Sir English medium mathe Kannada medium 10th change ide key answer English
medium GE kotidare Kannada medium GE

On Apr 18, 2017 12:10 PM, "Subrahmanya Hegde" <sshegde1...@gmail.com> wrote:

> Ok sir....its our badluck.
> On Apr 18, 2017 11:47 AM, "raghavendra VT" <raghavendrashe...@gmail.com>
> wrote:
>
>> No grace marks for maths
>> On 18-Apr-2017 11:46 AM, "Subrahmanya Hegde" <sshegde1...@gmail.com>
>> wrote:
>>
>>> Is there any grace marks for maths......?pls tell sir
>>> On Apr 18, 2017 11:21 AM, "veeranna chikkanaragund" <
>>> veerannachikkanarag...@gmail.com> wrote:
>>>
>>>> ನಿಜವಾಗಿಯೂ ಗಣಿತ ಶಿಕ್ಷಕರ ಜೀವನ ಕಷ್ಟಕರವಾಗಿದೆ..
>>>>
>>>> On 18-Apr-2017 9:58 am, "Harikrishna Holla" <harikrishnaho...@gmail.com>
>>>> wrote:
>>>>
>>>>             ಈ ಬಾರಿ ನಾವು ಗಣಿತ ಶಿಕ್ಷಕರೆಲ್ಲರೂ ಸೋಲು ಅನುಭವಿಸುತ್ತಿದ್ದೇವೆ.
>>>> ಮೊದಲು ವಿದ್ಯಾರ್ಥಿಗಳನ್ನು ಚೆನ್ನಾಗಿ ತರಬೇತಿಗೊಳಿಸಿದ್ದೆವು. ಆದರೆ, ಪ್ರಶ್ನೆಗಳು ನಾವು
>>>> ನಿರೀಕ್ಷಿಸಿದ ರೀತಿಯಲ್ಲಿ ಬಾರದೇ ಇದ್ದುದರಿಂದ ನಾವು ಸೋತೆವು. ನಂತರ ತಪ್ಪುಗಳಿರುವ
>>>> ಪ್ರಶ್ನೆಗಳಿಗೆ ಉಚಿತ ಅಂಕ ಕೊಡಿಸಲು ಪ್ರಯತ್ನಿಸಿದೆವು. ಆ ಪ್ರಯತ್ನದಲ್ಲಿಯೂ ಸೋತೆವು. ಹೀಗೆ
>>>> ನಮ್ಮ ಪ್ರಯತ್ನಗಳೆಲ್ಲವೂ ವ್ಯರ್ಥವಾಗುತ್ತಿವೆ. ಬಹುಶಃ ನಾವು ಸರಿಯಾದ ದಿಕ್ಕಿನಲ್ಲಿ
>>>> ಪ್ರಯತ್ನಿಸುತ್ತಿಲ್ಲ ಅನ್ನಿಸುತ್ತಿದೆ. ಕೆಲವು ಪತ್ರಿಕೆಗಳಲ್ಲಿ ವರದಿಯಾದಂತೆ 'ಹೊರಗಡೆ
>>>> ಬಿಗಿ ಭದ್ರತೆ ಇಟ್ಟುಕೊಂಡು ಒಳಗಡೆ ಪಾಸಿಂಗ್ ಪ್ಯಾಕೇಜ್' ಮಾಡಿಸಬೇಕಿತ್ತೇನೋ ಅನ್ಸುತ್ತೆ.
>>>> ಅದೇ ಸುಲಭ ನೋಡಿ. ಒಂದು ದಿನ ಕಷ್ಟಪಟ್ಟರಾಯಿತು ಅಲ್ವಾ?
>>>>              ವಿದ್ಯಾರ್ಥಿಗಳಿಗೆ ಮೊದಲೇ ಗಣಿತ ಕಷ್ಟ. ಅದರಲ್ಲೂ ಸಿಲೆಬಸ್ ತುಂಬಾ
>>>> ಜಾಸ್ತಿ ಇದೆ. ಪಠ್ಯದಲ್ಲಿಯೇ ಸಾವಿರಾರು ಕ್ಲಿಷ್ಟ ಸಮಸ್ಯೆಗಳಿವೆ. ಅವುಗಳನ್ನೇ
>>>> ವಿದ್ಯಾರ್ಥಿಗಳಿಗೆ ಬಿಡಿಸಲು ಬಾರದೇ ಇರುವಾಗ, ಪಠ್ಯದಲ್ಲಿ ಇಲ್ಲದ ರೀತಿಯ ಪ್ರಶ್ನೆಗಳನ್ನು
>>>> ಕೇಳಿದರೆ ಅವರು ಹೇಗೆ ತಾನೆ ಬಿಡಿಸಿಯಾರು? ಈ ಸಲದ ಪ್ರಶ್ನೆಪತ್ರಿಕೆಯಲ್ಲಿರುವ ಎಷ್ಟು
>>>> ಪ್ರಶ್ನೆಗಳು ಪಠ್ಯದಲ್ಲಿ ಇವೆ? ಪಠ್ಯದಲ್ಲಿ ಇರುವ ಪ್ರಶ್ನೆಗಳೇ ಅಲ್ಲದಿದ್ದರೆ ಹೋಗಲಿ ,
>>>> ಕನಿಷ್ಟ ಪಠ್ಯದಲ್ಲಿ ಇರುವ ಮಾದರಿಯಲ್ಲಾದರೂ ಎಷ್ಟು ಪ್ರಶ್ನೆಗಳು ಇವೆ? ಈ ಬಗ್ಗೆ
>>>> ಪ್ರಶ್ನೆಪತ್ರಿಕೆ ವಿಶ್ಲೇಷಣೆ ಮಾಡಬೇಕು. ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನೇ
>>>> ಕೇಳುವುದಾದಲ್ಲಿ ಆ ಪಠ್ಯಪುಸ್ತಕ ಯಾಕೆ? ನಾವು ಅಧ್ಯಾಪಕರು ಯಾವ ಪುಸ್ತಕದ ಆಧಾರದಮೇಲೆ ಪಾಠ
>>>> ಮಾಡಬೇಕು? ಪರೀಕ್ಷೆಗೆ ಕೆಲವು ದಿನಗಳಿರುವಾಗ ಬೋರ್ಡಿನವರು ಒಂದು ಮಾದರಿ
