I am very like it your story mam so nicd

On Fri, 6 Apr 2018, 9:16 a.m. Shivashekara B M, <shivashekar...@gmail.com>
wrote:

> Dear mam .. I really like this story .. best msg for everyone
> On 31 Mar 2018 13:36, "Sameera samee" <mehak.sa...@gmail.com> wrote:
>
>> ಓದಿ ಇಷ್ಟವಾಗಬಹುದು..
>> A beautiful story...
>> *ಸಣ್ಣಕತೆ*
>>
>> ರಾತ್ರಿ ಸಮಯ ಅಂಗಡಿಯ
>> ಮಾಲೀಕ ಅಂಗಡಿಯನ್ನು , ಮುಚ್ಚುವ ತವಕದಲ್ಲಿ ಇದ್ದನು..
>> ಅಷ್ಟರಲ್ಲಿ ಒಂದು ನಾಯಿ ಅಲ್ಲಿಗೆ ಬಂದಿತು.
>>
>> ಅದರ ಬಾಯಿಯಲ್ಲಿ ಒಂದು
>> ಪ್ಲಾಸ್ಟಿಕ್ ಚೀಲ ಇತ್ತು .. ಆ ಚೀಲದಲ್ಲಿ ಸಾಮಾನುಗಳ ಚಿಟಿ ಮತ್ತು ಹಣ ಇತ್ತು..
>>
>> ಅಂಗಡಿಯವನು ಹಣವನ್ನು ತೆಗದುಕೊಂಡು ಸಾಮಾನುಗಳನ್ನು ಆ ಚೀಲದಲ್ಲಿ ತುಂಬಿದನು ನಾಯಿಯ
>> ಬಾಯಿಯಿಂದ ಆ ಚೀಲವನ್ನು ತೆಗದುಕೊಂಡು ಹೊರಟಿತು..
>>
>> ಅಂಗಡಿಯವ ಅಶ್ಚರ್ಯಚಕಿತನಾಗಿ ನಾಯಿ ಹಿಂದೆ ಹಿಂದೆ ತೆರಳಿದನು ... ಯಾಕೆಂದರೆ ನಾಯಿಗೆ
>> ಎಷ್ಟು ತಿಳುವಳಿಕೆ ಇದೆ ಮತ್ತು ಇದರ ಮಾಲೀಕರು ಯಾರು ಎಂದು ಪರಿಶೀಲನೆ ಮಾಡಲು.!
>>
>> ನಾಯಿ ಬಸ್ ಸ್ಟಾಪ್ ನಲ್ಲಿ ನಿಂತಿತ್ತು.. ಸ್ವಲ್ಪ ಸಮಯದ ನಂತರ ಬಸ್ ಬಂದಿತು.. ನಾಯಿ ಬಸ್
>> ಅನ್ನು ಹತ್ತಿತು.
>>
>> ಕಂಡಕ್ಟರ್ ಬಂದಾಗ ತಲೆ ಮುಂದೆ ಚಾಚಿತು.ಕಂಡಕ್ಟರ್ ನಾಯಿಯ ಕೊರಳುನಲ್ಲಿ ಇರುವ ಪಟ್ಟಿಯಲ್ಲಿ
>> ಇರುವ ವಿಳಾಸವನ್ನು ನೋಡಿ ಹಣ ತೆಗದುಕೊಂಡು ನಾಯಿಯ ಕೊರಳಲ್ಲಿ ಟಿಕೆಟ್ ಇಟ್ಟನು.
>>
>> ನಾಯಿ ಇಳಿಯುವ ಜಾಗ ಬಂದಾಗ ಮುಂದಿನ ಬಾಗಿಲಿನಲ್ಲಿ ಬಂದು ಬಾಲ ಅಲ್ಲಾಡಿಸುತ್ತ ಬಸ್
>> ನಿಲ್ಲಿಸುವಂತೆ ಸನ್ನೆ ಮಾಡಿತು‌.
