಗತಿಗಳ ಮೊದಲನೆಯ ಸಂಕಲನಾತ್ಮಕ ಪರೀಕ್ಷೆ ಮಾದರಿ ನೀಲನಕ್ಷೆ
>> ಮತ್ತು ಪ್ರಶ್ನೆ ಪತ್ರಿಕೆಯನ್ನು ಸಿದ್ಧಗೊಳಿಸಿ, ತಮಗೆ ಸಮರ್ಪಿಸುತ್ತಿದ್ದೇನೆ.
>>
>> ಇದರಲ್ಲಿ ಏನಾದರೂ ತಪ್ಪುಗಳಿದ್ದರೆ ದಯವಿಟ್ಟು ತಿಳಿಸಿ. ಇದನ್ನು ಇನ್ನೂ ಉತ್ತಮಪಡಿಸಲು
>> ಸಲಹೆ, ಸೂಚನೆ, ಮಾರ್ಗದರ್ಶನ ನೀಡುವಂತೆ ಹೃತ್ಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತೇನೆ.
>>
>> --
>> ರವೀಶ್ ಕುಮಾರ್  ಬಿ.
>> ಕನ್ನಡ  ಭಾಷಾ ಶಿಕ್ಷಕರು
>> ಸರ್ಕಾರಿ ಪ್ರೌಢಶಾಲೆ
>> ಕೇರ್ಗಳ್ಳಿ - ೫೭೦ ೦೨೬
>> ಮೈಸೂರು ತಾಲೂಕು ಮತ್ತು ಜಿಲ್ಲೆ
>> ಸಂಚಾರಿ ವಾಣಿ ಸಂಖ್ಯೆ ೯೪೪೮೯ ೫೮೪೯೮
>>
>> --
>> ---
>> 1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8YxgeXeL
>> 8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್
>> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/
>> Public_Software
>> ---
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To view this discussion on the web, visit https://groups.google.com/d/
>> msgid/kannadastf/CADXX00rX19W8JLSHfxpgQMrjVNnPBuO3Cqtyx%3DXeD1RAVYfcUA%
>> 40mail.gmail.com.

>> msgid/kannadastf/5d73afb4.1c69fb81.ec61.f2a1%40mx.google.com
>> 

Re: [Kannada STF-30963] Fwd: 8th & 9th Q P with Blue Print 2020

2020-02-25 Thread anju sm
plz send 3rd lang kan

On 2/25/20, hayyali guled  wrote:
> Sir 8th 9th second language kannada model question paper send me please.
> (SA 2.)
> On Feb 13, 2020 11:27 AM, "Raveesh kumar b"  wrote:
>
>>
>> -- Forwarded message -
>> From: Raveesh kumar b 
>> Date: Sat 8 Feb, 2020 12:21 am
>> Subject: 8th & 9th Q P with Blue Print 2020
>> To: Raveesh Kumar B. 
>>
>>
>>
>>
>> --
>> ರವೀಶ್ ಕುಮಾರ್  ಬಿ.
>> ಕನ್ನಡ  ಭಾಷಾ ಶಿಕ್ಷಕರು
>> ಸರ್ಕಾರಿ ಪ್ರೌಢಶಾಲೆ
>> ಕೇರ್ಗಳ್ಳಿ - ೫೭೦ ೦೨೬
>> ಮೈಸೂರು ತಾಲೂಕು ಮತ್ತು ಜಿಲ್ಲೆ
>> ಸಂಚಾರಿ ವಾಣಿ ಸಂಖ್ಯೆ ೯೪೪೮೯ ೫೮೪೯೮
>>
>> --
>> ---
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8YxgeXeL
>> 8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್
>> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/
>> Public_Software
>> ---
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To view this discussion on the web, visit https://groups.google.com/d/
>> msgid/kannadastf/CADXX00rmiL32_G_dYUtJrENKH39O0pvRr8MGfUxRhsVkB
>> GN54g%40mail.gmail.com
>> 
>> .
>>
>
> --
> ---
> 1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ
> -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು
> -http://karnatakaeducation.org.in/KOER/en/index.php/Public_Software
> ---
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To view this discussion on the web, visit
> https://groups.google.com/d/msgid/kannadastf/CAN-oQu%2BquNaTc38yrFdc38099Y%3DFVxsEvc7_pzKv0Wj582C3YQ%40mail.gmail.com.
>

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
---
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To view this discussion on the web, visit 
https://groups.google.com/d/msgid/kannadastf/CAJN-%2BUDEgGfpPGu8th7hK9f0TTabo4q2eLdOUQCJdyDuvinsVQ%40mail.gmail.com.

Re: [Kannada STF-31495] ಪ್ರಥಮಭಾಷೆ ಕನ್ನಡ ರಸಪ್ರಶ್ನೆ ಸಂಚಿಕೆ.೧

2020-07-11 Thread anju sm
plz send video

On Jun 15, 2020 3:43 PM, "sheetal patil"  wrote:

> ಸರ್ ದಯವಿಟ್ಟು ಇತರ ವಿಡಿಯೋ ಯಾವ ರೀತಿ ತಯಾರಿಸ ಬೇಕು ಅದನ್ನು ತಿಳಿಸಿ plz
> On 15-Jun-2020 3:18 PM, "Nagarajappa pakkeerappa" 
> wrote:
>
>> https://surveyheart.com/form/5ed4d1d9008d1c08e57aabc6
>> Nagarajappa.p
>>
>> --
>> ---
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> ---
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To view this discussion on the web, visit https://groups.google.com/d/ms
>> gid/kannadastf/CADMLOa_ZBgEBdDsEnSJK2F8XUcotv7-c%2BTGZry_
>> kNS8%3D_iSAoA%40mail.gmail.com
>> 
>> .
>>
> --
> ---
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> ---
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To view this discussion on the web, visit https://groups.google.com/d/
> msgid/kannadastf/CANyiUyRNNqYi-TEVdCsFNgTsoPhg_sFrhQ_3V6A%3DSs0Xm699mg%
> 40mail.gmail.com
> 
> .
>

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
---
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To view this discussion on the web, visit 
https://groups.google.com/d/msgid/kannadastf/CAJN-%2BUBc4_tmQNkYZ0jC5sWHXd16csPaHAyY_FP5YxJoE%3D84xA%40mail.gmail.com.

Re: [Kannada STF-32844]

2022-07-06 Thread anju sm
ರಾಣಿ+ಇಂದ =ರಾಣಿಯಿಂದ ಯಕಾರಾಗಮ ಸಂಧಿ ಸರಿಯಾದ ಉತ್ತರ
On Jul 6, 2022 6:51 PM, "Hanume Gowda"  wrote:

> ರಾಣಿ+ಇಂದ=ರಾಣಿಯಿಂದ ಆಗಮಸಂಧಿ ಸರಿ ಸರ್
>
> On Sun, Jul 3, 2022, 1:19 PM Basavaraju Dewan 
> wrote:
>
>> ಕನ್ನಡ ಗುರುಬಳಗಕ್ಕ ನಮಸ್ಕಾರಗಳು
>> ರಾಣಿ+ಇಂದ = ರಾಣಿಯಿಂದ - ಆಗಮ ಸಂಧಿ
>> ರಾಣಿಯ + ಇಂದ = ರಾಣಿಯಿಂದ - ಲೋಪಸಂಧಿ
>> ಇವುಗಳಲ್ಲಿ ಯಾವುದು ಸರಿಯಾದುದು ದಯವಿಟ್ಟು ತಳಿಸಿ.
>>
>> --
>> ---
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8YxgeXeL
>> 8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್
>> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/
>> Public_Software
>> ---
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To view this discussion on the web, visit https://groups.google.com/d/
>> msgid/kannadastf/CAKjBG%3DRivUhnkQ08pQoxWRFZ8H6L%3DvNtX5GkSg4DxWQjX_UVTg%
>> 40mail.gmail.com
>> 
>> .
>>
> --
> ---
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> ---
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To view this discussion on the web, visit https://groups.google.com/d/
> msgid/kannadastf/CAPG7m%3D%3DvXNZk%3D7CBa%3DGy2bRzy7BYNJmbfzODfvQJ34XMd3
> hv_Q%40mail.gmail.com
> 
> .
>

-- 
---
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
---
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To view this discussion on the web, visit 
https://groups.google.com/d/msgid/kannadastf/CAJN-%2BUB-HE9Oj9C13_jqBDCHFo_siSiO9LFb34Y_C1ivt50YpA%40mail.gmail.com.