ಸರ್ ಸಿದ್ರಾಮಪ್ಪ ಚರ್ಚೆ ಒಂದೆ ಕಡೆ ಇರಲಿ ಎಂದು ಹಾಕಿದ್ದೇನೆ
ಚಾಮ್ಸ್ಕಿ ರವರ ವಿಚಾರ ಚೆನ್ನಾಗಿದೆ ಇಲ್ಲಿ ಚರ್ಚೆ ಅಭಿವ್ಯಕ್ತಿ ಸ್ವಾತಂತ್ರ್ಯ ದ ಬಗ್ಗೆ ಒಬ್ಬೊಬ್ಬರ ಅಭಿಪ್ರಾಯ ಬೇರೆಬೇರೆಯಾಗಿ ಮೂಡಿಬಂದರೆ ಅದೆ ಪ್ರಜಾಪ್ರಭುತ್ವದ ಗುಣ On 18-Feb-2016 9:11 am, "Basavaraja Naika H.D." <[email protected]> wrote: > ಬೌದ್ಧಿಕ ಜವಾಬ್ದಾರಿ > > > - > > ಅಮೆರಿಕಾದ ಭಾಷಾವಿಜ್ಞಾನಿ,ರಾಜಕೀಯ ಚಿಂತಕ,ಮನೋವಿಜ್ಞಾನಿ ನೋಮ್ ಚಾಮ್ಸ್ಕಿ ಅವರು ಬರಹಗಾರನ > ಬೌದ್ಧಿಕ ಜವಾಬ್ದಾರಿಯ ಬಗ್ಗೆ ಹೇಳಿರುವ ವಿಚಾರಗಳಲ್ಲಿ ಪ್ರಮುಖವಾದ ವಿಚಾರಗಳನ್ನು ಹೀಗೆ > ಪಟ್ಟಿಮಾಡಬಹುದು : 1. ಬರಹಗಾರರು/ಬುದ್ಧಿಜೀವಿಗಳು ತಮ್ಮ ಅಭಿವ್ಯಕ್ತಿಮಾದ್ಯಮಗಳೊಂದಿಗೆ > ಪ್ರಭುತ್ವ ವ್ಯವಸ್ಥೆಯ ಭಟ್ಟಂಗಿಗಳಾಗಿ ಅಥವಾ ಕೈಗೊಂಬೆಗಳಾಗಿ > ವತರ್ಿಸುತ್ತಿರುವ ಸಾಧ್ಯತೆಗಳು ಇಂದಿನ ಸಮಾಜಗಳಲ್ಲಿ ಹೆಚ್ಚಾಗುತ್ತಿವೆ. > 2. ಬರಹಗಾರರ ಮಹತ್ವದ ಬೌದ್ಧಿಕ ಜವಾಬ್ದಾರಿ ಎಂದರೆ - ಜನರ ಬದುಕಿಗೆ ಜರೂರಾಗಿರುವ ವಿಷಯಗಳ > ಬಗ್ಗೆ ಸತ್ಯಾಂಶವನ್ನು ಬದಲಾವಣೆತರಬಲ್ಲಂತಹ ಜನರಿಗೆ ತಿಳಿಸುವುದು. > 3. ಸತ್ಯಾಂಶ ತಿಳಿಸುವುದು ಎಂದರೆ ಕುಕೃತ್ಯಗಳನ್ನು ಕೇವಲ ಖಂಡಿಸುವುದು ಮಾತ್ರವಲ್ಲ ; > ಅವುಗಳನ್ನು ಕೊನೆಗಾಣಿಸುವ ವಿಧಾನಗಳ ಬಗ್ಗೆ ಸೂಚನೆಗಳಿರಬೇಕು. ಇಲ್ಲದಿದ್ದರೆ ಆ ಖಂಡನೆಗೆ > ಯಾವ ಮಹತ್ವವು ಇರುವುದಿಲ್ಲ. > 4. ಪೌರಾತ್ಯವಾದಿ ಎಡ್ವರ್ಡ್ ಸೈದ್ ಹೇಳುವಂತೆ 'ಅಧಿಕಾರಸ್ಥರ ಮುಖಕ್ಕೆ ಸತ್ಯವನ್ನು ಹೇಳಿ' > ಎಂಬ ಮಾತು ಅರ್ಥವಿಲ್ಲದ್ದು. ಅಧಿಕಾರಸ್ಥರಿಗೆ ಎಲ್ಲ ತಿಳಿದಿರುವುದೇ. ಆದ್ದರಿಂದ ಅವರಿಗೆ > ತಿಳಿಸುವುದರಿಂದ ಆತ್ಮತೃಪ್ತಿ ಹೊರತು ಮತ್ತೇನು ಸಿಗಲಾರದು. ಹಾಗಾಗಿ, ಜನರಿಗೆ ಸತ್ಯವನ್ನು > ಹೇಳಬೇಕು; ವಿಶೇಷವಾಗಿ ಜನರಜೊತೆ ಸತ್ಯವನ್ನು ಹೇಳಬೇಕು. > 5. ತಮ್ಮದೇ ಪ್ರಭುತ್ವದ ಕ್ರಿಮಿನಲ್ ಕೆಲಸಗಳನ್ನು ಮುಚ್ಚಿಟ್ಟರೆ ಅಥವಾ ಸಮಥರ್ಿಸಿಕೊಂಡರೆ > ಆಗ ಅವರೂ ಕ್ರಿಮಿನಲ್ಗಳಾಗುತ್ತಾರೆ. ಇಂಥವರು ಬೇರೊಂದು ವ್ಯವಸ್ಥೆಯ ಬಗ್ಗೆ ಟೀಕಿಸಿದರೆ > ಅದಕ್ಕೆ ಯಾವ ಮಹತ್ವವು ಇರುವುದಿಲ್ಲ. > ಚಾಮಸ್ಕಿ, ಇವಿಷ್ಟು ವಿಚಾರಗಳನ್ನು ಜಗತ್ತಿನಾದ್ಯಂತ ನಡೆದ ಪಾತಕಗಳಿಗೆ (ಮುಖ್ಯವಾಗಿ ಈಸ್ಟ್ > ತೈಮೂರ್, ಖ್ಹೆಮರ್ ರೂಜ್,ಕಂಬೋಡಿಯ, ವಿಯಟ್ನಾಮ್, ಲ್ಯಾಟಿನ್ ಅಮೆರಿಕದ ವಿದ್ಯಾಮಾನಗಳು) > ಪಶ್ಚಿಮದ ಬುದ್ಧಿಜೀವಿಗಳು ಮತ್ತು ಅವರನ್ನು ಅವಲಂಬಿಸಿದ ಮಾದ್ಯಮಗಳು ನೀಡಿದ > ಪ್ರತಿಕ್ರಿಯೆಗಳನ್ನು ಆಧರಿಸಿ ವಿಶ್ಲೇಷಿಸಿದ್ದಾರೆ. > ಇಲ್ಲಿ ಗಮನಿಸಬೇಕಾದ ಸಂಗತಿಗಳೆಂದರೆ,ಬುದ್ಧಿಜೀವಿಗಳು ಹಾಗೂ ಮಾದ್ಯಮಗಳು ನಿಜವಾದ ನೈತಿಕ > ಮದ್ಯವತರ್ಿಗಳಾಗದೆ ರಾಕ್ಷಸರ ಹಾಗೆ ವತರ್ಿಸುತ್ತ್ತಿರುವುದನ್ನು ಪ್ರಸ್ತಾಪಿಸಿ ನಾವೆಲ್ಲ > ಕೆಟ್ಟ ಕಾಲದಲ್ಲಿ ಬದುಕುತ್ತಿರುವ ಬಗ್ಗೆ ಎಚ್ಚರಿಸುತ್ತಾರೆ. ಇನ್ನೂ ಆಘಾತಕಾರಿ ಸಂಗತಿ > ಎಂದರೆ ಇಂಥ ಪರಿಸ್ಥಿತಿ ಸವರ್ಾಧಿಕಾರಿ ಪ್ರಭುತ್ವಗಳ ಆಳ್ವಿಕೆಗೆ ಒಳಗಾಗಿರುವ ಸಮಾಜಗಳಲ್ಲಿ > ಮಾತ್ರವಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಮುಕ್ತ ಸಮಾಜಗಳಲ್ಲಿಯೂ > ಕಂಡುಬರುತ್ತಿರುವುದು. ಅಧಿಕಾರಶಾಹಿಯೇ(ಅದು ಸವರ್ಾಧಿಕಾರಿ ಪ್ರಭುತ್ವವಾಗಲಿ, > ಪ್ರಜಾಪ್ರಭುತ್ವವಾಗಲಿ) ಜನಹಿತದ ಹೆಸರಲ್ಲಿ ಮಾನವ ಹಕ್ಕುಗಳನ್ನು ದಮನಸಿ ಸ್ವಾರ್ಥವನ್ನು > ಮೆರೆಯುವಂತಹ ಸ್ಥಿತಿಯಾಗಿದೆ. > ತನ್ನ ವ್ಯವಸ್ಥೆಯ ಕ್ರಿಮಿನಲ್ ಕೃತ್ಯಗಳ ಬಗೆಗೆ ಮೌನತಾಳುವುದು ಕೂಡ ಮತ್ತೊಂದು ಕ್ರಿಮಿನಲ್ > ಎಂದು ನಂಬಿರುವ ಚಾಮ್ಸ್ಕಿ ಅಮೆರಿಕಾವು ಪ್ರಜಾಪ್ರಭುತ್ವದ ಮುಖವಾಡ ಧರಿಸಿ ಎಂಥಂಥ ಕ್ರೂರ > ಪಾತಕಗಳನ್ನೆಸಗಿದೆ ಎಂಬುದರ ಬಗ್ಗೆ ನಿಷ್ಠುರವಾಗಿ ಚಚರ್ಿಸುತ್ತಾರೆ. ಇದು ಚಾಮ್ಸ್ಕಿ > ಅವರಲ್ಲಿರುವ ತಾತ್ವಿಕ ಬದ್ಧತೆಗೆ ನಿದರ್ಶನವಾಗಿದೆ. ಈತ, ಅಮೆರಿಕಾದ ಇಂಥ ಕ್ರೂರತೆಗಳ ಬಗ್ಗೆ > ಖಂಡಿಸಿದ ಮೊದಲ ಅಮೆರಿಕಾ ಬುದ್ಧಿಜೀವಿ ಎಂಬುದು ಇಲ್ಲಿ ಗಮನಾರ್ಹ ಸಂಗತಿ . ಅಮೆರಿಕ, > ಜಗತ್ತಿನ ದೊಡ್ಡಣ್ಣನಾಗಿ ನಡೆಸಿದ ಕೃತ್ಯಗಳಿಗೂ, ನಮ್ಮಂಥ ಅಭಿವೃದ್ಧಿಶೀಲ ರಾಷ್ಟ್ರಗಳು > ನಡೆಸುವ ಪಾತಕಗಳಿ ಸ್ವರೂಪ ಮತ್ತು ಪ್ರಮಾಣದಲ್ಲಿ ವ್ಯತ್ಯಾಸವಿದೆಯಾದರೂ ಆಳದಲ್ಲಿನ ಕ್ರೂರತೆ > ಮಾತ್ರ ಒಂದೇ. ಈ ಹಿನ್ನಲೆಯೊಳಗೆ ಚಾಮ್ಸ್ಕಿ ಅವರ ವಿಚಾರಗಳೊಡನೆ ನಮ್ಮ ನೆಲದ > ವಿದ್ಯಾಮಾನಗಳನ್ನು ವಿಶ್ಲೇಷಿಸಿಕೊಳ್ಳಬೇಕಿದೆ. ಇಂಥ ಪ್ರಯತ್ನವಾಗಿ ಇಲ್ಲಿ ಒಂದೆರಡು > ವಿಚಾರಗಳನ್ನು ಗಮನಿಸಬಹುದಾಗಿದೆ. > 1. ಕನ್ನಡದ ಬರಹಗಾರರು ಹಾಗೂ ಮಾದ್ಯಮಗಳು ಸಮಾಜದ ಸತ್ಯಗಳನ್ನು ಯಾರಿಗೆ ಹೇಳುತ್ತಿದ್ದೇವೆ > ಎಂಬುದರ ಬಗ್ಗೆ ಸ್ಪಷ್ಟ ಅರಿವು ಇಲ್ಲದಿರುವವದನ್ನು ಕಾಣಬಹುದಾಗಿದೆ. ಉದಾ : ನಮ್ಮ > ಬಹುತೇಕ ಬರಹಗಾರರು ತಮಗನಿಸಿದ್ದನ್ನು ಪ್ರಕಟಪಡಿಸುವುದರ ಬಗೆಗೆ ಇರುವಷ್ಟು ಆಸಕ್ತಿ ; > ಅದನ್ನು ಯಾರಿಗೆ? ಹೇಗೆ ? ತಲುಪಿತು ಅಥವಾ ತಲುಪಿತೆ, ತಲುಪಲಿಲ್ಲವೇ ಎಂಬುದರ ಬಗ್ಗೆ ಇಲ್ಲ. > ಹಾಗೆಯೇ ಸಮಸ್ಯೆಗಳನ್ನು ಅವುಗಳ ಹೊರವಲಯದಲ್ಲಿ ನಿಂತು ವಿಶ್ಲೇಷಿಸಿರುವುದೇ ಹೆಚ್ಚು. > ಚಾಮ್ಸ್ಕಿ ಹೇಳುವಂತೆ 'ಜನರ ಜೊತೆ ಸತ್ಯವನ್ನು ಹೇಳುವ' ಪ್ರಯತ್ನಗಳು ತುಂಬಾ ಅಪರೂಪವೆಂದೆ > ಹೇಳಬೇಕು. ಅಂದರೆ ಒಂದು ಸಮಸ್ಯೆ ನಮ್ಮದಲ್ಲ ಎನ್ನುವ ಭಾವನೆ ಇಂಥಲ್ಲಿ > ಪ್ರಧಾನವಾಗಿರುತ್ತದೆ.ಇದಕ್ಕೆ ಹತ್ತು ಹಲವು ಕಾರಣಗಳನ್ನು ಗುರುತಿಸಬಹುದಾಗಿದ್ದು ಅವುಗಳಲ್ಲಿ > ಬರೆಹವನ್ನು ಕೇವಲ ಒಂದು ಪ್ಯಾಶನ್ ಎಂಬಂತೆ ಭಾವಿಸಿರುವುದು ಹಾಗೂ ಶೈಕ್ಷಣಿಕ ಒತ್ತಡದ > ಭಾಗವಾಗಿ ಬರಹ ಮೂಡಿಬರುತ್ತಿರುವುದು. ಇವು ಮುಖ್ಯವಾಗಿ ಕಂಡುಬರುತ್ತವೆ. > 2. ನಮ್ಮ ಬರಹಗಳಲ್ಲಿ ಸಮಸ್ಯೆಗಳ / ಕ್ರೂರತೆಗಳ ಸ್ಪಷ್ಟ ಚಿತ್ರಣವಿರುತ್ತದೆ. ಆದರೆ > ಸಮಸ್ಯೆಗಳ ಪರಿಹಾರದ ಬಗ್ಗೆ ಸೂಚನೆಗಳಿರುವುದಿಲ್ಲ . ಹೆಚ್ಚೆಂದರೆ ಖಂಡನೆ ಇರುತ್ತದೆ. > ಚಾಮ್ಸ್ಕಿ ಹೇಳುವಂತೆ 'ಸಮಸ್ಯೆಗೆ ಪರಿಹಾರದ ಸೂಚನೆಗಳಿರದ ಅಭಿವ್ಯಕ್ತಿಗಳಿಗೆ ಯಾವುದೇ > ಮಹತ್ವವಿರುವುದಿಲ್ಲ' ಎನ್ನುವ ಮಾತಿನಂತೆ ನಮ್ಮ ಬರಹಗಳು ತಮ್ಮ ಮಹತ್ವವನ್ನು > ಕಳೆದುಕೊಳ್ಳುತ್ತವೆ.