thanks tumba channagide sir 8th mattu 9th II sem puestion paper kalici pls <https://www.avast.com/sig-email?utm_medium=email&utm_source=link&utm_campaign=sig-email&utm_content=webmail> Virus-free. www.avast.com <https://www.avast.com/sig-email?utm_medium=email&utm_source=link&utm_campaign=sig-email&utm_content=webmail> <#DAB4FAD8-2DD7-40BB-A1B8-4E2AA1F9FDF2>
2017-11-07 11:36 GMT+05:30 paramanand galagali < paramanandgalaga...@gmail.com>: > adbhut rachane ,avalilladjagattu shuny. > > paramanand galagali > asst teacher > g h s kankanawadi > tq raibag 591220 > mobil no 9986475696 > > > 2017-11-06 20:49 GMT+05:30 Sameera samee <mehak.sa...@gmail.com>: > >> ಇರಬಹುದು ಮೇಡಂ >> ರಚನೆ ಅದ್ಭುತ >> ಜೀವನದ ಸಂಗಾತಿಯ ಪಯಣದ ರಚನೆಗೆ ನಾನು ಮೂಕವಿಸ್ಮೀತಳಾದೆ . >> ಅದನ್ನು ತಮ್ಮೊಂದಿಗೆ ಹಂಚಿಕೊಳ್ಳುವ ಬಯಕೆ ನನ್ನದು ಹಂಚಿದೆ . >> >> ಸಮೀರ ( ಕನ್ನಡ ಭಾಷಾ ಶಿಕ್ಷಕಿ >> >> On Nov 6, 2017 7:32 PM, "Rekha Aralikatti" <aralikattire...@gmail.com> >> wrote: >> >>> ಇದು ನರಸಿಂಹ ಸ್ವಾಮಿ ಅವರ ಕವಿತೆ ನಾ >>> >>> On 06-Nov-2017 5:26 PM, "Sameera samee" <mehak.sa...@gmail.com> wrote: >>> >>>> ಗಂಡ ಹೆಂಡತಿ ಎಷ್ಟೇ ವಯಸ್ಸಾದರೂ ಅವರ ಪ್ರೀತಿ ಬೆಳೆಯುತ್ತಲೇ ಹೋಗುತ್ತದೆ ! >>>> ಎಂಭತ್ತು ವರುಷದ ಮುದುಕಿ ತೊಂಭತ್ತರ ಗಂಡನಿಗೆ ಹೇಳುತ್ತಾಳೆ : >>>> " ಈ ದಾಂಪತ್ಯಯಾನದಲಿ >>>> ಎನ್ನ ಕೈ ಪಿಡಿದವರು >>>> ಹಿಡಿದ ಕೈ ಬಿಡದವರು >>>> ನೀವಲ್ಲವೇ ನನ್ನ ದೊರೆ ನೀವಲ್ಲವೇ ! >>>> ಹಬ್ಬಗಳು ಬಂದಾಗ >>>> ಹೊಸಪಂಚೆ ನಿಮಗಿರಲಿ, ಇರದಿರಲಿ >>>> ನಾ ಹಳೆ ಸೀರೆ ಉಟ್ಟಾಗ >>>> ಬಿಟ್ಟುಬಿಡು ಎಂದವರು >>>> ಸಾಕುಬಿಡು ಎಂದವರು >>>> ಹೊಸಸೀರೆ ಕೊಟ್ಟವರು, >>>> ಮಲ್ಲಿಗೆಯನಿತ್ತವರು, >>>> ನೀವಲ್ಲವೇ ನನ್ನ ದೊರೆ ನೀವಲ್ಲವೇ ? >>>> ಮತ್ತೆ ನಾ ತವರೂರು ಹೊರಟಾಗ >>>> ಬಾಗಿಲಬಳಿ ಬಂದವರು >>>> ಬೇಗ ಬಾ ಎಂದವರು >>>> ನೀವಲ್ಲವೇ ನನ್ನ ದೊರೆ ನೀವಲ್ಲವೇ >>>> ಮತ್ತೆ ಫೋನುಗಳ ಮಾಡುತ್ತ , >>>> ಮನೆಯೊಳಗೆ ನೀನಿಲ್ಲ >>>> ಬಳೆಗಳ ಸದ್ದಿಲ್ಲ , ಬಾಯಿಗೆ ರುಚಿಯಿಲ್ಲ >>>> ಬೇಗನೆ ಬರುವೆಯಲ್ಲ ಎಂದವರು >>>> ನೀವಲ್ಲವೇ, ನನ್ನ ದೊರೆ ನೀವಲ್ಲವೇ ? " >>>> ಅದಕ್ಕೆ ಗಂಡ ಹೇಳ್ತಾನೆ ! >>>> " ಬೇರಿಲ್ಲದೆ ಮರವೆಲ್ಲಿದೆ >>>> ಮರವಿಲ್ಲದೆ ಹೂವೆಲ್ಲಿದೆ >>>> ಹೂವಿಲ್ಲದೆ ಹಣ್ಣೆಲ್ಲಿದೆ >>>> ನೀನಿಲ್ಲದ ಮನೆ ಯಾರಿಗೆ ಬೇಕಾಗಿದೆ ? >>>> ಎಂತಹ ಹೃದಯಸ್ಪರ್ಶಿ ಮಾತು !.... >>>> " ಮನೆಯೊಳಗೆ ಬಂದವಳೇ , >>>> ಮನೆಯಾಕೆ ಆದವಳೇ, >>>> ಮನದೊಳಗೆ ನಿಂದವಳೇ, >>>> ನೀನಲ್ಲವೇ ನನ್ನರಸಿ ನೀನಲ್ಲವೇ ? >>>> ಬಡತನವೊ ,ಸಿರಿತನವೊ , >>>> ಕಷ್ಟನಷ್ಟಗಳಲಿ ಎನ್ನ ಜೊತೆ ಬಂದವಳು ! >>>> ಜೊತೆಯಾಗಿ ನಿಂದವಳು >>>> ನೀನಲ್ಲವೇ ನನ್ನರಸಿ ನೀನಲ್ಲವೇ ! " >>>> ಮತ್ತೆ ಕೊನೆಗೆ ಆ ಮುದುಕ ಒಂದು ಮಾತು ಹೇಳುತ್ತಾನೆ ! >>>> " ವೃದ್ಧಾಪ್ಯ ಬಂದಾಗ >>>> ಆರೋಗ್ಯ ಹೋದಾಗ , >>>> ಆದಾಯ ಇರದಾಗ , >>>> ಹಣವೆಲ್ಲ ಸವೆದಾಗ , >>>> ಬಂಧುಗಳು ಬರದಾಗ , >>>> ಮಕ್ಕಳು ಮರೆತಾಗ , >>>> ನಾ ಒಳಗೊಳಗೆ ಅತ್ತಾಗ , >>>> ಬಳಿ ಬಂದು ನಿಂದವಳು , >>>> ಮರುಗದಿರಿ ಅಂದವಳು , >>>> ಕಣ್ಣೀರ ತಡೆದವಳು , >>>> ಯಾರಿರಲಿ, ಇರದಿರಲಿ , >>>> ನಾನಿಲ್ಲವೇ ನಿಮ್ಮ ಜೊತೆ , ಎಂದವಳು , >>>> ನೀನಲ್ಲವೇ ನನ್ನರಸಿ ನೀನಲ್ಲವೇ ! >>>> >>>> ಇದು ನಮ್ಮ ಭಾರತೀಯ ಸಂಸ್ಕೃತಿ ! >>>> >>>> ಇದು ತಳ್ಳಿದ ಸಂದೇಶವೇ ಆದರೂ, ಇದನ್ನು ನನಗೆ ತಳ್ಳಿ ದವರಿಗೆ ನಮನ ಮಾಡಿ ನಿಮಗೆ >>>> ತಳ್ಳಿದ್ದೇನೆ. >>>> ನೀವು ಸಹ ನಿಮ್ಮ ಬಂಧು ಮಿತ್ರರುಗಳಿಗೆ ತಳ್ಳಿ. >>>> >>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to kannadastf+unsubscr...@googlegroups.com. >>>> To post to this group, send email to kannadastf@googlegroups.com. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to kannadastf+unsubscr...@googlegroups.com. >>> To post to this group, send email to kannadastf@googlegroups.com. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. >> > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.