nice

2017-04-18 6:59 GMT+05:30 sudhirsmsp sanidhya <sudhirsanidh...@gmail.com>:

> Valuable
> On Apr 17, 2017 7:35 PM, "Sameera samee" <mehak.sa...@gmail.com> wrote:
> >
> > *ಅಪ್ಪ* *ಅಮ್ಮ*
> >
> >      *ಒಂದು ಸುಂದರ ವಿಶ್ವ*
> >
> > *ಅಮ್ಮ*.. ನಿನ್ನನ್ನು ಪ್ರಪಂಚಕ್ಕೆ ಪರಿಚಯಿಸುತ್ತಾಳೆ
> > *ಅಪ್ಪ*..ಪ್ರಪಂಚವನ್ನು ನಿನಗೆ ಪರಿಚಯಿಸುತ್ತಾನೆ.
> >
> > ಜೀವ.. *ಅಮ್ಮ*ನದು.
> > ಜೀವನ.. *ಅಪ್ಪ*ನದು.
> >
> > ಹಸಿವೆ ತಿಳಿಯದಂತೆ *ಅಮ್ಮ* ನೋಡುತ್ತಾಳೆ.
> > ಹಸಿವಿನ ಬೆಲೆಯನ್ನು *ಅಪ್ಪ* ತಿಳಿಸುತ್ತಾನೆ.
> >
> > *ಅಮ್ಮ* ಭದ್ರತೆಯಾದರೆ..
> > *ಅಪ್ಪ* ಬಾಧ್ಯತೆಯಾಗುತ್ತಾನೆ..
> >
> > ಬೀಳದಂತೆ ಹಿಡಿಯಬೇಕೆಂದು *ಅಮ್ಮ* ನೋಡುತ್ತಾಳೆ..
> > ಬಿದ್ದರೂ ಮೇಲೆ ಏಳಬೇಕೆಂದು *ಅಪ್ಪ* ಹೇಳುತ್ತಾನೆ..
> >
> > ನಡೆಸುವದು *ಅಮ್ಮ*ನಾದರೆ..
> > ನಡವಳಿಕೆ *ಅಪ್ಪ*ನಿಂದ..
> >
> > ತನ್ನ ಅನುಭವಗಳನ್ನು ವಿದ್ಯೆಯಂತೆ ಬೋಧಿಸುತ್ತಾಳೆ *ಅಮ್ಮ*..
> > ನಿನ್ನ ಅನುಭವವೇ ವಿದ್ಯೆ ಎಂದು ತಿಳಿಸುವಂತೆ ಮಾಡುತ್ತಾನೆ *ಅಪ್ಪ*..
> >
> > *ಅಮ್ಮ* ಆಲೋಚನೆಯಾದರೆ..
> > *ಅಪ್ಪ* ಆಚರಣೆ..
> >
> > *ಅಮ್ಮ*ನ ಪ್ರೇಮವನ್ನು ನೀನು ಹಸುಳೆ ಇರುವಾಗಲೇ ತಿಳಿದು ಕೊಳ್ಳುತ್ತೀಯಾ..
> >
> > ಅದರೆ...
> >
> > *ಅಪ್ಪ*ನ ಪ್ರೇಮವನ್ನು ತಿಳಿದು ಕೊಳ್ಳುವದು ನೀನೊಬ್ಬ ಹಸುಳೆಯ ತಂದೆ ಅದಾಗಲೇ..☺☺
> >  love your parents🙏
> >
> > ಸಮೀರ ( ಕನ್ನಡ ಭಾಷಾ ಶಿಕ್ಷಕಿ
> >
> > --
> > -----------
> > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> > -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> > -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> > http://karnatakaeducation.org.in/KOER/en/index.php/Portal:ICT_Literacy
> > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> > -----------
> > ---
> > You received this message because you are subscribed to the Google
> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> > To unsubscribe from this group and stop receiving emails from it, send
> an email to kannadastf+unsubscr...@googlegroups.com.
> > To post to this group, send email to kannadastf@googlegroups.com.
> > For more options, visit https://groups.google.com/d/optout.
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to