ಈ ಸಂದರ್ಭದಲ್ಲಿ ನೆನಪಿಸಿ ಕೊಳ್ಳಬೇಕಾದ ಸಂಗತಿಯೆಂದರೆ ಆಧುನಿಕ ಕನ್ನಡ > ಸಾಹಿತರ್ಯದ ಚಚರ್ೆಗಳ ಸಂದರ್ಭದಲ್ಲಿ 'ಒಂದು ಸಾಹಿತ್ಯ ಕೃತಿ ಒಂದು ಸಮಸ್ಯೆಯನ್ನು > ಪರಿಣಾಮಕಾರಿಯಾಗಿ ಓದುಗರಿಗೆ ತಲುಪಿಸುವ ಜವಾಬ್ದಾರಿ ಹೊಂದಿರುತ್ತದೆ. ಅಲ್ಲಿ ನಾವು ಪರಿಹಾರ > ಸೂತ್ರಗಳನ್ನು ನಿರೀಕ್ಷಿಸುವಂತಿಲ್ಲ. ಹಾಗೆ ನೋಡಿದರೆ ಕೃತಿಯೊಂದು ಸಮಸ್ಯೆಗೆ ಪರಿಹಾರ > ಸೂಚಿಸಬಾರದೆಂಬ ಚಚರ್ೆಗಳನ್ನು ನಾವಿಲ್ಲಿ ಸ್ಮರಿಸಬೇಕು.ಈ ಚರ್ಚೆಗಳೊಂದಿಗೆ ಚಾಮ್ಸ್ಕಿ ಅವರ > ಮೇಲಿನ ಮಾತನ್ನು ಮುಖಾ-ಮುಖಿಗೊಳಿಸಬೇಕಿರುವುದು ನಮ್ಮ ಇಂದಿನ ತುರ್ತಾಗಿದೆ. > ಇವುಗಳನ್ನು ಗಮನಿಸದ ನಂತರ ಕನ್ನಡ ಸಂದರ್ಭದೊಳಗೆ ನಾವು ಗಮನಿಸಲೇಬಾಕಾದ ಪ್ರಮುಖ ಅಂಶವೆಂದರೆ > ನಮ್ಮ ಬಹುತೇಕ ಬರಹಗಳು ಸಮಸ್ಯೆಗಳನ್ನು ಚಚರ್ಿಸುವಾಗ ಪ್ರಭುತ್ವದ ಪಾತ್ರದ ಬಗ್ಗೆ ಹೆಚ್ಚಿನ > ಗಮನಕೊಡದೇ ಇರುವುದು ಎದ್ದು ಕಾಣುತ್ತದೆ.ವಿಶೇಷವೆಂದೆ ಪತ್ರಿಕೆಗಳಲ್ಲಿ ಆಯಾ ಸಂದರ್ಭದ > ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ಬರುವ ಲೇಖನಗಳನ್ನು ಹೊರತುಪಡಿಸಿದರೆ ಇನ್ನುಳಿದ > ಬುದ್ಧಿಜೀವಿಗಳ ಬಹುತೇಕ ಬರಹಗಳು ತಾವು ಚಿಂತಿಸಿದ ಸಂಗತಿಗಳು ಸಮಕಾಲೀನ ಮಹತ್ವವನ್ನು > ಕಳೆದುಕೊಂಡ ನಂತರ ಪ್ರಕಟಗೊಳ್ಳುತ್ತವೆ.ಇದಕ್ಕೆ ಚಾಮ್ಸ್ಕಿ ಹೇಳುವಂತೆ ಇದೊಂದು ಪ್ರಭುತ್ವದ > ಹುನ್ನಾರ ಎಂದು ಹೇಳಲು ಬರುವುದಿಲ್ಲವೇನೋ.ಹಾಗಾಗಿ ಬರಹಗಾರ ಬುದ್ಧಿಜೀವಿಗಳು ಇದರ ನೇರ > ಜವಾಬ್ದಾರಿಯನ್ನು ಹೊರಬೇಕಾಗುತ್ತದೆ. > ಕೊನೆಯದಾಗಿ ಹೇಳಬೇಕೆಂದರೆ ನಮ್ಮಲ್ಲಿ ಎಚ್ಚರದಿಂದ ಇರುವ > ಕೆಲವು ಬುದ್ಧಿವಿಗಳು ನೇರವಾಗಿ ಪ್ರಭುತ್ವದ ಕ್ರೂರ ನಡೆಗಳ ಬಗ್ಗೆ ಖಂಡಿಸಿ ಬರೆಯುವವರು ಒಂದು > ಕಡೆ ಇದ್ದಾರೆ.ಇನ್ನೋಂದು ಕಡೆ ಪ್ರಭುತ್ವದ ಪಾತಕಗಳನ್ನು ಅಭಿವೃದ್ಧಿಯ ನಡೆಗಳೆಂದು ಪ್ರಶಂಸಿ > ಬರೆಯುವ ಮುಖವಾಡದ ಬುದ್ಧಿಜೀವಿಗಳುಇದ್ದಾರೆ.ಈ ಎರಡೂ ಗುಂಪಿನ ಬರಹಗಾರರಿಗೆ-ಸರಕಾರಗಳು > ಮೊದಲನೇ ಗುಂಪಿನ್ನು ಮನಸ್ಸಿನ ಅಂತರಾಳದಲ್ಲಿ ಶತೃಗಳೆಂದು ಭಾವಿಸಿ ಅವರನ್ನು ಕಾನೂನಿನ > ಬೆಂಬಲದಿಂದ ಶಿಕ್ಷೆಗಳ ಮುಖಾಂತರ ಮಟ್ಟಹಾಕುತ್ತಿವೆ.