>>
>> ಬಸ್ ನಿಂತ ಮೇಲೆ ಬಾಲ ಅಲ್ಲಾಡಿಸುತ್ತ  ಇಳಿದು ಹೋಗುತ್ತಿತ್ತು.
>>
>> ಅಂಗಡಿಯವನಿಗೆ ಇನ್ನು ಉತ್ಸಾಹ ಹೆಚ್ಚಾಗಿತ್ತು.. ನಾಯಿ ಹಿಂದೆ , ಹಿಂದೆ ಬರುತ್ತಿದ್ದನು.‌
>>
>> ನಾಯಿ ಒಂದು ಮನೆಯ ಹತ್ತಿರ
>> ಬಂದು ನಿಂತು ಚೀಲವನ್ನು ಕೆಳಗೆ ಇಟ್ಟು ಕಾಲಿನಿಂದ ಮೂರು ಸಲ ಬಾಗಿಲು ಬಡಿಯಿತು.
>>
>> ಒಳಗಡೆಯಿಂದ ನಾಯಿಯ ಮಾಲಿಕ ಬಂದು ಕಟ್ಟಿಗೆಯಿಂದ ನಾಯಿಯನ್ನು ಹೊಡೆದನು.
>>
>> ಅಂಗಡಿಯವವನು ನಾಯಿಯ ಮಾಲಿಕನಗೆ ಕೇಳಿದನು.
>> ನಾಯಿಯನ್ನು ಯಾಕೇ ಹೊಡೆದೆ ಎಂದು.?
>>
>> ನಾಯಿಯ ಮಾಲಿಕ ಹೇಳಿದನು..
>>
>> ಇದು ನನ್ನ ನಿದ್ರೆಯನ್ನು ಹಾಳು ಮಾಡಿತು..
>>
>> ಹಣ , ಚೀಟಿ ಮತ್ತು ಚೀಲ ತೆಗದುಕೊಂಡ ಹೋದ ಇದು
>> ಕೀಲಿಯನ್ನು ಯಾಕೇ ಮರೆತು ಹೋಗಬೇಕಾಗಿತ್ತು  ಎಂದು ಬೈದನು.
>>
>> *ಜೀವನದ ಸತ್ಯವು ಇಷ್ಟೇ*
>>
>> ಬಂಧು ಬಳಗಕ್ಕೆ ಮತ್ತು ಸ್ನೇಹಿತರಿಗೆ ನಾವು ಸಹಾಯ ಮಾಡುವ ದಿನಗಳಷ್ಟು ಮಾತ್ರ
>> ಒಳ್ಳೆಯವರಾಗಿ ಕಾಣುತ್ತೇವೆ.
>>
>> ನಮ್ಮಿಂದ ಒಂದು ಚಿಕ್ಕ ತಪ್ಪಾದರೂ ಸಹ ಹಿಂದೆ ಮಾಡಿದ ಎಲ್ಲಾ ಸಹಾಯಗಳನ್ನು ಮರೆತು ನಮ್ಮ
>> ಬಗ್ಗೆ ಕೆಟ್ಟದಾಗಿ ಮಾತಾನಾಡಲು ಶುರು ಮಾಡುತ್ತಾರೆ.
>>
>> ಅದ್ದರಿಂದ ನಾವು ಮಾಡುವ ಕೆಲಸ ಒಳ್ಳೆಯದಾಗಿದ್ದರೆ
>> ಅದೇ ದಾರಿಯಲ್ಲಿ ಮುಂದುವರಿಯುವುದು ಉತ್ತಮ.
>>
>> ಯಾಕೆಂದರೆ ನಾವು ಮಾಡುವ ಕೆಲಸಗಳು
>> ಜನರನ್ನು ಎಂದೆಂದಿಗೂ ಸಂತೃಪ್ತಿ ಗೊಳಿಸಲು ಸಾಧ್ಯವಿಲ್ಲ.
>>
>> ✍ಸಂಗ್ರಹ
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -
>> http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to