>>>> ಪ್ರಶ್ನೆಪತ್ರಿಕೆಯನ್ನು ತಮ್ಮ ವೆಬ್ ಸೈಟಿನಲ್ಲಿ ಪ್ರಕಟಿಸಿದರು. ಈಗ ಪಬ್ಲಿಕ್
>>>> ಪರೀಕ್ಷೆಯಲ್ಲಿ ಕೊಟ್ಟ ಪ್ರಶ್ನೆ ಪತ್ರಿಕೆ ಅವರು ಪ್ರಕಟಿಸಿದ ಮಾದರಿ ಪ್ರಶ್ನೆ
>>>> ಪತ್ರಿಕೆಯಂತೆಯೇ ಇದೆಯೇ? ಈ ಬಗ್ಗೆ ಚರ್ಚೆಯಾಗಬೇಕು.
>>>>              ಪರೀಕ್ಷೆ ಅಂದ್ರೇನು? ನಾವು ಹೇಳಿಕೊಟ್ಟಿರುವುದನ್ನು ವಿದ್ಯಾರ್ಥಿಗಳು
>>>> ಸರಿಯಾಗಿ ಕಲಿತಿದ್ದಾರೋ? ಇಲ್ಲವೋ? ಎಂಬುದನ್ನು ದೃಢಪಡಿಸಿಕೊಳ್ಳುವುದು ತಾನೇ? ಹಾಗಿರುವಾಗ
>>>> ನಾವು ಹೇಳಿಕೊಟ್ಟಿರದ , ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದರೆ ಅದು ಪರೀಕ್ಷೆ
>>>> ಹೇಗಾಗುತ್ತದೆ? ಅದಕ್ಕೆ ಅವರು 'ಎಪ್ಲಿಕೇಶನ್ ಕೊಶ್ಚನ್' ಅಂತೆಲ್ಲ ಹೇಳ್ತಾರೆ. ಈ
>>>> ಎಪ್ಲಿಕೇಶನ್ ಪಿಯುಸಿನಲ್ಲಿ ಅಥವಾ ಅದಕ್ಕಿಂತ ಮೇಲಿನ ತರಗತಿಗಳಲ್ಲಿ ಇದೆಯಾ? ಅಲ್ಲಿ
>>>> ಯಾಕಿಲ್ಲ? ಇಲ್ಲಿ ಮಾತ್ರ ನಮ್ಮ ಜೀವ ತಿನ್ನುವುದು ಯಾಕೆ? ಸ್ಕೂಟರ್ ರೈಡಿಂಗ್ ಹೇಳಿಕೊಟ್ಟು
>>>> ಟೆಸ್ಟಿಂಗ್ ದಿನ 'ಎಪ್ಲಿಕೇಶನ್' ಅಂತ ಕಾರ್ ಡ್ರೈವ್ ಮಾಡಿ ತೋರಿಸಲು ಹೇಳಿದರೆ ಹೇಗೆ 
>>>> ಸ್ವಾಮೀ?
>>>>
>>>> Harikrishna Holla G,
>>>> Brahmavara.
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "Maths & Science STF" group.
>>>> To unsubscribe from this group and stop receiving emails from it, send
>>>> an email to mathssciencestf+unsubscr...@googlegroups.com.
>>>> To post to this group, send email to mathssciencestf@googlegroups.com.
>>>> For more options, visit https://groups.google.com/d/optout.
>>>>
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "Maths & Science STF" group.
>>>> To unsubscribe from this group and stop receiving emails from it, send
>>>> an email to mathssciencestf+unsubscr...@googlegroups.com.
>>>> To post to this group, send email to mathssciencestf@googlegroups.com.
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "Maths & Science STF" group.
>>> To unsubscribe from this group and stop receiving emails from it, send
>>> an email to mathssciencestf+unsubscr...@googlegroups.com.
>>> To post to this group, send email to mathssciencestf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to mathssciencestf+unsubscr...@googlegroups.com.
>> To post to this group, send email to mathssciencestf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
For more options, visit https://groups.google.com/d/optout.

Reply via email to