ಎರಡನೇ ಗುಂಪಿನ ಮುಖವಾಡದ > ಬುದ್ಧಿಜೀವಿಗಳಿಗೆ ಹಾರ-ತುರಾಯಿ ಪದವಿ-ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿವೆ. ಇಂಥ > ಸಂದರ್ಭದೊಳಗೆ ನಿಜವಾದ ಬುದ್ಧಿಜೀವಿಗಳಿಗೆ ತಮ್ಮ ಅಭಿವ್ಯಕ್ತಿ ಸಾಮಥ್ಯಕ್ಕೆ ಸ್ವಯಂ > ನಿರ್ಬಂಧಗಳನ್ನು ಹಾಕಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಇಂಥ ಈ ಕಾಲದೊಳಗೆ ಚಾಮ್ಸ್ಕಿ > ನಿರೀಕ್ಷಿಸುವ ಬೌದ್ಧಿಕ ಜವಾಬ್ದಾರಿಗಳನ್ನು ಪ್ರಕಟಪಡಿಸಲು ಇರುವ ಸವಾಲುಗಳ ಬಗ್ಗೆ > ನಾವೆಲ್ಲರೂ ಮತ್ತೊಮ್ಮೆ ತಣ್ಣಗೆ ಚಿಂತಿಸುವ ಅಗತ್ಯವಿದೆ. > On 17-Feb-2016 11:41 pm, "Siddaramappa s m Sri" <[email protected]> > wrote: > >> ಮರಣದಂಡನೆ ಕುರಿತ ಚರ್ಚೆ ಯೊಂದು ಅಭಿವ್ಯಕ್ತಿಯ ಸ್ವಾತಂತ್ರದ ಚರ್ಚೆ ಯಾಗಿ ದೇಶದ್ರೋಹಿ >> ಚರ್ಚೆಯಾಗಿ ಮುಂದುವರೆದು ....? >> On 17 Feb 2016 11:06 pm, "Basavaraja Naika H.D." < >> [email protected]> wrote: >> >>> ಸರ್ ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ಮೊಟಕುಗೊಳಿಸಲಾಗುತ್ತದೆ. ಯಾವಾಗ? ಅದು ಹಿಂಸೆಗೆ >>> ಪ್ರಚೋದಿಸುತ್ತದೆ ಎಂದಾಗ. ಆದರೆ ನಮ್ಮ ದೇಶದಲ್ಲಿ ಕೋಮುಗಲಬೆಯಂತ ಹಿಂಸೆಗೆ ಪ್ರಚೋದಿಸುವಂತ >>> ಭಾಷಣಗಳಿಗೆ ನಿರ್ಬಂಧ ಇಲ್ಲ ವಿ.ವಿ.ಗಳಲ್ಲಿ ಚರ್ಚೆಗೆ ಇಟ್ಟಂತಹ ವಿಷಯಗಳನ್ನು ದೇಶದ್ರೋಹಿಗಳು >>> ಎಂದು ಜೈಲಿಗೆ ಹಾಕುವುದು? >>> >>> ಪ್ರಜಾಪ್ರಭುತ್ವದ ಗುಣವೇ ಪರ ವಿರೋಧ >>> ವಿರೋಧವೆ ಇಲ್ಲದಿದ್ದರೆ ಸರ್ವಾಧಿಕಾರಿ ಹಿಟ್ಲರ್ ಆಗುತ್ತಾನೆ >>> >>> ಹಿಟ್ಲರ್ ನಿಂದ 2ನೇ ಮಹಾಯುದ್ಧ. >>> On 17-Feb-2016 9:28 pm, "vasu shyagoti" <[email protected]> wrote: >>> >>>> Waste of time..... >>>> On 17-Feb-2016 9:24 pm, "Veeresh Arakeri" <[email protected]> >>>> wrote: >>>> >>>>> ಅಭಿವ್ಯಕ್ತಿ ಸ್ವಾತಂತ್ರ್ಯವೆಂದರೆ ನಿಮ್ಮ ಪ್ರಕಾರ ಏನು ಎಂಬುದನ್ನು ಮೊದಲು ವಿವರಿಸಿ. >>>>> ನಂತರ ಚರ್ಚೆ ಮಾಡೊಣ. ಏಕೆಂದರೆ ಚರ್ಚೆ ಮಾಡಬೇಕೆನ್ನುತ್ತಿರುವ ನೀವು ಅದನ್ನು ಹೇಗೆ >>>>> ಸ್ವಿಕರಿಸಿದ್ದೀರಿ ಎನ್ನುವ ಆಧಾರದ ಮೇಲೆಯೇ ನಮ್ಮ ಮಾತನ್ನು ನೀವು ಆಲಿಸಿ ವಿಮರ್ಶಿಸುವಿರಿ. >>>>> ವ್ಯಕ್ತಿ ಗಳಲ್ಲಿಯೇ ಬಿನ್ನತೆ ಇದೆ ಎಂದ ಮೇಲೆ ವಯಕ್ತಿಕ ವಿಚಾರಗಳಲ್ಲಿ ಭಿನ್ನತೇ >>>>> ಇಲ್ಲದಿರುವಯದೇ ನಾಯಕ್ ಸರ್! >>>>> >>>>> -- >>>>> *For doubts on Ubuntu and other public software, visit >>>>> http://karnatakaeducation.org.in/KOER/en/index.php/Frequently_Asked_Questions >>>>> >>>>> **Are you using pirated software? Use Sarvajanika Tantramsha, see >>>>> http://karnatakaeducation.org.in/KOER/en/index.php/Public_Software >>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>>> ***If a teacher wants to join STF-read >>>>> http://karnatakaeducation.org.in/KOER/en/index.php/Become_a_STF_groups_member >>>>> --- >>>>> You received this message because you are subscribed to the Google >>>>> Groups "SocialScience STF" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected] >>>>> . >>>>> Visit this group at https://groups.google.com/group/socialsciencestf. >>>>> To view this discussion on the web visit >>>>> https://groups.google.com/d/msgid/socialsciencestf/ae0f1df1-10d1-49b4-993d-dc3fe3c65348%40googlegroups.com >>>>> . >>>>> For more options, visit https://groups.google.com/d/optout. >>>>> >>>> -- >>>> *For