All the best sir On Apr 19, 2017 4:46 PM, "Venkatesh ITFC" <venkatesh.i...@gmail.com> wrote:
> ಪ್ರೀತಿಯ ಶಿಕ್ಷಕ ಬಂಧುಗಳೇ, > ನಾನು ಸುಮಾರು ಮೂರುವರೆ ವರ್ಷಗಳಿಂದ ಐಟಿ ಫಾರ್ ಚೇಂಜ್ ಸಂಸ್ಥೆಯ ಮೂಲಕ ನಿಮ್ಮೊಂದಿಗೆ > ಕಾರ್ಯನಿರ್ವಹಿಸಿದ್ದೇನೆ. ನಿಮ್ಮಗಳೊಂದಿಗಿನ ಒಡನಾಟ ನನ್ನನ್ನು ಮತ್ತೊಮ್ಮೆ ನನ್ನ > ಶಾಲಾದಿನಗಳಿಗೆ ಕರೆದೊಯ್ಯಿತೆಂದು ಹೇಳಬಹುದು. ಕಲಿಸಿದ್ದರ ಜೊತೆಗೆ ಕಲಿತದ್ದು ಅಪಾರ. ಈಗ > ಬೇರೊಂದು ಸಂಸ್ಥೆಗೆ ಸೇರ್ಪಡೆಗೊಳ್ಳುತ್ತಿರುವುದರಿಂದ ಐಟಿ ಫಾರ್ ಚೇಂಜ್ ಸಂಸ್ಥೆಯಲ್ಲಿನ > ಪಯಣ ಈ ದಿನ ಕೊನೆಯದಾಗಲಿದೆ. ಶಿಕ್ಷಣ ಕ್ಷೇತ್ರದೊಂದಿಗಿನ ಹಾಗು ನಿಮ್ಮಗಳೊಂದಿಗಿನ ಪಯಣ > ಹೀಗೆ ಮುಂದುವರೆಯಲಿದೆ. ಇಷ್ಟು ದಿನಗಳಲ್ಲಿ ನಿಮ ಜೊತೆಗಿನ ಒಡನಾಟದಲ್ಲಿ ವೃತ್ತಿಪರವಾಗಿ > ಮತ್ತು ವೈಯುಕ್ತಿಕವಾಗಿ ಬಹಳಷ್ಟು ಕಲಿತಿದ್ದೇನೆ. ನಿಮ್ಮ ಸಹಕಾರ ಮತ್ತು ಪ್ರೀತಿಗೆ > ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಐಟಿಫಾರ್ ಚೇಂಜ್ ಸಂಸ್ಥೆಯೊಂದಿಗಿನ ನಿಮ್ಮ ಭಾಂಧವ್ಯ > ಹೀಗೆ ಮುಂದುವರೆಯಲಿ, ನಿಮ್ಮ ವೃತ್ತಿಪರ ಬೆಳವಣಿಗೆ ಮಕ್ಕಳ ಕಲಿಕೆಗೆ ಸಹಕಾರವಾಗಲಿ ಎಂದು > ಬಯಸುತ್ತೇನೆ. > > ಇನ್ನು ಮುಂದೆ ನನ್ನ ಇಮೇಲ್ ವಿಳಾಸ ; kannadapremive...@gmail.com ಆಗಿರುತ್ತದೆ. > > ಧನ್ಯವಾದಗಳೊಂದಿಗೆ > ವೆಂಕಟೇಶ > 9945147359 > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.