doubts on Ubuntu and other public software, visit >>>> http://karnatakaeducation.org.in/KOER/en/index.php/Frequently_Asked_Questions >>>> >>>> **Are you using pirated software? Use Sarvajanika Tantramsha, see >>>> http://karnatakaeducation.org.in/KOER/en/index.php/Public_Software >>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>> ***If a teacher wants to join STF-read >>>> http://karnatakaeducation.org.in/KOER/en/index.php/Become_a_STF_groups_member >>>> --- >>>> You received this message because you are subscribed to the Google >>>> Groups "SocialScience STF" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> Visit this group at https://groups.google.com/group/socialsciencestf. >>>> To view this discussion on the web visit >>>> https://groups.google.com/d/msgid/socialsciencestf/CALEc3K%3D1qxHR4DSuA3xSqYk6MSnCD8ducA-%3DSHFT6D3d25YaBw%40mail.gmail.com >>>> <https://groups.google.com/d/msgid/socialsciencestf/CALEc3K%3D1qxHR4DSuA3xSqYk6MSnCD8ducA-%3DSHFT6D3d25YaBw%40mail.gmail.com?utm_medium=email&utm_source=footer> >>>> . >>>> For more options, visit https://groups.google.com/d/optout. >>>> >>> -- >>> *For doubts on Ubuntu and other public software, visit >>> http://karnatakaeducation.org.in/KOER/en/index.php/Frequently_Asked_Questions >>> >>> **Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Public_Software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> ***If a teacher wants to join STF-read >>> http://karnatakaeducation.org.in/KOER/en/index.php/Become_a_STF_groups_member >>> --- >>> You received this message because you are subscribed to the Google >>> Groups "SocialScience STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/socialsciencestf. >>> To view this discussion on the web visit >>> https://groups.google.com/d/msgid/socialsciencestf/CACwGsz6GNXcrRyi62Z5DLS7XXsiQDdMMOtJhzYekM%2B6p_tOAvw%40mail.gmail.com >>> <https://groups.google.com/d/msgid/socialsciencestf/CACwGsz6GNXcrRyi62Z5DLS7XXsiQDdMMOtJhzYekM%2B6p_tOAvw%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequently_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read >> http://karnatakaeducation.org.in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit >> https://groups.google.com/d/msgid/socialsciencestf/CAJCvfyXfSKTtZiQ474Ch0sw2bqZ0dmTPXyhxfrJm3szkQFjr9Q%40mail.gmail.com >> <https://groups.google.com/d/msgid/socialsciencestf/CAJCvfyXfSKTtZiQ474Ch0sw2bqZ0dmTPXyhxfrJm3szkQFjr9Q%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CACwGsz4w3g4mphhRn%3Dd4yTZEW_BSRkXEvwn2kxgpLrJOrZLtMg%40mail.gmail.com. For more options, visit https://groups.google.com/d/optout.
